News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಧ್ಯಪ್ರದೇಶ: ಹಾಜರಾತಿ ಕರೆಯುವಾಗ ‘ಜೈ ಹಿಂದ್’ ಎನ್ನುವುದು ಕಡ್ಡಾಯ

ಭೋಪಾಲ್: ಮಧ್ಯಪ್ರದೇಶದ ಸರ್ಕಾರಿ ಶಾಲಾ ಮಕ್ಕಳು ಶಿಕ್ಷಕರು ಹಾಜರಾತಿ ಕರೆಯುವಾಗ ‘ಎಸ್ ಸರ್’ ಅಥವಾ ‘ಎಸ್ ಮೇಡಂ’ ಬದಲಿಗೆ ‘ಜೈ ಹಿಂದ್’ ಹೇಳುವುದು ಇನ್ನು ಮುಂದೆ ಕಡ್ಡಾಯವಾಗಿದೆ. ಮಧ್ಯಪ್ರದೇಶದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಮಂಡಳಿ ಈ ಆದೇಶವನ್ನು ಹೊರಡಿಸಿದೆ. ಮಕ್ಕಳಲ್ಲಿ...

Read More

ಪಿಂಚಣಿ ಪಡೆಯಲು ಆಧಾರ್ ಕಡ್ಡಾಯವಲ್ಲ

ನವದೆಹಲಿ: ಕೇಂದ್ರ ಸರ್ಕಾರ ಉದ್ಯೋಗಿಗಳಿಗೆ ಪಿಂಚಣಿಯನ್ನು ಪಡೆದುಕೊಳ್ಳಲು ಆಧಾರ್ ಕಡ್ಡಾಯವಲ್ಲ ಎಂದು ಕೇಂದ್ರ ವೈಯಕ್ತಿಕ ರಾಜ್ಯ ಖಾತೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಸ್ವಯಂಸೇವಾ ಏಜೆನ್ಸಿಗಳ 30ನೇ ಸ್ಥಾಯಿಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬ್ಯಾಂಕುಗಳಿಗೆ ಭೇಟಿಕೊಡದೆ ತಂತ್ರಜ್ಞಾನವನ್ನು ಬಳಸಿ...

Read More

3 ತಿಂಗಳಲ್ಲಿ 583 ಮಿಲಿಯನ್ ನಕಲಿ ಖಾತೆ ರದ್ದುಪಡಿಸಿದ ಫೇಸ್‌ಬುಕ್

ಪ್ಯಾರೀಸ್: 2018ರ ಮೊದಲ ಮೂರು ತಿಂಗಳ ಅವಧಿಯಲ್ಲಿ ಸುಮಾರು 583 ಮಿಲಿಯನ್ ನಕಲಿ ಫೇಸ್‌ಬುಕ್ ಖಾತೆಗಳನ್ನು ರದ್ದುಪಡಿಸಲಾಗಿದೆ ಎಂದು ಸೋಶಲ್ ಮೀಡಿಯಾ ದಿಗ್ಗಜ ಫೇಸ್‌ಬುಕ್ ಹೇಳಿದೆ. ಅಲ್ಲದೇ ಲೈಂಗಿಕ ಅಥವಾ ಹಿಂಸಾತ್ಮಕ ಇಮೇಝ್, ಭಯೋತ್ಪಾದನಾ ಪ್ರಚಾರ ಅಥವಾ ದ್ವೇಷದ ಭಾಷಣಗಳ ವಿರುದ್ಧವೂ ಕಣ್ಣು ಇಡಲಾಗುತ್ತಿದೆ...

Read More

ಭಾರತೀಯ ವ್ಹೀಲ್‌ಚೇರ್ ಕ್ರಿಕೆಟ್ ತಂಡಕ್ಕೆ ರೂ.4ಲಕ್ಷ ದಾನ ನೀಡಿದ ಸಚಿನ್

ನವದೆಹಲಿ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಭಾರತೀಯ ವ್ಹೀಲ್‌ಚೇರ್ ಕ್ರಿಕೆಟ್ ಟೀಮ್‌ಗೆ ರೂ.4.39 ಲಕ್ಷಗಳನ್ನು ದಾನವಾಗಿ ನೀಡಿ ಔದಾರ್ಯತೆ ಮೆರೆದಿದ್ದಾರೆ. ವ್ಹೀಲ್‌ಚೇರ್ ಕ್ರಿಕೆಟ್ ಇಂಡಿಯಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರಾಜ್ ಅವರು ಪ್ರಾಯೋಜಕತ್ವ ನೀಡುವಂತೆ ಕೋರಿ ಸಚಿನ್‌ಗೆ ಇಮೇಲ್ ರವಾನಿಸಿದ್ದರು,...

Read More

ರಾಜ್ಯ ಬಿಜೆಪಿ ಪರಿವೀಕ್ಷಕರಾಗಿ ಪ್ರಧಾನ್, ನಡ್ಡಾ ನೇಮಕ: ಇಂದು ಸಭೆ

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರ ರಚನೆಗೆ ನಾನಾ ಕಸರತ್ತುಗಳು ನಡೆಯುತ್ತಿರುವಂತೆ, ಬಿಜೆಪಿಯ ಪರಿವೀಕ್ಷಕರಾಗಿ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಜೆ.ಪಿ ನಡ್ಡಾ ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದು ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಸಭೆ ನಡೆಯಲಿದ್ದು, ಸರ್ಕಾರ ರಚನೆಯ ಸಾಧ್ಯತೆಯ ಬಗ್ಗೆ...

