Date : Friday, 06-05-2016
ಉಜ್ಜೈನಿ: ಮಧ್ಯಪ್ರದೇಶದ ಉಜ್ಜೈನಿಯಲ್ಲಿ ನಡೆಯುತ್ತಿರುವ ಸಿಂಹಸ್ಥ ಕುಂಭಮೇಳದಲ್ಲಿ ದೊಡ್ಡ ಅನಾಹುತವೇ ನಡೆದು ಹೋಗಿದೆ. ಗುರುವಾರ ಬೀಸಿದ ಭಾರೀ ಮಳೆ ಮತ್ತು ಗಾಳಿಗೆ ಹಾಕಲಾಗಿದ್ದ ಹಲವಾರು ಟೆಂಟ್‌ಗಳು ಕುಸಿದು ಬಿದ್ದ ಪರಿಣಾಮ 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 80 ಮಂದಿ ಗಾಯಗೊಂಡಿದ್ದಾರೆ. 12...
Date : Thursday, 05-05-2016
ನವದೆಹಲಿ: ಹಲವಾರು ಮಹತ್ವದ ದಾಖಲೆಗಳನ್ನು ಒಳಗೊಂಡ ತನ್ನ ವೆಬ್‌ಸೈಟ್‌ನ್ನು ಹ್ಯಾಕ್ ಮಾಡಲಾಗಿರುವ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿರುವ ಸುದ್ದಿಯನ್ನು ಐಆರ್‌ಸಿಟಿಸಿ ನಿರಾಕರಿಸಿದೆ. ಬಳಕೆದಾರರ ನೋಂದಾವಣಿ ದಾಖಲೆಗಳು ಕಳವಾಗಿರುವ ಬಗ್ಗೆ ಐಆರ್‌ಸಿಟಿಸಿಗೆ ಮಹಾರಾಷ್ಟ್ರ ಸೈಬರ್ ಸೆಲ್ ಮಾಹಿತಿ ನೀಡಿತ್ತು. ಈ ಬಗ್ಗೆ ನಾವು ಸಮಿತಿ...
Date : Thursday, 05-05-2016
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪದವಿಯ ದಾಖಲೆಗಳನ್ನು ಬಹಿರಂಗ ಮಾಡುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ವಿಶ್ವವಿದ್ಯಾಲಯಕ್ಕೆ ಆಗ್ರಹಿಸಿದ್ದಾರೆ. ಮೋದಿಯವರ ಪದವಿಯ ದಾಖಲೆಗಳನ್ನು ವಿಶ್ವವಿದ್ಯಾಲಯ ತನ್ನ ವೆಬ್‌ಸೈಟ್‌ನಲ್ಲಿ ಹಾಕಬೇಕು, ಮಾತ್ರವಲ್ಲ ಸಾರ್ವಜನಿಕಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಉಪ ಕುಲಪತಿ...
Date : Thursday, 05-05-2016
ನವದೆಹಲಿ: ಇನ್ನು ಮುಂದೆ ಭಾರತದ ಭೂಪಟದಿಂದ ಅರುಣಾಚಲ ಪ್ರದೇಶ ಅಥವಾ ಪಾಕ್ ಆಕ್ರಮಿತ ಕಾಶ್ಮೀರವನ್ನು ಹೊರಗಿಡುವ ಸಾಹಸ ಮಾಡುವವರಿಗೆ ಉಳಿಗಾಲವಿಲ್ಲ. ಯಾಕೆಂದರೆ ಈ ತಪ್ಪು ಮಾಡುವವರಿಗೆ 7 ವರ್ಷ ಜೈಲು ಹಾಗೂ ಒಂದು ಕೋಟಿ ದಂಡ ವಿಧಿಸುವ ನೂತನ ಕಾನೂನನ್ನು ತರಲು...
Date : Thursday, 05-05-2016
ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ ಮುಖ್ಯಮಂತ್ರಿ ಹರೀಶ್ ರಾವತ್ ಅವರಿಗೆ ಸಿಬಿಐ ಗುರುವಾರ ಸಮನ್ಸ್ ಜಾರಿಗೊಳಿಸಿದ್ದು, ಸೋಮವಾರ ದೆಹಲಿಗೆ ಬಂದು ವಿಚಾರಣೆ ಎದುರಿಸುವಂತೆ ಸೂಚಿಸಿದೆ. ಸ್ಟಿಂಗ್ ಆಪರೇಶನ್ ವೀಡಿಯೋವೊಂದರಲ್ಲಿ ರಾವತ್ ಅವರು ಬಂಡಾಯ ಕಾಂಗ್ರೆಸ್ ಶಾಸಕರನ್ನು ಹಣ ನೀಡಿ ತಮ್ಮತ್ತ...
