Date : Friday, 29-03-2024
ನವದೆಹಲಿ: ಕಾಂಗ್ರೆಸ್ ಬಳಿಕ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಸ್ವೀಕರಿಸಿದ್ದು, ಕಳೆದ ಕೆಲವು ವರ್ಷಗಳಿಂದ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಹಳೆಯ ಪ್ಯಾನ್ ಕಾರ್ಡ್ ಬಳಸಿದ್ದಕ್ಕಾಗಿ ರೂ. 11 ಕೋಟಿ ಬಾಕಿ ಪಾವತಿಸುವಂತೆ ಕೇಳಿದೆ ಎಂದು...
Date : Friday, 29-03-2024
ನವದೆಹಲಿ: ಇಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಮತ್ತು ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೇಬಾ ಅವರು ರಷ್ಯಾ-ಉಕ್ರೇನ್ ಸಂಘರ್ಷ ಮತ್ತು ಅದರ ವ್ಯಾಪಕ ಪರಿಣಾಮಗಳ ಕುರಿತು ಚರ್ಚಿಸಿದರು. ಸಾಮಾಜಿಕ ಮಾಧ್ಯಮ...
Date : Friday, 29-03-2024
ಬೆಂಗಳೂರು: ಈ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಬಿಜೆಪಿ ಮತ್ತು ಜೆಡಿಎಸ್ ಆಹ್ವಾನಿತ ಪ್ರಮುಖರ ಉಪಸ್ಥಿತಿಯಲ್ಲಿ...
Date : Friday, 29-03-2024
ನವದೆಹಲಿ: 514 ಹಾಲಿ ಲೋಕಸಭೆ ಸಂಸದರ ಪೈಕಿ 225 (ಶೇ. 44) ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇರುವುದನ್ನು ಘೋಷಿಸಿಕೊಂಡಿದ್ದಾರೆ ಎಂದು ಚುನಾವಣಾ ಹಕ್ಕುಗಳ ಸಂಸ್ಥೆ ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವಿಶ್ಲೇಷಿಸಿದ ಸ್ವಯಂ ಪ್ರಮಾಣ ಪತ್ರಗಳು ತಿಳಿಸಿವೆ....
Date : Friday, 29-03-2024
ನವದೆಹಲಿ: ಲೋಕಸಭಾ ಚುನಾವಣೆ ಘೋಷಣೆಯಾದಾಗಿನಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣಗಳು ದಿನನಿತ್ಯ ನಡೆಯುತ್ತಲೇ ಇದೆ. ಇಲ್ಲಿಯವರೆಗೂ ಸಿ-ವಿಜಿಲ್ ಆ್ಯಪ್ ಮೂಲಕ 79,000 ಕ್ಕೂ ಹೆಚ್ಚು ನೀತಿ ಸಂಹಿತೆ ಉಲ್ಲಂಘನೆಯ ದೂರು ಸ್ವೀಕರಿಸಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ. ಸ್ವೀಕರಿಸಲಾದ...
Date : Friday, 29-03-2024
ನವದೆಹಲಿ: ದೂರ ಸಂಪರ್ಕ ಇಲಾಖೆ (DoT) ಹೆಸರಿನಲ್ಲಿ ಬರುತ್ತಿದ್ದ ದೂರವಾಣಿ ಕರೆಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಕೇಂದ್ರ ಸರ್ಕಾರ ನಿರ್ದೇಶನ ಹೊರಡಿಸಿದೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ತಮ್ಮ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕ ಕಡಿತಗೊಳಿಸುವಂತೆ ಬೆದರಿಕೆ ಹಾಕುವ ಬಗ್ಗೆ ಕರೆಗಳು ಬರುತ್ತಿರುವ ಬಗ್ಗೆ...
Date : Friday, 29-03-2024
ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಲನದಿಂದ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡತಕ್ಕ ಫಲಿತಾಂಶವನ್ನು ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದ ರ್ಯಾಡಿಸನ್ ಬ್ಲೂ ಹೋಟೆಲ್‍ನಲ್ಲಿ ಇಂದು ನಡೆದ ಬಿಜೆಪಿ ಮತ್ತು...
Date : Friday, 29-03-2024
ನವದೆಹಲಿ: ವ್ಯಭಿಚಾರದ ಆರೋಪದಲ್ಲಿ ಸಿಲುಕುವ ಮಹಿಳೆಯರನ್ನು ಕಲ್ಲಿನಿಂದ ಹೊಡೆದು ಕೊಲ್ಲುವುದಾಗಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಘೋಷಿಸಿದೆ ಎಂದು ವರದಿಯೊಂದು ತಿಳಿಸಿದೆ. ತಾಲಿಬಾನ್‌ನ ಸರ್ವೋಚ್ಚ ನಾಯಕ ಮುಲ್ಲಾ ಹಿಬತುಲ್ಲಾ ಅಖುಂದ್ಜಾದಾ ಅವರು ಸಾರ್ವಜನಿಕವಾಗಿ ಮಹಿಳೆಯರನ್ನು ಕಲ್ಲೆಸೆದು ಕೊಲ್ಲುವುದನ್ನು ಪುನರಾರಂಭಿಸುವುದಾಗಿ ಘೋಷಿಸಿದ್ದಾನೆ. ಕಳೆದ ಶನಿವಾರ ರಾಜ್ಯ...
Date : Friday, 29-03-2024
ನವದೆಹಲಿ: ತೆರಿಗೆ ನೋಟಿಸ್‌ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ ಕಾಂಗ್ರೆಸ್ ಆದಾಯ ತೆರಿಗೆ ಇಲಾಖೆಯಿಂದ ರೂ 1,700 ಕೋಟಿ ನೋಟಿಸ್ ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ. ಹೊಸ ಸೂಚನೆಯು 2017-18 ರಿಂದ 2020-21ರ ಮೌಲ್ಯಮಾಪನ...
Date : Friday, 29-03-2024
ನವದೆಹಲಿ: ಭಾರತೀಯ ರೈಲ್ವೆಯ ಪ್ರತಿ ಮೈಲಿಗಲ್ಲುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಕೇಂದ್ರ ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಅವರು ಮತ್ತೊಂದು ಮಹತ್ವದ ವಿಡಿಯೋವನ್ನು ಹಂಚಿಕೊಂಡು ರೈಲ್ವೇ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಮುಂಬೈ ಮತ್ತು ಅಹಮದಾಬಾದ್ ನಡುವಿನ ಬುಲೆಟ್ ರೈಲು ಯೋಜನೆಗಾಗಿ...