Date : Saturday, 14-05-2016
ಉಜೈನಿ; ಮದ್ಯಪ್ರದೇಶದ ಉಜೈನಿಯಲ್ಲಿ ಹಿಂದೂಗಳ ಅತೀದೊಡ್ಡ ಸಮ್ಮೇಳನ ’ಸಿಂಹಸ್ಥ ಕುಂಭಮೇಳ’ದಲ್ಲಿ ನೂರಾರು ಮಂದಿ ಸ್ವಚ್ಛತಾ ಕಾರ್ಮಿಕರು ಹಗಲು ರಾತ್ರಿ ಎನ್ನದೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ. ಇವರಲ್ಲಿ ಹೆಚ್ಚಿನವರು ದಲಿತರು. ಈ ಸ್ವಚ್ಛತಾ ಕಾರ್ಮಿಕರನ್ನು ಕಂಡು ಮಾತನಾಡಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್...
Date : Saturday, 14-05-2016
ಪಾಟ್ನಾ: ಹಿರಿಯ ಪತ್ರಕರ್ತ ರಾಜ್‌ದೇವ್ ರಂಜನ್ ಅವರನ್ನು ಶುಕ್ರವಾರ ಅಪರಿಚಿತ ಶಸ್ತ್ರಧಾರಿಯೊಬ್ಬ ಶುಕ್ರವಾರ ಗುಂಡಿಕ್ಕಿ ಕೊಲೆ ಮಾಡಿದ್ದಾನೆ. ಹಿಂದಿ ದಿನಪತ್ರಿಕೆ ’ಹಿಂದೂಸ್ಥಾನ’ದ ಸಿವಾನ್ ಜಿಲ್ಲಾ ಸಂಪಾದಕರಾಗಿ ರಂಜನ್ ಕಾರ್ಯನಿರ್ವಹಿಸುತ್ತಿದ್ದರು. ಇವರನ್ನು ಸಿವಾನ್ ಜಿಲ್ಲೆಯಲ್ಲೇ ಸಂಜೆ ಬೈಕ್‌ನಲ್ಲಿ ಹೋಗುತ್ತಿದ್ದ ಸಂದರ್ಭ ಮಾರುಕಟ್ಟೆ ಸಮೀಪ...
Date : Saturday, 14-05-2016
ಪಾಟ್ನಾ: ಬಿಹಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂಬ ಆರೋಪಕ್ಕೆ ಪೂರಕವಾದ ಘಟನೆಯೊಂದು ಶುಕ್ರವಾರ ರಾತ್ರಿ ನಡೆದಿದೆ. ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ಗೆ ಸೇರಿದ ಯೋಧನೊಬ್ಬನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ಇನ್ನೊಬ್ಬ ಯೋಧನಿಗೆ...
Date : Friday, 13-05-2016
ನವದೆಹಲಿ: ಈ ಬಾರಿ ಮೇ 28ರಿಂದ 30ರ ಒಳಗಾಗಿ ಕೇರಳದಲ್ಲಿ ಮಾನ್ಸೂನ್ ಆರಂಭವಾಗಲಿದೆ ಎಂದು ಖಾಸಗಿ ಹವಾಮಾನ ಇಲಾಖೆ ಸ್ಕೈನೆಟ್ ತಿಳಿಸಿದೆ. ಕೋಲ್ಕತಾದಲ್ಲಿ ಜೂನ್ 10, ಮುಂಬಯಿಯಲ್ಲಿ ಜೂ.12, ದೆಹಲಿಗೆ ಜು.10 ಹಾಗೂ ಜೈಸಲ್ಮೇರ್‌ಗೆ ಜು.12ರ ಸುಮಾರಿಗೆ ಮಾನ್ಸೂನ್ ಆರಂಭವಾಗಲಿದೆ ಎಂದು...
Date : Friday, 13-05-2016
ಬೆಂಗಳೂರು : ರಾಜ್ಯಸರಕಾರಕ್ಕೆ ಮೂರನೇ ವಸಂತದ ಸಂಭ್ರಮವಾದರೆ ಒಂದೆಡೆಯಾದರೆ, ಇನ್ನೋಂದೆಡೆ ಕಾರ್ಮಿಕರ ಕಲ್ಯಾಣನಿಧಿ ಯಿಂದ 258 ಕೋಟಿ ರೂ ಅಕಾಡೆಮಿ ಕಟ್ಟಡಕ್ಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ಅಕಾಡೆಮಿ ಈ ಕಟ್ಟಡ ಕಟ್ಟಲು ಸರಿಸುಮಾರಿ 356 ಕೋಟಿ ರೂ ಬೇಕಾಗಿದ್ದು, ಕಾರ್ಮಿಕ ಕಲ್ಯಾಣ ನಿಧಿಯಿಂದ...
