Date : Sunday, 03-03-2024
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಮುಖ್ಯಮಂತ್ರಿ ಮಾತ್ರವಲ್ಲ ಇಡೀ ಸರಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ- ನೆಮ್ಮದಿಯ ಭರವಸೆ ಲಭಿಸಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಅವರು ವಿಶ್ಲೇಷಿಸಿದರು. ಮಲ್ಲೇಶ್ವರದ ಬಿಜೆಪಿ...
Date : Sunday, 03-03-2024
ಬೆಂಗಳೂರು: ಬಿಜೆಪಿ ಸಂಕಲ್ಪ ಪತ್ರಕ್ಕಾಗಿ ರಾಜ್ಯದ ಕನಿಷ್ಠ 3 ಲಕ್ಷ ಜನರ ಅಭಿಪ್ರಾಯ ಸಂಗ್ರಹದ ಗುರಿ ಇದೆ. ದೇಶದಲ್ಲಿ 1 ಕೋಟಿ ಜನರ ಅಭಿಪ್ರಾಯ ಸಂಗ್ರಹಿಸುವ ಗುರಿ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ...
Date : Saturday, 02-03-2024
ಬೆಂಗಳೂರು: ಮತಾಂಧತೆಯ ಅತಿರೇಕದ ಪರಿಣಾಮವಾಗಿ ಪಾಕಿಸ್ತಾನದ ಪ್ರೀತಿಯನ್ನು ಬೆಳಗಾವಿ, ವಿಧಾನಸೌಧದಲ್ಲಿ ವ್ಯಕ್ತಪಡಿಸಲಾಗಿದೆ. ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆಗಿತ್ತು. ಈಗ ಬೆಂಗಳೂರಿನಲ್ಲಿ ಎಲ್‍ಇಡಿ ಬಾಂಬ್ ಸ್ಫೋಟ ಆಗಿದೆ. ಕಳೆದ 11 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಸಣ್ಣ- ದೊಡ್ಡದು ಸೇರಿ ಆರು ಸ್ಫೋಟಗಳಾಗಿವೆ. ಇದು...
Date : Saturday, 02-03-2024
ಬೆಂಗಳೂರು: ಬಾಂಬ್ ಸ್ಫೋಟ ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡುವುದಿಲ್ಲ. ಒಂದು ಜವಾಬ್ದಾರಿಯುತ ವಿಪಕ್ಷವಾಗಿ ರಾಜ್ಯ ಸರಕಾರಕ್ಕೆ ಸಂಪೂರ್ಣ ಸಹಕಾರ ಕೊಡಲಿದ್ದೇವೆ ಎಂದು ನಿನ್ನೆಯೇ ಸ್ಪಷ್ಟಮಾತುಗಳಲ್ಲಿ ಹೇಳಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಗರದಲ್ಲಿ ಇಂದು ಮಾಧ್ಯಮ...
Date : Saturday, 02-03-2024
ನವದೆಹಲಿ: ಆಡಳಿತದ ಸುಲಭತೆಯನ್ನು ಇನ್ನಷ್ಟು ಸುಧಾರಿಸಲು ಪ್ರತಿಭೆಗಳನ್ನು ತುಂಬುವ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ, 25 ಖಾಸಗಿ ವಲಯದ ತಜ್ಞರು ಶೀಘ್ರದಲ್ಲೇ ಕೇಂದ್ರದ ಪ್ರಮುಖ ಹುದ್ದೆಗಳಿಗೆ ಸೇರಿಕೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ನೇಮಕಾತಿ...
Date : Saturday, 02-03-2024
ನವದೆಹಲಿ: ಕಳೆದ ತಿಂಗಳು ಅಬುಧಾಬಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ BAPS ಹಿಂದೂ ದೇವಾಲಯವನ್ನು ನಿನ್ನೆಯಿಂದ ಸಾರ್ವಜನಿಕರಿಗೆ ತೆರೆಯಲಾಗಿದೆ. ದೇವಾಲಯದ ವೆಬ್‌ಸೈಟ್‌ನಲ್ಲಿ ದೇಗುಲಕ್ಕೆ ಆಗಮಿಸುವ ಭಕ್ತರು ಯಾವ ರೀತಿಯ ಬಟ್ಟೆ ಧರಿಸಬೇಕು ಎಂಬುದನ್ನು ಸ್ಪಷ್ಟವಾಗಿ ತಿಳಿಸಲಾಗಿದೆ. ಫೋಟೋಗ್ರಫಿ ನಿಯಮಗಳು ಸೇರಿದಂತೆ...
Date : Saturday, 02-03-2024
ನವದೆಹಲಿ: ಫೆಬ್ರವರಿಯಲ್ಲಿ ಒಟ್ಟು 1,68, 337 ಕೋಟಿ ರೂಪಾಯಿ ಜಿಎಸ್‌ಟಿ ಆದಾಯ ಸಂಗ್ರಹವಾಗಿದೆ. ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಸಿದರೆ ಇದು ದೃಢವಾದ 12.5% ಹೆಚ್ಚಳವಾಗಿದೆ. ದೇಶೀಯ ವಹಿವಾಟುಗಳಿಂದ ಜಿಎಸ್‌ಟಿಯಲ್ಲಿ 13.9 ಪ್ರತಿಶತ ಏರಿಕೆ ಮತ್ತು ಸರಕುಗಳ ಆಮದುಗಳಿಂದ ಜಿಎಸ್‌ಟಿಯಲ್ಲಿ 8.5...
Date : Friday, 01-03-2024
ಬೆಂಗಳೂರು: ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟದ ಪ್ರಕರಣದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ವಿರೋಧ ಪಕ್ಷದ...
Date : Friday, 01-03-2024
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಎನ್.ಐ.ಎ.ಗೆ ತನಿಖೆಯನ್ನು ಒಪ್ಪಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ತುರ್ತಾಗಿ...
Date : Friday, 01-03-2024
ನವದೆಹಲಿ: ಮಹಿಳಾ ಸಬಲೀಕರಣಕ್ಕೆ ಭಾರತ ವಿಶ್ವದಲ್ಲೇ ಮಾದರಿಯಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಅವಕಾಶ ಸಿಕ್ಕರೆ ಎಲ್ಲ ಕ್ಷೇತ್ರಗಳಲ್ಲಿಯೂ ಪುರುಷನನ್ನು ಮೀರಿಸಬಹುದು ಎಂಬುದನ್ನು ದೇಶದ ಮಹಿಳೆಯರು ಸಾಬೀತುಪಡಿಸಿದ್ದಾರೆ ಎಂದರು. ಒಡಿಶಾದ ಗಂಜಾಂ ಜಿಲ್ಲೆಯ ಭಂಜಾ ವಿಹಾರ್‌ನಲ್ಲಿ ಇಂದು ಬೆಳಗ್ಗೆ ಬರ್ಹಾಂಪುರ...