Date : Tuesday, 28-10-2025
ನವದೆಹಲಿ: ನಕಲಿ ಹೆಸರುಗಳು ಮತ್ತು ನಕಲಿ ದಾಖಲೆಗಳನ್ನು ಬಳಸಿಕೊಂಡು ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಆರೋಪದ ಮೇಲೆ ದೆಹಲಿಯ ಕೊಲಾಬಾ ಮತ್ತು ಧಾರಾವಿ ಪ್ರದೇಶಗಳ ಆರು ಅಫ್ಘಾ ಪ್ರಜೆಗಳನ್ನು ಮುಂಬೈ ಪೊಲೀಸರ ಅಪರಾಧ ವಿಭಾಗ ಬಂಧಿಸಿದೆ. ಅಧಿಕಾರಿಗಳ ಪ್ರಕಾರ, ಇತ್ತೀಚೆಗೆ ಹಲವಾರು ಅಫ್ಘಾನ್...
Date : Tuesday, 28-10-2025
ನವದೆಹಲಿ: ಪಶ್ಚಿಮ ಗಡಿಯಲ್ಲಿ ಪ್ರಮುಖ ತ್ರಿ ಸೇವಾ ಮಿಲಿಟರಿ ವ್ಯಾಯಾಮವನ್ನು ಭಾರತ ಘೋಷಣೆ ಮಾಡಿದ್ದು, ಇದರಿಂದ ವಿಚಲಿತಗೊಂಡಿರುವ ಪಾಕಿಸ್ಥಾನವು ತನ್ನ ವಾಯುಪ್ರದೇಶದ ದೊಡ್ಡ ಪ್ರದೇಶಗಳನ್ನು ನಿರ್ಬಂಧಿಸಿ ವಾಯುಪಡೆಗಳಿಗೆ (NOTAMs) ಅನೇಕ ಸೂಚನೆಗಳನ್ನು ನೀಡಿದೆ. ವಿವಾದಿತ ಸರ್ ಕ್ರೀಕ್ ಪ್ರದೇಶದ ಬಳಿ ಸಂಘಟಿತ...
Date : Tuesday, 28-10-2025
ನವದೆಹಲಿ: ಭಾರತೀಯ ಎಲೆಕ್ಟ್ರಾನಿಕ್ಸ್ ವಲಯದಲ್ಲಿ ಹೊಸ ಪ್ರಗತಿಗಳು ಕಾಣುತ್ತಿವೆ, ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಅವರು ಮೇಕ್ ಇನ್ ಇಂಡಿಯಾ ಉಪಕ್ರಮದಡಿಯಲ್ಲಿ ಏಳು ಉತ್ಪಾದನಾ ಘಟಕಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಆಮದುಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶೀಯ ಪೂರೈಕೆ ಸರಪಳಿಯನ್ನು...
Date : Monday, 27-10-2025
ನವದೆಹಲಿ: ಭಾರತ ಚುನಾವಣಾ ಆಯೋಗವು ಸೋಮವಾರ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ರಾಷ್ಟ್ರವ್ಯಾಪಿ ವಿಶೇಷ ತೀವ್ರ ಪರಿಷ್ಕರಣೆ (SIR) ಅನ್ನು ಘೋಷಿಸಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್, ಬಿಹಾರದಲ್ಲಿ SIR ನ...
Date : Monday, 27-10-2025
ಪುತ್ತೂರು: ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿ ದಕ್ಷಿಣ ಕನ್ನಡ ಕ್ಷೇತ್ರಕ್ಕೆ ವಿಶೇಷ ಹೆಮ್ಮೆಯುಂಟು ಮಾಡಿರುವ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಇಂದು ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಗೌರವಿಸಲಾಯಿತು....
Date : Monday, 27-10-2025
ನವದೆಹಲಿ: ಕೊಚ್ಚಿ-ಬೆಂಗಳೂರು ಕೈಗಾರಿಕಾ ಕಾರಿಡಾರ್‌ನ ಪ್ರಮುಖ ಭಾಗವಾದ ಪಾಲಕ್ಕಾಡ್ ಕೈಗಾರಿಕಾ ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರ ಸರ್ಕಾರವು ಮೂರನೇ ಕಂತಿನ 300.2 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರವು ಯೋಜನೆಗಾಗಿ ಇನ್ನೂ 316 ಎಕರೆ ಭೂಮಿಯನ್ನು ವರ್ಗಾಯಿಸಿದ್ದರೂ, ಕೇರಳ ಕೈಗಾರಿಕಾ...
Date : Monday, 27-10-2025
ಲಖಿಂಪುರ ಖೇರಿ: ಮುಸ್ತಫಾಬಾದ್ ಇನ್ನು ಮುಂದೆ ಕಬೀರ್‌ಧಾಮ್ ಎಂದು ಕರೆಯಲ್ಪಡಲಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಘೋಷಿಸಿದ್ದಾರೆ. ಸಂತ ಅಸಂಗ್ ದೇವ್ ಮಹಾರಾಜರ ಮೂರು ದಿನಗಳ ಪ್ರಕಟೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿಎಂ ಯೋಗಿ ಸೋಮವಾರ ಲಖಿಂಪುರ ಖೇರಿಯ...
Date : Monday, 27-10-2025
ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ ಸಂಪೂರ್ಣವಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಎಕ್ಸ್ ಪೋಸ್ಟ್ ಮೂಲಕ ಮಾಹಿತಿ ನೀಡಿದೆ. “ಮಂದಿರ ನಿರ್ಮಾಣದ ಎಲ್ಲಾ ಕಾರ್ಯಗಳು ಪೂರ್ಣಗೊಂಡಿವೆ ಎಂದು ತಿಳಿಸಲು ನಾವು ಬಹಳ ಸಂತೋಷಪಡುತ್ತೇವೆ. ಇದರಲ್ಲಿ ಮುಖ್ಯ ಮಂದಿರ...
Date : Monday, 27-10-2025
ನವದೆಹಲಿ: ಇಂದು ಮುಂಬೈನಲ್ಲಿ ಭಾರತ ಸಾಗರ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಭಾರತದ ಕಡಲ ದೃಷ್ಟಿಕೋನವು ಸುರಕ್ಷತೆ, ಸ್ಥಿರತೆ ಮತ್ತು ಸ್ವಾವಲಂಬನೆಯಲ್ಲಿ ನೆಲೆಗೊಂಡಿದೆ ಎಂದು ಹೇಳಿದರು. ಇತ್ತೀಚಿನ ವರ್ಷಗಳಲ್ಲಿ ಕೈಗೊಂಡ ಸಮಗ್ರ ರಚನಾತ್ಮಕ ಸುಧಾರಣೆಗಳಿಂದಾಗಿ...
Date : Monday, 27-10-2025
ನವದೆಹಲಿ: ಭಾರತೀಯ ಸೇನೆಯು ಇಂದು 79 ನೇ ಪದಾತಿ ದಳ ದಿನವನ್ನು ಆಚರಿಸುತ್ತಿದೆ. 1947 ರ ಅಕ್ಟೋಬರ್ 27 ರಂದು ಕಾಶ್ಮೀರ ಕಣಿವೆಯಲ್ಲಿ ಭಾರತೀಯ ಸೇನೆಯು ಭಾರತದ ನೆಲದ ಮೇಲೆ ನಡೆದ ಮೊದಲ ದಾಳಿಯನ್ನು ಹಿಮ್ಮೆಟ್ಟಿಸಿದ ಸ್ವತಂತ್ರ ಭಾರತದ ಮೊದಲ ಮಿಲಿಟರಿ...