Date : Thursday, 21-03-2024
ನವದೆಹಲಿ: ಭಾರತದ ಬಾಸ್ಮತಿ ಅಕ್ಕಿಗಳ ರಫ್ತುಗಳು ಹೊಸ ಎತ್ತರವನ್ನು ತಲುಪಲು ಸಿದ್ಧವಾಗಿದ್ದರೂ, ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (IARI) ಯ ವಿಜ್ಞಾನಿಗಳು ಪಾಕಿಸ್ತಾನದಲ್ಲಿ ಅದರ ಬ್ಲಾಕ್ಬಸ್ಟರ್ ಪ್ರಭೇದಗಳ “ಅಕ್ರಮ” ಕೃಷಿ ನಡೆಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಐಎಆರ್ ಐ ನಿರ್ದೇಶಕ ಎ.ಕೆ...
Date : Thursday, 21-03-2024
ನವದೆಹಲಿ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್‌ಐ) ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜಶಾಲಾ ಸಂಕೀರ್ಣದ ಸಮೀಕ್ಷೆಯನ್ನು ನಾಳೆ ಮಾರ್ಚ್ 22 ರಂದು ಪ್ರಾರಂಭಿಸಲಿದೆ. ಈ ಬಗ್ಗೆ ಇಲಾಖೆ ಇಂದು ಅಧಿಕೃತ ಆದೇಶ ಹೊರಡಿಸಿದೆ. ಮಧ್ಯಪ್ರದೇಶ ಹೈಕೋರ್ಟ್ ಆದೇಶದ ನಂತರ ಈ ಬೆಳವಣಿಗೆಯಾಗಿದೆ. “2022...
Date : Thursday, 21-03-2024
ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಡಿವಿ ಸದಾನಂದ ಗೌಡ ಅವರು ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಘೋಷಣೆ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ. “ಬೆಂಗಳೂರು ಉತ್ತರ ಕ್ಷೇತ್ರದಿಂದ ಚುನಾವಣಾ ಟಿಕೆಟ್ ಅನ್ನು ನನ್ನ ಜಾಗದಲ್ಲಿ ಬೇರೆಯವರಿಗೆ ನೀಡಿರುವುದರಿಂದ ನಾನು ಬಿಜೆಪಿಯ...
Date : Thursday, 21-03-2024
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬರಗಾಲ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಅವರು ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಒಂದು...
Date : Thursday, 21-03-2024
ನವದೆಹಲಿ: ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಜನರು ಸಂಪೂರ್ಣವಾಗಿ ತಿರಸ್ಕರಿಸುತ್ತಾರೆ ಮತ್ತು ಈ ಐತಿಹಾಸಿಕ ಸೋಲಿನ ಭಯದಿಂದಲೇ ಅವರ ಉನ್ನತ ನಾಯಕತ್ವವು ಇಂದು ಪತ್ರಿಕಾಗೋಷ್ಠಿಯನ್ನು ನಡೆಸಿ ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸ್ಥೆಗಳ ವಿರುದ್ಧ ವಾಗ್ದಾಳಿ ನಡೆಸಿದೆ ಎಂದು ಬಿಜೆಪಿ ರಾಷ್ಟ್ರೀಯ...
Date : Thursday, 21-03-2024
ನವದೆಹಲಿ: ಮಾದರಿ ನೀತಿ ಸಂಹಿತೆಯ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಬಲವಾದ ಹೆಜ್ಜೆ ಇಟ್ಟಿರುವ ಚುನಾವಣಾ ಆಯೋಗವು, ವಾಟ್ಸಾಪ್‌ನಲ್ಲಿ ರವಾನೆಯಾಗುತ್ತಿರುವ ವಿಕ್ಷಿತ್ ಭಾರತ್ ಸಂದೇಶಗಳನ್ನು “ತಕ್ಷಣವೇ” ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಅನುಸರಣೆ ವರದಿಯನ್ನು ತಕ್ಷಣವೇ ಸಲ್ಲಿಸುವಂತೆ ಚುನಾವಣಾ ಸಮಿತಿಯು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...
Date : Thursday, 21-03-2024
ನವದೆಹಲಿ: ಹೋಳಿ ಹಬ್ಬದ ಋತುವಿನಲ್ಲಿ ಪ್ರಯಾಣಿಕರಿಗೆ ಸುಗಮ ಮತ್ತು ಆರಾಮದಾಯಕ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಭಾರತೀಯ ರೈಲ್ವೆ 540 ರೈಲುಗಳನ್ನು ಓಡಿಸುತ್ತಿದೆ. ರೈಲ್ವೇ ಮಾರ್ಗಗಳಲ್ಲಿ ದೇಶದ ಪ್ರಮುಖ ಸ್ಥಳಗಳಿಗೆ ರೈಲುಗಳನ್ನು ಸಂಪರ್ಕಿಸಲು ಯೋಜಿಸಲಾಗಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ಅವುಗಳೆಂದರೆ ದೆಹಲಿ- ಪಾಟ್ನಾ,...
Date : Thursday, 21-03-2024
ನವದೆಹಲಿ: ಚುನಾವಣಾ ಬಾಂಡ್‌ಗಳನ್ನು ಹಫ್ತಾ ವಸೂಲಿ ಎಂದು ರಾಹುಲ್ ಗಾಂಧಿ ಉಲ್ಲೇಖಿಸಿದ್ದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕರು ರೂ. 1,600 ಕೋಟಿಯನ್ನು ಎಲ್ಲಿಂದ ಪಡೆದರು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಬುಧವಾರ ಹೇಳಿದ್ದಾರೆ. “ಗಾಂಧಿ ಕೂಡ ರೂ....
Date : Thursday, 21-03-2024
ನವದೆಹಲಿ: ಚುನಾವಣೆಗೆ ಕೆಲವೇ ವಾರಗಳು ಇರುವಂತೆ ಮಹತ್ವದ ಆದೇಶ ನೀಡಿರುವ ಸುಪ್ರೀಂಕೋರ್ಟ್, ಚುನಾವಣಾ ಆಯುಕ್ತರನ್ನು ನೇಮಿಸುವ ಕಾನೂನಿಗೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ ಮತ್ತು ಈ ಹಂತದಲ್ಲಿ ಹಾಗೆ ಮಾಡುವುದರಿಂದ ಅವ್ಯವಸ್ಥೆ ಸೃಷ್ಟಿಯಾಗುತ್ತದೆ ಎಂದು ಹೇಳಿದೆ. ಗುರುವಾರದ ವಿಚಾರಣೆಯ ಸಂದರ್ಭದಲ್ಲಿ ಅವಲೋಕನಗಳನ್ನು ಮಾಡುವಾಗ,...
Date : Thursday, 21-03-2024
ಇಟಾನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಮತ್ತು ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು...