News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 8th September 2026

×
Home About Us Advertise With s Contact Us

ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ಅಧಿಸೂಚನೆ ಹೊರಡಿಸಿದ ಕೇಂದ್ರ

ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಅತ್ಯಂತ ಮಹತ್ವದ ಕಾಯ್ದೆಯಾದ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ. ನೆರೆಯ ಪಾಕಿಸ್ಥಾನ, ಅಫ್ಘಾನಿಸ್ಥಾನದಲ್ಲಿ ಧಾರ್ಮಿಕ ಕಿರುಕುಳಕ್ಕೆ ಒಳಪಟ್ಟು ಭಾರತಕ್ಕೆ  2014ರ ಮೊದಲು ಪಲಾಯನ ಮಾಡಿರುವ ಹಿಂದೂ, ಕ್ರಿಶ್ವಿಯನ್‌, ಜೈನ,...

Read More

ಮಿಷನ್ ದಿವ್ಯಾಸ್ತ್ರವನ್ನು ಯಶಸ್ವಿಯಾಗಿ ಪರೀಕ್ಷಿಸಿದ ಭಾರತ: ವಿಜ್ಞಾನಿಗಳ ಸಾಧನೆ ಕೊಂಡಾಡಿದ ಮೋದಿ

ನವದೆಹಲಿ: ಭಾರತದ ಬಾಹ್ಯಾಕಾಶ ವಲಯವು ಮತ್ತೊಂದು ಐತಿಹಾಸಿಕ ಸಾಧನೆಯನ್ನು ಮಾಡಿದೆ. ಇಂದು ಮಿಷನ್ ದಿವ್ಯಾಸ್ತ್ರವನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿದ್ದು, ಒಂದೇ ಕ್ಷಿಪಣಿಯು ವಿವಿಧ ಸ್ಥಳಗಳಲ್ಲಿ ಅನೇಕ ವಾರ್ ಹೆಡ್‌ಗಳನ್ನು ನಿಯೋಜಿಸಬಹುದು ಎಂಬುದನ್ನು ಈ ಪರೀಕ್ಷೆಯು ಖಚಿತಪಡಿಸುತ್ತದೆ. ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ...

Read More

ರಾಜ್ಯಾದ್ಯಂತ ಗೋಬಿ ಮಂಚೂರಿಯನ್ ಮತ್ತು ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣಗಳ ಬಳಕೆ ನಿಷೇಧ

ಬೆಂಗಳೂರು: ಆರೋಗ್ಯದ ದೃಷ್ಟಿಯಿಂದ ರಾಜ್ಯಾದ್ಯಂತ ಗೋಬಿ ಮಂಚೂರಿಯನ್ ಮತ್ತು ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣಗಳ ಬಳಕೆಯನ್ನು ಕರ್ನಾಟಕ ಸರ್ಕಾರ ನಿಷೇಧಿಸಿದೆ. ರಾಡಮೈನ್-ಬಿ ಮತ್ತು ಕಾರ್ಮೋಸಿನ್‌ನಂತಹ ಬಣ್ಣದ ಬಳಕೆಯು ಹಾನಿಕಾರಕ ಮತ್ತು ಅಸುರಕ್ಷಿತವಾಗಿದ್ದು, ಕೃತಕ ಬಣ್ಣಗಳನ್ನು ಬಳಸಿ ತಯಾರಿಸಿದ ಆಹಾರ ಪದಾರ್ಥಗಳನ್ನು ತಿನ್ನಬಾರದು...

Read More

ಮಾ.12 ರೊಳಗೆ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ವಿವರ ನೀಡುವಂತೆ ಎಸ್‌ಬಿಐಗೆ ಸುಪ್ರೀಂ ನಿರ್ದೇಶನ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಎಲೆಕ್ಟ್ರಲ್‌ ಬಾಂಡ್‌ ವಿವರಗಳನ್ನು ಸಲ್ಲಿಸುವ ಕಾಲಾವಧಿಯನ್ನು ವಿಸ್ತರಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ ಮತ್ತು ನಾಳೆಯ ಕೆಲಸದ ಸಮಯದೊಳಗೆ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ವಿವರಗಳನ್ನು ನೀಡುವಂತೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ...

Read More

ದ್ವಾರಕಾ ಎಕ್ಸ್‌ಪ್ರೆಸ್‌ವೇಯ ಪ್ರಮುಖ ಹಂತವನ್ನು ಉದ್ಘಾಟಿಸಿದ ಮೋದಿ

ನವದೆಹಲಿ: ದೆಹಲಿ-ಗುರುಗ್ರಾಮ್ ಮಾರ್ಗದಲ್ಲಿ ಸಂಚಾರ ಸುಗಮಗೊಳಿಸುವ ಹೆಗ್ಗುರುತಿನ ದ್ವಾರಕಾ ಎಕ್ಸ್‌ಪ್ರೆಸ್‌ವೇಯ ಪ್ರಮುಖ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ದ್ವಾರಕಾ ಎಕ್ಸ್‌ಪ್ರೆಸ್‌ವೇಯ ಹರಿಯಾಣ ವಿಭಾಗವನ್ನು ಇಂದು ತೆರೆಯಲಾಯಿತು, ಇದು ದೆಹಲಿ ಮತ್ತು ಗುರುಗ್ರಾಮ್ ನಡುವೆ NH-48 ನಲ್ಲಿ ಟ್ರಾಫಿಕ್ ಹರಿವನ್ನು...