Date : Thursday, 05-05-2016
ಶ್ರೀನಗರ: ಭಾರತೀಯ ಸೇನೆಯ ಸೂಪರ್ 30 ಕೋಚಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಶ್ಮೀರ ಕಣಿವೆಯ 15 ಮಂದಿ ವಿದ್ಯಾರ್ಥಿಗಳು ಜಾಯಿಂಟ್ ಎಂಟ್ರೆನ್ಸ್ ಎಕ್ಸಾಂನಲ್ಲಿ ತೇರ್ಗಡೆಯನ್ನು ಹೊಂದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಆಯ್ದ 30 ವಿದ್ಯಾರ್ಥಿಗಳಿಗೆ ಸೇನೆ 11 ತಿಂಗಳ ಉಚಿತ ಕೋಚಿಂಗ್ ತರಬೇತಿಯನ್ನು...
Date : Thursday, 05-05-2016
ಬೆಂಗಳೂರು : ಕಾನೂನನ್ನು ಮೀರಿ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಿಎಂ ಆಪ್ತ ಲಕ್ಷ್ಮಣ್ ಅವರನ್ನು ನೇಮಕ ಮಾಡಿರುದರ ವಿರದ್ಧ ಲೋಕಾಯಕ್ತದಲ್ಲಿ ದೂರನ್ನು ದಾಖಲಿಸಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಲು ಪರಿಸರ ವಿಜ್ಞಾನದಲ್ಲಿ ಪದವಿಯನ್ನು ಹೊಂದಿರಬೇಕು. ಆದರೆ ಲಕ್ಷ್ಮಣ್ ಅವರು ಇಂಜಿನಿಯರಿಂಗ್ ಪದವಿಯನ್ನು ಹೊಂದಿದ್ದಾರೆ.ಅವರನ್ನು...
Date : Thursday, 05-05-2016
ಮುಂಬಯಿ: ಮುಂಬಯಿಯ ವಿಲೆ ಪಾರ್ಲೆಯಲ್ಲಿ 3,500ಕ್ಕೂ ಅಧಿಕ ಸೆಕೆಂಡ್ ಹ್ಯಾಂಡ್ ಪುಸ್ತಕಗಳನ್ನು ಇಟ್ಟು ಮಾರಾಟ ಮಾಡುತ್ತಿರುವ ಸಂತೋಷ್ ಪಾಂಡೆ, ಮುಂದಿನ ತಿಂಗಳು ತನ್ನದೇ ಆದ ಚೊಚ್ಚಲ ಕಾದಂಬರಿ ‘ಕರ್ಮಾಯಣ್’ ಬಿಡುಗಡೆ ಮಾಡಲಿದ್ದಾರೆ. ಈ ಪುಸ್ತಕವು ರಾವಣನ ಕೆಲವು ರಹಸ್ಯ ಕಥೆಗಳನ್ನು ಹೊಂದಿದೆ....
Date : Thursday, 05-05-2016
ನವದೆಹಲಿ: ಹಿರಿಯ ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಅವರು ಕಾಂಗ್ರೆಸ್ ವಿರುದ್ಧದ ತಮ್ಮ ಹೋರಾಟವನ್ನು ತೀಕ್ಷ್ಣಗೊಳಿಸಿದ್ದಾರೆ. ವಿವಿಐಪಿ ಹೆಲಿಕಾಫ್ಟರ್ ಹಗರಣದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರು ಶೀಘ್ರದಲ್ಲೇ ಜೈಲು ಸೇರುವುದು ಖಚಿತ ಎಂದು ಅವರು ಹೇಳಿಕೊಂಡಿದ್ದಾರೆ. ಅಗಸ್ಟಾವೆಸ್ಟ್ ಲ್ಯಾಂಡ್ ಹಗರಣದಲ್ಲಿ ತಪ್ಪಿತಸ್ಥ ಎಂದು...
Date : Thursday, 05-05-2016
ನವದೆಹಲಿ: ರಾಜ್ಯಸಭೆಯಲ್ಲಿ ಅಗಸ್ಟಾವೆಸ್ಟ್ ಲ್ಯಾಂಡ್ ಹಗರಣದ ಬಗ್ಗೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಮಾಡಿದ ಭಾಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಪರಿಕ್ಕರ್ ಭಾಷಣವನ್ನು ಅದ್ಭುತ ಭಾಷಣಗಳಲ್ಲಿ ಒಂದು ಎಂದು ಮೋದಿ ಬಣ್ಣಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ...