Date : Friday, 10-02-2017
ಹುಬ್ಬಳ್ಳಿ: ನಗರದ ನೆಹರು ಮೈದಾನದಲ್ಲಿ ರಾಜ್ಯ ಒಲಿಂಪಿಕ್ ಕ್ರೀಡಾಕೂಟದ ಅಂಗವಾಗಿ ನಡೆದ ವಾಲಿಬಾಲ್ ಫೈನಲ್ ಪಂದ್ಯಾವಳಿಗಳಲ್ಲಿ ಧಾರವಾಡ ಮತ್ತು ಬೆಂಗಳೂರು ತಂಡಗಳು ಚಾಂಪಿಯನ್ ಆಗಿ ಹೊರ ಹೊಮ್ಮಿದವು. ಮೊದಲು ನಡೆದ ಬಹು ನಿರೀಕ್ಷಿತ ಪಂದ್ಯದಲ್ಲಿ ಧಾರವಾಡ(ಬ್ಯಾಹಟ್ಟಿ) ತಂಡವು ಬಳ್ಳಾರಿ ತಂಡದ ಎದುರಾಳಿಗಳಾಗಿ...
Date : Friday, 10-02-2017
ನವದೆಹಲಿ: ಭಾರತೀಯ ಮೂಲದ ಅಮೆರಿಕ ಪ್ರಜೆ ಡಾ.ಶಾವ್ನಾ ಪಾಂಡ್ಯಾ ಅವರು ಗಗನಯಾತ್ರೆಗೆ ಸಜ್ಜಾಗಿದ್ದಾರೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಗೈದ ಭಾರತೀಯ ಮಹಿಳೆಯರಾದ ಕಲ್ಪನಾ ಚಾವ್ಲಾ ಮತ್ತು ಸುನಿತಾ ವಿಲಿಯಮ್ಸ್ ಅವರ ಸಾಲಿಗೆ ಇದೀಗ ಡಾ.ಶಾವ್ನಾ ಸೇರಿದ್ದಾರೆ. 32 ವರ್ಷದ ಶಾವ್ನಾ ಪ್ರಸ್ತುತ ಕೆನಡಾದಲ್ಲಿ...
Date : Thursday, 09-02-2017
ನವದೆಹಲಿ: ಲೋಕಸಭೆ ಮತ್ತು ರಾಜ್ಯ ಸಭೆ ಈ ಎರಡೂ ಸಂಸತ್ ಸದನಗಳ ಅಧಿವೇಶನವನ್ನು ಮಾರ್ಚ್ 9ಕ್ಕೆ ಮುಂದೂಡಲಾಗಿದ್ದು, ಬಜೆಟ್‌ನ ಮೊದಲ ಹಂತ ಗುರುವಾರ ಕೊನೆಗೊಂಡಿದೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಭಾಷಣದೊಂದಿಗೆ ಜನವರಿ 31ರಂದು ಸಂಸತ್‌ನ ಎರಡೂ ಮನೆಗಳ ಜಂಟಿ ಅಧಿವೇಶನ...
Date : Thursday, 09-02-2017
ನವದೆಹಲಿ: ಡಿಜಿಟಲ್ ವಹಿವಾಟನ್ನು ಪ್ರೋತ್ಸಾಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಸಿದ ಭೀಮ್ ಆ್ಯಪ್ ಮೂಲಕ ಇದುವರೆಗೆ ಸುಮಾರು ರೂ.361 ಕೋಟಿ ವಹಿವಾಟು ನಡೆದಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಲೋಕಸಭೆಯಲ್ಲಿ ಬುಧವಾರ ನಡೆದ ಪ್ರಶ್ನೋತ್ತರ ಸಮಯದಲ್ಲಿ ಕೇಂದ್ರ ಸಚಿವ ಇಂದ್ರಜಿತ್ ಸಿಂಗ್...
Date : Thursday, 09-02-2017
ನವದೆಹಲಿ: ಶೀಘ್ರದಲ್ಲೇ ಪ್ರಯಾಣಿಕರಿಗೆ ನೈಜ ಸಮಯದಲ್ಲಿ ಟ್ರಾಫಿಕ್ ಅಪ್‌ಡೇಟ್‌ಗಳನ್ನು ಒದಗಿಸಲು 13 ರಾಜ್ಯಗಳ ವಿವಿಧ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರೇಡಿಯೋ ಸೇವೆಗಳನ್ನು ಆರಂಭಿಸಲಾಗುವುದು ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಹೆದ್ದಾರಿ ಸಲಹಾ ಸೇವೆಗಳ...
