Date : Monday, 25-03-2024
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜಲಕ್ಷಾಮ ತಲೆದೋರಿದೆ. ಈ ನಡುವೆ ಯಾವುದೇ ಅನವಶ್ಯಕ ಕೆಲಸಗಳಿಗೆ ನೀರು ಬಳಸಬಾರದು ಎಂದು ನೀರು ಸರಬರಾಜು ಮಂಡಳಿ ಕಟ್ಟರ್ ಆಜ್ಞೆ ಹೊರಡಿಸಿದೆ. ಆದರೂ ಆದೇಶ ಉಲ್ಲಂಘಿಸಿ ಅನವಶ್ಯಕ ಚಟುವಟಿಕೆಗಳಿಗೆ ನೀರು ಬಳಕೆ ಮಾಡಿದ ಸುಮಾರು 22...
Date : Monday, 25-03-2024
ನವದೆಹಲಿ: ಆಮ್ ಆದ್ಮಿ ಪಕ್ಷವು ಖಲಿಸ್ಥಾನಿ ಗುಂಪುಗಳಿಂದ ಹಣ ಪಡೆದುಕೊಂಡಿದೆ ಎಂದು ಖಲಿಸ್ಥಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಆರೋಪಿಸಿದ್ದಾನೆ 2014 ಮತ್ತು 2022 ರ ನಡುವೆ ಆಮ್ ಆದ್ಮಿ ಪಕ್ಷವು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್ ಡಾಲರ್ (ಅಂದಾಜು 133.54...
Date : Monday, 25-03-2024
ಅಯೋಧ್ಯಾ: ಇಂದು ಅಯೋಧ್ಯೆಯ ರಾಮಮಂದಿರದಲ್ಲಿ ಹೋಳಿಯನ್ನು ಸಂಭ್ರಮದಿಂದ ಆಡಲಾಯಿತು. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದೇವಾಲಯದ ಒಳಗಿನ ಚಿತ್ರಗಳನ್ನು ಹಂಚಿಕೊಂಡಿದೆ. ಚಿತ್ರಗಳಲ್ಲಿ, ಹೋಳಿ ಹಬ್ಬದಂದು ಭಕ್ತರು ಆವರಣದಲ್ಲಿ ‘ರಂಗೋತ್ಸವ’ ಆಡುವುದನ್ನು ಕಾಣಬಹುದು. ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ...
Date : Monday, 25-03-2024
ನವದೆಹಲಿ: ಈ ವರ್ಷದ ಆರಂಭದಲ್ಲಿ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಜನ್ಮಭೂಮಿ ದೇವಾಲಯದಲ್ಲಿ ಸ್ಥಾಪಿಸಲಾದ ರಾಮಲಲಾ ವಿಗ್ರಹವನ್ನು ಕೆತ್ತಿದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್, ರಾಮಲಲ್ಲಾನ ಚಿಕ್ಕ ಮೂರ್ತಿಯನ್ನು ರಚಿಸಿದ್ದು, ಅದರ ಚಿತ್ರಗಳನ್ನು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ...
Date : Monday, 25-03-2024
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಸಾಧನೆಯ ಬ್ರಹ್ಮಾಸ್ತ್ರ ನಮ್ಮಲ್ಲಿದೆ. ಆ ಮೂಲಕ ಬಿಜೆಪಿ- ಜೆಡಿಎಸ್ ದಾಖಲೆಯ ಗೆಲುವು ಸಾಧಿಸಲು ಶ್ರಮಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕರೆನೀಡಿದರು. ನಗರದ ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಇಂದು ಏರ್ಪಡಿಸಿದ ಬಿಜೆಪಿ ಮಾಧ್ಯಮ...
Date : Monday, 25-03-2024
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಕ್ಕೆ ಐತಿಹಾಸಿಕ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ...
Date : Monday, 25-03-2024
ಭಾರತೀಯ ಸಂಸ್ಕೃತಿಯಲ್ಲಿ ಮಾನವ ತನ್ನ ಜೀವಿತಾವಧಿಯಲ್ಲಿ ಧರ್ಮ ಮಾರ್ಗ ಆಧರಿಸಿ ನಡೆಯಲು ವಾರ್ಷಿಕವಾಗಿ ನಿಸರ್ಗದ ಕಾಲಕ್ಕೆ ತಕ್ಕಂತೆ ಹಲವು ವಿಶೇಷ ಹಬ್ಬ ಹರಿದಿನದ ಆಚರಣೆ ಮಾಡುತ್ತಾ ಬಂದಿರುವುದು ನಮ್ಮ ಸಂಪ್ರದಾಯ. ಪ್ರತಿಯೊಂದು ಹಬ್ಬ ತನ್ನದೇ ಆದ ವಿಶೇಷ ಮೌಲ್ಯ ಹೊಂದಿದೆ. ಶಿಶಿರ...
Date : Monday, 25-03-2024
ನವದೆಹಲಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇರಳದ ಬಿಜೆಪಿ ಮುಖ್ಯಸ್ಥ ಕೆ ಸುರೇಂದ್ರನ್ ಅವರನ್ನು ಹೈ-ಪ್ರೊಫೈಲ್ ವಯನಾಡ್ ಕ್ಷೇತ್ರದಲ್ಲಿ ಎದುರಿಸಲಿದ್ದಾರೆ. ಕಾಂಗ್ರೆಸ್ ಭದ್ರಕೋಟೆಯಾಗಿರುವ ವಯನಾಡ್ 2009 ರಿಂದ ಪಕ್ಷದ ತೆಕ್ಕೆಲ್ಲಿದೆ. 2019 ರಲ್ಲಿ ಇಲ್ಲಿ...
Date : Monday, 25-03-2024
ಮಾಲೆ: ಭಾರತ ವಿರೋಧಿ ನಿಲುವು ಹೊಂದಿರುವ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ವಿರುದ್ಧ ಅವರ ದೇಶದಲ್ಲೇ ಸಾಕಷ್ಟು ಅಪಸ್ವರಗಳು ಕೇಳಿ ಬರುತ್ತಿವೆ. ಅವರು “ಮೊಂಡುತನ” ಮಾಡುವುದನ್ನು ನಿಲ್ಲಿಸಬೇಕು ಮತ್ತು ಹಣಕಾಸಿನ ಸವಾಲುಗಳನ್ನು ಜಯಿಸಲು ನೆರೆಹೊರೆಯವರೊಂದಿಗೆ ಮಾತುಕತೆಗೆ ಪ್ರಯತ್ನಿಸಬೇಕು ಎಂದು ಮಾಲ್ಡೀವ್ಸ್‌ನ ಹಿಂದಿನ...
Date : Monday, 25-03-2024
ನವದೆಹಲಿ: ಬಿಜೆಪಿ- 2024 ರ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ 5 ನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಾಲಿವುಡ್ ನಟಿ ಕಂಗನಾ ರನೌತ್ ಮತ್ತು ಉತ್ತರ ಪ್ರದೇಶದ ಮೀರತ್‌ನಿಂದ ಪ್ರಸಿದ್ಧ ಕಿರುತೆರೆ ನಟ ಅರುಣ್...