Date : Friday, 01-06-2018
ನೌಸರಿ: 1993ರ ಮುಂಬಯಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿರುವ ಉಗ್ರನೊಬ್ಬನನ್ನು ಗುಜರಾತ್ ಭಯೋತ್ಪಾದನ ವಿರೋಧಿ ದಳದ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ. ಬಂಧಿತನನ್ನು ಅಹ್ಮದ್ ಲಂಬು ಎಂದು ಗುರುತಿಸಲಾಗಿದ್ದು, ಗುಜರಾತ್‌ನ ನವಸರಿ-ವಲ್ಸದ್ ಕರಾವಳಿ ಪ್ರದೇಶದಿಂದ ಬಂಧನಕ್ಕೊಳಪಡಿಸಲಾಗಿದೆ. ಈತನ ವಿರುದ್ಧ ಸಿಬಿಐ ಮತ್ತು ಇಂಟರ್‌ಪೋಲ್...
Date : Friday, 01-06-2018
ಸಿಂಗಾಪುರ: ಉಭಯ ದೇಶಗಳ ನಡುವಣ ದ್ವಿಪಕ್ಷೀಯ ರಕ್ಷಣಾ ಬಾಂಧವ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಂಗಾಪುರ ಪ್ರಧಾನಿ ಲೀ ಹ್ಸೀನ್ ಲೂಂಗ್ ಅವರ ಸಮ್ಮುಖದಲ್ಲಿ ಉಭಯ ನೌಕಾಪಡೆಗಳು ಲಾಜಿಸ್ಟಿಕ್ಸ್ ಕೊಆಪರೇಶನ್ ಒಪ್ಪಂದಕ್ಕೆ ಸಹಿ ಹಾಕಿವೆ. ‘ನಮ್ಮ ನೌಕೆಗಳು ಲಾಜಿಸ್ಟಿಕ್ಸ್...
Date : Friday, 01-06-2018
ಪಾಟ್ನಾ: 2013ರ ಬೋಧಗಯಾ ಸರಣಿ ಬಾಂಬ್ ಸ್ಫೋಟದ 5 ಆರೋಪಿಗಳಿಗೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ಯ ವಿಶೇಷ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆಯನ್ನು ನೀಡಿದೆ. ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಈ ಐವರನ್ನು ಅಪರಾಧಿಗಳೆಂದು ಕಳೆದ ವಾರ ಘೋಷಿಸಲಾಗಿತ್ತು. ಇಮ್ತಿಯಾಝ್ ಅನ್ಸಾರಿ, ಹೈದರ್ ಅಲಿ,...
Date : Friday, 01-06-2018
ಬೆಂಗಳೂರು: ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಇಂದು ಪ್ರಕಟಗೊಂಡಿದೆ. ಎಂಜಿನಿಯರಿಂಗ್ ವಿಭಾಗದಲ್ಲಿ ವಿಜಯಪುರ ಎಕ್ಸ್‌ಲೆಂಟ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿ ಶ್ರೀಧರ್ ದೊಡ್ಡಮನಿ ಪ್ರಥಮ ರ‍್ಯಾಂಕ್...
Date : Friday, 01-06-2018
ಸಿಂಗಾಪುರ: ಮೂರು ರಾಷ್ಟ್ರ ಪ್ರವಾಸದ ಕೊನೆಯ ಹಂತವಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಿಂಗಾಪುರಕ್ಕೆ ತೆರಳಿದ್ದು, ಅಲ್ಲಿ ಭಾರತದ ರುಪೇ, ಭಿಮ್, ಯುಪಿಐ ಅಫ್ಲಿಕೇಶನ್‌ಗಳನ್ನು ಉದ್ಘಾಟನೆಗೊಳಿಸಿದರು. ಡಿಜಿಟಲ್ ಭಾರತ ಕಾರ್ಯಕ್ರಮದ ಮಹತ್ವವನ್ನು ಈ ವೇಲೆ ಅಲ್ಲಿ ಸಾರಿದ ಮೋದಿ,. ಭಾರತದ ಪೇಮೆಂಟ್...
