Date : Thursday, 28-03-2024
ನವದೆಹಲಿ: ಎರಡನೇ ಹಂತದ ಲೋಕಸಭೆ ಚುನಾವಣೆಗೆ 12 ರಾಜ್ಯಗಳ 88 ಸಂಸದೀಯ ಸ್ಥಾನಗಳಿಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಇಂದು ಆರಂಭವಾಗಿದೆ. ಏಪ್ರಿಲ್ 26 ರಂದು ನಡೆಯಲಿರುವ ಸಂಸತ್ತಿನ ಎರಡನೇ ಹಂತದ ಚುನಾವಣೆಗೆ ಗುರುವಾರ ಮುಂಜಾನೆ ರಾಷ್ಟ್ರಪತಿಗಳ ಪರವಾಗಿ ಚುನಾವಣಾ ಆಯೋಗವು ಅಧಿಸೂಚನೆಯನ್ನು...
Date : Thursday, 28-03-2024
ಲಕ್ನೋ: ಕಳೆದ ಏಳು ವರ್ಷಗಳಿಂದ ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹೆಚ್ಚಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅವಿರತ ಪ್ರಯತ್ನಗಳು ರಾಜ್ಯದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗಮನಾರ್ಹ ಪ್ರಭಾವ ಬೀರಲು ಸಜ್ಜಾಗಿದೆ ಎಂದು ಯುಪಿ ಸರ್ಕಾರದ ಹೇಳಿಕೆ ಬುಧವಾರ ತಿಳಿಸಿದೆ....
Date : Thursday, 28-03-2024
ಕೌಲಾಲಂಪುರ: ಭಾರತ ಮತ್ತು ಮಲೇಷ್ಯಾ ಪರಸ್ಪರ ಉತ್ತಮ ಮಾರುಕಟ್ಟೆ ಪ್ರವೇಶ, ಹೆಚ್ಚುತ್ತಿರುವ ಹೂಡಿಕೆ, ವಾಯು ಸಂಪರ್ಕ, ಪ್ರವಾಸೋದ್ಯಮ ಮತ್ತು ಚಲನಶೀಲತೆಯ ಆಡಳಿತಕ್ಕಾಗಿ ಕೆಲಸ ಮಾಡುವ ಕುರಿತು ಚರ್ಚಿಸಿವೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಬುಧವಾರ ಹೇಳಿದ್ದಾರೆ. ಜೈಶಂಕರ್ ಅವರು ಮಲೇಷ್ಯಾಕ್ಕೆ...
Date : Thursday, 28-03-2024
ನವದೆಹಲಿ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಮತ್ತು ಇತರ ನಾಲ್ವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಶಾಸಕರಾಗಿ ಆಯ್ಕೆಯಾಗಿದ್ದಾರೆ, ಬುಧವಾರದಂದು ನಾಮಪತ್ರ ಸಲ್ಲಿಸುವ ಕೊನೆಯ ದಿನವಾಗಿದ್ದು ಬೇರೆ ಯಾವುದೇ ಅಭ್ಯರ್ಥಿಗಳು ತಮ್ಮ ವಿಧಾನಸಭಾ ಸ್ಥಾನಗಳಿಂದ ನಾಮಪತ್ರ ಸಲ್ಲಿಸದ ಕಾರಣ ಇವರ ಅವಿರೋಧ...
Date : Thursday, 28-03-2024
ನವದೆಹಲಿ: ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಅವರ ಆಹ್ವಾನದ ಮೇರೆಗೆ ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೇಬಾ ಇಂದು ನವದೆಹಲಿಗೆ ಆಗಮಿಸಲಿದ್ದಾರೆ. ಭಾರತಕ್ಕೆ ಅವರ ಎರಡು ದಿನಗಳ ಅಧಿಕೃತ ಭೇಟಿಯ ಸಮಯದಲ್ಲಿ, ಕುಲೇಬಾ ಅವರು ಡಾ. ಜೈಶಂಕರ್ ಮತ್ತು ಉಪ...
