News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನೂರಾರು ಕೋಟಿ ರೂ ಅವ್ಯವಹಾರ: ಸಂತೋಷ್ ಲಾಡ್ ರಾಜೀನಾಮೆಗೆ ಆಗ್ರಹ

ಬೆಂಗಳೂರು: ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯ ನೆಪದಲ್ಲಿ ಕಳೆದ 2 ವರ್ಷಗಳಿಂದ ನೂರಾರು ಕೋಟಿ ಅವ್ಯವಹಾರ ನಡೆಸಿರುವ ಸಚಿವ ಸಂತೋಷ್ ಲಾಡ್ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...

Read More

ಆ.10 ರಂದು ಪ್ರಧಾನಮಂತ್ರಿ ಮೋದಿಯವರಿಂದ ಯೆಲ್ಲೋ ಮೆಟ್ರೊ ಲೈನ್ ಲೋಕಾರ್ಪಣೆ

ಬೆಂಗಳೂರು: ಬಹಳ ದಿನಗಳ ಕನಸು, ಬೆಂಗಳೂರಿನ ಹಳದಿ (ಯೆಲ್ಲೋ) ಮೆಟ್ರೋ ಲೈನ್ ಅನ್ನು ಇದೇ 10ರಂದು ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ...

Read More

ಮೇರಾ ಯುವ ಭಾರತ್ ಉಪಕ್ರಮದಡಿ ರಾಷ್ಟ್ರವ್ಯಾಪಿ ಆನ್‌ಲೈನ್ ರಸಪ್ರಶ್ನೆ

ನವದೆಹಲಿ: ರಾಷ್ಟ್ರವ್ಯಾಪಿ ಆನ್‌ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಲು ಮತ್ತು ರಾಷ್ಟ್ರಧ್ವಜದ ಬಗೆಗಿನ ಜ್ಞಾನವನ್ನು ಪರೀಕ್ಷಿಸಿಕೊಳ್ಳಲು ಕೇಂದ್ರ ಸರ್ಕಾರ ಎಲ್ಲಾ ನಾಗರಿಕರನ್ನು ಆಹ್ವಾನಿಸಿದೆ. ಮೇರಾ ಯುವ ಭಾರತ್ ಉಪಕ್ರಮದಡಿಯಲ್ಲಿ  ರಸಪ್ರಶ್ನೆಯನ್ನು ಆಯೋಜಿಸಲಾಗುತ್ತಿದ್ದು, ನಾಗರಿಕರು ಮೈ ಭಾರತ್ ಪೋರ್ಟಲ್‌ನಲ್ಲಿ ರಸಪ್ರಶ್ನೆಯಲ್ಲಿ ಭಾಗವಹಿಸಬಹುದು ಎಂದು ಯುವ...

Read More

ಅಮೆರಿಕ ಸರಕುಗಳ ಮೇಲಿನ ಸುಂಕವನ್ನು 50% ಹೆಚ್ಚಿಸಿ ದಿಟ್ಟ ಪ್ರತಿಕ್ರಿಯೆ ನೀಡಬೇಕು: ತರೂರ್‌ ಕರೆ

ನವದೆಹಲಿ: ಭಾರತವು ಅಮೆರಿಕದ ಸರಕುಗಳ ಮೇಲಿನ ಸುಂಕವನ್ನು 50% ಕ್ಕೆ ಹೆಚ್ಚಿಸುವ ಮೂಲಕ ಭಾರತೀಯ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಹೆಚ್ಚುವರಿ 25% ಸುಂಕಕ್ಕೆ ನಿರ್ಣಾಯಕವಾಗಿ ಪ್ರತಿಕ್ರಿಯಿಸಬೇಕೆಂದು ಕಾಂಗ್ರೆಸ್‌ ಸಂಸದ ಶಶಿ ತರೂರ್ ಕರೆ ನೀಡಿದ್ದಾರೆ. ‌ ಮಾಧ್ಯಮಗಳೊಂದಿಗೆ ಮಾತನಾಡಿದ ತರೂರ್,...

Read More

ಭಾರತದ ನಂ.1 ಸುರಕ್ಷಿತ ನಗರವಾಗಿ ಹೊರಹೊಮ್ಮಿದ ಮಂಗಳೂರು

ನವದೆಹಲಿ:  2025 ರಲ್ಲಿ ಭಾರತದ ಟಾಪ್ 10 ಸುರಕ್ಷಿತ ನಗರಗಳ ಪಟ್ಟಿ ಹೊರಬಿದ್ದಿದೆ. 2025 ರ ಮಧ್ಯಭಾಗದ ನಂಬಿಯೊ ಸುರಕ್ಷತಾ ಸೂಚ್ಯಂಕದ ಇತ್ತೀಚಿನ ಶ್ರೇಯಾಂಕದಲ್ಲಿ ಭಾರತವು ವಿಶ್ವದ ಸುರಕ್ಷಿತ ದೇಶಗಳಲ್ಲಿ 67 ನೇ ಸ್ಥಾನದಲ್ಲಿದೆ,  55.8 ಅಂಕಗಳನ್ನು ಗಳಿಸಿದೆ. ಆದರೆ, ನಗರವಾರು...

