Date : Wednesday, 20-03-2024
ನವದೆಹಲಿ: ಪ್ರಭಾವಶಾಲಿ 1.25 ಲಕ್ಷ ಸ್ಟಾರ್ಟ್‌ಅಪ್‌ಗಳು ಮತ್ತು ಗಮನಾರ್ಹವಾದ 110 ಯುನಿಕಾರ್ನ್‌ಗಳನ್ನು ಹೊಂದುವ ಮೂಲಕ ಭಾರತವು ವಿಶ್ವದ ಮೂರನೇ ಅತಿದೊಡ್ಡ ಸ್ಟಾರ್ಟಪ್ ಪರಿಸರ ವ್ಯವಸ್ಥೆಯಾಗಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರತಿಷ್ಠಿತ ಸ್ಟಾರ್ಟ್‌ಅಪ್ ಮಹಾಕುಂಭ ಸಮಾರಂಭದಲ್ಲಿ...
Date : Wednesday, 20-03-2024
ನವದೆಹಲಿ: ಕೇಂದ್ರ ಸಚಿವ ಕಿರಣ್ ರಿಜಿಜು ಅವರಿಗೆ ಇಂದು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನು ನೀಡಲಾಗಿದೆ, ರಾಷ್ಟ್ರಪತಿ ಭವನದ ಅಧಿಸೂಚನೆಯ ಪ್ರಕಾರ, ಪಶುಪತಿ ಕುಮಾರ್ ಪರಸ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ ತಕ್ಷಣವೇ ಜಾರಿಗೆ ಬರುವಂತೆ ಮಂತ್ರಿಗಳ...
Date : Wednesday, 20-03-2024
ಶೃಂಗೇರಿ: ಮಾರ್ಚ್ 19ರಂದು ಮಂಗಳವಾರ ಮಂಥನ ಶೃಂಗೇರಿಯ ವತಿಯಿಂದ ‘ದೇವಾಲಯಗಳ ಸಂರಕ್ಷಣೆ: ನಮ್ಮ ಮುಂದಿರುವ ಸವಾಲುಗಳು’ ಎಂಬ ವಿಷಯದ ಕುರಿತು ಹಿಂದೂ ಸೇವಾ ಪ್ರತಿಷ್ಠಾನದ ರಾಜ್ಯ ನಿರ್ದೇಶಕರಾದ ಶ್ರೀ ಸುರೇಶ್ ಅವರು ಉಪನ್ಯಾಸ ಕಾರ್ಯಕ್ರಮ ನೆರವೇರಿಸಿಕೊಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,...
Date : Wednesday, 20-03-2024
ನವದೆಹಲಿ: ಏಪ್ರಿಲ್ 19 ರಂದು ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ನಡೆಯಲಿರುವ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವ್ಯಾಪಿಸಿರುವ 102 ಸಂಸದೀಯ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ಅಧಿಸೂಚನೆಯನ್ನು ಹೊರಡಿಸುವುದರೊಂದಿಗೆ ಇಂದು ಪ್ರಾರಂಭವಾಗಿದೆ. ರಾಷ್ಟ್ರಪತಿಗಳ ಪರವಾಗಿ ಚುನಾವಣಾ ಆಯೋಗ...
Date : Tuesday, 19-03-2024
ನವದೆಹಲಿ: ಈ ವರ್ಷದ ಅಂತ್ಯದ ವೇಳೆಗೆ ಭಾರತವು ಮೊದಲ ಸ್ವದೇಶಿ ಸೆಮಿಕಂಡಕ್ಟರ್ ಚಿಪ್ ಬಿಡುಗಡೆಗೆ ಸಾಕ್ಷಿಯಾಗಲಿದೆ ಎಂದು ಕೇಂದ್ರ ಸಂವಹನ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ರೈಸಿಂಗ್ ಭಾರತ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ...
Date : Tuesday, 19-03-2024
ನವದೆಹಲಿ: ಪ್ರಧಾನ ಮಂತ್ರಿ ಮುದ್ರಾ ಯೋಜನೆ (ಪಿಎಂಎಂವೈ) ಅಡಿಯಲ್ಲಿ ಇಲ್ಲಿಯವರೆಗೆ ರೂ 27.75 ಲಕ್ಷ ಕೋಟಿ ಮೊತ್ತದ ಸಾಲವನ್ನು ವಿತರಿಸಲಾಗಿದೆ ಮತ್ತು 47 ಕೋಟಿಗೂ ಹೆಚ್ಚು ಸಣ್ಣ ಮತ್ತು ಹೊಸ ಉದ್ಯಮಿಗಳು ಯೋಜನೆಯಿಂದ ಪ್ರಯೋಜನ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ರೂ...
Date : Tuesday, 19-03-2024
ನವದೆಹಲಿ: ಮಿಜೋರಾಂನ ಸೈಚುವಲ್ ಎಂಬ ಕುಗ್ರಾಮದ 11 ವರ್ಷ ವಯಸ್ಸಿನ ಸ್ಯಾಮ್ಯುಯೆಲ್ ಲಾಲ್ಬಿಕ್ಲುವಾ ದೇಶದ ಅತ್ಯಂತ ಕಿರಿಯ ಪ್ಯಾರಾಗ್ಲೈಡಿಂಗ್ ಪೈಲಟ್ ಆಗುವ ಮೂಲಕ ಭಾರತೀಯ ವಾಯುಯಾನ ಇತಿಹಾಸದ ಪುಟಗಳಲ್ಲಿ ತಮ್ಮ ಹೆಸರನ್ನು ಅಚ್ಚೊತ್ತಿದ್ದಾನೆ. ಮಾರ್ಚ್ 16 ರಂದು ಹಿಮಾಚಲ ಪ್ರದೇಶದ ಬಿರ್...
Date : Tuesday, 19-03-2024
ನವದೆಹಲಿ: ತಮಿಳುನಾಡಿನ ಸೇಲಂನಲ್ಲಿ ಇಂದು ಸಮಾವೇಶವನ್ನು ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಶಕ್ತಿ’ ಹೇಳಿಕೆಗೆ ಸಂಬಂಧಿಸಿದಂತೆ ಇಂಡಿ ಒಕ್ಕೂಟದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಮತ್ತು ಡಿಎಂಕೆ ಪ್ರಮುಖ ಘಟಕಗಳಾಗಿರುವ ವಿರೋಧ ಪಕ್ಷದ...
Date : Tuesday, 19-03-2024
ನವದೆಹಲಿ: ಅಮೆರಿಕದಲ್ಲಿನ ಭಾರತದ ಮಾಜಿ ರಾಯಭಾರಿ ತರಂಜಿತ್ ಸಿಂಗ್ ಸಂಧು ಮಂಗಳವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಅವರನ್ನು ಅಮೃತಸರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆ ಇದೆ. ಎಎಪಿ ಅಮೃತಸರದಿಂದ ಕುಲದೀಪ್ ಸಿಂಗ್ ಧಲಿವಾಲ್ ಅವರನ್ನು ಕಣಕ್ಕಿಳಿಸಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ ಅಮೃತಸರದಲ್ಲಿ...
Date : Tuesday, 19-03-2024
ಬೆಂಗಳೂರು: ಬಿಜೆಪಿ- ಜೆಡಿಎಸ್ ನಡುವೆ ಏನೇ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಸಹ ಎಲ್ಲವೂ ಸುಖಾಂತ್ಯ ಆಗಲಿದೆ. ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಡಾಲರ್ಸ್ ಕಾಲೋನಿ ನಿವಾಸದಲ್ಲಿ ಇಂದು ಮಾಧ್ಯಮ...