News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 5th September 2026

×
Home About Us Advertise With s Contact Us

ಛತ್ತೀಸ್‌ಗಢದ ಬಿಜಾಪುರದಲ್ಲಿ ಭದ್ರತಾ ಸಿಬ್ಬಂದಿಯ ಎನ್‌ಕೌಂಟರ್‌ಗೆ ನಾಲ್ವರು ನಕ್ಸಲರ ಹತ್ಯೆ

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಲೆಂಡ್ರಾ ಗ್ರಾಮದ ಬಳಿಯ ಕಾಡಿನಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ...

Read More

ಇಸ್ರೇಲ್‌ನಲ್ಲಿ ನಿಷೇಧವಾಗಲಿದೆ ಅಲ್‌ ಜಜೀರಾ ಸುದ್ದಿ ವಾಹಿನಿ

ಟೆಲ್‌ ಅವಿವ್:‌ ಅಲ್‌ ಜಜೀರಾ ಸುದ್ದಿ ವಾಹಿನಿಯನ್ನು ನಿಷೇಧಿಸುವುದಾಗಿ ಇಸ್ರೇಲ್‌ ಘೋಷಿಸಿದೆ. ಅಲ್ಲದೇ ಇದನ್ನು ಉಗ್ರರ ವಾಹಿನಿ ಎಂದು ಟೀಕಿಸಿದೆ. ಕತಾರ್‌ ಮೂಲದ ಅಲ್‌ ಜಜೀರಾ ಸುದ್ದಿ ವಾಹಿನಿ ಇಸ್ರೇಲ್‌ನಲ್ಲಿ ನಿಷೇಧವಾಗಲಿದೆ. ಇಸ್ರೇಲ್‌ ಸಂಸತ್ತು ಅಲ್ ಜಜೀರಾ ಸುದ್ದಿ ವಾಹಿನಿಯನ್ನು ನಿಷೇಧಿಸುವ...

Read More

ಗಡಿಯಲ್ಲಿನ ಉದ್ವಿಗ್ನತೆ ಶಮನವಾಗದ ಹೊರತು ಪಾಕಿಸ್ಥಾನದೊಂದಿಗೆ ವ್ಯಾಪಾರ ಇಲ್ಲ: ಜೈಶಂಕರ್

ನವದೆಹಲಿ: ಗಡಿಯಲ್ಲಿನ ಉದ್ವಿಗ್ನತೆ ಶಮನವಾಗದ ಹೊರತು ಪಾಕಿಸ್ಥಾನದೊಂದಿಗೆ ವ್ಯಾಪಾರ ಮಾಡುವ ಯಾವುದೇ ಸಾಧ್ಯತೆ ಇಲ್ಲ ಎಂದು ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಹೇಳಿದ್ದಾರೆ. ನಿನ್ನೆ ಸೂರತ್‌ನಲ್ಲಿ ದಕ್ಷಿಣ ಗುಜರಾತ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಆಯೋಜಿಸಿದ್ದ “ಭಾರತದ ಆರ್ಥಿಕ ಏರಿಕೆ” ಕುರಿತ...

Read More

ಬಾಂಗ್ಲಾ: ಪ್ರತಿಪಕ್ಷಗಳ ಭಾರತ ವಿರೋಧಿ ಅಭಿಯಾನಕ್ಕೆ ತಿರುಗೇಟು ನೀಡಿದ ಶೇಖ್‌ ಹಸೀನಾ

ನವದೆಹಲಿ: ಭಾರತೀಯ ಉಪಖಂಡದ ರಾಷ್ಟ್ರಗಳಲ್ಲಿ ಭಾರತವನ್ನು ಖಳನಾಯಕನಂತೆ ಬಿಂಬಿಸುವುದು ಅಧಿಕಾರವನ್ನು ಪಡೆಯುವ ಹೊಸ ಪ್ರವೃತ್ತಿಯಾಗಿ ಬೆಳೆದಿದೆ. ಮಾಲ್ಡೀವ್ಸ್‌ನಲ್ಲಿ, ಪ್ರಸ್ತುತ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ‘ಇಂಡಿಯಾ ಔಟ್’ ಅಭಿಯಾನವನ್ನು ನಡೆಸುವ ಮೂಲಕ ಅಧಿಕಾರವನ್ನು ಪಡೆದರು. ಪಾಕಿಸ್ತಾನದಲ್ಲಿ, ರಾಜಕೀಯ ಪಕ್ಷಗಳು ಮತ ಗಳಿಸಲು...

Read More

2023-24 ರಲ್ಲಿ ರೂ.21,083 ಕೋಟಿಗಳ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಭಾರತದ ರಕ್ಷಣಾ ರಫ್ತು

ನವದೆಹಲಿ: ಐತಿಹಾಸಿಕ ಬೆಳವಣಿಗೆಯೊಂದರಲ್ಲಿ, ಭಾರತದ ರಕ್ಷಣಾ ರಫ್ತು 2023-24ರ ಹಣಕಾಸು ವರ್ಷದಲ್ಲಿ ರೂ.21,083 ಕೋಟಿಗಳ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದ್ದು, ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ FY24 ರಲ್ಲಿ 32.5% ಬೆಳವಣಿಗೆಯಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ದಾಖಲೆಯ ಸಾಧನೆಯನ್ನು...

