Date : Wednesday, 18-12-2024
ಬೈಂದೂರು: ಉಡುಪಿ ಜಿಲ್ಲೆಯಲ್ಲಿ ಭತ್ತದ ಕೃಷಿ ವಿಸ್ತೀರ್ಣದಲ್ಲಾಗುತ್ತಿರುವ ಗಣನೀಯ ಇಳಿಕೆ, ಕೃಷಿ ಯೋಗ್ಯ ಹಡಿಲು ಭೂಮಿಯ ಹೆಚ್ಚಳ ಹಾಗೂ ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟಾರೆ ಕೃಷಿ ಉತ್ಪಾದನೆಯ ಮೇಲೆ ಉಂಟಾಗುತ್ತಿರುವ ಕೆಟ್ಟ ಪರಿಣಾಮದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ತೀವ್ರ...
Date : Wednesday, 18-12-2024
ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಅಮಿತ್ ಶಾ, 54ರ ಹರೆಯದ ವ್ಯಕ್ತಿಯೊಬ್ಬರು ಯುವ ನಾಯಕನ ವೇಷ ಹಾಕಿ ಸಂವಿಧಾನವನ್ನು ತಿರುಚುವ ಯತ್ನ ಮಾಡಲಾಗುತ್ತಿದೆ ಎಂದು ಸತ್ಯ...
Date : Wednesday, 18-12-2024
ಬೀಜಿಂಗ್: ಇಂದು ಬೀಜಿಂಗ್ನಲ್ಲಿ ನಡೆಯಲಿರುವ ಭಾರತ-ಚೀನಾ ವಿಶೇಷ ಪ್ರತಿನಿಧಿಗಳ ಮಾತುಕತೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಭಾಗವಹಿಸಲಿದ್ದಾರೆ. ಪೂರ್ವ ಲಡಾಖ್ನಲ್ಲಿನ ಮಿಲಿಟರಿ ಬಿಕ್ಕಟ್ಟಿನಿಂದಾಗಿ ದ್ವಿಪಕ್ಷೀಯ ಸಂಬಂಧಗಳು ಹದಗೆಟ್ಟ ಪರಿಣಾಮ ಉಭಯ ದೇಶಗಳ ನಡುವೆ ಮಾತುಕತೆಗಳು ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದವು. ದೋವಲ್...
Date : Tuesday, 17-12-2024
ಬೆಳಗಾವಿ: ಇಲ್ಲಿ ವಿವಿಧ ಬೇಡಿಕೆ ಮುಂದಿಟ್ಟು ಹೋರಾಟ ಮಾಡುತ್ತಿರುವ ಸಂಘಟನೆಗಳ ಅಹವಾಲು, ಬೇಡಿಕೆ ಕುರಿತ ಮನವಿಪತ್ರಗಳನ್ನು ಸ್ವೀಕರಿಸಿದ್ದು, ಇವುಗಳ ಕುರಿತು ಸದನದಲ್ಲಿ ಪ್ರಸ್ತಾಪ ಮಾಡಲು ಪ್ರಯತ್ನಿಸುವುದಾಗಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ...
Date : Tuesday, 17-12-2024
ಜೈಪುರ: ರೈತರ ಹೆಸರಿನಲ್ಲಿ ದೊಡ್ಡದಾಗಿ ಮಾತನಾಡುತ್ತಾರೆ ಆದರೆ ಅವರಿಗಾಗಿ ಏನನ್ನೂ ಮಾಡುವುದಿಲ್ಲ ಅಥವಾ ಇತರರಿಗೆ ಮಾಡಲೂ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜಸ್ಥಾನ ಸರ್ಕಾರದ ಒಂದು ವರ್ಷವನ್ನು ಪೂರ್ಣಗೊಳಿಸಿದ ‘ಏಕ್ ವರ್ಷ್-ಪರಿಣಾಮ್ ಉತ್ಕರ್ಷ್’...
Date : Tuesday, 17-12-2024
ಲಾಹೋರ್: ಟ್ರಾವೆಲ್ ಏಜೆಂಟ್ನ ಮೋಸದಿಂದ ಕಳೆದ 22 ವರ್ಷಗಳಿಂದ ಪಾಕಿಸ್ತಾನದಲ್ಲಿ ಸಿಲುಕಿದ್ದ ಭಾರತೀಯ ಮಹಿಳೆ ಸೋಮವಾರ ಲಾಹೋರ್ನ ವಾಘಾ ಗಡಿಯ ಮೂಲಕ ತನ್ನ ತಾಯ್ನಾಡಿಗೆ ಮರಳಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಂಬೈ ಮೂಲದ ಹಮೀದಾ ಬಾನೋ ಅವರು 2002 ರಲ್ಲಿ ಪಾಕಿಸ್ತಾನದ...
Date : Tuesday, 17-12-2024
ನವದೆಹಲಿ: ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಂದು ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ‘ಫಿಟ್ ಇಂಡಿಯಾ’ ಸೈಕ್ಲಿಂಗ್ ಆಂದೋಲನಕ್ಕೆ ಚಾಲನೆ ನೀಡಿದರು. ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸಲು ದೇಶದ ಜನರನ್ನು ಸದೃಢವಾಗಿಡುವ...
Date : Tuesday, 17-12-2024
ನವದೆಹಲಿ: ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅಧ್ಯಕ್ಷತೆಯ ಆಂಧ್ರಪ್ರದೇಶ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (APCRDA), ಗ್ರೀನ್ಫೀಲ್ಡ್ ರಾಜಧಾನಿ ಅಮರಾವತಿಯ ನಿರ್ಮಾಣಕ್ಕಾಗಿ ರೂ 24,276 ಕೋಟಿ ಮೌಲ್ಯದ ಮೂಲಸೌಕರ್ಯ ಯೋಜನೆಗಳಿಗೆ ಅನುಮೋದನೆ ನೀಡಿದೆ. ಟ್ರಂಕ್ ರೋಡ್ಸ್, ಬಡಾವಣೆಗಳು, ಐಕಾನಿಕ್ ಕಟ್ಟಡಗಳ...
Date : Tuesday, 17-12-2024
ನವದೆಹಲಿ: ಆರ್ಥಿಕತೆಯನ್ನು ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸಲು, ಸರ್ಕಾರವು 2024-25ರ ಕೇಂದ್ರ ಬಜೆಟ್ನಲ್ಲಿ ಉದ್ಯೋಗ-ಸಂಯೋಜಿತ ಪ್ರೋತ್ಸಾಹ ಯೋಜನೆಯನ್ನು ಘೋಷಿಸಿದೆ ಎಂದು ಕೇಂದ್ರ ಮಾಹಿತಿ ನೀಡಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕಾರ್ಮಿಕ ಮತ್ತು ಉದ್ಯೋಗ ಸಚಿವ ಡಾ.ಮನ್ಸುಖ್ ಮಾಂಡವಿಯಾ, 2024-25ರ ಅವಧಿಯಲ್ಲಿ...
Date : Tuesday, 17-12-2024
ನವದೆಹಲಿ: ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ಒಟ್ಟಿಗೆ ನಡೆಸಲು ಅನುಮತಿ ನೀಡಲು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಮಂಡನೆ ಮಾಡಲಾಗಿದೆ. ಮಂಡನೆ ಬಳಿಕ ಮಸೂದೆಯನ್ನು ಸಂಸದೀಯ ಸಮಿತಿಗೆ ಕಳುಹಿಸಲಾಗುತ್ತದೆ. ಕಾನೂನು ಸಚಿವ ಅರ್ಜುನ್ ಮೇಘವಾಲ್ ಅವರು ಸಂವಿಧಾನ...