Date : Friday, 08-03-2024
ಬೆಂಗಳೂರು: ನೀರಿನ ಸಮಸ್ಯೆ ಎದುರಿಸುತ್ತಿರುವ ಬೆಂಗಳೂರಿನಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ)ಯು ವಾಹನ ತೊಳೆಯುವುದು, ತೋಟಗಾರಿಕೆ, ನಿರ್ಮಾಣ ಮತ್ತು ನೀರಿನ ಕಾರಂಜಿಗಳಂತಹ ಮನರಂಜನಾ ಉದ್ದೇಶಗಳಿಗಾಗಿ ಜನರು ಕುಡಿಯುವ ನೀರನ್ನು ಬಳಸುವುದನ್ನು ನಿಷೇಧಿಸಿ ಶುಕ್ರವಾರ ಆದೇಶ ಹೊರಡಿಸಿದೆ. ಆದೇಶವನ್ನು ಉಲ್ಲಂಘಿಸಿದರೆ...
Date : Friday, 08-03-2024
ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನದಂದೇ ರಾಜ್ಯದ ಶ್ರೇಷ್ಠ ಸಾಧಕಿ ಶ್ರೀಮತಿ ಸುಧಾ ಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದ ಕೇಂದ್ರ ಸರಕಾರದ ಕ್ರಮ ಶ್ಲಾಘನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಈ ಕ್ರಮಕ್ಕಾಗಿ ಪ್ರಧಾನಿ...
Date : Friday, 08-03-2024
ನವದೆಹಲಿ: ಸಮಾಜಸೇವೆಯಲ್ಲಿ ತೊಡಗುವ ಮೂಲಕ ಮನೆ ಮಾತಾಗಿರುವ ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಮುಖ್ಯಸ್ಥೆ ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನಗೊಳಿಸಲಾಗಿದೆ. ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ಎಕ್ಸ್ ಪೋಸ್ಟ್ ಮಾಡಿ ಮಾಹಿತಿ ನೀಡಿದ್ದಾರೆ. ಇಂದು ಎಕ್ಸ್ ಪೋಸ್ಟ್ ಮಾಡಿರುವ ಮೋದಿ, “ಭಾರತದ...
Date : Friday, 08-03-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಮೊಟ್ಟಮೊದಲ ನ್ಯಾಷನಲ್ ಕ್ರಿಯೇಟರ್ಸ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಯು ದೇಶದ ಕ್ರಿಯೇಟರ್ ಸಮುದಾಯದ ಪ್ರತಿಭೆಯನ್ನು ಗುರುತಿಸುತ್ತದೆ. ಪ್ರಶಸ್ತಿ ಪ್ರಧಾನ ಸಂದರ್ಭದಲ್ಲಿ ಮೋದಿಯವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ...
Date : Friday, 08-03-2024
ತಿರುವನಂತಪುರಂ: ಕೇರಳದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಅಲ್ಲಿನ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಪ್ರಬಲ ನಾಯಕ ಕೆ ಕರುಣಾಕರನ್ ಅವರ ಪುತ್ರಿ ಹಾಗೂ ರಾಜ್ಯ ಪಕ್ಷದ ಪ್ರಧಾನ ಕಾರ್ಯದರ್ಶಿ ಪದ್ಮಜಾ ವೇಣುಗೋಪಾಲ್ ಅವರು ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಸೇರ್ಪಡೆಗೊಂಡಿದ್ದಾರೆ....
Date : Friday, 08-03-2024
ನವದೆಹಲಿ: ಐದನೇ ತಲೆಮಾರಿನ ಡೀಪ್ ಪೆನೆಟ್ರೇಶನ್ ಅಡ್ವಾನ್ಸ್ಡ್ ಮೀಡಿಯಂ ಕಾಂಬ್ಯಾಟ್ ಏರ್‌ಕ್ರಾಫ್ಟ್ (AMCA) ಅನ್ನು ದೇಶೀಯವಾಗಿ ವಿನ್ಯಾಸಗೊಳಿಸಲು ಮತ್ತು ಅಭಿವೃದ್ಧಿಪಡಿಸುವ ದೀರ್ಘಾವಧಿಯ ಪ್ರಸ್ತಾಪವನ್ನು ರಕ್ಷಣಾ ಸಂಪುಟ ಸಮಿತಿ (CCS) ಅನುಮೋದಿಸಿದೆ. ಈ ಮೂಲಕ ಭಾರತವು ವಿದೇಶಿ ಫೈಟರ್ ಜೆಟ್‌ಗಳ ಮೇಲಿನ ಅವಲಂಬನೆಯನ್ನು...
Date : Friday, 08-03-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಹಿಳಾ ದಿನದ ಅಂಗವಾಗಿ ದೇಶೀಯ ಎಲ್‌ಪಿಜಿ ಬೆಲೆಯನ್ನು 100 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದ್ದಾರೆ. “ಇಂದು ಮಹಿಳಾ ದಿನಾಚರಣೆಯಂದು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 100 ರೂಪಾಯಿ ರಿಯಾಯಿತಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದ್ದೇವೆ. ಇದರಿಂದ...
Date : Thursday, 07-03-2024
ಬೆಂಗಳೂರು : ಬೇರು ಮಟ್ಟದಲ್ಲಿನ ಕ್ರೀಡಾಪಟುಗಳನ್ನು ಗುರುತಿಸುವ ಉದ್ದೇಶದಿಂದ ಖೇಲೋ ಇಂಡಿಯಾ ಗೇಮ್ಸ್ ಅನ್ನು ನರೇಂದ್ರ ಮೋದಿಜಿ ಅವರ ನೇತೃತ್ವದ ಕೇಂದ್ರ ಸರಕಾರ 2018 ರಲ್ಲಿ ಇದನ್ನು ಪ್ರಾರಂಭಿಸಿತು. ಈ ಕ್ರೀಡಾ ಕೂಟದ ಮೂಲಕ ಹಲವು ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರುವಂತೆ...
Date : Thursday, 07-03-2024
ಬೆಂಗಳೂರು: ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೊಸ ಮತದಾರರ ಜೊತೆಗೇ ಹೊಸ ನಾಯಕತ್ವ ಸೃಷ್ಟಿ ಮಾಡುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ, ಯುವಮೋರ್ಚಾ ವತಿಯಿಂದ “ನಮೋ ಯುವ ಭಾರತ ಫೆಲೋಶಿಫ್” ಕಾರ್ಯಕ್ರಮಕ್ಕೆ ಚಾಲನೆ ಕೊಡುತ್ತಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ...
Date : Thursday, 07-03-2024
ಚಾಮರಾಜನಗರ: 102 ವರ್ಷದ ಅಜ್ಜಿಯೊಬ್ಬರು ಜನರಿಗೆ ಒಳಿತಾಗಲಿ, ಮಳೆಯಾಗಲಿ, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದೊಂದಿಗೆ ಚಾಮರಾಜನಗರದ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟವನ್ನು ಹತ್ತಿದ್ದಾರೆ. ಅವರು ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟವನ್ನು ಹತ್ತಿ, ಪ್ರಧಾನಿ ನರೇಂದ್ರ ಮೋದಿ...