Date : Thursday, 14-03-2024
ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಸೀಟು ಹಂಚಿಕೆ ಸೂತ್ರವನ್ನು ತಮ್ಮ ಪಕ್ಷವು ಅಂತಿಮಗೊಳಿಸಿದೆ ಮತ್ತು ನಮ್ಮ ಎಲ್ಲಾ ಕಳವಳಗಳನ್ನು ಬಗೆಹರಿಸಲಾಗಿದೆ ಎಂದು ಎಲ್‌ಜೆಪಿ (ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಬುಧವಾರ ಹೇಳಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರನ್ನು...
Date : Thursday, 14-03-2024
ನವದೆಹಲಿ: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಇಂದು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ತನ್ನ ವರದಿಯನ್ನು ಸಲ್ಲಿಸಿದೆ. ಇಂದು ಬೆಳಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವರದಿ ಸಲ್ಲಿಸಲಾಯಿತು ಎಂದು ಮೂಲಗಳು ತಿಳಿಸಿವೆ. ‘ಒಂದು...
Date : Thursday, 14-03-2024
ನವದೆಹಲಿ: ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂದು ‘ಕಿಸಾನ್ ಮಜ್ದೂರ್ ಮಹಾಪಂಚಾಯತ್’ ನಡೆಸಲು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಈ ಮಹಾಪಂಚಾಯತ್ ನಡೆಯಲಿದೆ. ಇದಕ್ಕಾಗಿ ದೆಹಲಿಯ ರಾಮಲೀಲಾ ಮೈದಾನದ ಮುಂಭಾಗದಲ್ಲಿ ಎಲ್ಲಾ ರೈತಪರ ಸಂಘಟನೆಗಳು ಜಮಾಯಿಸುತ್ತಿವೆ. ಗುರುವಾರ...
Date : Thursday, 14-03-2024
ನವದೆಹಲಿ: ಛತ್ತೀಸ್‌ಗಢದಲ್ಲಿ ಸುಮಾರು 63,000 ಕ್ಕೂ ಹೆಚ್ಚು ವಿದೇಶಿ ವಲಸಿಗರು, ಮುಖ್ಯವಾಗಿ ಪಾಕಿಸ್ತಾನಿ ಮತ್ತು ಬಾಂಗ್ಲಾದೇಶದಿಂದ ಬಂದ ಹಿಂದೂ, ಸಿಖ್ಖರು ನೆಲೆಸಿದ್ದು, ಇವರೆಲ್ಲರೂ ಕೇಂದ್ರದ ಸಿಎಎ ಕಾನೂನಿನಿಂದ ಪ್ರಯೋಜನವನ್ನು ಪಡೆಯಲಿದ್ದಾರೆ. ಛತ್ತೀಸ್‌ಗಢದ ವಿವಿಧ ಭಾಗಗಳಲ್ಲಿ ನಿರಾಶ್ರಿತರು ವಾಸಿಸುತ್ತಿದ್ದಾರೆ, ಮೋದಿ ಸರ್ಕಾರದ ನಿರ್ಧಾರದಿಂದಾಗಿ...
Date : Thursday, 14-03-2024
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮುಸ್ಲಿಮರ ವಿರುದ್ಧ ಅಲ್ಲ ಎಂದು ಒತ್ತಿ ಹೇಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿರೋಧ ಪಕ್ಷಗಳು “ಸುಳ್ಳಿನ ರಾಜಕೀಯ” ವನ್ನು ಆಶ್ರಯಿಸುತ್ತಿವೆ ಎಂದು ಆರೋಪಿಸಿದ್ದಾರೆ. “ನಾನು ಸಿಎಎ ಬಗ್ಗೆ ಕನಿಷ್ಠ 41 ಬಾರಿ...
