News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅನಾಣ್ಯೀಕರಣ: ಜನರ ಬೆಂಬಲಕ್ಕೆ ಧನ್ಯವಾದ ಹೇಳಿದ ಪ್ರಧಾನಿ

ನವದೆಹಲಿ: ಕೇಂದ್ರ ಸರ್ಕಾರದ ಅನಾಣ್ಯೀಕರಣ ನಿರ್ಧಾರಕ್ಕೆ ಜನರ ಬೆಂಬಲವನ್ನು ಸ್ವಾಗತಿಸಿದ ಭಾರತೀಯ ಜನತಾ ಪಕ್ಷ (ಬಿಜೆಪಿ), ಇದರ ಚರ್ಚೆ ನಡೆಸಲು ಸಭೆಯಲ್ಲಿ ನಿಲುವಳಿಯೊಂದನ್ನು ಮಂಡಿಸಿದೆ. ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ನಿಲುವಳಿಯನ್ನು ಅಂಗೀಕರಿಸಿದರು. ಇಂದು ನಡೆದ ಬಿಜೆಪಿ ಸಂಸದೀಯ ಸಭೆಯ...

Read More

ಅನಾಣ್ಯೀಕರಣ ನಂತರ ಮೊದಲ ಆರ್‌ಬಿಐ ವಿತ್ತೀಯ ನೀತಿ: ಬಡ್ಡಿ ದರದಲ್ಲಿ ಬದಲಾವಣೆ ಇಲ್ಲ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಇದ್ದು, ಗೃಹ, ವಾಹನ ಮತ್ತು ಕಾರ್ಪೋರೇಟ್ ಸಾಲಗಾರರಿಗೆ ತಾತ್ಕಾಲಿಕ ಸಮಾಧಾನ ನೀಡಲಿದೆ. ಆರ್‌ಬಿಐ ಗವರ್ನರ್ ಊರ್ಜಿತ್ ಪಟೇಲ್ ನೇತೃತ್ವದ 6 ಸದಸ್ಯರ ಹಣಕಾಸು ನೀತಿ ಸಮಿತಿ, ಕೇಂದ್ರ ಬ್ಯಾಂಕ್...

Read More

ಪ್ಯಾಲೆಸ್ಟೀನ್ ನಿರಾಶ್ರಿತರಿಗೆ ನೆರವು ಒದಗಿಸಲು ಪ್ರತಿಜ್ಞೆ ಮಾಡಿದ ಭಾರತ

ವಿಶ್ವಸಂಸ್ಥೆ: ಮಧ್ಯ ಪೂರ್ವ ವಲಯಗಳಲ್ಲಿ ಘರ್ಷಣೆಗಳು ಹೆಚ್ಚುತ್ತಿದ್ದು, ನಿರಾಶ್ರಿತರ ಪರಿಸ್ಥಿತಿ ಶೋಚನೀಯವಾಗಿದೆ. ಪ್ಯಾಲೆಸ್ಟೀನ್ ನಿರಾಶ್ರಿತರ ಪರಿಸ್ಥಿತಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಭಾರತ, ವಿಶ್ವಸಂಸ್ಥೆಯ ಪರಿಹಾರ ಸಂಸ್ಥೆಗೆ 1.25 ಮಿಲಿಯನ್ ಡಾಲರ್ ನೆರವು ಒದಗಿಸುವುದಾಗಿ ಭಾರತ ಪ್ರತಿಜ್ಞೆ ಮಾಡಿದೆ. ಸುಮಾರು 20 ದಾನಿಗಳು...

Read More

ಬ್ಯಾಂಕ್‌ಗಳು ಹೆಚ್ಚುವರಿ 10 ಲಕ್ಷ ಪಾಯಿಂಟ್ ಆಫ್ ಸೇಲ್ ಟರ್ಮಿನಲ್‌ ಅನುಸ್ಥಾಪಿಸಲು ಕೇಂದ್ರ ಆಗ್ರಹ

ನವದೆಹಲಿ: ದೇಶದಾದ್ಯಂತ ಡಿಜಿಟಲ್ ವ್ಯವಹಾರ ಉತ್ತೇಜಿಸುವ ಸಲುವಾಗಿ ಮುಂದಿನ ನಾಲ್ಕು ತಿಂಗಳುಗಳಲ್ಲಿ ಬ್ಯಾಂಕ್‌ಗಳು 10 ಲಕ್ಷ ಹೆಚ್ಚುವರಿ ಪಾಯಿಂಟ್ ಆಫ್ ಸೇಲ್ (ಪಿಒಎಸ್) ಟರ್ಮಿನಲ್‌ಗಳನ್ನು ಅನುಸ್ಥಾಪಿಸುವಂತೆ ಕೇಂದ್ರ ಸರ್ಕಾರ ಕೇಳಿಕೊಂಡಿದೆ. ಈ ನಿಟ್ಟಿನಲ್ಲಿ ಬ್ಯಾಂಕ್‌ಗಳು ಈಗಾಗಲೇ 6 ಲಕ್ಷ ಪಾಯಿಂಟ್ ಆಫ್ ಸೇಲ್ ಯಂತ್ರಗಳನ್ನು...

Read More

ಶೀಘ್ರದಲ್ಲೇ ಆರ್‌ಬಿಐಯಿಂದ ಹೊಸ 100 ರೂ. ನೋಟುಗಳ ಬಿಡುಗಡೆ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ 2005ರ ಮಹಾತ್ಮಾ ಗಾಂಧಿ ಸರಣಿಯ ಹೊಸ 100 ರೂ. ನೋಟುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಇದು ರಿಸರ್ವ್ ಬ್ಯಾಂಕ್‌ನ ಗವರ್ನರ್ ಡಾ. ಊರ್ಜಿತ್ ಪಟೇಲ್‌ರ ಸಹಿ ಹೊಂದಿರಲಿದೆ. ಈ ಮಧ್ಯೆ ಹಳೆಯ ರೂ.100 ಮುಖಬೆಲೆಯ ನೋಟುಗಳು ಕಾನೂನಾತ್ಮಕಾಗಿ...