Read More

ಅಮಿತ್ ಶಾ ಅವರ ಭೇಟಿಯಿಂದ ದೊಡ್ಡ ಪರಿಣಾಮ: ಸುನೀಲ್ ಕುಮಾರ್

ಬೆಂಗಳೂರು: ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಏಪ್ರಿಲ್ 2ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಶಕ್ತಿ ಕೇಂದ್ರ ಮೇಲ್ಪಟ್ಟ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುವರು ಎಂದು ಬಿಜೆಪಿ...

Read More

ಲೋಕಸಭಾ ಚುನಾವಣೆ: ಇಂದು ಕರ್ನಾಟಕದಲ್ಲಿ ಹಲವರಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು: ಕರ್ನಾಟಕ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ, ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಅವರು ನಾಮಪತ್ರ ಸಲ್ಲಿಸಿದರು, ಒಡೆಯರ್‌ ಇಂದು ಜಿಲ್ಲಾ...

Read More

ವಾರಣಾಸಿಯ ಜ್ಞಾನವಾಪಿಯ ದಕ್ಷಿಣ ನೆಲಮಾಳಿಗೆಯಲ್ಲಿ ಹಿಂದೂ ಪ್ರಾರ್ಥನೆಗೆ ತಡೆ ನೀಡಲು ಸುಪ್ರೀಂ ನಕಾರ

ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಹಿಂದೂ ಪ್ರಾರ್ಥನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಮತ್ತು ಮಸೀದಿ ಆಡಳಿತ ಸಮಿತಿಯ ಮನವಿಗೆ ಕಾಶಿ ವಿಶ್ವನಾಥ ದೇವಸ್ಥಾನದ ಟ್ರಸ್ಟಿಗಳ ಪ್ರತಿಕ್ರಿಯೆಯನ್ನು ಕೇಳಿದೆ. ವಾರಣಾಸಿಯ ಜ್ಞಾನವಾಪಿ ಆವರಣದಲ್ಲಿ ಮುಸ್ಲಿಮರು ನಮಾಜ್...

Read More

26/11 ಹೀರೋ ಸದಾನಂದ ದೇಟ್‌ NIA ಯ ಹೊಸ ಮಹಾನಿರ್ದೇಶಕರಾಗಿ ನೇಮಕ

ಮುಂಬೈ: 26/11 ದಾಳಿಯ ಸಂದರ್ಭದಲ್ಲಿ ಪೊಲೀಸ್ ಕಾರ್ಯಾಚರಣೆಯ ಮುಂಚೂಣಿಯಲ್ಲಿದ್ದ 1990-ಬ್ಯಾಚ್ ಐಪಿಎಸ್ ಅಧಿಕಾರಿ ಸದಾನಂದ್ ದೇಟ್ ಕೇಂದ್ರ ಭಯೋತ್ಪಾದನಾ ನಿಗ್ರಹ ಸಂಸ್ಥೆಯಾದ NIA ಯ ಹೊಸ ಮಹಾನಿರ್ದೇಶಕರಾಗಲಿದ್ದಾರೆ. ಈ ಪ್ರಕಟಣೆಗೆ ಪ್ರತಿಕ್ರಿಯಿಸಿರುವ ಅವರು, ‘ಎನ್‌ಐಎ ಭಾಗವಾಗಿರುವುದು ಗೌರವ’ ಎಂದು ಹೇಳಿದರು. ಪ್ರಸ್ತುತ...

Read More

ಸರ್ಕಾರ ಮತ್ತು ಆರ್‌ಬಿಐ ಕೈಗೊಂಡ ಕ್ರಮಗಳಿಂದಾಗಿ ಬ್ಯಾಂಕಿಂಗ್ ಕ್ಷೇತ್ರವು ಲಾಭದಾಯಕವಾಗಿದೆ: ಮೋದಿ

ನವದೆಹಲಿ: ಇಂದು ಮುಂಬೈನಲ್ಲಿ ಆರ್‌ಬಿಐನ 90 ವರ್ಷಗಳ ಸ್ಮರಣಾರ್ಥ ನಡೆದ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಪ್ರಧಾನಿ, ಭಾರತೀಯ ಬ್ಯಾಂಕಿಂಗ್ ಕ್ಷೇತ್ರದ ಪರಿವರ್ತನೆಯು ಒಂದು ಅಧ್ಯಯನವಾಗಿದೆ. ಕಳೆದ ದಶಕದಲ್ಲಿ ತಮ್ಮ ಸರ್ಕಾರ ಮತ್ತು ಆರ್‌ಬಿಐ ಕೈಗೊಂಡ ಕ್ರಮಗಳಿಂದಾಗಿ ಬ್ಯಾಂಕಿಂಗ್ ಕ್ಷೇತ್ರವು ಲಾಭದಾಯಕವಾಗಿದೆ ಎಂದರು....

Read More

Recent News

Back To Top