News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಎಲ್ಲಿದೆʼ- ಶೋಭಾ ಕರಂದ್ಲಾಜೆ ಪ್ರಶ್ನೆ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಎಲ್ಲಿದೆ? ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಎನ್.ಡಿ.ಎ ಅಭ್ಯರ್ಥಿ ಕು.ಶೋಭಾ ಕರಂದ್ಲಾಜೆ ಅವರು ಪ್ರಶ್ನಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು...

Read More

ಫಿಲಿಪೈನ್ಸ್‌ಗೆ ಮೊದಲ ಬ್ಯಾಚ್ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿ ತಲುಪಿಸಿದ ಭಾರತ

ನವದೆಹಲಿ: ಭಾರತ ಇಂದು ಫಿಲಿಪೈನ್ಸ್‌ಗೆ ಮೊದಲ ಬ್ಯಾಚ್ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಗಳನ್ನು ತಲುಪಿಸಿದೆ. ಕ್ಷಿಪಣಿ ವ್ಯವಸ್ಥೆಯನ್ನು ಪೂರೈಸಲು ಆ ದೇಶದೊಂದಿಗೆ  $ 375 ಮಿಲಿಯನ್ ಒಪ್ಪಂದಕ್ಕೆ ಸಹಿ ಹಾಕಿದ ಎರಡು ವರ್ಷಗಳ ನಂತರ ಪೂರೈಕೆ ನಡೆದಿದೆ. ಫಿಲಿಪೈನ್ಸ್‌ನ ಮೆರೈನ್ ಕಾರ್ಪ್ಸ್‌ಗೆ...

Read More

ಕರ್ನಾಟಕ ಜಿಹಾದಿಗಳ ರಾಜ್ಯ: ಆರ್.ಅಶೋಕ್ ಟೀಕೆ

ಬೆಂಗಳೂರು: ಕರ್ನಾಟಕ ರಾಜ್ಯವು ಜಿಹಾದಿಗಳ ಕರ್ನಾಟಕವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಕಾಂಗ್ರೆಸ್ ಸರ್ಕಾರದ ದುರಾಡಳಿತದ ಆರೋಪ ಪಟ್ಟಿ ಬಿಡುಗಡೆ ಸಂದರ್ಭದಲ್ಲಿ ಮಾಧ್ಯಮ...

Read More

ದ್ವಾರಕಾದಲ್ಲಿ ಸಮುದ್ರದೊಳಗಿನ ಧ್ಯಾನವನ್ನು ವೋಟ್‌ ಬ್ಯಾಂಕ್‌ಗಾಗಿ ಅವಮಾನಿಸಿದ ರಾಹುಲ್‌ ಗಾಂಧಿ: ಮೋದಿ

ಅಮ್ರೋಹಾ: ಈ ವರ್ಷದ ಆರಂಭದಲ್ಲಿ ಗುಜರಾತ್‌ನ ದ್ವಾರಕಾದಲ್ಲಿ ನಾನು ನೀರೊಳಗೆ ನಡೆಸಿದ ಧ್ಯಾನವನ್ನು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಕೇವಲ ತಮ್‌ ವೋಟ್‌ ಬ್ಯಾಂಕ್‌ ಅನ್ನು ಒಲಿಸಿಕೊಳ್ಳುವುದಕ್ಕಾಗಿ ಅಪಹಾಸ್ಯ ಮಾಡಿದರು ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. ಉತ್ತರ...

Read More

ಈ ಬೇಸಿಗೆಯಲ್ಲಿ ದಾಖಲೆ ಸಂಖ್ಯೆಯ ಹೆಚ್ಚುವರಿ ರೈಲುಗಳನ್ನು ಓಡಿಸುತ್ತಿದೆ ಭಾರತೀಯ ರೈಲ್ವೆ

ನವದೆಹಲಿ: ಪ್ರಯಾಣಿಕರ ಅನುಕೂಲತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಬೇಸಿಗೆಯಲ್ಲಿ ಪ್ರಯಾಣದ ಬೇಡಿಕೆಯಲ್ಲಿ ನಿರೀಕ್ಷಿತ ಹೆಚ್ಚಳವನ್ನು ನಿರ್ವಹಿಸಲು, ಭಾರತೀಯ ರೈಲ್ವೇಯು ಬೇಸಿಗೆ ಕಾಲದಲ್ಲಿ ದಾಖಲೆಯ 9111 ಟ್ರಿಪ್‌ಗಳನ್ನು ನಿರ್ವಹಿಸುತ್ತಿದೆ. 2023 ರ ಬೇಸಿಗೆಗೆ ಹೋಲಿಸಿದರೆ ಇದು ಗಣನೀಯ ಏರಿಕೆಯನ್ನು ಸೂಚಿಸುತ್ತದೆ, ಕಳೆದ ವರ್ಷ ಒಟ್ಟು...

