News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 5th September 2026

×
Home About Us Advertise With s Contact Us

ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ ನ್ಯಾಯಾಂಗ ಬಂಧನ ಏ.15ರವರೆಗೆ ವಿಸ್ತರಣೆ

ನವದೆಹಲಿ: ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ನ್ಯಾಯಾಲಯವು ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅಂತ್ಯಗೊಂಡ ನಂತರ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ...

Read More

ಅರುಣಾಚಲ ಪ್ರದೇಶದ 30 ವಿವಿಧ ಸ್ಥಳಗಳ ಹೊಸ ಹೆಸರುಗಳ ಪಟ್ಟಿ ಬಿಡುಗಡೆ ಮಾಡಿದ ಚೀನಾ: ಭಾರತ ಖಂಡನೆ

ನವದೆಹಲಿ: ಅರುಣಾಚಲ ಪ್ರದೇಶದ 30 ವಿವಿಧ ಸ್ಥಳಗಳ ಹೊಸ ಹೆಸರುಗಳ ನಾಲ್ಕನೇ ಪಟ್ಟಿಯನ್ನು ಚೀನಾ ಬಿಡುಗಡೆ ಮಾಡಿದೆ. ಈ ಮೂಲಕ ಅರುಣಾಚಲ ಪ್ರದೇಶ ತನಗೆ ಸೇರಿದ್ದು ಎಂಬ ಮೊಂಡು ವಾದವನ್ನು ಪುನರುಚ್ಛರಿಸಿದೆ. ಅರುಣಾಚಲ ಪ್ರದೇಶದ ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡುವುದನ್ನು ಭಾರತ...

Read More

ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತಿ: ಪ್ರಧಾನಿ ಸೇರಿದಂತೆ ಗಣ್ಯರಿಂದ ಸ್ಮರಣೆ

ತುಮಕೂರು:  ಇಂದು ನಡೆದಾಡುವ ದೇವರು ಎಂದೇ ಜನಜನಿತರಾಗಿದ್ದ ಶತಾಯುಷಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತಿ. ತ್ರಿವಿಧ ದಾಸೋಹಿ ಎಂದೇ ಕರೆಯಲ್ಪಡುವ ಶಿವಕುಮಾರ ಸ್ವಾಮೀಜಿಯವರ ಜನ್ಮದಿನದ ಪ್ರಯುಕ್ತ ತುಮಕೂರಿನ ಸಿದ್ದಗಂಗಾ ಮಠದಲ್ಲಿ ವಿವಿಧ ಕಾರ್ಯಕ್ರಮ ಜರುಗುತ್ತಿದೆ. ವಿವಿಧ ಗಣ್ಯರು, ಭಕ್ತರು ಈ...

Read More

ಕಚ್ಚತೀವು ದ್ವೀಪ ವಿವಾದ ಡಿಎಂಕೆಯ ದ್ವಂದ್ವ ನಿಲುವುಗಳನ್ನು ಬಿಚ್ಚಿಟ್ಟಿವೆ: ಪ್ರಧಾನಿ ಮೋದಿ

ನವದೆಹಲಿ: ಕಚ್ಚತೀವು ದ್ವೀಪ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಡಿಎಂಕೆಯನ್ನು ಟೀಕಿಸಿದ್ದಾರೆ ಮತ್ತು ತಮಿಳುನಾಡಿನ ಹಿತಾಸಕ್ತಿಗಳನ್ನು ಕಾಪಾಡಲು ಪಕ್ಷವು ಏನನ್ನೂ ಮಾಡಿಲ್ಲ ಎಂದು ಆರೋಪಿಸಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಕಚ್ಚತೀವು ವಿಷಯದ ಕುರಿತು ಹೊರಹೊಮ್ಮುತ್ತಿರುವ ಹೊಸ ವಿವರಗಳು ಡಿಎಂಕೆಯ ದ್ವಂದ್ವ...

Read More

ಚುನಾವಣಾ ಬಾಂಡ್ ಬಗ್ಗೆ ಇಂದು ಕುಣಿಯುತ್ತಿರುವವರು ನಂತರ ಪಶ್ಚಾತ್ತಾಪ ಪಡುತ್ತಾರೆ: ಮೋದಿ

ನವದೆಹಲಿ: ಚುನಾವಣಾ ಬಾಂಡ್ ವಿವಾದವು ತಮ್ಮ ಪಕ್ಷ ಮತ್ತು ಆಡಳಿತಕ್ಕೆ ಹೊಡೆತ ನೀಡಿದೆ ಎಂಬ ಆರೋಪವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಳ್ಳಿಹಾಕಿದ್ದಾರೆ. ಪ್ರತಿಯೊಂದು ವ್ಯವಸ್ಥೆಯು ದೋಷಗಳನ್ನು ಹೊಂದಿದ್ದು ಅದನ್ನು ಪರಿಹರಿಸಬಹುದು ಎಂದು ಅವರು ಹೇಳಿದ್ದಾರೆ. ಚುನಾವಣಾ ಬಾಂಡ್ ವಿಷಯದ ಬಗ್ಗೆ...