Read More

ಪ.ಬಂಗಾಳ ಹಿಂಸಾಚಾರ: ಚುನಾವಣಾ ಫಲಿತಾಂಶ ಪ್ರಜಾಪ್ರಭುತ್ವಕ್ಕಿಂತ ದೊಡ್ಡದಲ್ಲ ಎಂದ ಮೋದಿ

ನವದೆಹಲಿ: ಪಶ್ಚಿಮಬಂಗಾಳದಲ್ಲಿ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ನಡೆದ ಹಿಂಸಾಚಾರಗಳನ್ನು ಪ್ರಧಾನಿ ನರೇಂದ್ರ ಮೋದಿ ಬಲವಾಗಿ ಖಂಡಿಸಿದ್ದು, ಪ್ರಜಾಪ್ರಭುತ್ವ ಚುನಾವಣಾ ಫಲಿತಾಂಶಕ್ಕಿಂತ ದೊಡ್ಡದು ಎಂದಿದ್ದಾರೆ. ಸೋಮವಾರ ನಡೆದ ಪಂಚಾಯತ್ ಚುನಾವಣೆಯ ಸಂದರ್ಭ ಪಶ್ಚಿಮಬಂಗಾಳದಲ್ಲಿ ಹಿಂಸಾಚಾರಗಳು ಭುಗಿಲೆದ್ದಿದ್ದು, 12 ಮಂದಿ ಹತ್ಯೆಯಾಗಿದ್ದಾರೆ. ಬಿಜೆಪಿ ಮತ್ತು ಟಿಎಂಸಿ...

Read More

ಕರ್ನಾಟಕದ ಜನರಿಗೆ ಮತ್ತು ಕಾರ್ಯಕರ್ತರಿಗೆ ಧನ್ಯವಾದ ಹೇಳಿದ ಮೋದಿ, ಅಮಿತ್ ಶಾ

ನವದೆಹಲಿ : ಕರ್ನಾಟಕದಲ್ಲಿ ಬಿಜೆಪಿಯನ್ನು ಅಭೂತಪೂರ್ವವಾಗಿ ಗೆಲ್ಲಿಸಿದ ಜನರಿಗೆ ಮತ್ತು ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಧನ್ಯವಾದಗಳನ್ನು ತಿಳಿಸಿದ್ದಾರೆ. ಟ್ವೀಟ್ ಮಾಡಿರುವ ಮೋದಿ, ಬಿಜೆಪಿಯನ್ನು ಏಕೈಕ ಅತಿ ದೊಡ್ಡ ಪಕ್ಷವನ್ನಾಗಿಸಿದ ಮತ್ತು ಬಿಜೆಪಿಯ ಅಭಿವೃದ್ಧಿಯ...

Read More

ರಾಜ್ಯದ ಜನತೆಗೆ, ಬಿಜೆಪಿ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿದ ಯಡಿಯೂರಪ್ಪ

ಬೆಂಗಳೂರು: ಬಿಜೆಪಿಯನ್ನು 104 ಕ್ಷೇತ್ರಗಳಲ್ಲಿ ಗೆಲ್ಲಿಸಿದ ಕರ್ನಾಟಕ ಜನತೆಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ ಬೆಂಬಲಿಸಿದ ನಾಡಿನ ಜನತೆಗೆ ನಾನು ಆಭಾರಿ. ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲು ಹಗಲು ರಾತ್ರಿ ಶ್ರಮಿಸಿದ ಕಾರ್ಯಕರ್ತರಿಗೆ ಕೃತಜ್ಞತೆಗಳು. ಪ್ರಧಾನಿ ಶ್ರೀ ಮೋದಿಯವರ ದಣಿವಿರದ...

Read More

104 ಕ್ಷೇತ್ರದಲ್ಲಿ ಅರಳಿದ ಕಮಲ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ಣ ಫಲಿತಾಂಶ ಘೋಷಣೆಯಾಗಿದ್ದು, 222 ಸ್ಥಾನಗಳ ಪೈಕಿ ಬಿಜೆಪಿ 104 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್ ಪಕ್ಷ 78 ಸ್ಥಾನಗಳನ್ನು ಮತ್ತು ಜೆಡಿಎಸ್ ಪಕ್ಷ 38 ಸ್ಥಾನಗಳನ್ನು ಗೆದ್ದುಕೊಂಡಿದೆ. ಇತರರು 2 ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಸರಳ ಬಹುಮತಕ್ಕೆ 113 ಸ್ಥಾನ ಬೇಕಾಗಿದ್ದು, ಇದನ್ನು ತಲುಪಲು ಎಲ್ಲಾ...

Read More

ಕರ್ನಾಟಕದ ಗೆಲುವಿಗೆ ಆರ್‌ಎಸ್‌ಎಸ್ ಸ್ವಯಂಸೇವಕರು ಸಾಕಷ್ಟು ಶ್ರಮಿಸಿದ್ದಾರೆ: ರಾಮ್ ಮಾಧವ್

ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಜಯಭೇರಿ ಬಾರಿಸಲು ಆರ್‌ಎಸ್‌ಎಸ್ ಸ್ವಯಂಸೇವಕರು ಸಾಕಷ್ಟು ಶ್ರಮಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿದ್ದಾರೆ. ’ಕರ್ನಾಟಕದಲ್ಲಿ ಬಿಜೆಪಿ ಯಶಸ್ಸಿನ ಶ್ರೇಯಸ್ಸು ಯಡಿಯೂರಪ್ಪರಂತಹ ನಾಯಕರಿಂದ ಹಿಡಿದು ಸಣ್ಣ ಪುಟ್ಟ ಕಾರ್ಯಕರ್ತರಿಗೂ ಸಂದಾಯವಾಗಬೇಕು, ಇದರಲ್ಲಿ ಆರ್‌ಎಸ್‌ಎಸ್...

Read More

Recent News

Back To Top