News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 5th September 2026

×
Home About Us Advertise With s Contact Us

ಜನರ ಸಹಾನುಭೂತಿ ಗಳಿಸುವ ತಂತ್ರ ವಿಫಲ: ವಾಟ್ಸಾಪ್‌ ಸಂಖ್ಯೆ ಅಳಿಸಿದ ಎಎಪಿ

ನವದೆಹಲಿ: ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ತಮ್ಮ ಪತಿಯನ್ನು ಬೆಂಬಲಿಸಲು ವಾಟ್ಸಾಪ್ ಸಂಖ್ಯೆ ಮೂಲಕ ಸಂದೇಶ ನೀಡುವಂತೆ ನೀಡಿದ ಕರೆ ಇದೀಗ‌ ಅವರ ಪಕ್ಷಕ್ಕೆಯೇ ತಿರುಮಂತ್ರವಾಗಿದೆ. ವಾಟ್ಸಾಪ್‌ ಸಂದೇಶದ ಮೂಲಕ ಪತಿಯನ್ನು ಬೆಂಬಲಿಸಿದ...

Read More

ಐವರು ಗಣ್ಯರಿಗೆ ʼಭಾರತ ರತ್ನʼ ಪ್ರಶಸ್ತಿ ಪ್ರದಾನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಇಬ್ಬರು ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್ ಮತ್ತು ಪಿವಿ ನರಸಿಂಹ ರಾವ್ ಸೇರಿದಂತೆ ಐದು ಗಣ್ಯ ವ್ಯಕ್ತಿಗಳಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದರು. ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್...

Read More

ರಾಜ್ಯಕ್ಕೆ 40 ಜನ ಸ್ಟಾರ್ ಪ್ರಚಾರಕರನ್ನು ನೇಮಿಸಿದ ಬಿಜೆಪಿ

ಬೆಂಗಳೂರು: ಬಿಜೆಪಿ ಕೇಂದ್ರ ಸಮಿತಿಯು ರಾಜ್ಯಕ್ಕೆ 40 ಜನ ಸ್ಟಾರ್ ಪ್ರಚಾರಕರ ಹೆಸರನ್ನು ನೀಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು. ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ...

Read More

ಏ.2ರಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ: ಸುನೀಲ್ ಕುಮಾರ್

ಬೆಂಗಳೂರು: ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಏಪ್ರಿಲ್ 2ರಂದು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್...

Read More

ದೆಹಲಿ ಮದ್ಯ ನೀತಿ: ಎಎಪಿಯ ಮತ್ತೊಬ್ಬ ಸಚಿವ ಕೈಲಾಶ್‌ ಗಹ್ಲೋಟ್‌ಗೆ ಇಡಿ ಸಮನ್ಸ್

ನವದೆಹಲಿ: ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಚಿವ ಮತ್ತು ಎಎಪಿ ನಾಯಕ ಕೈಲಾಶ್ ಗಹ್ಲೋಟ್ ಅವರನ್ನು ಜಾರಿ ನಿರ್ದೇಶನಾಲಯವು ವಿಚಾರಣೆಗೆ ಕರೆದಿದೆ. ಗಹ್ಲೋಟ್ ಪ್ರಸ್ತುತ ದೆಹಲಿ ಸರ್ಕಾರದಲ್ಲಿ ಗೃಹ, ಸಾರಿಗೆ ಮತ್ತು ಕಾನೂನು ಸಚಿವರಾಗಿದ್ದಾರೆ....

Read More

ಆಂತರಿಕ ವಿಷಯಗಳನ್ನು ಸ್ವತಂತ್ರವಾಗಿ ನಿರ್ವಹಿಸುವ ಸಾಮರ್ಥ್ಯ ಭಾರತಕ್ಕಿದೆ: ಉಪ ರಾಷ್ಟ್ರಪತಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಕುರಿತು ಅಮೆರಿಕ, ಜರ್ಮನಿ ಮತ್ತು ವಿಶ್ವಸಂಸ್ಥೆಯ ಇತ್ತೀಚಿನ ಪ್ರತಿಕ್ರಿಯೆಗಳಿಗೆ ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರು ಪ್ರತ್ಯುತ್ತರ ನೀಡಿದ್ದು, ದೃಢವಾದ ನ್ಯಾಯಾಂಗ ವ್ಯವಸ್ಥೆಯನ್ನು ಹೊಂದಿರುವ ಸಾರ್ವಭೌಮ ರಾಷ್ಟ್ರವಾಗಿ ಭಾರತದ ನಿಲುವನ್ನು ದೃಢಪಡಿಸಿದ್ದಾರೆ....