Read More

ಕಾಶ್ಮೀರದ ಬಗ್ಗೆ ಸುಳ್ಳು ನಿರೂಪಣೆ: ಅರುಂಧತಿ ರಾಯ್, ಎ.ಜಿ. ನೂರಾನಿ ಪುಸ್ತಕಗಳು ಬ್ಯಾನ್

ಶ್ರೀನಗರ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರದ ಬಗ್ಗೆ “ಸುಳ್ಳು ನಿರೂಪಣೆ” ಮತ್ತು “ಪ್ರತ್ಯೇಕತಾವಾದ” ವನ್ನು ಪ್ರಚಾರ ಮಾಡಿದ ಆರೋಪದ ಮೇಲೆ ಬೂಕರ್ ವಿಜೇತೆ ಅರುಂಧತಿ ರಾಯ್, ಸಾಂವಿಧಾನಿಕ ತಜ್ಞೆ ಎ.ಜಿ. ನೂರಾನಿ ಅವರ ಪುಸ್ತಕಗಳನ್ನು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಆಡಳಿತವು...

Read More

“ರೈತರಿಗಾಗಿ ಬೆಲೆ ತೆರಲು ಸಿದ್ಧ”: ಟ್ರಂಪ್ ಸುಂಕಕ್ಕೆ ಮೋದಿ ಖಡಕ್ ಪ್ರತಿಕ್ರಿಯೆ

ನವದೆಹಲಿ:  ಭಾರತದ ವಿರುದ್ಧ ಸುಂಕ ಸಮರವನ್ನು ಆರಂಭಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಲವಾದ ಸಂದೇಶವನ್ನು ನೀಡಿದ್ದಾರೆ, ಭಾರತ ತನ್ನ ರೈತರು ಮತ್ತು ಮೀನುಗಾರರ ಹಿತಾಸಕ್ತಿಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಒತ್ತಿ ಹೇಳಿದ್ದಾರೆ....

Read More

ಕೆನಡಾದ ಮಿಸ್ಸಿಸೌಗಾದಲ್ಲಿ 51 ಅಡಿ ಎತ್ತರದ ಶ್ರೀರಾಮನ ಪ್ರತಿಮೆ ಅನಾವರಣ

ಮಿಸ್ಸಿಸೌಗಾ:  ಉತ್ತರ ಅಮೆರಿಕಾದಲ್ಲಿ  51 ಅಡಿ ಎತ್ತರದ ಶ್ರೀರಾಮನ ಪ್ರತಿಮೆಯನ್ನು ಇತ್ತೀಚೆಗೆ ಮಿಸ್ಸಿಸೌಗಾದಲ್ಲಿ ಅನಾವರಣಗೊಳಿಸಲಾಗಿದೆ. ಭಾರತದ ಅಯೋಧ್ಯೆಯಲ್ಲಿರುವ ಶ್ರೀರಾಮ ಜನ್ಮಭೂಮಿ ದೇವಾಲಯದಿಂದ ಸ್ಫೂರ್ತಿ ಪಡೆದು, ಈ ಪ್ರತಿಮೆಯ ನಿರ್ಮಾಣ ಕಾರ್ಯ ನಾಲ್ಕು ವರ್ಷಗಳ ಹಿಂದೆ ಪ್ರಾರಂಭವಾಯಿತು ಮತ್ತು ಈ ಪ್ರತಿಮೆಯ ಭಾಗಗಳನ್ನು...

Read More

ಈ ತಿಂಗಳು ಚೀನಾಗೆ ಭೇಟಿ ನೀಡಲಿದ್ದಾರೆ ಮೋದಿ: ಗಾಲ್ವಾನ್‌ ಘರ್ಷಣೆ ಬಳಿಕದ ಮೊದಲ ಭೇಟಿ

ನವದೆಹಲಿ: 2020 ರಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವಿನ ಹಿಂಸಾತ್ಮಕ ಘರ್ಷಣೆಗಳ ನಂತರ ಪ್ರಧಾನಿ ನರೇಂದ್ರ ಮೋದಿ ಈ ತಿಂಗಳು ಚೀನಾಕ್ಕೆ ಭೇಟಿ ನೀಡಲಿದ್ದಾರೆ, ಇದು ಅವರ ಮೊದಲ ಬೀಜಿಂಗ್ ಪ್ರವಾಸವಾಗಿದೆ. ಪ್ರಧಾನಿ ಮೋದಿ ಆಗಸ್ಟ್ 30 ರಂದು ಜಪಾನ್‌ಗೆ...

Read More

ಯುಎಸ್‌-ಭಾರತ ತಿಕ್ಕಾಟದ ನಡುವೆ ನಾಳೆ ರಷ್ಯಾದಲ್ಲಿ ಸಭೆ ನಡೆಸಲಿರುವ ದೋವಲ್‌

ಮುಂಬಯಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಆಗಸ್ಟ್ 7 ರಂದು ಮಾಸ್ಕೋದಲ್ಲಿ ಹಿರಿಯ ರಷ್ಯಾದ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಚರ್ಚೆಗಳನ್ನು ನಡೆಸಲಿದ್ದಾರೆ. ರಕ್ಷಣಾ ಮತ್ತು ಭದ್ರತಾ ಸಹಕಾರ ದೋವಲ್‌ ಅವರ ರಷ್ಯಾ ಭೇಟಿಯ ಕಾರ್ಯಸೂಚಿಯಲ್ಲಿ ಪ್ರಮುಖವಾಗಿದೆ. ಪೂರ್ವ ನಿಗದಿತ...

Read More

Recent News

Back To Top