Date : Wednesday, 05-11-2025
ಬೆಂಗಳೂರು: ನವೆಂಬರ್ 7ರಂದು ದೇಶದೆಲ್ಲೆಡೆ ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ, ವಂದೇ ಮಾತರಂನ ಸಂಭ್ರಮ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮತ್ತು ವಂದೇ ಮಾತರಂ 150ನೇ ವಾರ್ಷಿಕೋತ್ಸವದ ರಾಜ್ಯ ಸಂಚಾಲಕಿ ಶ್ರೀಮತಿ ಮಾಳವಿಕ ಅವಿನಾಶ್ ಅವರು ತಿಳಿಸಿದ್ದಾರೆ. ಬಿಜೆಪಿ...
Date : Wednesday, 05-11-2025
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಗುಂಡಿನ ಚಕಮಕಿ ನಡೆಯುತ್ತಿದೆ. ಸೇನೆಯ ಪ್ರಕಾರ, ಇಂದು ಬೆಳಿಗ್ಗೆ ಚತ್ರೂ ಪ್ರದೇಶದಲ್ಲಿ ಸೇನೆ ಮತ್ತು ಪೊಲೀಸರು ಜಂಟಿಯಾಗಿ ಗುಪ್ತಚರ ಆಧಾರಿತ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ...
Date : Wednesday, 05-11-2025
ನವದೆಹಲಿ: ರಾಷ್ಟ್ರೀಯ ಗೋಧನ್ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಗೋವನ್ನು ‘ಭಾರತೀಯ ಆರ್ಥಿಕತೆಯ ಅಡಿಪಾಯ’ ಎಂದು ಘೋಷಿಸಿದ್ದಾರೆ. ಗೋವಿನ ಸಾಂಪ್ರದಾಯಿಕ ಮತ್ತು ಆರ್ಥಿಕ ಮಹತ್ವವನ್ನು ಸಾರಿದ ಅವರು, ಹಿಂದೆ ಸಂಪತ್ತನ್ನು ಒಬ್ಬ ವ್ಯಕ್ತಿಯ ಒಡೆತನದ ಹಸುಗಳ...
Date : Wednesday, 05-11-2025
ಕೋಲ್ಕತ್ತಾ: ಪಶ್ಚಿಮಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರವು SIR (ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ) ಅನ್ನು ವಿರೋಧಿಸುವ ಮೂಲಕ ಬಾಂಗ್ಲಾದೇಶದ ಅಕ್ರಮ ನುಸುಳುಕೋರರನ್ನು ರಕ್ಷಣೆ ಮಾಡುತ್ತಿದೆ ಎಂದು ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಕಾರಿ ಆರೋಪಿಸಿದ್ದಾರೆ. ಟಿಎಂಸಿ...
Date : Wednesday, 05-11-2025
ನವದೆಹಲಿ: ಭಾರತವು 2030 ರ ವೇಳೆಗೆ 300 ಮಿಲಿಯನ್ ಟನ್ ಮತ್ತು 2047 ರ ವೇಳೆಗೆ 500 ಮಿಲಿಯನ್ ಟನ್ ಉಕ್ಕಿನ ಸಾಮರ್ಥ್ಯವನ್ನು ಸಾಧಿಸುವ ಗುರಿಯನ್ನು ಹೊಂದಿದೆ ಎಂದು ಸರ್ಕಾರ ಇಂದು ಹೇಳಿದೆ. ನವದೆಹಲಿಯಲ್ಲಿ ನಡೆದ ಸಿಐಐ ಸ್ಟೀಲ್ ಶೃಂಗಸಭೆ 2025...
Date : Wednesday, 05-11-2025
ನವದೆಹಲಿ: ಭಾರತವು ಗಾಜಾ ಶಾಂತಿ ಯೋಜನೆಯನ್ನು ಬೆಂಬಲಿಸುತ್ತದೆ ಮತ್ತು ಅದು ಬಾಳಿಕೆ ಬರುವ ಮತ್ತು ಶಾಶ್ವತ ಪರಿಹಾರಕ್ಕೆ ದಾರಿ ಮಾಡಿಕೊಡುತ್ತದೆ ಎಂದು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಇಂದು ಹೇಳಿದ್ದಾರೆ. ನವದೆಹಲಿಯಲ್ಲಿ ಇಸ್ರೇಲ್ ವಿದೇಶಾಂಗ ಸಚಿವ ಗಿಡಿಯಾನ್ ಸಾರ್ ಅವರೊಂದಿಗಿನ...
Date : Tuesday, 04-11-2025
ನವದೆಹಲಿ: ಮೆಲಿಸ್ಸಾ ಚಂಡಮಾರುತದಿಂದ ಕಂಗೆಟ್ಟಿರುವ ಜಮೈಕಾ ಮತ್ತು ಕ್ಯೂಬಾಗೆ ಭಾರತ ಮಾನವೀಯ ನೆರವು ನೀಡಿದೆ. ಇಂದು ನವದೆಹಲಿಯಿಂದ ಜಮೈಕಾ ಮತ್ತು ಕ್ಯೂಬಾಗೆ ತಲಾ 20 ಟನ್‌ಗಳನ್ನು ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ (HADR) ಆಗಿ ಕಳುಹಿಸಲಾಗಿದೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ,...
Date : Tuesday, 04-11-2025
ನವದೆಹಲಿ: ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಲ್ಲಿ ಕ್ಯಾನ್ ಫಿನ್ ಹೋಂಮ್ಸ್ ಲಿಮಿಟೆಡ್ ಇವರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ( CSR) ನಿಧಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಳ್ಕೋಡು ಇಲ್ಲಿ ನೂತನವಾಗಿ...
Date : Tuesday, 04-11-2025
ನವದೆಹಲಿ: ಚುನಾವಣಾ ಆಯೋಗವು ಇಂದಿನಿಂದ ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ತೀವ್ರ ಪರಿಷ್ಕರಣೆಯ (SIR) ಎರಡನೇ ಹಂತವನ್ನು ನಡೆಸುತ್ತಿದೆ. ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ಗೋವಾ, ಗುಜರಾತ್, ಪುದುಚೇರಿ, ಅಂಡಮಾನ್...
Date : Tuesday, 04-11-2025
ನವದೆಹಲಿ: ಇಂದು ಮುಂಜಾನೆ, ಮಣಿಪುರದ ಚುರಾಚಂದ್‌ಪುರದಿಂದ ಪಶ್ಚಿಮಕ್ಕೆ 80 ಕಿ.ಮೀ ದೂರದಲ್ಲಿರುವ ಖಾನ್ಪಿ ಗ್ರಾಮದಲ್ಲಿ ಗುಪ್ತಚರ ಆಧಾರಿತ ಕಾರ್ಯಾಚರಣೆಯನ್ನು ಭದ್ರತಾ ಪಡೆಗಳು ನಡೆಸಿದ್ದು ಈ ಸಮಯದಲ್ಲಿ ನಾಲ್ಕು ಕುಕಿ ಉಗ್ರರನನ್ನು ಹತ್ಯೆ ಮಾಡಲಾಗಿದೆ. ರಕ್ಷಣಾ ಮೂಲಗಳ ಪ್ರಕಾರ, ಭಯೋತ್ಪಾದಕರು ಸೇನಾ ಪಡೆಯ...