Date : Tuesday, 15-05-2018
ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಳಿಪ್ಪಾಡಿ ಗುತ್ತು ರಾಜೇಶ್ ನಾಯ್ಕ್ ಅವರು ಅಭೂತಪೂರ್ವ ವಿಜಯವನ್ನು ಸಾಧಿಸಿದ್ದಾರೆ. ಕಾಂಗ್ರೆಸ್‌ನ ಪ್ರಮುಖ ನಾಯಕರಾದ ರಮಾನಾಥ ರೈ ಅವರನ್ನು ಪರಾಭವಗೊಳಿಸುವ ಮೂಲಕ ಇವರು ಗೆಲುವಿನ ನಗೆ...
Date : Tuesday, 15-05-2018
ಲಕ್ನೋ: ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ 2019 ರ ಲೋಕಸಭಾ ಚುನಾವಣೆಯ ಟರ್ನಿಂಗ್ ಪಾಯಿಂಟ್ ಆಗಲಿದೆ ಎಂಬುದಾಗಿ ಯೋಗ ಗುರು ರಾಮ್‌ದೇವ್ ಬಾಬಾ ಅಭಿಪ್ರಾಯಿಸಿದ್ದಾರೆ. ವಾರಣಾಸಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ’ಇಂದು ಘೋಷಣೆಯಾದ ಕರ್ನಾಟಕ ಚುನಾವಣೆ 2019 ರ ಭಾರತದ ಮುಂದಿನ ಸರ್ಕಾರವನ್ನು...
Date : Tuesday, 15-05-2018
ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಗೆಲುವಿನ ದಾಪುಗಾಲು ಇಡುತ್ತಿದ್ದು, ಬೆಂಬಲಿಗರ ಹರ್ಷೋದ್ಘಾರ ಮುಗಿಲು ಮುಟ್ಟಿದೆ. ದೆಹಲಿಯಲ್ಲೂ ಬಿಜೆಪಿ ನಾಯಕರ ಸಂಭ್ರಮ ಮುಗಿಲು ಮುಟ್ಟಿದ್ದು, ದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಸಚಿವಾರದ ರವಿಶಂಕರ್ ಪ್ರಸಾದ್ ಮತ್ತು ನಿರ್ಮಲಾ ಸೀತಾರಾಮನ್ ಪರಸ್ಪರ ಸಿಹಿ ಹಂಚಿ ಗೆಲುವನ್ನು...
Date : Tuesday, 15-05-2018
ಉಡುಪಿ: ಉಡುಪಿಯ ಎಲ್ಲಾ ಐದು ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ. ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಉಡುಪಿ, ಕಾಪು, ಕುಂದಾಪುರ, ಬೈಂದೂರು, ಕಾರ್ಕಳ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ದಿಗ್ವಿಜಯ ಸಾಧಿಸಿದ್ದಾರೆ. ಉಡುಪಿ ಕ್ಷೇತ್ರದಲ್ಲಿ ಬಿಜೆಪಿಯ ರಘುಪತಿ ಭಟ್ ಕಾಂಗ್ರೆಸ್‌ನ ಪ್ರಮೋದ್ ಮಧ್ವರಾಜ್...
Date : Tuesday, 15-05-2018
ಮೈಸೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಹೀನಾಯ ಸೋಲು ಕಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಜಿ.ಟಿ ದೇವೇಗೌಡರ ವಿರುದ್ಧ ಇವರು ಪರಾಭವಗೊಂಡಿದ್ದಾರೆ. ಇದು ಕಾಂಗ್ರೆಸ್ ಕಂಡ ಅತ್ಯಂತ ಹೀನಾಯ ಸೋಲು ಎಂದೇ ಬಣ್ಣಿಸಲಾಗಿದೆ. ಜಿ.ಟಿ ದೇವೇಗೌಡರು 70232 ಮತಗಳನ್ನು ಪಡೆದರೆ,...
Date : Tuesday, 15-05-2018
ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ ಗೋಪಾಲ ಭಂಡಾರಿಯವರನ್ನು...
Date : Tuesday, 15-05-2018
ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇವರು ಹಾಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಜೆಆರ್ ಲೋಬೋ ಅವರನ್ನು...
Date : Tuesday, 15-05-2018
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಅವರು ವಿಜಯ ಸಾಧಿಸಿದ್ದಾರೆ. ಕಾಂಗ್ರೆಸ್‌ನ ಶಕುಂತಳಾ ಶೆಟ್ಟಿಯವರನ್ನು ಇವರು...
Date : Tuesday, 15-05-2018
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಯುವ ಅಭ್ಯರ್ಥಿ ಹರೀಶ್ ಪೂಂಜಾ ಅವರು ಭರ್ಜರಿ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಸಂತ ಬಂಗೇರ ಅವರನ್ನು ಪರಾಭವಗೊಳಿಸುವ ಮೂಲಕ ಇವರು ಜಯದ ನಗು...
Date : Tuesday, 15-05-2018
ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ, ಬಿಜೆಪಿ ಅಭ್ಯರ್ಥಿ ಎಸ್.ಅಂಗಾರ ಅವರು ಈ ಬಾರಿಯೂ ಗೆದ್ದು ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ. ಇವರು ಕಾಂಗ್ರೆಸ್ ಅಭ್ಯರ್ಥಿ ಡಾ.ರಘು ಅವರನ್ನು 9 ಸಾವಿರ ಮತಗಳ...