Read More

ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನ

ನವದೆಹಲಿ: ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದ ವಿಧಾನಸಭಾ ಚುನಾವಣೆ ಸೇರಿದಂತೆ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿದೆ. ಬುಧವಾರ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದ್ದು, ಗುರುವಾರ ನಾಮಪತ್ರಗಳ ಪರಿಶೀಲನೆ ನಡೆಯಿತು. ಬಿಹಾರದಲ್ಲಿ, ಗಯಾ, ಔರಂಗಾಬಾದ್, ನವಾಡ ಮತ್ತು...

Read More

ಸೊಮಾಲಿ ಕಡಲ್ಗಳ್ಳರಿಂದ 23 ಪಾಕಿಸ್ಥಾನಿ ಪ್ರಜೆಗಳನ್ನು ರಕ್ಷಿಸಿದ ಭಾರತೀಯ ನೌಕಾಪಡೆ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ 12 ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ನೌಕಾಪಡೆಯು 23 ಪಾಕಿಸ್ಥಾನಿ ಪ್ರಜೆಗಳನ್ನು ಸೊಮಾಲಿ ಕಡಲ್ಗಳ್ಳರಿಂದ ರಕ್ಷಿಸಿದೆ. ಭಾರತೀಯ ನೌಕಾಪಡೆಯು ಯುದ್ಧತಂತ್ರದ ಪರಿಣತಿ ಮತ್ತು ಕಾರ್ಯತಂತ್ರದ ಸಮನ್ವಯವನ್ನು ಬಳಸಿಕೊಂಡು ಕಡಲ್ಗಳ್ಳರೊಂದಿಗೆ ಮಾತುಕತೆಗಳನ್ನು ಪ್ರಾರಂಭಿಸಿದವು, ರಕ್ತಪಾತವಿಲ್ಲದೆ ಶರಣಾಗುವಂತೆ ಒತ್ತಾಯಿಸಿದವು....

Read More

ಮಹಿಳಾ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್‌ ನಾಯಕ ಶಾಮನೂರು: ಬಿಜೆಪಿ ಖಂಡನೆ

ಬೆಂಗಳೂರು: ಕರ್ನಾಟಕದ ದಾವಣಗೆರೆ ಸಂಸದೀಯ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿರುವ ಗಾಯತ್ರಿ ಸಿದ್ದೇಶ್ವರ ಅವರ ಬಗ್ಗೆ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಇತ್ತೀಚೆಗೆ ನೀಡಿದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಿವಶಂಕರಪ್ಪ, ಗಾಯತ್ರಿ ಅವರಿಗೆ...

Read More

ಇಂದು ಪಾತಕಿ ಮುಕ್ತಾರ್‌ ಅನಾರಿ ಅಂತ್ಯಕ್ರಿಯೆ ಹಿನ್ನೆಲೆ ಯುಪಿಯಲ್ಲಿ ಭಾರೀ ಬಿಗಿ ಭದ್ರತೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಗಿಗಿ ಭದ್ರತೆಯನ್ನು ಮಾಡಲಾಗಿದೆ. ಇದಕ್ಕೆ ಕಾರಣ ಗ್ಯಾಂಗ್‌ಸ್ಟರ್ – ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು. ಜೈಲಿನಲ್ಲೇ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿ ಈತನ ಸಾವು ಸಂಭವಿಸಿದೆ. ಹೀಗಾಗಿ ಈತನ ಬೆಂಬಲಿಳಿಗರು ರಾಜ್ಯದಲ್ಲಿ ಕಾನೂನು...

Read More

Recent News

Back To Top