Date : Friday, 13-05-2016
ಚೆನ್ನೈ: ಚುನಾವಣೆಗೆ ಸಜ್ಜಾಗುತ್ತಿರುವ ತಮಿಳುನಾಡಿನಲ್ಲಿ ರಾಜಕಾರಣಿಗಳು ಮತದಾರರನ್ನು ಓಲೈಸಲು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಪಕ್ಷಗಳು ತಾ ಮುಂದು, ತಾ ಮುಂದು ಎಂಬಂತೆ ಉಚಿತ ಕೊಡುಗೆಗಳ ಮಹಾಪೂರವನ್ನೇ ಹರಿಸುತ್ತಿವೆ. ಇದೇ ರೀತಿ ಮತದಾರರ ಓಲೈಕೆ ಹಂಚಲೆಂದು ಸಂಗ್ರಹಿಸಿದ್ದ ಸುಮಾರು 90 ಕೋಟಿ ರೂಪಾಯಿ...
Date : Friday, 13-05-2016
ಮುಂಬಯಿ: 2008ರಲ್ಲಿ ನಡೆದ ಮಾಲೆಗಾಂವ್ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ತಂಡ ಶುಕ್ರವಾರ ಮುಂಬಯಿ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣದ ಎರಡನೇ ಚಾರ್ಜ್‌ಶೀಟನ್ನು ಸಲ್ಲಿಕೆ ಮಾಡಿದೆ. ಈ ಸ್ಫೋಟದಲ್ಲಿ 6 ಮಂದಿ ಸತ್ತು, 101 ಮಂದಿ ಗಾಯಗೊಂಡಿದ್ದರು. ಪ್ರಗ್ಯಾ ಸಿಂಗ್ ಠಾಕೂರ್, ಶಿವ್...
Date : Friday, 13-05-2016
ಮಾಂಟ್ರಿಯಲ್: ಆಧ್ಯಾತ್ಮಿಕ ನಾಯಕ, ಸಂತ ನಿರಂಕರಿ ಮಿಷನ್‌ನ ನಾಯಕ ಬಾಬಾ ಹರ್ದೇವ್ ಸಿಂಗ್ ಶುಕ್ರವಾರ ಮೃತಪಟ್ಟಿದ್ದಾರೆ. ನಿರಂಕರಿ ಪಂಥದ ಪ್ರಧಾನ ಯಾಜಕರಲ್ಲಿ ಒಬ್ಬರಾಗಿದ್ದ ಬಾಬಾ ಹರ್ದೇವ್ ಸಿಂಗ್ ಕೆನಡಾದ ಮಾಂಟ್ರಿಯಲ್‌ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಪಟ್ಟಿರುವುದಾಗಿ ಮೂಲಗಳು ತಿಳಿಸಿವೆ. 62 ವರ್ಷ ಪ್ರಾಯದ...
Date : Friday, 13-05-2016
ಹೈದರಾಬಾದ್ : ಮೇ 13 ರಂದು ಹೈದರಾಬಾದ್‌ನಲ್ಲಿ ವಿಮಾನ ಜಗತ್ತಿನ ಅತ್ಯಂತದೊಡ್ಡ ಕಾರ್ಗೋ ವಿಮಾನ ಲ್ಯಾಂಡ್ ಆಗಿದೆ. ಇದು ಪ್ರಪಂಚದ ಅತೀ ದೊಡ್ಡ ಕಾರ್ಗೋ ವಿಮಾನ. ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆದ ಆ್ಯಟೋನೊವ್ ಎಎನ್-225 ಮ್ರಿಯಾ ಎಂಬ ವಿಮಾನ...
Date : Friday, 13-05-2016
ನವದೆಹಲಿ: ಬೆಂಗಳೂರಿನ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ ಸಂಸ್ಥೆ ರಾತ್ರಿ ವೇಳೆ ಮಹಿಳೆಯರ ಸುರಕ್ಷಿತ ಪ್ರಯಾಣಕ್ಕಾಗಿ ’ಟ್ರ್ಯಾಕ್ ಮೀ ಮೊಬಿ’ ಎಂಬ ಹೊಸ ಅಪ್ಲಿಕೇಶನ್ ಬಿಡುಗಡೆಗೊಳಿಸಿದೆ. ಐಟಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪ್ರಯಾಣಿಕರು ತಮ್ಮ ಪ್ರವಾಸದ ಸಂದರ್ಭ QR ಕೋಡ್ ಸ್ಕ್ಯಾನ್ ಮಾಡುವ...