Read More

ಕರ್ನಾಟಕ, ಮಹಾರಾಷ್ಟ್ರದಂತಹ ಹಲವಾರು ರಾಜ್ಯಗಳಲ್ಲಿ ಬಿಸಿಗಾಳಿಯ ಪರಿಸ್ಥಿತಿ: ಐಎಂಡಿ ಎಚ್ಚರಿಕೆ

ನವದೆಹಲಿ: ಪಂಜಾಬ್, ಹರಿಯಾಣ, ಚಂಡೀಗಢದಂತಹ ಭಾರತದ ಹಲವಾರು ರಾಜ್ಯಗಳಲ್ಲಿ ಏಪ್ರಿಲ್ 4 ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಹೆಚ್ಚಲಿದೆ ಎಂದು ಭಾರತೀಯ ಮಾಪನಶಾಸ್ತ್ರ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇದೇ ಅವಧಿಯಲ್ಲಿ ಕರ್ನಾಟಕ, ಮಹಾರಾಷ್ಟ್ರದಂತಹ ಹಲವಾರು ರಾಜ್ಯಗಳಲ್ಲಿ ಬಿಸಿಗಾಳಿಯ ಪರಿಸ್ಥಿತಿಯ...

Read More

ಸಾರ್ವಕಾಲಿಕ ಗರಿಷ್ಠ 642.631 ಶತಕೋಟಿ ಡಾಲರ್‌ ತಲುಪಿದ ಭಾರತದ ವಿದೇಶಿ ವಿನಿಮಯ ಸಂಗ್ರಹ

ನವದೆಹಲಿ: ಮಾರ್ಚ್ 22 ರಂದು ಕೊನೆಗೊಂಡ ವಾರದಲ್ಲಿ ಭಾರತದ ವಿದೇಶಿ ವಿನಿಮಯ ಸಂಗ್ರಹವು 140 ಮಿಲಿಯನ್ ಡಾಲರ್‌ಗಳಷ್ಟು ಏರಿಕೆಯಾಗಿ ಸಾರ್ವಕಾಲಿಕ ಗರಿಷ್ಠ 642.631 ಶತಕೋಟಿ ಡಾಲರ್‌ಗಳನ್ನು ತಲುಪಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಿದ ಅಂಕಿಅಂಶಗಳು, ಒಟ್ಟಾರೆ ಮೀಸಲುಗಳಲ್ಲಿ ಇದು ಸತತ...

Read More

40 ದಿನ ಬಿಜೆಪಿಯಿಂದ ‘ಧನ್ಯವಾದ ಮೋದಿ’ ಅಭಿಯಾನ

ಬೆಂಗಳೂರು: ಬಿಜೆಪಿ ಕರ್ನಾಟಕ ವತಿಯಿಂದ ಇಂದಿನಿಂದ ‘ಧನ್ಯವಾದ ಮೋದಿ ಅಭಿಯಾನ’ವನ್ನು ಆರಂಭಿಸಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು. ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ ಹೋಟೆಲ್ ಜಿ.ಎಂ.ರಿಜಾಯ್ಸ್...

Read More

ಏ.1ರಿಂದ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ: ಸುನೀಲ್ ಕುಮಾರ್

ಬೆಂಗಳೂರು: ನಾಮಪತ್ರ ಸಲ್ಲಿಕೆ ಕಾರ್ಯಕ್ರಮವೇ ಮತದಾರರಿಗೆ ಒಂದು ಸ್ಪಷ್ಟ ಸಂದೇಶ ಕೊಡಬೇಕು. ಅದು ವಿಜಯದ ನಾಮಪತ್ರವಾಗಿ ಪರಿವರ್ತನೆ ಆಗಬೇಕೆಂಬ ಪರಿಕಲ್ಪನೆ ನಮ್ಮದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ಅವರು...

Read More

ಲೋಕಸಭೆ ಚುನಾವಣೆಗೆ ತನ್ನ ಚುನಾವಣಾ ಪ್ರಣಾಳಿಕೆ ಸಮಿತಿಯ ಪಟ್ಟಿಯನ್ನು ಪ್ರಕಟಿಸಿದ ಬಿಜೆಪಿ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆ ಸಮಿತಿಯ ಪಟ್ಟಿಯನ್ನು ಇಂದು ಪ್ರಕಟಿಸಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ರಕ್ಷಣಾ ಸಚಿವ ಮತ್ತು ಬಿಜೆಪಿಯ ಮಾಜಿ ಮುಖ್ಯಸ್ಥ ರಾಜನಾಥ್ ಸಿಂಗ್ ಅವರ ನೇತೃತ್ವದ 27 ಸದಸ್ಯರ ಸಮಿತಿಯನ್ನು...

Read More

Recent News

Back To Top