Date : Tuesday, 05-03-2024
ನವದೆಹಲಿ: ಭಾರತವು ಇಸ್ರೇಲ್-ಹಮಾಸ್ ಯುದ್ಧದ ಬಗ್ಗೆ ತನ್ನ ನಿಲುವನ್ನು ಪುನರುಚ್ಚರಿಸಿದೆ ಮತ್ತು ಭಾರತವು ಎರಡು-ರಾಜ್ಯ ಪರಿಹಾರವನ್ನು ಬೆಂಬಲಿಸಲು ಬದ್ಧವಾಗಿದೆ ಎಂದು ಹೇಳಿದೆ. ಕಳೆದ ವರ್ಷ ಅಕ್ಟೋಬರ್ 7 ರಂದು ಇಸ್ರೇಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಸಂಘರ್ಷದ ಪ್ರಚೋದನೆಯಾಗಿದೆ ಮತ್ತು ಆ ದಾಳಿಗಳಿಗೆ...
Date : Tuesday, 05-03-2024
ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ, ಜಮ್ಮು- ಕಾಶ್ಮೀರಕ್ಕೆ ಸಂಬಂಧಿಸಿದ 370ನೇ ವಿಧಿ ರದ್ದು ಸೇರಿದಂತೆ ವಿವಿಧ ಭರವಸೆಗಳನ್ನು ಈಡೇರಿಸಿ ಬಿಜೆಪಿ ನುಡಿದಂತೆ ನಡೆದಿದೆ. ದೂರದೃಷ್ಟಿಯಿರುವ ಬಿಜೆಪಿಯನ್ನು ಜನತೆ ಬೆಂಬಲಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು. ಚಿಕ್ಕೋಡಿಯಲ್ಲಿ...
Date : Tuesday, 05-03-2024
ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಏಳು ರಾಜ್ಯಗಳ 17 ಸ್ಥಳಗಳಲ್ಲಿ ಶೋಧ ಆರಂಭಿಸಿದ್ದು, ಬೆಂಗಳೂರು ಜೈಲಿನಲ್ಲಿ ಕೈದಿಗಳನ್ನು ಭಯೋತ್ಪಾದನೆಗೆ ಸೇರಲು ಪ್ರೇರೇಪಿಸಿದ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದೆ. ಪ್ರಸ್ತುತ ಬೆಂಗಳೂರು ಮತ್ತು ತಮಿಳುನಾಡು ಸೇರಿದಂತೆ ಇತರ ರಾಜ್ಯಗಳಲ್ಲಿ ಶೋಧ ಕಾರ್ಯಗಳು...
Date : Tuesday, 05-03-2024
ನವದೆಹಲಿ: ಯುಎಇ ಮತ್ತು ಬಾಂಗ್ಲಾದೇಶಕ್ಕೆ 64, 400 ಟನ್ ಈರುಳ್ಳಿ ರಫ್ತು ಮಾಡಲು ರಫ್ತುದಾರರಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್‌ನ ಅಧಿಸೂಚನೆಗಳ ಪ್ರಕಾರ, ಬಾಂಗ್ಲಾದೇಶಕ್ಕೆ 50 ಸಾವಿರ ಟನ್ ಈರುಳ್ಳಿ ರಫ್ತು ಮಾಡಲು ಮತ್ತು...
Date : Tuesday, 05-03-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತೆಲಂಗಾಣದಲ್ಲಿ 6,800 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳಿಗೆ ಹೈದರಾಬಾದ್ ಸಮೀಪದ ಸಂಗಾರೆಡ್ಡಿಯಲ್ಲಿ ಚಾಲನೆ ನೀಡಿದರು. ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳನ್ನು ನವೀಕರಿಸಲು ಮತ್ತು ಹೆಚ್ಚಿಸಲು ಭಾರತೀಯ ವಿಮಾನ...
Date : Tuesday, 05-03-2024
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯರಾಗಿ ಕಾಂಗ್ರೆಸ್‍ನಿಂದ ಆಯ್ಕೆಯಾದ ನಾಸೀರ್ ಹುಸೇನ್ ಅವರನ್ನು ಕೂಡ ಅಪರಾಧಿ ಎಂದು ಎಫ್‍ಐಆರ್‌ನಲ್ಲಿ ಸೇರಿಸಬೇಕು. 3 ಆರೋಪಿಗಳ ವಿವರ ಲಭಿಸಿದೆ. ನಾಲ್ಕನೇ ಆರೋಪಿಯಾಗಿ ನಾಸೀರ್ ಹುಸೇನ್ ಹೆಸರು ಸೇರಿಸಿ ಎಂದು...
Date : Tuesday, 05-03-2024
ಟೆಲ್ ಅವಿವ್: ಇಸ್ರೇಲ್ ಮೇಲೆ ಲೆಬನಾನ್ ನಡೆಸಿದ ಕ್ಷಿಪಣಿ ದಾಳಿಯಿಂದಾಗಿ ಒರ್ವ ಭಾರತೀಯ ಹತರಾಗಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ. ಲೆಬನಾನ್‌ನಿಂದ ಉಡಾವಣೆಯಾದ ಟ್ಯಾಂಕ್ ವಿರೋಧಿ ಕ್ಷಿಪಣಿಯು ಇಸ್ರೇಲ್‌ನ ಉತ್ತರ ಗಡಿ ಸಮುದಾಯವಾದ ಮಾರ್ಗಲಿಯೊಟ್ ಬಳಿಯ ಹಣ್ಣಿನ ತೋಟಕ್ಕೆ ಸೋಮವಾರ ಅಪ್ಪಳಿಸಿದಾಗ ಈ ಘಟನೆ...
Date : Tuesday, 05-03-2024
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಸೋಮವಾರ ಬಂಧನಕ್ಕೆ ಒಳಪಡಿಸಲಾಗಿದೆ. ಮೂಲಗಳ ಪ್ರಕಾರ, ಎಫ್‌ಎಸ್‌ಎಲ್ ವರದಿಯಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ದೃಢವಾದ ಹಿನ್ನೆಲೆಯಲ್ಲೇ ಬಂಧನವಾಗಿದೆ ಎನ್ನಲಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಇದುವರೆಗೆ ಎಫ್‌ಎಸ್‌ಎಲ್...
Date : Tuesday, 05-03-2024
ಲಕ್ನೋ: ಉತ್ತರಪ್ರದೇಶದ 12 ಕೋಟಿ 62 ಲಕ್ಷ ಹಳ್ಳಿಗಳಿಗೆ ಮಾರ್ಚ್ 4, 2024ರ ವೇಳೆಗೆ ಕುಡಿಯುವ ನೀರು ತಲುಪಿದ್ದು, ಇದು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಮಹತ್ವದ ಸಾಧನೆ ಎಂದೇ ಬಣ್ಣಿಸಲಾಗಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನ ಮತ್ತು...
Date : Monday, 04-03-2024
ಬೆಂಗಳೂರು: ಮಹಿಳಾ ಮೋರ್ಚಾದ ನೇತೃತ್ವದಲ್ಲಿ ನಾಳೆ (ಮಾರ್ಚ್ 5) ರಾಜ್ಯದಾದ್ಯಂತ ನಾರಿಶಕ್ತಿ ಯಾತ್ರಾ ನಡೆಸಲಾಗುವುದು. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಕೂಟಿ, ಬೈಕ್, ಸೈಕಲ್ ಯಾತ್ರೆಗಳು ನಡೆಯಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಸಿ. ಮಂಜುಳಾ ಅವರು ತಿಳಿಸಿದರು....