News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 10th September 2026

×
Home About Us Advertise With s Contact Us

ದೇಶದ ಶೇ.75ರಷ್ಟು ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ ದೊರಕಿದೆ: ಕೇಂದ್ರ

ನವದೆಹಲಿ: ದೇಶದ ಶೇ.75ರಷ್ಟು ಗ್ರಾಮೀಣ ಕುಟುಂಬಗಳಿಗೆ ಇಲ್ಲಿಯವರೆಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸಲಾಗಿದೆ ಎಂದು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ಇದನ್ನು “ದೊಡ್ಡ ಮೈಲಿಗಲ್ಲು” ಎಂದು ಕರೆದ ಶೇಖಾವತ್, ಗುರಿ ತಲುಪುತ್ತ ಶ್ರಮಿಸುತ್ತಿರುವ ಎಲ್ಲಾ ರಾಜ್ಯಗಳನ್ನು ಅಭಿನಂದಿಸಿದರು. “ನಮ್ಮ...

Read More

ಕಾಶ್ಮೀರದಲ್ಲಿ ಮೋದಿ: ಕರಕುಶಲಕರ್ಮಿಗಳ ಭೇಟಿ, ಅಭಿಮಾನಿ ಜೊತೆ ಸೆಲ್ಫಿ

ಶ್ರೀನಗರ: ಇಂದು ಜಮ್ಮು-ಕಾಶ್ಮೀರಕ್ಕೆ ತೆರಳಿದ ಮೋದಿಯವರಿಗೆ ಅದ್ಧೂರಿ ಸ್ವಾಗತ ದೊರೆತಿದೆ. ಭೇಟಿಯ ವೇಳೆ ಅವರು ಅಲ್ಲಿನ ಉದ್ಯಮಿಗಳು, ಕರಕುಶಲಕರ್ಮಿಗಳೊಂದಿಗೆ ಬೆರೆತಿದ್ದಾರೆ ಮತ್ತು ಅವರ ಕಷ್ಟಸುಖಗಳನ್ನು ಆಲಿಸಿದ್ದಾರೆ. ಅಲ್ಲದೇ ಅಭಿಮಾನಿಗಳೊಂದಿಗೆ ಸೆಲ್ಪಿ ಕ್ಲಿಕ್ಕಿಸಿದ್ದಾರೆ.  ಶ್ರೀನಗರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು...

Read More

ತ್ರಿಪುರಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಸೇರ್ಪಡೆಯಾದ ತಿಪ್ರಾ ಮೋಥಾ ಪಕ್ಷ

ಅಗರ್ತಾಲ: ತಿಪ್ರಾ ಮೋಥಾ ಪಕ್ಷವು ಇಂದು ತ್ರಿಪುರಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಸೇರ್ಪಡೆಯಾಗಿದೆ. ಈ ಪಕ್ಷದಿಂದ ಇಬ್ಬರು ಈಗ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ತಿಪ್ರಾ ಮೋಥಾದ ಇಬ್ಬರು ಶಾಸಕರಿಗೆ ರಾಜ್ಯಪಾಲ ಇಂದ್ರಸೇನಾ ರೆಡ್ಡಿ ನಲ್ಲು ಪ್ರಮಾಣ ವಚನ ಬೋಧಿಸಿದರು. ಟಿಪ್ರಾ ಮೋಥಾ...

Read More

ಕಲ್ಕತ್ತಾ ಹೈಕೋರ್ಟ್‌ ಮಾಜಿ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಕಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಇಂದು ಬಿಜೆಪಿ ಸೇರ್ಪಡೆಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ ಹೋರಾಡುವ ಪ್ರತಿಜ್ಞೆ ಮಾಡಿದ್ದಾರೆ. ಪಶ್ಚಿಮಬಂಗಾಳ ಬಿಜೆಪಿ ಮುಖ್ಯಸ್ಥ ಸುಕಾಂತ ಮಜುಂದಾರ್, ಲೋಪಿ ಸುವೆಂದು ಅಧಿಕಾರಿ ಮತ್ತು ಇತರರ ಸಮ್ಮುಖದಲ್ಲಿ ಅವರು ಇಂದು...

Read More

ಇಂದು ಜಮ್ಮು-ಕಾಶ್ಮೀರ ಮುಕ್ತವಾಗಿ ಉಸಿರಾಡುತ್ತಿದೆ: ಮೋದಿ

ಶ್ರೀನಗರ: “ಇದು  ಹೊಸ ಜಮ್ಮು ಮತ್ತು ಕಾಶ್ಮೀರ. ಇದಕ್ಕಾಗಿ ನಾವೆಲ್ಲರೂ ಹಲವು ದಶಕಗಳಿಂದ ಕಾಯುತ್ತಿದ್ದೆವು” ಎಂದು ಜಮ್ಮು-ಕಾಶ್ಮೀರ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 370ನೇ ವಿಧಿ ರದ್ಧತಿ ಬಳಿಕ ಇದು ಅವರ ಮೊದಲ ಕಾಶ್ಮೀರ ಭೇಟಿಯಾಗಿದೆ. ಶ್ರೀನಗರದಲ್ಲಿ ಹಲವಾರು ಸಾವಿರ...

