News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಿಶ್ವ ಸಂಸ್ಕೃತ ದಿನ: ಮೋದಿಯಿಂದ ಶುಭಾಶಯ

ನವದೆಹಲಿ: ಇಂದು ವಿಶ್ವ ಸಂಸ್ಕೃತ ದಿನವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ. ಶ್ರಾವಣ ಪೂರ್ಣಿಮೆಯ ಸಂದರ್ಭದಲ್ಲಿ ವಿಶ್ವ ಸಂಸ್ಕೃತ ದಿನ ಆಚರಿಸಲಾಗುತ್ತದೆ. ಎಕ್ಸ್ ಪೋಸ್ಟ್‌ ಮಾಡಿರುವ ಮೋದಿ ಅವರು, ಸಂಸ್ಕೃತವು ಜ್ಞಾನ ಮತ್ತು ಅಭಿವ್ಯಕ್ತಿಯ...

Read More

2024-25 ರಲ್ಲಿ ಸಾರ್ವಕಾಲಿಕ ಗರಿಷ್ಠ 1,50,590 ಕೋಟಿ ರೂ ತಲುಪಿದ ಭಾರತದ ರಕ್ಷಣಾ ಉತ್ಪಾದನೆ

ನವದೆಹಲಿ: 2024-25ನೇ ಹಣಕಾಸು ವರ್ಷದಲ್ಲಿ ವಾರ್ಷಿಕ ರಕ್ಷಣಾ ಉತ್ಪಾದನೆಯು ಸಾರ್ವಕಾಲಿಕ ಗರಿಷ್ಠ 1,50,590 ಕೋಟಿ ರೂ.ಗಳಿಗೆ ಏರಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಹೇಳಿದ್ದಾರೆ. ಈ ಮೈಲಿಗಲ್ಲು ಹಿಂದಿನ ಹಣಕಾಸು ವರ್ಷದ ಉತ್ಪಾದನೆಯಾದ 1.27 ಲಕ್ಷ ಕೋಟಿ ರೂ.ಗಳಿಗಿಂತ...

Read More

ಆಪರೇಷನ್ ಸಿಂಧೂರ್‌ನಲ್ಲಿ 5 ಪಾಕ್ ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ: IAF ಮುಖ್ಯಸ್ಥ

‌ ನವದೆಹಲಿ: ಏಪ್ರಿಲ್ 22 ರ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ನಡೆಸಲಾದ ಮಿಲಿಟರಿ ಕ್ರಮವಾದ ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತವು ಐದು ಪಾಕಿಸ್ಥಾನಿ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ವಾಯುಪಡೆಯ ಮುಖ್ಯಸ್ಥ ಅಮರ್ ಪ್ರೀತ್ ಸಿಂಗ್ ಶನಿವಾರ...

Read More

ಟ್ರಂಪ್‌ ಮಧ್ಯಸ್ಥಿಕೆ‌ ಹೇಳಿಕೆಯನ್ನು ಮೋದಿ ನಿರಾಕರಿಸಿದ್ದೇ ಭಾರತ-ಯುಎಸ್ ಬಿಕ್ಕಟ್ಟಿಗೆ ಕಾರಣ

ನವದೆಹಲಿ: ಜೂನ್ 17 ರಂದು ನಡೆದ ದೂರವಾಣಿ ಸಂಭಾಷಣೆಯ ಸಂದರ್ಭದಲ್ಲಿ ಭಾರತ ಮತ್ತು ಪಾಕಿಸ್ಥಾನದ ನಡುವೆ ನಡೆದ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದೇನೆ ಎಂಬ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ದೃಢವಾಗಿ ತಿರಸ್ಕರಿಸಿದ್ದಾರೆ ಎಂದು ಬ್ಲೂಮ್‌ಬರ್ಗ್ ವರದಿ...

Read More

“ಭಾರತ ಯಾರಿಗೂ ತಲೆಬಾಗುವುದಿಲ್ಲ”- ಟ್ರಂಪ್‌ ಸುಂಕ ನೀತಿಗೆ ಗೋಯಲ್‌ ತಿರುಗೇಟು

ನವದೆಹಲಿ: ಭಾರತದ ರಷ್ಯಾದ ತೈಲ ಖರೀದಿಯಿಂದಾಗಿ ಭಾರತೀಯ ಸರಕುಗಳ ಮೇಲೆ ಶೇಕಡಾ 25 ರಷ್ಟು ಹೊಸ ಸುಂಕ ವಿಧಿಸುವುದು ಸೇರಿದಂತೆ ಹೆಚ್ಚುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆಗಳ ನಡುವೆ ಹೇಳಿಕೆ ನೀಡಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ “ಭಾರತ ಯಾರಿಗೂ ತಲೆಬಾಗುವುದಿಲ್ಲ” ಎಂದಿದ್ದಾರೆ....

