Date : Tuesday, 05-08-2025
ನವದೆಹಲಿ: ಆಗಸ್ಟ್ 6 ರ ಬುಧವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು ಕರ್ತವ್ಯಪಥದಲ್ಲಿರುವ ಕರ್ತವ್ಯ ಭವನವನ್ನು ಉದ್ಘಾಟಿಸಲಿದ್ದಾರೆ. ನಂತರ ‘ಕರ್ತವ್ಯ ಪಥ’ದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಉದ್ಘಾಟನೆಗೊಳ್ಳುತ್ತಿರುವ ಕರ್ತವ್ಯ ಭವನ-03, ಕೇಂದ್ರ ವಿಸ್ಟಾದ ವಿಶಾಲ ರೂಪಾಂತರದ...
Date : Tuesday, 05-08-2025
ನವದೆಹಲಿ: ಐದು ವರ್ಷಗಳ ಹಿಂದೆ, ಈ ದಿನದಂದು, ಇತಿಹಾಸವೊಂದು ಮರುಹುಟ್ಟು ಪಡೆದುಕೊಂಡಿತು. ಆಗಸ್ಟ್ 5, 2020 ರಂದು, ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರಕ್ಕೆ ಅಡಿಪಾಯ ಹಾಕುವ ಮೂಲಕ ಭಾರತದಲ್ಲಿ ಸಾಂಸ್ಕೃತಿಕ ಪುನರುಜ್ಜೀವನ, ರಾಷ್ಟ್ರೀಯ ಹೆಮ್ಮೆ ಮತ್ತು...
Date : Tuesday, 05-08-2025
ಶ್ರೀನಗರ: 370 ನೇ ವಿಧಿಯನ್ನು ರದ್ದುಪಡಿಸಿ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ಮಹತ್ವದ ದಿನಕ್ಕೆ ಇಂದಿಗೆ ಆರು ವರ್ಷಗಳು ಸಂದಿವೆ. ಪ್ರಸ್ತುತ ಕಣಿವೆ ರಾಜ್ಯ ಪರಿವರ್ತನೆಯ ಒಡ್ಡ ಹಾದಿಯಲ್ಲಿದೆ. ಉಗ್ರಗಾಮಿತ್ವ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳು ಗಮನಾರ್ಹವಾಗಿ ಕಡಿಮೆಯಾಗಿವೆ...
Date : Tuesday, 05-08-2025
ನವದೆಹಲಿ: ಭಾರತೀಯ ಸೇನೆಯ ಬಗ್ಗೆ ರಾಹುಲ್ ಗಾಂಧಿಯವರು ನೀಡಿರುವ ಹೇಳಿಕೆಗೆ ಸುಪ್ರೀಂಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ, ಬಿಜೆಪಿ ಕಾಂಗ್ರೆಸ್ ನಾಯಕನ ವಿರುದ್ಧ ವಾಗ್ದಾಳಿಯನ್ನು ತೀವ್ರಗೊಳಿಸಿದೆ. “ಭಾರತವನ್ನು ದುರ್ಬಲಗೊಳಿಸುತ್ತೇನೆ ಮತ್ತು ಚೀನಾವನ್ನು ಬಲಪಡಿಸುತ್ತೇನೆ” ಎಂದು ರಾಹುಲ್ ಪ್ರತಿಜ್ಞೆ ಮಾಡಿದ್ದಾರೆ ಎಂದು ಆರೋಪಿಸಿದೆ. ಲೋಕಸಭೆಯ...
Date : Tuesday, 05-08-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ವಿದ್ಯಾರ್ಥಿಗಳಿಗಾಗಿ ವಾರ್ಷಿಕವಾಗಿ ಆಯೋಜನೆಗೊಳಿಸುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಈ ಬಾರಿ ಗಿನ್ನೆಸ್ ವಿಶ್ವ ದಾಖಲೆಯ ಪುಟವನ್ನು ಸೇರಿದೆ. 3.53 ಕೋಟಿಗೂ ಹೆಚ್ಚು ನೋಂದಣಿಗಳು ಮತ್ತು 21 ಕೋಟಿಗೂ ಹೆಚ್ಚು ವೀಕ್ಷಕರೊಂದಿಗೆ ಪರೀಕ್ಷಾ ಪೆ ಚರ್ಚಾ...
Date : Monday, 04-08-2025
ಬೆಂಗಳೂರು: ಅಟಲ್‍ಜಿ ಜನ್ಮ ಶತಮಾನೋತ್ಸವ ಸಮಿತಿ ಕರ್ನಾಟಕ, ಬೆಂಗಳೂರು ವತಿಯಿಂದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಪೋಸ್ಟರನ್ನು ಇಂದು ಬಿಜೆಪಿ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ....
Date : Monday, 04-08-2025
ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಸಾಧ್ಯ; ಎನ್‍ಡಿಎ ಅಲ್ಲಿ ಅಧಿಕಾರಕ್ಕೆ ಬರಲಿದೆ ಎಂಬುದು ಖಾತರಿ ಆದ ಬಳಿಕ ದೇಶದಲ್ಲಿ ಗೊಂದಲ ಸೃಷ್ಟಿಸುವ ಕೆಲಸವನ್ನು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ....
Date : Monday, 04-08-2025
ಬೆಂಗಳೂರು: ಮೈಸೂರಿನ ಇತಿಹಾಸ ತಿಳಿದಿದ್ದರೂ ಹಿರಿಯ ಸಚಿವ ಎಚ್.ಸಿ.ಮಹದೇವಪ್ಪ ಅವರು ನಿನ್ನೆ ನೀಡಿದ ಹೇಳಿಕೆ ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಖಂಡಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಅವರು...
Date : Monday, 04-08-2025
ನವದೆಹಲಿ: ‘ಭಾರತ್ ಜೋಡೋ ಯಾತ್ರೆ’ಯ ಸಂದರ್ಭದಲ್ಲಿ “ಚೀನಾ ಪಡೆಗಳು ಅರುಣಾಚಲ ಪ್ರದೇಶದಲ್ಲಿ ಭಾರತೀಯ ಸೈನಿಕರನ್ನು ಥಳಿಸಿವೆ” ಎಂಬ ರಾಹುಲ್ ಗಾಂಧಿಯವರ ಹೇಳಿಕೆಗೆ ಸಂಬಂಧಿಸಿದಂತೆ ಹಾಕಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಸುಪ್ರೀಂಕೋರ್ಟ್ ಸೋಮವಾರ ತಡೆ ನೀಡಿದೆ. ಡಿಸೆಂಬರ್ 2022 ರಲ್ಲಿ ಅರುಣಾಚಲ...
Date : Monday, 04-08-2025
ನವದೆಹಲಿ: ರೋಜ್‌ಗಾರ್ ಮೇಳದಡಿಯಲ್ಲಿ ಕಳೆದ 16 ತಿಂಗಳುಗಳಲ್ಲಿ 11 ಲಕ್ಷಕ್ಕೂ ಹೆಚ್ಚು ಆಕಾಂಕ್ಷಿಗಳು ಉದ್ಯೋಗ ಪಡೆದಿದ್ದಾರೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನ್ಸುಖ್ ಮಾಂಡವಿಯಾ ಇಂದು ಹೇಳಿದ್ದಾರೆ. ಲೋಕಸಭೆಯಲ್ಲಿ ಪೂರಕ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು, ಆರ್‌ಬಿಐ ವರದಿಯ...