Read More

ಶೇ. 75ಕ್ಕೆ ಏರಿದ ಪ್ರಧಾನಿ ನರೇಂದ್ರ ಮೋದಿಯವರ ಅನುಮೋದನಾ ರೇಟಿಂಗ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ನಿರಂತರವಾಗಿ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಸಾಕ್ಷಿ ಇತ್ತೀಚಿನ ಇಪ್ಸೋಸ್ ಇಂಡಿಯಾಬಸ್ ಸಂಸ್ಥೆ ನಡೆಸಿದ ಸಮೀಕ್ಷೆ. ಸಮೀಕ್ಷೆಯ ಪ್ರಕಾರ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅನುಮೋದನೆ ರೇಟಿಂಗ್ ಶೇ. 75ಕ್ಕೆ ಏರಿದೆ. ಕಳೆದ ವರ್ಷದ ಸೆಪ್ಟಂಬರ್ ನಲ್ಲಿ...

Read More

ಮಾರ್ಚ್‌ 16ಕ್ಕೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಕೇಜ್ರಿವಾಲ್‌ಗೆ ದೆಹಲಿ ಕೋರ್ಟ್‌ ಸಮನ್ಸ್

ನವದೆಹಲಿ: ಆಮ್‌ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ದೆಹಲಿ ಕೋರ್ಟ್‌ ಸಮನ್ಸ್‌ ಜಾರಿಗೊಳಿಸಿದ್ದು, ಮಾರ್ಚ್‌ 16ಕ್ಕೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ. ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ  ಕೇಜ್ರಿವಾಲ್ ಅವರನ್ನು ಪ್ರಶ್ನಿಸಲು ಬಯಸುತ್ತಿರುವ ಜಾರಿ...

Read More

ನಾವು ಭಾರತದ ದೃಷ್ಟಿಕೋನದಿಂದ ರಕ್ಷಣಾ ಕ್ಷೇತ್ರವನ್ನು ಬಲಪಡಿಸಿದ್ದೇವೆ: ರಾಜನಾಥ್

ನವದೆಹಲಿ: ಭಾರತದ ಮೇಲೆ ಯಾರಾದರೂ ದಾಳಿ ನಡೆಸಿದರೆ, ಕ್ಷಿಪ್ರವಾಗಿ ಮತ್ತು ಸಮರ್ಥವಾಗಿ ಪ್ರತಿಕ್ರಿಯಿಸಲು ಸಶಸ್ತ್ರ ಪಡೆಗಳು ಸಂಪೂರ್ಣವಾಗಿ ಸಜ್ಜುಗೊಂಡಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಎನ್‌ಡಿಟಿವಿ ಡಿಫೆನ್ಸ್‌ ಸಮಿಟ್‌ನಲ್ಲಿ ಮಾತನಾಡಿದ ಅವರು, 2014ರಲ್ಲಿ ಪ್ರಧಾನಿ ಮೋದಿ ಸರ್ಕಾರ ಅಧಿಕಾರಕ್ಕೆ...

Read More

ಯುಪಿ: 13,000 ಅನಧಿಕೃತ ಮದರಸಾಗಳ ಪತ್ತೆ

ಲಕ್ನೋ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (SIT) ರಾಜ್ಯದಲ್ಲಿ ಸುಮಾರು 13,000 ಅನಧಿಕೃತ ಮದರಸಾಗಳನ್ನು ಪತ್ತೆ ಮಾಡಿದೆ. ರಾಜ್ಯದ ಅಕ್ರಮ ಮದರಸಾಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ಎಸ್‌ಐಟಿ ಸಮಗ್ರ ವರದಿಯನ್ನು ಆಡಳಿತಕ್ಕೆ ಸಲ್ಲಿಸಿದೆ ಮತ್ತು ಈ...

Read More

ಭಾರತ-ಜಪಾನ್‌ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಹೊಂದಿವೆ: ಜೈಶಂಕರ್

ನವದೆಹಲಿ: ಭಾರತ ಮತ್ತು ಜಪಾನ್ ನಡುವಿನ ಬಾಂಧವ್ಯವನ್ನು ಶ್ಲಾಘಿಸಿದ ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್, ಜಾಗತಿಕ ಕ್ರಮವನ್ನು ಎದುರಿಸುತ್ತಿರುವ ಸವಾಲುಗಳನ್ನು ಎದುರಿಸುವ ಉದ್ದೇಶದಿಂದ ಎರಡೂ ದೇಶಗಳು ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಹೊಂದಿವೆ ಎಂದು ಹೇಳಿದರು. ಜಪಾನ್‌ನ ಟೋಕಿಯೊದಲ್ಲಿ...

Read More

Recent News

Back To Top