News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 8th September 2026

×
Home About Us Advertise With s Contact Us

ವಿಕಸಿತ ಭಾರತ, ವಿಕಸಿತ ಕರ್ನಾಟಕಕ್ಕಾಗಿ ಎಲ್ಲ 28 ಸೀಟು ಗೆಲ್ಲಿಸಿಕೊಡಿ: ನರೇಂದ್ರ ಮೋದಿ 

ಬೆಂಗಳೂರು: ದೇಶಾದ್ಯಂತ 400ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಎನ್.ಡಿ.ಎ. ಗೆಲುವಿನಲ್ಲಿ ಕರ್ನಾಟಕದ ಕೊಡುಗೆ ದೊಡ್ಡದಿರಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದರು. ಪ್ರತಿ ಪೋಲಿಂಗ್ ಬೂತಿನಲ್ಲಿ ಕಮಲ ಅರಳುವಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿದರು. ಶಿವಮೊಗ್ಗದಲ್ಲಿ ಇಂದು ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ...

Read More

ಲೋಕಸಭಾ ಚುನಾವಣೆ: ಬೃಹತ್‌ ಸಂಖ್ಯೆಯ ಅಧಿಕಾರಿಗಳ ವರ್ಗಾವಣೆಗೆ ಚುನಾವಣಾ ಆಯೋಗ ಸೂಚನೆ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಸಮಬಲ ಸಾಧಿಸಲು ಚುನಾವಣಾ ಆಯೋಗವು ಸೋಮವಾರ ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವರ್ಗಾವಣೆ ಮಾಡುವಂತೆ ಆದೇಶ ಹೊರಡಿಸಿದೆ ಎಂದು ಮೂಲಗಳು ತಿಳಿಸಿವೆ. ಪಶ್ಚಿಮ ಬಂಗಾಳದ ಪೊಲೀಸ್...

Read More

ತೆಲಂಗಾಣದಲ್ಲಿ ಬಿಜೆಪಿಗೆ ಜನರ ಬೆಂಬಲ ನಿರಂತರವಾಗಿ ಬೆಳೆಯುತ್ತಿದೆ: ಮೋದಿ

ಜಗ್ತಿಯಾಲ್: ಇಂಡಿ ಒಕ್ಕೂಟದ ಪ್ರಣಾಳಿಕೆಯಲ್ಲಿ ‘ಶಕ್ತಿ’ಯನ್ನು ಮುಗಿಸುವ ಬಗ್ಗೆ ಮಾತನಾಡಲಾಗಿದೆ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಶಕ್ತಿ’ಯನ್ನು ನಾಶಮಾಡಲು ಬಯಸುವವರು ಮತ್ತು ಅವರನ್ನು ಆರಾಧಿಸುವವರ ನಡುವಿನ ಹೋರಾಟ ಇದಾಗಿದೆ ಎಂದು ಸೋಮವಾರ ಹೇಳಿದ್ದಾರೆ. ತೆಲಂಗಾಣದ ಜಗ್ತಿಯಾಲ್‌ನಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ...

Read More

ಬೆಂಗಳೂರು: ಆಜಾನ್‌ ವೇಳೆ ಹಾಡು ನುಡಿಸಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಬೆಂಗಳೂರು: ಭಾನುವಾರ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಅಜಾನ್ ಸಮಯದಲ್ಲಿ ಸಂಗೀತ ನುಡಿಸಿದರು ಎಂದು ಆರೋಪಿಸಿ ಯುವಕರ ಗುಂಪೊಂದು ಬೆಂಗಳೂರಿನಲ್ಲಿ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಿದೆ. ವಾದ ವಿವಾದದ ಸಿಸಿಟಿವಿ ದೃಶ್ಯಾವಳಿ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಬೆಂಗಳೂರಿನ ಬನಶಂಕರಿ ಬಡಾವಣೆಯ...

Read More

ಶಿಕ್ಷಣ ಕ್ಷೇತ್ರದಲ್ಲಿ ಪಾಲುದಾರಿಕೆಯನ್ನು ವಿಸ್ತರಿಸಲು ನಿರ್ಧರಿಸಿದ ಭಾರತ-ಭೂತಾನ್

ನವದೆಹಲಿ: ಭಾರತ ಮತ್ತು ಭೂತಾನ್ ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಪಾಲುದಾರಿಕೆಯನ್ನು ವಿಸ್ತರಿಸಲು ನಿರ್ಧರಿಸಿವೆ. ಈ ಸಹಯೋಗವು ಭಾರತೀಯ ಶಿಕ್ಷಕರ ಕೊಡುಗೆಯೊಂದಿಗೆ ಭೂತಾನ್‌ನಲ್ಲಿ STEM (science, technology, engineering and math)  ಶಿಕ್ಷಣವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ವರದಿಯ ಪ್ರಕಾರ, ಉಭಯ ದೇಶಗಳ...