Read More

ನ್ಯಾ. ಜೆ.ಎಸ್. ಖೆಹರ್ ಸುಪ್ರೀಂ ಕೋರ್ಟ್‌ನ ಮುಂದಿನ ಸಿಜೆಐ

ನವದೆಹಲಿ: ನ್ಯಾ. ಜಗದೀಶ್ ಸಿಂಗ್ ಖೆಹರ್ ಸುಪ್ರೀಂ ಕೋರ್ಟ್‌ನ ಮುಂದಿನ ಸಿಜೆಐ ಸ್ಥಾನ ಪಡೆಯುವ ಹಾದಿಯಲ್ಲಿದ್ದಾರೆ. ಸಿಜೆಐ ಟಿ.ಎಸ್.ಠಾಕುರ್ ತಮ್ಮ ಉತ್ತರಾಧಿಕಾರಿಯಾಗಿ ಜೆ.ಎಸ್. ಖೆಹರ್‌ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದಾರೆ. ನ್ಯಾ. ಟಿ.ಎಸ್. ಠಾಕುರ್ ಅವರು ಜನವರಿ 3ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ...

Read More

ಇಸ್ರೋದಿಂದ RESOURCESAT-2A ಉಪಗ್ರಹ ಯಶಸ್ವಿ ಉಡಾವಣೆ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ತನ್ನ ದೂರಸಂವೇದಿ ಉಪಗ್ರಹ RESOURCESAT-2A  ಯಶಸ್ವಿ ಉಡಾವಣೆ ಮಾಡಿದೆ.  1235 ಕೆಜಿ ದೂರಸಂವೇದಿ ಉಪಗ್ರಹವನ್ನು ಬುಧವಾರ ಬೆಳಗ್ಗೆ 10.25ಕ್ಕೆ ಶ್ರೀಹರಿಕೋಟದ ಸತೀಶ್ ಧವನ್ ಉಪಗ್ರಹ ಕೇಂದ್ರದಿಂದ ಪಿಎಸ್‌ಎಲ್‌ವಿ ಸಿ-36 ಸಹಾಯದಿಂದ ಉಡಾವಣೆ ಮಾಡಲಾಗಿದೆ. ಇದು ಮುಂದಿನ ೫ ವರ್ಷಗಳ...

Read More

ಸಶಸ್ತ್ರ ಪಡೆಗಳ ‘ಧ್ವಜ ದಿನ’ದಂದು ದಾನ ನೀಡಿ

ನವದೆಹಲಿ: ಸಶಸ್ತ್ರ ಪಡೆಗಳ ‘ಧ್ವಜ ದಿನ’ವಾದ ಡಿ.7ರಂದು ಸಶಸ್ತ್ರ ಪಡೆಗಳ ಧ್ವಜ ನಿಧಿಗೆ ಸಾರ್ವಜನಿಕರು ಉದಾರವಾಗಿ ದಾನ ನೀಡುವಂತೆ ಸೈನಿಕ ಕಲ್ಯಾಣ ಇಲಾಖೆ ಮನವಿ ಮಾಡಿದೆ. ಸಶಸ್ತ್ರ ಪಡೆಗಳ ಧ್ವಜ ದಿನ ನಿಧಿಯನ್ನು ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ರಚಿಸಲಾಗಿತ್ತು. ಸಾರ್ವಜನಿಕರು ನೀಡಿದ ಹಣವನ್ನು...

Read More

ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ: ಹೈಕೋರ್ಟ್‌ಗೆ ಹೇಳಿಕೆ ನೀಡಿದ ಜೇಟ್ಲಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷದ ಇತರ ೫ ಮಂದಿಯ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ದೆಹಲಿ ಹೈಕೋರ್ಟ್‌ಗೆ ತಮ್ಮ ಹೇಳಿಕೆ ನೀಡಿದ್ದಾರೆ. ಜೇಟ್ಲಿ ಅವರು ದಾಖಲಿಸಿದ್ದ...

Read More

ಜಿಯೋ ಇಫೆಕ್ಟ್: ಬರಲಿದೆ ಬಿಎಸ್‌ಎನ್‌ಎಲ್ ಬಳಕೆದಾರರಿಗೆ 149 ರೂ. ಅನಿಯಮಿತ ಕರೆಗಳ ಟ್ಯಾರಿಫ್

ನವದೆಹಲಿ: ಮುಖೇಶ್ ಅಂಬಾನಿ ಅವರ ರಿಲಯನ್ಸ್ ಜಿಯೋ ಆಫರ್‌ನ ವಿಸ್ತರಣೆಯಿಂದ ಈಗಾಗಲೇ ಭಾರತದ ಟೆಲಿಕಾಂ ಕಂಪೆನಿಗಳನ್ನು ಬೆಚ್ಚಿಬೀಳಿಸಿವೆ. ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸೆನ್‌ಎಲ್) ತನ್ನ ಬಳಕೆದಾರಿಗೆ 149 ರೂ. ಅನಿಯಮಿತ ಕರೆಗಳ ಯೋಜನೆ ಬಿಡುಗಡೆ ಮಾಡುವ ಯೋಜನೆ ಹೊಂದಿದೆ ಎಂದು ವರದಿ...

Read More

Recent News

Back To Top