News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Sunday, 13th September 2026

×
Home About Us Advertise With s Contact Us

ಕೊಯಮತ್ತೂರಿನಿಂದ ಪಿಎಂ ಕಿಸಾನ್‌ 21ನೇ ಕಂತು ಬಿಡುಗಡೆ ಮಾಡಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ ತಮಿಳುನಾಡಿನ ಕೊಯಮತ್ತೂರಿನಲ್ಲಿ PM-KISAN ಯೋಜನೆಯ 21 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ದೇಶಾದ್ಯಂತ ಒಂಬತ್ತು ಕೋಟಿ ರೈತರಿಗೆ 18,000 ಕೋಟಿ ರೂಪಾಯಿಗಳು ಬಿಡುಗಡೆಯಾಗಿದೆ. ಇಲ್ಲಿಯವರೆಗೆ, ದೇಶದ 11 ಕೋಟಿಗೂ ಹೆಚ್ಚು ರೈತ...

Read More

ಪಾಕ್ app ‘ಸದಾಪೇ’ ಬಳಸಿ ಭಾರತದ ವಿರುದ್ಧ ದಾಳಿಗೆ ಜೈಶೇ ನಿಧಿ ಸಂಗ್ರಹ

ನವದೆಹಲಿ: ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ ಭಾರತದ ವಿರುದ್ಧ ಮತ್ತೊಂದು ದಾಳಿ ನಡೆಸಲು ಫಿದಾಯೀನ್’ ಅಥವಾ ಆತ್ಮಹತ್ಯಾ ತಂಡವನ್ನು ಸಿದ್ಧಪಡಿಸುತ್ತಿದೆ ಮತ್ತು ಆ ಉದ್ದೇಶಕ್ಕಾಗಿ ಹಣವನ್ನು ಸಂಗ್ರಹಿಸುತ್ತಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ. ದೆಹಲಿ ಕೆಂಪು ಕೋಟೆ ಕಾರ್ ಬಾಂಬ್ ದಾಳಿಗೆ ಸಂಬಂಧಿಸಿದಂತೆ...

Read More

ಐಸಿಸ್ ಜೊತೆ ಸಂಪರ್ಕ: ಛತ್ತೀಸ್‌ಗಢದಲ್ಲಿ ಇಬ್ಬರು ಯುವಕರ ಬಂಧನ

ರಾಯ್ಪುರ: ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ISIS) ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಛತ್ತೀಸ್‌ಗಢದ ಭಯೋತ್ಪಾದನಾ ನಿಗ್ರಹ ದಳ (ATS) ರಾಯ್ಪುರದಲ್ಲಿ ಇಬ್ಬರು ಯುವಕರನ್ನು ಬಂಧಿಸಿದೆ ಎಂದು ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಹೇಳಿದ್ದಾರೆ. ಸಂಪೂರ್ಣ...

Read More

ಭಾರತ-ರಷ್ಯಾ ಶೃಂಗಸಭೆಗೂ ಮುನ್ನ ಮಾಸ್ಕೋದಲ್ಲಿ ಎಸ್ ಜೈಶಂಕರ್, ಪುಟಿನ್ ಭೇಟಿ

ಮಾಸ್ಕೋ: ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಂಗಳವಾರ ಕ್ರೆಮ್ಲಿನ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿ ಮುಂಬರುವ ವಾರ್ಷಿಕ ಭಾರತ-ರಷ್ಯಾ ಶೃಂಗಸಭೆಗೆ ನಡೆಯುತ್ತಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು. ಪುಟಿನ್ ಅವರು ಜೈಶಂಕರ್ ಅವರನ್ನು ಕ್ರೆಮ್ಲಿನ್‌ನಲ್ಲಿರುವ ಸೆನೆಟ್ ಅರಮನೆಯ...

Read More

ವೇಗ ಪಡೆಯುತ್ತಿದೆ ಶ್ರೀ ಬದರಿನಾಥ ಧಾಮದ ಪುನರಾಭಿವೃದ್ಧಿ ಯೋಜನೆ

ನವದೆಹಲಿ: ಹಿಂದೂ ಧರ್ಮದ ಅತ್ಯಂತ ಪವಿತ್ರ ಯಾತ್ರಾ ಸ್ಥಳಗಳಲ್ಲಿ ಒಂದಾದ ಶ್ರೀ ಬದರಿನಾಥ ಧಾಮದ ಅಭಿವೃದ್ಧಿ ಕಾರ್ಯ ಈಗ ವೇಗ ಪಡೆಯುತ್ತಿದೆ, 481 ಕೋಟಿ ರೂ.ಗಳ ಮಹತ್ವಾಕಾಂಕ್ಷೆಯ ಬದರಿನಾಥ ಮಾಸ್ಟರ್ ಪ್ಲಾನ್ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್...