Read More

“ನನ್ನ 3ನೇ ಅವಧಿಯು ಮಹಿಳಾ ಶಕ್ತಿಯ ಏರಿಕೆಯಲ್ಲಿ ಹೊಸ ಅಧ್ಯಾಯ ಬರೆಯಲಿದೆ”: ಮೋದಿ

ನವದೆಹಲಿ: ಮಹಿಳೆಯರ ಸ್ಥಾನಮಾನವನ್ನು ಹೆಚ್ಚಿಸುವ ಮತ್ತು ಅವರಿಗೆ ಅವಕಾಶಗಳನ್ನು ಸೃಷ್ಟಿಸುವ ಸಮಾಜ ಮಾತ್ರ ಮುನ್ನಡೆಯಲು ಸಾಧ್ಯ ಎಂದು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಸರ್ಕಾರದ ಮಹಿಳಾ ಕೇಂದ್ರಿತ ಯೋಜನೆಗಳನ್ನು ಉಲ್ಲೇಖಿಸಿದ್ದಾರೆ. ʼಸಶಕ್ತ್ ನಾರಿ-ವೀಕ್ಷಿತ್ ಭಾರತ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತನ್ನ...

Read More

ಮಾ.15-19 ರವರೆಗೆ ಕರ್ನಾಟಕ ಸೇರಿದಂತೆ ದಕ್ಷಿಣದ 5 ರಾಜ್ಯಗಳಲ್ಲಿ ಮೋದಿ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 15 ರಿಂದ 19 ರವರೆಗೆ ದಕ್ಷಿಣದ 5 ರಾಜ್ಯಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಕರ್ನಾಟಕದ 12 ಲೋಕಸಭಾ ಕ್ಷೇತ್ರಗಳಲ್ಲಿ ಅವರು ಪ್ರವಾಸ ನಡೆಸಲಿದ್ದಾರೆ. ಮಾ.15 ರಂದು ಕೋಲಾರಕ್ಕೆ ಭೇಟಿ ನೀಡಲಿದ್ದು ತುಮಕೂರು, ಚಿಕ್ಕಬಳ್ಳಾಪುರ...

Read More

ತಂದೆ ಹುತಾತ್ಮರಾದ 20 ವರ್ಷಗಳ ನಂತರ ಸೇನೆಗೆ ನಿಯೋಜನೆಗೊಂಡ ಮಗಳು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ತನ್ನ ತಂದೆ ಮೇಜರ್ ನವನೀತ್ ವಾಟ್ಸ್‌ ಅವರು ಹುತಾತ್ಮರಾದ 20 ವರ್ಷಗಳ ನಂತರ ಅವರ ಮಗಳು ಲೆಫ್ಟಿನೆಂಟ್ ಇನಾಯತ್ ವಾಟ್ಸ್ ಅವರನ್ನು ಶನಿವಾರ ಭಾರತೀಯ ಸೇನೆಗೆ ನಿಯೋಜಿಸಲಾಗಿದೆ. ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದ...

Read More

ಮಾರಿಷಸ್‌ ಪ್ರವಾಸಕ್ಕೆ ತೆರಳಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಬೆಳಗ್ಗೆ ಮಾರಿಷಸ್‌ ಪ್ರವಾಸಕ್ಕೆ ತೆರಳಿದ್ದಾರೆ. ಅವರು ನಾಳೆ ಮಾರಿಷಸ್‌ನ ರಾಷ್ಟ್ರೀಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ರಾಷ್ಟ್ರೀಯ ದಿನಾಚರಣೆಯಲ್ಲಿ ಭಾರತೀಯ ನೌಕಾಪಡೆಯ ಒಂದು ತುಕಡಿಯು ಭಾರತೀಯ ನೌಕಾಪಡೆಯ ಮೊದಲ ತರಬೇತಿ ಸ್ಕ್ವಾಡ್ರನ್‌ನ ಎರಡು...

Read More

ಮೊಬೈಲ್ ಫೋನ್‌ಗಳ ವಿಶ್ವದ ಎರಡನೇ ಅತಿದೊಡ್ಡ ಉತ್ಪಾದಕನಾಗಿ ಹೊರಹೊಮ್ಮಿದ ಭಾರತ

ನವದೆಹಲಿ: 2014-2024 ರ ದಶಕದ ಅಂತ್ಯದಲ್ಲಿ ಭಾರತವು ಈಗ ಮೊಬೈಲ್ ಫೋನ್‌ಗಳ ವಿಶ್ವದ ಎರಡನೇ ಅತಿದೊಡ್ಡ ಉತ್ಪಾದಕನಾಗಿ ನಿಂತಿದೆ. ಇಂಡಿಯಾ ಸೆಲ್ಯುಲರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ ಹೇಳಿಕೆಯ ಪ್ರಕಾರ, ಈ ವಲಯವು 2014 ರಲ್ಲಿ ಶೇಕಡಾ 78 ರಷ್ಟು ಆಮದು ಅವಲಂಬನೆಯಿಂದ...

Read More

Recent News

Back To Top