Read More

ಏಷ್ಯಾದ ಅತಿದೊಡ್ಡ ಸರಕು ರೈಲು ‘ರುದ್ರಾಸ್ತ್ರ’ದ ಪ್ರಾಯೋಗಿಕ ಓಟ ಯಶಸ್ವಿ

ನವದೆಹಲಿ: ಏಷ್ಯಾದ ಅತಿದೊಡ್ಡ, 4.5 ಕಿ.ಮೀ ಉದ್ದದ ಸರಕು ರೈಲು ‘ರುದ್ರಾಸ್ತ್ರ’ದ ಪ್ರಾಯೋಗಿಕ ಓಟವನ್ನು ಯಶಸ್ವಿಯಾಗಿ ನಡೆಸುವ ಮೂಲಕ ಭಾರತೀಯ ರೈಲ್ವೆ ಹೊಸ ಮೈಲಿಗಲ್ಲು ಸಾಧಿಸಿದೆ. ಉತ್ತರ ಪ್ರದೇಶದ ಚಂದೌಲಿಯ ಗಂಜ್‌ಖ್ವಾಜ ರೈಲು ನಿಲ್ದಾಣದಿಂದ ಜಾರ್ಖಂಡ್‌ನ ಗರ್ವಾವರೆಗೆ 5 ಗಂಟೆ 10...

Read More

‌ಇದುವರೆಗೆ ರೂ 34 ಕೋಟಿಗೂ ಅಧಿಕ ಆದಾಯವನ್ನು ಗಳಿಸಿದೆ ಮೋದಿಯ ʼಮನ್ ಕೀ ಬಾತ್‌ʼ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವು ಆರಂಭವಾದಾಗಿನಿಂದ ಆಕಾಶವಾಣಿ 34 ಕೋಟಿ ರೂಪಾಯಿಗಳಿಗೂ ಹೆಚ್ಚು ಆದಾಯವನ್ನು ಗಳಿಸಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್ ಅವರು ನಿನ್ನೆ ರಾಜ್ಯಸಭೆಯಲ್ಲಿ...

Read More

ಆದಾಯ ತೆರಿಗೆ ಮಸೂದೆ 2025 ಅನ್ನು ಹಿಂತೆಗೆದುಕೊಂಡ ಕೇಂದ್ರ: ಶೀಘ್ರ ಪರಿಷ್ಕೃತ ಆವೃತ್ತಿ

ನವದೆಹಲಿ: ಫೆಬ್ರವರಿ 13 ರಂದು ಲೋಕಸಭೆಯಲ್ಲಿ ಮೊದಲು ಮಂಡಿಸಲಾದ ಆದಾಯ ತೆರಿಗೆ ಮಸೂದೆ 2025 ಅನ್ನು ಕೇಂದ್ರವು ಔಪಚಾರಿಕವಾಗಿ ಹಿಂತೆಗೆದುಕೊಂಡಿದೆ. ಆದರೆ, ಬೈಜಯಂತ್ ಪಾಂಡಾ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಹೆಚ್ಚಿನ ಶಿಫಾರಸುಗಳನ್ನು ಒಳಗೊಂಡ ಪರಿಷ್ಕೃತ ಆವೃತ್ತಿಯನ್ನು ಆಗಸ್ಟ್ 11 ರಂದು ಪರಿಚಯಿಸಲಾಗುವುದು...

Read More

ಬಿಹಾರದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆಗೆ ವಿರೋಧವೇಕೆ?- ಬಿ.ವೈ.ವಿಜಯೇಂದ್ರ

ಬೆಂಗಳೂರು: ಮತದಾನದಲ್ಲಿ ಅಕ್ರಮದ ಆರೋಪ ಮಾಡುವ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ಸಿನವರು ಬಿಹಾರದಲ್ಲಿ ಮತದಾರರಪಟ್ಟಿ ವಿಶೇóಷ ಸಮಗ್ರ ಪರಿಷ್ಕರಣೆಯನ್ನು ಯಾಕೆ ವಿರೋಧಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...

Read More

“ಒಳನುಸುಳುಕೋರರು ರಾಹುಲ್‌ ಗಾಂಧಿ ಅವರ ಮತ ಬ್ಯಾಂಕ್”- ಅಮಿತ್‌ ಶಾ

ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜಕೀಯದಲ್ಲಿ ತೊಡಗಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಆರೋಪಿಸಿದ್ದಾರೆ. ಬಿಹಾರದ ಸೀತಾಮರ್ಹಿಯಲ್ಲಿ ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಗೃಹ...

Read More

Recent News

Back To Top