Read More

ಮತ್ತೊಮ್ಮೆ ಪ್ರಧಾನಿಯನ್ನು ಹೊಗಳಿ ಕಾಂಗ್ರೆಸ್ ಕೆಣಕಿದ ಶಶಿ ತರೂರ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಹೊಗಳುವ ಮೂಲಕ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ಪಕ್ಷದ ನಾಯಕತ್ವವನ್ನು ಮತ್ತೊಮ್ಮೆ ಕೆಣಕಿದ್ದಾರೆ. ಎಕ್ಸ್  ಪೋಸ್ಟ್ ಮಾಡಿರುವ ತಿರುವನಂತಪುರಂ ಸಂಸದರೂ ಆಗಿರುವ ತರೂರ್‌, “ದೆಹಲಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮಕ್ಕೆ ನನ್ನನ್ನೂ ಆಹ್ವಾನಿಸಲಾಗಿತ್ತು. ಅಲ್ಲಿ...

Read More

ಪಶ್ಚಿಮಬಂಗಾಳದಲ್ಲಿ ಟಿಎಂಸಿ ಭದ್ರಕೋಟೆ ಭೇದಿಸಲು ಬಿಜೆಪಿಯ ʼಮಿಷನ್‌ ಬೆಂಗಾಲ್‌ʼ

ನವದೆಹಲಿ: ಬಿಹಾರ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ ನಂತರ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ತೃಣಮೂಲ ಕಾಂಗ್ರೆಸ್‌ನ ಭದ್ರಕೋಟೆಯನ್ನು ಭೇದಿಸಲು ಬಿಜೆಪಿ ಕಾರ್ಯತಂತ್ರವನ್ನು ರೂಪಿಸಲು ಪ್ರಾರಂಭಿಸಿದೆ. ಮೊದಲ ಹೆಜ್ಜೆಯಾಗಿ, ಬಂಗಾಳದ ಪ್ರಚಾರದಲ್ಲಿ ಬಿಜೆಪಿ ತನ್ನ ಅತ್ಯಂತ ಶಕ್ತಿಶಾಲಿ...

Read More

26 ದಾಳಿಗಳನ್ನು ನಡೆಸಿದ್ದ ಮಾವೋವಾದಿ ಕಮಾಂಡರ್ ಮದ್ವಿ ಹಿಡ್ಮಾ ಹತ್ಯೆ ಸಾವು

ನವದೆಹಲಿ: ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಮತ್ತು ನಾಗರಿಕರ ವಿರುದ್ಧ ಕನಿಷ್ಠ 26 ಸಶಸ್ತ್ರ ದಾಳಿಗಳನ್ನು ನಡೆಸಿದ್ದ ಕುಖ್ಯಾತ ಮಾವೋವಾದಿ ನಾಯಕ ಮದ್ವಿ ಹಿಡ್ಮಾ ಹತನಾಗಿದ್ದಾನೆ. ಆಂಧ್ರಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ತ್ರಿ-ಜಂಕ್ಷನ್ ಬಳಿ...

Read More

ಕಾಂಗ್ರೆಸ್ ಈಗ ʼಮುಸ್ಲಿಂ ಲೀಗ್ ಮಾವೋವಾದಿ ಕಾಂಗ್ರೆಸ್ʼ ಆಗಿದೆ ಎಂದ ಮೋದಿ

ನವದೆಹಲಿ: ಬಿಜೆಪಿಯ ಲಕ್ಷಾಂತರ-ಕೋಟ್ಯಂತರ ಕಾರ್ಯಕರ್ತರು ತಮ್ಮ ಬೆವರಿನಿಂದ ಬಿಜೆಪಿಯನ್ನು ಕಟ್ಟಿದ್ದಾರೆ.ಅಷ್ಟೇ ಅಲ್ಲ, ಕೇರಳ, ಪಶ್ಚಿಮ ಬಂಗಾಳ, ಜಮ್ಮು-ಕಾಶ್ಮೀರದಂತಹ ಕೆಲವು ರಾಜ್ಯಗಳಲ್ಲಿ ನಮ್ಮ ನೂರಾರು ಕಾರ್ಯಕರ್ತರು ತಮ್ಮ ರಕ್ತದಿಂದಲೂ ಬಿಜೆಪಿಯನನ್ನು ಕಟ್ಟಿದ್ದಾರೆ. ನಮ್ಮ ಕಾರ್ಯಕರ್ತರಿಗೆ ಚುನಾವಣೆ ಗೆಲ್ಲುವುದು ಮಾತ್ರ ಗುರಿಯಲ್ಲ, ಜನರ ಹೃದಯ...

Read More

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ ಘೋಷಣೆ

ಢಾಕಾ: ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯು ಮಾನವೀಯತೆಯ ವಿರುದ್ಧದ ಅಪರಾಧಗಳ ಪ್ರಕರಣದಲ್ಲಿ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮರಣದಂಡನೆ ವಿಧಿಸಿದೆ. ನ್ಯಾಯಾಲಯವು ಹಸೀನಾ ಅವರನ್ನು ಮೂರು ಆರೋಪಗಳಲ್ಲಿ ತಪ್ಪಿತಸ್ಥರೆಂದು ಘೋಷಿಸಿದೆ, ಕಳೆದ ವರ್ಷ ವಿದ್ಯಾರ್ಥಿಗಳ ನೇತೃತ್ವದ ದಂಗೆಯ ಮೇಲೆ...

Read More

Recent News

Back To Top