Date : Wednesday, 27-03-2024
ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ವಿಜಯನ್ ಅವರ ಐಟಿ ಕಂಪನಿಯಾದ ಎಕ್ಸಾಲಾಜಿಕ್ ಸೊಲ್ಯೂಷನ್ಸ್‌ಗೆ ಖಾಸಗಿ ಸಂಸ್ಥೆಯೊಂದು ಅಕ್ರಮವಾಗಿ ಪಾವತಿಸಿದ ಹಣಕಾಸು ಪ್ರಕರಣದ ತನಿಖೆಗಾಗಿ ಜಾರಿ ನಿರ್ದೇಶನಾಲಯ (ಇಡಿ) ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದೆ ಎಂದು...
Date : Wednesday, 27-03-2024
ಸೌದಿ: ಐತಿಹಾಸಿಕ ಬೆಳವಣಿಗೆಯಲ್ಲಿ, ಸೌದಿ ಅರೇಬಿಯಾವು ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾಗಿಯಾಗುವುದಾಗಿ ಘೋಷಿಸಿದೆ. ಈ ಕಟ್ಟರ್ ಇಸ್ಲಾಮಿಕ್ ದೇಶದ ಮೊದಲ ಪ್ರತಿನಿಧಿಯಾಗಿ ರೂಮಿ ಅಲ್ಕಹ್ತಾನಿ ಅವರು ಸ್ಪರ್ಧೆಯಲ್ಲಿ ಭಾಗವಹಿಸುವುದಾಗಿ ಘೋಷಿಸಿದ್ದಾರೆ. ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಅಡಿಯಲ್ಲಿ...
Date : Wednesday, 27-03-2024
ನವದೆಹಲಿ: ರಾಜಕೀಯ ಇಚ್ಛಾಶಕ್ತಿಯನ್ನು ತೋರಿಸಿದರೆ ವೈಮಾನಿಕ ಶಕ್ತಿಯನ್ನು ಶತ್ರುಗಳ ಗಡಿರೇಖೆಯನ್ನು ಮೀರಿ ಪರಿಣಾಮಕಾರಿಯಾಗಿ ನಿರ್ವಹಿಸಬಹುದು ಎಂಬುದನ್ನು ಬಾಲಾಕೋಟ್‌ನಂತಹ ಕಾರ್ಯಾಚರಣೆಗಳು ತೋರಿಸಿದೆ ಎಂದು ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಹೇಳಿದ್ದಾರೆ. ಇಂದು ನವದೆಹಲಿಯಲ್ಲಿ ʼಭವಿಷ್ಯದ ಸಂಘರ್ಷಗಳಲ್ಲಿ ವಾಯು ವಲಯದ ಶಕ್ತಿʼ ಎಂಬ...
Date : Wednesday, 27-03-2024
ಬೆಂಗಳೂರು: ನಗರದ ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಇಂದು ಭೇಟಿ ನೀಡಿದ ಬಿಜೆಪಿ ನಿಯೋಗವು ಡಿ.ಕೆ.ಶಿವಕುಮಾರ್ ಅವರ ವಿರುದ್ಧ ದೂರು ನೀಡಿತು. ಡಿ.ಕೆ.ಶಿವಕುಮಾರ್ ಅವರು ತಮ್ಮ ಅಧಿಕೃತ ಫೇಸ್‍ಬುಕ್ ಪೇಜಿನಲ್ಲಿ ಕರ್ನಾಟಕ ಸರಕಾರದ ಚಿಹ್ನೆ, ಕಾಂಗ್ರೆಸ್ ಪಕ್ಷದ ಚಿಹ್ನೆ ಬಳಸಿಕೊಂಡು...
Date : Wednesday, 27-03-2024
ವಯನಾಡ್: 2019 ರಲ್ಲಿ ಅಮೇಥಿಯ ಜನರು ಮಾಡಿದ್ದನ್ನು ಪುನರಾವರ್ತಿಸಲು ವಯನಾಡಿನ ಜನರು ಸಿದ್ಧರಾಗಿದ್ದಾರೆ ಎಂದು ಕೇರಳದ ವಯನಾಡು ಕ್ಷೇತ್ರದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾದ ಕೆ ಸುರೇಂದ್ರನ್ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಜನರು ಈ ಬಾರಿ ಸೋಲಿಸುವುದು...