Date : Thursday, 09-02-2017
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿ ಆಧಾರಿತ ಚಿತ್ರಕ್ಕೆ ಅನುಮತಿ ನೀಡಲು ಸೆನ್ಸಾರ್ ಮಂಡಳಿ ಗುರುವಾರ ನಿರಾಕರಿಸಿದೆ. ಮಧ್ಯಮ ಬಜೆಟ್‍ನ ‘ಮೋದಿ ಕಾ ಗಾವ್’ ಚಿತ್ರವನ್ನು ನಿರ್ಮಿಸುತ್ತಿರುವ ಸುರೇಶ್ ಝಾ ಅವರು ತುಶಾರ್ ಎ ಗೋಯಲ್ ಅವರೊಂದಿಗೆ ಸಹ ನಿರ್ದೇಶನ ಮಾಡಿದ್ದು, ಶುಕ್ರವಾರ...
Date : Thursday, 09-02-2017
ಹುಬ್ಬಳ್ಳಿ: ಗದಗ ಬಳಿ ಇರುವ ಕಪ್ಪತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಫೆ. 13 ರಿಂದ ಫೆ. 15 ರವರೆಗೆ ಗದುಗಿನ ಗಾಂಧಿ ಪ್ರತಿಮೆ ಬಳಿ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದೇವೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್. ಆರ್. ಹಿರೇಮಠ ಹೇಳಿದ್ದಾರೆ....
Date : Thursday, 09-02-2017
ಹುಬ್ಬಳ್ಳಿ : ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆ ಜಾರಿಗೆ ತರಬೇಕೆಂದು ಆಗ್ರಹಿಸಿದ ರೈತರು, ಒಂದು ವೇಳೆ ಸರ್ಕಾರಗಳು ನಮ್ಮ ಅಹವಾಲನ್ನು ಈಡೇರಿಸುವಲ್ಲಿ ತಪ್ಪಿದರೆ ದಯಾಮರಣಕ್ಕಾಗಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸುವುದಾಗಿ ಎಚ್ಚರಿಸಿದ್ದಾರೆ. ಇಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ನವಲಗುಂದ...
Date : Thursday, 09-02-2017
ನವದೆಹಲಿ: ಭಾರತ ಮತ್ತು ಇಂಡೋನೇಷ್ಯಾ ಮೊದಲ ಜಂಟಿ ವಾಯು ಸಮರ ತರಬೇತಿ ನಡೆಸಲು ಹಾಗೂ ಕಡಲು ಭದ್ರತಾ ಸಹಕಾರ ಬಲಪಡಿಸಲು ನಿರ್ಧರಿಸಿದೆ. ಇತ್ತೀಚೆಗೆ ರಕ್ಷಣಾ ಕಾರ್ಯದರ್ಶಿ ಜಿ. ಮೋಹನ್ ಕುಮಾರ್ ಅವರು ಇಂಡೋನೇಷ್ಯಾಗೆ ಭೇಟಿ ನೀಡಿದ್ದ ಸಂದರ್ಭ ಇಂಡೋನೇಷ್ಯಾದ ನಾವಿಕರಿಗೆ ಜಲಾಂತರ್ಗಾಮಿ...
Date : Thursday, 09-02-2017
ನವದೆಹಲಿ: ಸಂಸತ್ತು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಸಾಕಷ್ಟು ಅಗೌರವ ತೋರುತ್ತಿರುವ ಕಾಂಗ್ರೆಸ್ ಕ್ಷಮೆಯಾಚಿಸಬೇಕೆಂದು ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ. ಉಭಯ ಸದನಗಳಲ್ಲಿ ಉಂಟಾಗಿರುವ ಗದ್ದಲ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾಡಿರುವ ಅವರು, ಕಾಂಗ್ರೆಸ್ ನಾಯಕರು ಸಂಸತ್ತಿಗಾಗಲೀ, ಪ್ರಧಾನಮಂತ್ರಿಗಾಗಲೀ...