Date : Friday, 01-06-2018
ಮುಂಬಯಿ: ಸಾಲ ಮನ್ನಾ ಯೋಜನೆಯ ಲಾಭ ಪಡೆಯುವ ರೈತರು ಆಧಾರ್ ಕಾರ್ಡ್, ಪಾನ್ ಕಾರ್ಡ್‌ಗಳನ್ನು ಯೋಜನೆಗೆ ಲಿಂಕ್ ಮಾಡುವುದನ್ನು ಮಹಾರಾಷ್ಟ್ರ ಸರ್ಕಾರ ಕಡ್ಡಾಯಗೊಳಿಸಿದೆ. ಸಂಕಷ್ಟದಲ್ಲಿರುವ ರೈತರು ಮತ್ತು ಬೆಳೆ ಬೆಳೆಯಲು ಸಾಲ ಪಡೆದ ರೈತರು ಮಾತ್ರ ಸಾಲ ಮನ್ನಾದ ಅನುಕೂಲತೆಯನ್ನು ಪಡೆದಿದ್ದಾರೆ...
Date : Friday, 01-06-2018
ಮಂಗಳೂರು: ಬೈಂದೂರು ತಾಲೂಕಿನ ಏಕೈಕ ಇಂಗ್ಲಿಷ್ ಮಾದ್ಯಮ ಶಾಲೆಯಾದ ಉಪ್ಪುಂದದ ಶ್ರೀ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಕಲಿಯುತ್ತಿದ್ದ ಮಣಿಪುರ ಮೂಲದ ವಿದ್ಯಾರ್ಥಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 519 ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾನೆ. ಇಷ್ಟು ಅಂಕ ಗಳಿಸಿದ ಆ ಶಾಲೆಯ...
Date : Friday, 01-06-2018
ಓಕ್ಸಾನ್ ಹಿಲ್: ಅಮೆರಿಕಾದ ಟೆಕ್ಸಾಸ್ ನಿವಾಸಿ ಕಾರ್ತಿಕ್ ನೆಮ್ಮಾನಿ ಪ್ರತಿಷ್ಟಿತ 91ನೇ ನ್ಯಾಷನಲ್ ಸ್ಪೆಲ್ಲಿಂಗ್ ಬೀ ಸ್ಪರ್ಧೆಯ ವಿಜೇತರಾಗಿ ಹೊರಹೊಮ್ಮಿದ್ದಾರೆ. ಅವರಿಗೆ 40 ಸಾವಿರ ಡಾಲರ್ ನಗದು ಪುರಸ್ಕಾರ ದೊರೆತಿದೆ. 14 ವರ್ಷದ ನೆಮ್ಮಾನಿ ತಮ್ಮ ಪ್ರತಿಸ್ಪರ್ಧಿ ನ್ಯಾಸಾ ಮೋದಿಯನ್ನು ಸೋಲಿಸಿ ಪುರಸ್ಕಾರವನ್ನು...
Date : Friday, 01-06-2018
ಲಕ್ನೋ: ಉತ್ತರಪ್ರದೇಶದ ಮಾಜಿ ಸಿಎಂಗಳಾದ ಮುಲಾಯಂ ಸಿಂಗ್ ಯಾದವ್ ಮತ್ತು ಅಖಿಲೇಶ್ ಸಿಂಗ್ ಯಾದವ್ ಕೊನೆಗೂ ಸುಪ್ರೀಂಕೋಟ್ ಆದೇಶಕ್ಕೆ ತಲೆಬಾಗಿ ತಮ್ಮ ಸರ್ಕಾರಿ ಬಂಗಲೆಯನ್ನು ಹಿಂದಿರುಗಿಸಿದ್ದಾರೆ. ಉತ್ತರಪ್ರದೇಶದ ಎಲ್ಲಾ ಸಿಎಂಗಳು ತಮ್ಮ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಬೇಕು ಎಂದು ಸುಪ್ರೀಂ ಸೂಚಿಸಿತ್ತು....
Date : Friday, 01-06-2018
ನವದೆಹಲಿ: ರಷ್ಯಾದಿಂದ ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ನ್ನು ಖರೀದಿ ಮಾಡುವ ಪ್ರಕ್ರಿಯೆಯನ್ನು ಆರಂಭಿಸಲು ಭಾರತ ಸಜ್ಜಾಗಿದೆ. ಈ ವಿಷಯವನ್ನು ರಕ್ಷಣಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಮೆರಿಕಾದಿಂದ ಈ ಪ್ರಕ್ರಿಯೆ ಕುರಿತು ವಿರೋಧ ವ್ಯಕ್ತವಾದರೂ ಲೆಕ್ಕಿಸದ ಭಾರತ ರಷ್ಯಾದ ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಖರೀದಿಗೆ ಮುಂದಾಗಿದೆ....