Date : Friday, 17-08-2018
ನವದೆಹಲಿ: ಭಾರತದ ನೆರೆಹೊರೆಯ ರಾಷ್ಟ್ರಗಳಾದ ಬಾಂಗ್ಲಾದೇಶ, ನೇಪಾಳ, ಶ್ರೀಲಂಕಾಗಳು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ವಿಶೇಷ ರಾಯಭಾರಿಯನ್ನು ಭಾರತಕ್ಕೆ ಕಳುಹಿಸಿಕೊಡುತ್ತಿವೆ. ದೇಶದ 10ನೇ ಪ್ರಧಾನಿಯಾಗಿದ್ದ ಅಟಲ್ ಜೀಯವರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ರಾಜ್‌ಘಾಟ್‌ನ...
Date : Friday, 17-08-2018
ವಯನಾಡ್: ಕೇರಳದ ನೆರೆ ಅಲ್ಲಿನ ಜನರನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ. ಅನ್ನ ನೀರು ಇಲ್ಲದೆ, ವಾಸಿಸಲು ಮನೆಯಿಲ್ಲದೆ ಬಹುತೇಕ ಮಂದಿ ನಿರ್ಗತಿಕರಾಗಿದ್ದಾರೆ. ಅವರ ಬದುಕು ಅಕ್ಷರಶಃ ಬೀದಿಗೆ ಬಂದಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಅನೇಕರು ಕೇರಳಿಗರ ನೆರವಿಗೆ ಧಾವಿಸಿದ್ದಾರೆ, ಅಕ್ಕಿ, ನೀರು...
Date : Friday, 17-08-2018
ಬೆಂಗಳೂರು: ಶತಮಾನಗಳ ಇತಿಹಾಸವಿರುವ ಕರ್ನಾಟಕದ ರಾಜಭವನಕ್ಕೆ ಭೇಟಿಕೊಡುವ ಅವಕಾಶವನ್ನು ರಾಜ್ಯಪಾಲ ವಜುಭಾಯ್ ವಾಲಾ ಅವರು ಸಾರ್ವಜನಿಕರಿಗೆ ನೀಡಿದ್ದಾರೆ. ಆ.16ರಿಂದ 31ರವರೆಗೆ ಸಂಜೆ 4.30ರಿಂದ 7 ಗಂಟೆಯವರೆಗೆ ಸಾರ್ವಜನಿಕರು ರಾಜಭವನಕ್ಕೆ ಭೇಟಿಕೊಡಬಹುದಾಗಿದೆ. ಆದರೆ ಭೇಟಿಗೂ ಮುನ್ನ ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಮಾಡಿಸಬೇಕಾಗಿರುವುದು ಕಡ್ಡಾಯ. ಪ್ರವಾಸೋದ್ಯಮ...
Date : Friday, 17-08-2018
ಕಠ್ಮಂಡು: ಮೌಂಟ್ ಎವರೆಸ್ಟ್ ಶಿಖರವನ್ನು ಏರಲು ನೀಡಿದ ಅನುಮತಿಗಳು ಮತ್ತು ಶಿಖರವನ್ನೇರಲು ಯಶಸ್ವಿಯಾದವರ ಪಟ್ಟಿಯನ್ನು ನೇಪಾಳದ ಪ್ರವಾಸೋದ್ಯಮ ಇಲಾಖೆ ಗುರುವಾರ ಬಿಡುಗಡೆಗೊಳಿಸಿದೆ. 39 ದೇಶಗಳ ಒಟ್ಟು 563 ಪರ್ವತಾರೋಹಿಗಳು ಮೌಂಟ್ ಎವರೆಸ್ಟ್ ಏರಲು ಯಶಸ್ವಿಯಾಗಿದ್ದಾರೆ. ಅತ್ಯಧಿಕ ಸಂಖ್ಯೆ ಅಂದರೆ 302 ಮಂದಿ...
Date : Friday, 17-08-2018
ಬೆಂಗಳೂರು: ನೆರೆಯಿಂದ ತತ್ತರಿಸಿರುವ ಕರ್ನಾಟಕದ ಜಿಲ್ಲೆಗಳಿಗೆ ಸರ್ಕಾರದ ವತಿಯಿಂದ ಒಟ್ಟು ರೂ.200 ಕೋಟಿ ಧನಸಹಾಯ ನೀಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಉತ್ತರ ಕರ್ನಾಟಕ ಮತ್ತು ಹಾಸನದ ಕೆಲವು ಭಾಗಗಳು ಮಹಾಮಳೆಯಿಂದ ಹೆಚ್ಚು ತೊಂದರೆಗೀಡಾಗಿದೆ. ಅಲ್ಲಲ್ಲಿ ಮಣ್ಣು...