Date : Wednesday, 13-03-2024
ಬೆಂಗಳೂರು: ಮಾನವೀಯತೆ ಇಲ್ಲದ ಕಾಂಗ್ರೆಸ್ ನಾಯಕರು ಕೋಮುಭಾವನೆ ಕೆರಳಿಸಲು ಸಿಎಎ ಬಳಸಿಕೊಳ್ಳುತ್ತಿದ್ದಾರೆ. ಪೌರತ್ವ ಕೊಡಬೇಕೆ ಬೇಡವೇ ಎನ್ನುವುದನ್ನು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ ಎನ್ನುವ ಸಾಮಾನ್ಯ ಜ್ಞಾನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಹೇಳಿದರು. ನಗರದ ರಾಜ್ಯ...
Date : Wednesday, 13-03-2024
ಮುಂಬಯಿ: ಮಹಾರಾಷ್ಟ್ರದ ಕ್ಯಾಬಿನೆಟ್ ಅಹಮದ್‌ನಗರ ಜಿಲ್ಲೆಯನ್ನು ಅಹಲ್ಯಾ ನಗರ ಎಂದು ಮರುನಾಮಕರಣ ಮಾಡಲು ನಿರ್ಧರಿಸಿದೆ, ಹೆಸರು ಬದಲಾವಣೆಗೆ ಒಳಗಾಗುತ್ತಿರುವ ರಾಜ್ಯದ ಮೂರನೇ ಜಿಲ್ಲೆ ಇದಾಗಿದೆ. ಈ ನಿರ್ಧಾರವನ್ನು ಪ್ರಕಟಿಸಿದ ಸಿಎಂ ಏಕನಾಥ ಶಿಂಧೆ, “ಅಹ್ಮದ್‌ನಗರ ನಗರವನ್ನು ‘ಪುಣ್ಯಶ್ಲೋಕ ಅಹಲ್ಯಾದೇವಿ ನಗರ’ ಎಂದು...
Date : Wednesday, 13-03-2024
ನವದೆಹಲಿ: ಜನರನ್ನು ಧೂಮಪಾನದಿಂದ ರಕ್ಷಿಸಲು ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ವಿಮಾನ ನಿಲ್ದಾಣಗಳಲ್ಲಿನ ಗೊತ್ತುಪಡಿಸಿದ ಧೂಮಪಾನ ಕೊಠಡಿಗಳನ್ನು ತೆಗೆದುಹಾಕುವಂತೆ ಧೂಮಪಾನ ನಿಷೇಧ ದಿನವಾದ ಇಂದು ವೈದ್ಯರು, ಕ್ಯಾನ್ಸರ್ ಪೀಡಿತರು ಮತ್ತು ಹೋಟೆಲ್ ಸಂಘಗಳು ಸರ್ಕಾರವನ್ನು ಒತ್ತಾಯಿಸಿವೆ. COTPA 2003 ಅನ್ನು ತಿದ್ದುಪಡಿ ಮಾಡುವ...
Date : Wednesday, 13-03-2024
ನವದೆಹಲಿ: 3,00,000 ಕೆಡೆಟ್‌ಗಳ ಸೇರ್ಪಡೆಯೊಂದಿಗೆ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ವಿಸ್ತರಣೆಯ ಪ್ರಸ್ತಾವನೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅನುಮೋದನೆ ನೀಡಿದ್ದಾರೆ. ಈ ವಿಸ್ತರಣೆಯು ದೇಶಾದ್ಯಂತದ ಶಿಕ್ಷಣ ಸಂಸ್ಥೆಗಳಿಂದ ಎನ್‌ಸಿಸಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವ ನಿರೀಕ್ಷೆಯಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ....
Date : Wednesday, 13-03-2024
ಬೆಂಗಳೂರು: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಪ್ರಮುಖ ಶಂಕಿತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ. ಶಂಕಿತ ಆರೋಪಿಯನ್ನು ಶಬ್ಬೀರ್ ಎಂದು ಗುರುತಿಸಲಾಗಿದ್ದು, ಆತನನ್ನು ಕರ್ನಾಟಕದ ಬಳ್ಳಾರಿ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಸದ್ಯ, ಸ್ಫೋಟಕ್ಕೆ ಸಂಬಂಧಿಸಿದಂತೆ ಆತನಿಂದ ಮಹತ್ವದ ಮಾಹಿತಿ ಸಂಗ್ರಹಿಸಲು...