Date : Tuesday, 26-03-2024
ಇಸ್ಲಾಮಾಬಾದ್: ಪಾಕಿಸ್ತಾನದ ವಾಯುವ್ಯ ಪ್ರಾಂತ್ಯದ ಖೈಬರ್-ಪಖ್ತುಂಖ್ವಾದಲ್ಲಿ ಮಂಗಳವಾರ ಸ್ಫೋಟಕ ತುಂಬಿದ ವಾಹನವೊಂದು ಬಸ್‌ಗೆ ಡಿಕ್ಕಿ ಹೊಡೆದು ಕನಿಷ್ಠ ಆರು ಚೀನೀ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚೀನಿಯರು ದಾಸು ಜಲವಿದ್ಯುತ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಪ್ರಾಂತ್ಯದ...
Date : Tuesday, 26-03-2024
ನವದೆಹಲಿ: ತನ್ನ ರಾಷ್ಟ್ರೀಯ ಸಾರ್ವಭೌಮತ್ವವನ್ನು ಎತ್ತಿಹಿಡಿಯುವಲ್ಲಿ ಫಿಲಿಪೈನ್ಸ್ ಅನ್ನು ಭಾರತ ದೃಢವಾಗಿ ಬೆಂಬಲಿಸುತ್ತದೆ ಮತ್ತು ರಕ್ಷಣೆ ಮತ್ತು ಭದ್ರತೆ ಸೇರಿದಂತೆ ಸಹಕಾರದ ಹೊಸ ಕ್ಷೇತ್ರಗಳನ್ನು ಅನ್ವೇಷಿಸಲು ಬಯಸುತ್ತದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಮಂಗಳವಾರ ಹೇಳಿದ್ದಾರೆ. ದಕ್ಷಿಣ ಚೀನಾ ಸಮುದ್ರದಲ್ಲಿ...
Date : Tuesday, 26-03-2024
ಮಲಪ್ಪುರಂ: ‘ಭಾರತ್ ಮಾತಾ ಕೀ ಜೈ’ ಮತ್ತು ‘ಜೈ ಹಿಂದ್’ ಎಂಬ ಸಾಂಪ್ರದಾಯಿಕ ರಾಷ್ಟ್ರೀಯತೆಯ ಘೋಷಣೆಗಳನ್ನು ಮುಸ್ಲಿಮರು ರಚಿಸಿದ್ದಾರೆ ಎಂದು ಹೇಳುವ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಮುಸ್ಲಿಂ ಬಾಹುಳ್ಯವಿರುವ ಮಲಪ್ಪುರಂ ಜಿಲ್ಲೆಯಲ್ಲಿ ಸೋಮವಾರ ನಡೆದ ಸಿಎಎ...
Date : Tuesday, 26-03-2024
ಚಂಡೀಗಢ: ಪಂಜಾಬ್‌ನ 13 ಲೋಕಸಭಾ ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಲಿದೆ ಎಂದು ಪಂಜಾಬ್ ಬಿಜೆಪಿ ಮುಖ್ಯಸ್ಥ ಸುನೀಲ್ ಜಾಖರ್ ಅವರು ಇಂದು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದು, ಈ ಮೂಲಕ ಬಿಜೆಪಿ ಮತ್ತು ಅದರ ಹಿಂದಿನ ಮಿತ್ರ ಶಿರೋಮಣಿ ಅಕಾಲಿ ದಳ...
Date : Tuesday, 26-03-2024
ನವದೆಹಲಿ: ಗುಜರಾತಿನ ಪೋರಬಂದರ್‌ನಿಂದ ಸರಿಸುಮಾರು 50 ಕಿಮೀ ದೂರದಲ್ಲಿ ಸಮುದ್ರದ ಮಧ್ಯದಲ್ಲಿ ಮುಳುಗುತ್ತಿದ್ದ ಭಾರತೀಯ ಮೀನುಗಾರಿಕಾ ದೋಣಿಯಿಂದ ಐವರು ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ (ICG) ರಕ್ಷಿಸಿದೆ. ಭಾರತೀಯ ಕೋಸ್ಟ್ ಗಾರ್ಡ್ SOS ಕರೆಗೆ ಕ್ಷಿಪ್ರ ಪ್ರತಿಕ್ರಿಯೆಯನ್ನು ನೀಡಿ ಕಾರ್ಯಾಚರಣೆ ನಡೆಸಿ...
Date : Tuesday, 26-03-2024
ನವದೆಹಲಿ: ಹಿಮಾಚಲ ಪ್ರದೇಶದ ಮಂಡಿಯ ಬಿಜೆಪಿ ಅಭ್ಯರ್ಥಿ ಆಗಿರುವ ಕಂಗನಾ ರಣಾವತ್ ಅವರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಅನ್ನು ಮಾಡಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾತೆ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ)ವು ಚುನಾವಣಾ ಆಯುಕ್ತರಿಗೆ ದೂರು ನೀಡಿದೆ. ಎನ್‌ಸಿಡಬ್ಲ್ಯೂ ಎಕ್ಸ್‌ನಲ್ಲಿನ...
Date : Tuesday, 26-03-2024
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರ ಸಿಂಗಾಪುರದ ಭೇಟಿ ಮತ್ತು ಆ ದೇಶದ ಉನ್ನತ ನಾಯಕತ್ವದೊಂದಿಗಿನ ಅವರ ಸಭೆಗಳು ಸಹಕಾರದ ಹಲವಾರು ಕ್ಷೇತ್ರಗಳಲ್ಲಿನ ಪ್ರಗತಿಯನ್ನು ಪರಿಶೀಲಿಸಲು ಮತ್ತು ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಆಳಗೊಳಿಸಲು ಅವಕಾಶವನ್ನು ಒದಗಿಸಿದೆ...
Date : Tuesday, 26-03-2024
ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಎಎಪಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ “ಘೇರಾವ್” ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಪ್ರಧಾನಿ ನಿವಾಸಕ್ಕೆ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಅಲ್ಲದೇ ಎಎಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಷ್ಟ್ರ...
Date : Monday, 25-03-2024
ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ಟುಟಿಕೋರಿನ್ ಪೊಲೀಸರು ರಾಜ್ಯದ ಮೀನುಗಾರಿಕಾ ಸಚಿವ ಅನಿತಾ ಆರ್ ರಾಧಾಕೃಷ್ಣನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. “ಕಾಮರಾಜ್ ಅವರು ಮಲಗಿದ್ದಾಗ ಅವರನ್ನು ಕೊಲ್ಲಲು ಬಯಸಿದವರು ನೀವು ಅಲ್ಲವೇ”...
Date : Monday, 25-03-2024
ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಭರದ ಸಿದ್ಧತೆ ನಡೆಯುತ್ತಿದೆ. ಚುನಾವಣಾ ಕರ್ತವ್ಯಕ್ಕಾಗಿ ಮೂರು ಲಕ್ಷಕ್ಕೂ ಅಧಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ 28 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆ ನಡೆಯಲಿದೆ....