Date : Friday, 17-08-2018
ತಿರುವನಂತಪುರಂ: ಭಾರೀ ಮಳೆಯ ಪರಿಣಾಮವಾಗಿ ಕೇರಳದ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಇದುವರೆಗೆ 114 ಮಂದಿ ಅಸುನೀಗಿದ್ದು, ಒಂದು ಲಕ್ಷಕ್ಕೂ ಅಧಿಕ ಮಂದಿ ಪರಿಹಾರ ಶಿಬಿರಗಳಲ್ಲಿ ಭಾಗಹಿಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆಗಾಗಿ ಕೇಂದ್ರ ಎಲ್ಲಾ ಮೂರು ಸೇನಾಪಡೆಗಳನ್ನು ನಿಯೋಜನೆಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು...
Date : Friday, 17-08-2018
ನವದೆಹಲಿ: ಮಾಜಿ ಪ್ರಧಾನಿ ವಾಜಪೇಯಿ ಅವರ ನಿಧನದ ಸುದ್ದಿಯ ಬಳಿಕ ಪ್ರತಿಕ್ರಿಯೆ ನೀಡಿರುವ ಅಮೆರಿಕಾ ಕಾರ್ಯದರ್ಶಿ ಮೈಕ್ ಪಾಂಪಿಯೋ ಅವರು, ವಾಜಪೇಯಿ ಅವರ ದೂರದೃಷ್ಟಿತ್ವ ಉಭಯ ದೇಶಗಳ ಸಹಕಾರ ವೃದ್ಧಿಗೆ ಪೂರಕವಾಗಿದೆ ಎಂದಿದ್ದಾರೆ. ವಾಜಪೇಯಿಯವರು ಭಾರತ ಮತ್ತು ಅಮೆರಿಕಾದ ನಡುವಣ ಬಾಂಧವ್ಯವನ್ನು...
Date : Friday, 17-08-2018
ನವದೆಹಲಿ: ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ನಿಧನರಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತ್ಯಸಂಸ್ಕಾರ ಶುಕ್ರವಾರ ಸಂಜೆ 4 ಗಂಟೆಗೆ ದೆಹಲಿಯ ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ಜರುಗಲಿದೆ. ಆಸ್ಪತ್ರೆಯಿಂದ ತಂದ ಬಳಿಕ ಪಾರ್ಥೀವ ಶರೀರವನ್ನು ಅವರ ಅಧಿಕೃತ...
Date : Friday, 17-08-2018
ನವದೆಹಲಿ: ಮಾಜಿ ಪ್ರಧಾನಿ, ಅಜಾತಶತ್ರು ಎಂದೇ ಜನಜನಿತರಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದು, ತಂದೆ ಸಮಾನರಾದ ವ್ಯಕ್ತಿತ್ವವನ್ನು ಕಳೆದುಕೊಂಡಿದ್ದೇನೆ ಎಂದಿದ್ದಾರೆ. ಸರಣಿ ಟ್ವಿಟ್ ಮಾಡಿರುವ ಮೋದಿ, ‘ಮಹಾನ್ ನಾಯಕನ ಸಾವಿನೊಂದಿಗೆ ಯುಗವೊಂದು ಅಂತ್ಯವಾಗಿದೆ,...
Date : Thursday, 16-08-2018
ನವದೆಹಲಿ: ಅಜಾತಶತ್ರು, ಭಾರತ ರತ್ನ ಧೀಮಂತ ರಾಜಕೀಯ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಇಹಲೋಕ ತ್ಯಜಿಸಿದ್ದಾರೆ. ದೇಶಕ್ಕೆ ದೇಶವೇ ಅವರ ಅಗಲುವಿಕೆಗೆ ದುಃಖತಪ್ತವಾಗಿದೆ. 93 ವರ್ಷದ ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಹಲವಾರು ದಿನಗಳಿಂದ ಏಮ್ಸ್...