Read More

ವೈಸ್ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ಭಾರತೀಯ ನೌಕಾಸೇನೆಯ ಮುಂದಿನ ಮುಖ್ಯಸ್ಥರಾಗಿ ನೇಮಕ

ನವದೆಹಲಿ: ಸರ್ಕಾರವು ವೈಸ್ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ಅವರನ್ನು ಭಾರತೀಯ ನೌಕಾಸೇನೆಯ ಮುಂದಿನ ಮುಖ್ಯಸ್ಥರನ್ನಾಗಿ ಇಂದು ನೇಮಕ ಮಾಡಿದೆ. ಪ್ರಸ್ತುತ ಇವರು ನೌಕಾ ಸಿಬ್ಬಂದಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನೌಕಾಪಡೆಯ ಮುಂದಿನ ಮುಖ್ಯಸ್ಥರಾಗಿ ಏಪ್ರಿಲ್ 30, 2024 ರ ಮಧ್ಯಾಹ್ನದಿಂದ...

Read More

ಬಿಜೆಪಿ ಮೀಸಲಾತಿಯನ್ನು ಎಂದಿಗೂ ಬದಲಾಯಿಸುವುದಿಲ್ಲ: ಅಮಿತ್‌ ಶಾ

ನವದೆಹಲಿ: ಮೊದಲ ಹಂತದಲ್ಲಿ 21 ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಸ್ಥಾನಗಳಲ್ಲಿ 102 ಕ್ಷೇತ್ರಗಳಿಗೆ ಮತದಾನ ನಡೆಯುವ ಮೂಲಕ ಇಂದು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಆರಂಭಗೊಂಡಿದೆ. ಈ ಸಂದರ್ಭದಲ್ಲಿ ಮಾತನಾಡಿರುವ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು, ಗೆಲುವು ಈ ಬಾರಿಯೂ ಎನ್‌ಡಿಎಯದ್ದೇ...

Read More

ಹಿಂದಿನ ವರ್ಷಕ್ಕೆ ಹೋಲಿಸಿದರೆ ಅಗ್ನಿವೀರ್ ಅರ್ಜಿಗಳಲ್ಲಿ ಶೇ.10 ರಷ್ಟು ಹೆಚ್ಚಳ

ನವದೆಹಲಿ: ಈ ತಿಂಗಳಿನಿಂದ ಅಗ್ನಿವೀರರ ನೇಮಕಾತಿಗೆ ಪರೀಕ್ಷೆ ನಡೆಸಲು ಸೇನೆ ಮುಂದಾಗಿದ್ದು, ಹಿಂದಿನ ವರ್ಷಕ್ಕೆ ಹೋಲಿಸಿದರೆ ಬಂದಿರುವ ಅರ್ಜಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಪುರುಷ ಮತ್ತು ಮಹಿಳಾ ಅರ್ಜಿದಾರರು ಸೇರಿದಂತೆ ಒಟ್ಟು 12.8 ಲಕ್ಷ ಯುವಕರು ಅಗ್ನಿವೀರ್ ಆಗಲು ಅರ್ಜಿ ಸಲ್ಲಿಸಿದ್ದಾರೆ ಎಂದು...

Read More

ಚೀನಾ, ರಷ್ಯಾ, ಇರಾಕ್, ಯುಎಇ, ಸಿಂಗಾಪುರ ದೇಶಗಳಿಗೆ ಹೆಚ್ಚಳಗೊಂಡ ಭಾರತದ ರಫ್ತು

ನವದೆಹಲಿ: ಚೀನಾ, ರಷ್ಯಾ, ಇರಾಕ್, ಯುಎಇ, ಸಿಂಗಾಪುರ್ ದೇಶಗಳಿಗೆ ಭಾರತದ ರಫ್ತುʻ ಈಗಷ್ಟೇ ಮುಕ್ತಾಯಗೊಂಡ ಹಣಕಾಸು ವರ್ಷದ ಗಣನೀಯವಾಗಿ ಏರಿಕೆಯಾಗಿದೆ. UK, ಆಸ್ಟ್ರೇಲಿಯಾ, ಸೌದಿ ಅರೇಬಿಯಾ, ನೆದರ್ಲ್ಯಾಂಡ್ಸ್ ಮತ್ತು ದಕ್ಷಿಣ ಆಫ್ರಿಕಾ ಟಾಪ್ 10 ಪಟ್ಟಿಯಲ್ಲಿರುವ ಇತರ ದೇಶಗಳು. ಭಾರತದ ಒಟ್ಟಾರೆ...

Read More

ಭಾರತವು 2024 ರಲ್ಲಿ ಶೇ 6.5 ರ ಬೆಳವಣಿಗೆಯ ವೇಗವನ್ನು ಕಾಯ್ದುಕೊಳ್ಳಲಿದೆ: UNCTD ವರದಿ

ನವದೆಹಲಿ: ವ್ಯಾಪಾರ ಮತ್ತು ಅಭಿವೃದ್ಧಿ ಕುರಿತ ವಿಶ್ವಸಂಸ್ಥೆಯ ಸಮ್ಮೇಳನ (ಯುಎನ್‌ಸಿಟಿಡಿ) ಬಿಡುಗಡೆ ಮಾಡಿದ ವರದಿಯ ಪ್ರಕಾರ, ಭಾರತವು 2024 ರಲ್ಲಿ ಶೇ 6.5 ರ ಬೆಳವಣಿಗೆಯ ವೇಗವನ್ನು ಕಾಯ್ದುಕೊಳ್ಳುವ ನಿರೀಕ್ಷೆಯಿದೆ. 2023 ರಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು 6.7 ಶೇಕಡಾಕ್ಕೆ ಏರಿತು,...

Read More

Recent News

Back To Top