Read More

ತೆಲಂಗಾಣ ರಾಜ್ಯಪಾಲೆ ರಾಜೀನಾಮೆ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಯುವ ನಿರೀಕ್ಷೆ

ನವದೆಹಲಿ: ತಮಿಳಿಸೈ ಸೌಂದರರಾಜನ್ ಅವರು ಇಂದು ಪುದುಚೇರಿ ಮತ್ತು ತೆಲಂಗಾಣ ರಾಜ್ಯಪಾಲ ಸ್ಥಾನದಿಂದ ಕೆಳಗಿಳಿದರು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಹಿನಿಯ ರಾಜಕೀಯಕ್ಕೆ ಪ್ರವೇಶಿಸುವ ಕಾರಣಗಳನ್ನು ಉಲ್ಲೇಖಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ...

Read More

ಕಾಶ್ಮೀರದಲ್ಲಿ ಮೊದಲ ಬಾರಿಗೆ ಫಾರ್ಮುಲಾ-4 ಕಾರ್‌ ರೇಸಿಂಗ್:‌ ಪುಳಕಿತಗೊಂಡ ಸ್ಥಳಿಯರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಇದೀಗ ಅಲ್ಲಿ ಕಾರ್‌ ರೇಸಿಂಗ್‌ ಕೂಡ ಆಯೋಜಿಸಲ್ಪಡುತ್ತಿದೆ.  ಶ್ರೀನಗರವು ವಿಶ್ವಪ್ರಸಿದ್ಧ ದಾಲ್ ಸರೋವರದ ದಡದಲ್ಲಿ ಭಾನುವಾರದಂದು ಮೊದಲ ಬಾರಿಗೆ ಫಾರ್ಮುಲಾ 4 ಕಾರ್ ರೇಸಿಂಗ್ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಿತ್ತು. ವೃತ್ತಿಪರ ಫಾರ್ಮುಲಾ...

Read More

ಭಾರತೀಯ ನೌಕಾಪಡೆಯ ಪರಾಕ್ರಮ: 35 ಸೊಮಾಲಿಯಾ ಕಡಲ್ಗಳ್ಳರ ವಶ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಸೊಮಾಲಿಯ ಕಡಲ್ಗಳ್ಳರು  ಎಂವಿ ರುಯೆನ್ ನೌಕೆಯನ್ನು ಸಮುದ್ರದಲ್ಲಿ ಕಡಲ್ಗಳ್ಳತನಕ್ಕೆ ಬಳಸಿಕೊಳ್ಳುವುದನ್ನು ಭಾರತೀಯ ನೌಕಾಪಡೆ ಯಶಸ್ವಿಯಾಗಿ ತಡೆದಿದೆಏನಾಯಿತು? ಹಡಗನ್ನು ಡಿಸೆಂಬರ್ 14, 2023 ರಂದು ಸೊಮಾಲಿ ಕಡಲ್ಗಳ್ಳರು ಅಪಹರಿಸಿದ್ದರು. ಮಾಲ್ಟೀಸ್-ಧ್ವಜದ ಬೃಹತ್ ಸರಕು ಹಡಗು ರುಯೆನ್ ಅನ್ನು ಮಾರ್ಚ್...

Read More

‌ರಷ್ಯಾ ಅಧ್ಯಕ್ಷೀಯ ಚುನಾವಣೆಯಲ್ಲಿ 5ನೇ ಅವಧಿಗೆ ಭರ್ಜರಿ ಜಯ ಸಾಧಿಸಿದ ಪುಟಿನ್

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಐತಿಹಾಸಿಕ ಐದನೇ ಅವಧಿಗೆ ಅಧಿಕಾರ ವಹಿಸಿಕೊಂಡಿದ್ದಾರೆ.  ಪುಟಿನ್ ಅವರು ಪೂರ್ವನಿರ್ಧರಿತ ಚುನಾವಣಾ ವಿಜಯವನ್ನು ದೇಶದ ನಂಬಿಕೆ ಮತ್ತು ಭರವಸೆಯ ಸಂಕೇತವೆಂದು ಶ್ಲಾಘಿಸಿದ್ದಾರೆ. ಮತ ಎಣಿಕೆಯ...

Read More

ಕಾಂಗ್ರೆಸ್ ಲೂಟಿಯಿಂದ ರಾಜ್ಯವನ್ನು ದೂರವಿಡಲು ಗರಿಷ್ಠ ಬಿಜೆಪಿ ಸಂಸದರನ್ನು ಆಯ್ಕೆ ಮಾಡಿ: ನರೇಂದ್ರ ಮೋದಿ

ಬೆಂಗಳೂರು: ಕರ್ನಾಟಕವನ್ನು ಕಾಂಗ್ರೆಸ್ ಲೂಟಿಯಿಂದ ದೂರವಿಡಲು ಗರಿಷ್ಠ ಬಿಜೆಪಿ ಸಂಸದರನ್ನು ಇಲ್ಲಿಂದ ಆಯ್ಕೆ ಮಾಡಿ ಎಂದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನವಿ ಮಾಡಿದರು. ಕಲಬುರ್ಗಿಯ ಎನ್.ವಿ ಆಟದ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನನಗೆ ಕರ್ನಾಟಕದ ಬಿಜೆಪಿಯ...

Read More

Recent News

Back To Top