News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೆನಡಾ ಜೊತೆ ಯುರೇನಿಯಂ ಪೂರೈಕೆ ಒಪ್ಪಂದ

ಒಟ್ಟಾವ: ಕೆನಡಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಯುರೇನಿಯಂ ಪೂರೈಕೆಯ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಈ ಒಪ್ಪಂದದಂತೆ ಕೆನಡಾ ದೇಶವು ಮುಂದಿನ ಐದು ವರ್ಷಗಳವರೆಗೆ  ಭಾರತಕ್ಕೆ ಪರಮಾಣು ಇಂಧನ (ಯುರೇನಿಯಂ) ಪೂರೈಕೆ ಮಾಡಲಿದೆ. ಪ್ರಧಾನಿ ಮೋದಿ ಹಾಗೂ ಕೆನಡಾ ಪ್ರಧಾನಿ...

Read More

ಭಾರತ ನೆಲದಲ್ಲಿ ಪಾಕ್ ಧ್ವಜ ಹಾರಿಸಿದ ಆಲಂ

ಜಮ್ಮು: ಕೆಳ ದಿನಗಳ ಹಿಂದೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಪ್ರತ್ಯೇಕತಾವಾದಿ ನಾಯಕ ಮಸರತ್ ಆಲಂ ಮತ್ತೆ ತನ್ನ ನೀಚ ಬುದ್ಧಿಯನ್ನು ಮುಂದುವರೆಸಿದ್ದಾನೆ. ಜಮ್ಮು ಕಾಶ್ಮೀರದ ಲಾಲ್‌ಚೌಕ್‌ನಲ್ಲಿ ಪಾಕಿಸ್ಥಾನದ ಧ್ವಜ ಹಾರಿಸಿ ಭಾರತ ವಿರೋಧಿ ಮತ್ತು ಪಾಕ್ ಪರ ಘೋಷಣೆ ಕೂಗಿದ್ದಾನೆ. ಬುಧವಾರ ಭಾರತ...

Read More

ಇಂದು ಬಿಜೆಪಿಯಿಂದ ‘ರೈತ ಸಮಾವೇಶ’

ನವದೆಹಲಿ: ಭೂಸ್ವಾಧೀನ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ವಿರೋಧ ಪಕ್ಷಗಳಿಗೆ ತಿರುಗೇಟು ನೀಡುವ ಸಲುವಾಗಿ ಬಿಜೆಪಿ ನವದೆಹಲಿಯಲ್ಲಿ ‘ಕಿಸಾನ್ ರ್‍ಯಾಲಿ’ (ರೈತರ ಸಮಾವೇಶ’ವನ್ನು ಏರ್ಪಡಿಸಲಿದೆ. ಸರ್ಕಾರದ ಬಗೆಗೆ ರೈತರಲ್ಲಿ ಮೂಡಿರುವ ಅಪನಂಬಿಕೆಯನ್ನು ಅಳಿಸುವ ಉದ್ದೇಶವೂ ಈ ಸಮಾವೇಶದ ಹಿಂದಿದೆ. ‘ಭೂಸ್ವಾಧೀನ ಮಸೂದೆ...

Read More

ಬೈಕ್ ಆಂಬ್ಯಲೆನ್ಸ್‌ಗೆ ಮುಖ್ಯಮಂತ್ರಿಗಳಿಂದ ಚಾಲನೆ

ಬೆಂಗಳೂರು: ವಿನೂತನ ಬೈಕ್ ಆಂಬ್ಯುಲೆನ್ಸ್ ಸೇವೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುಧವಾರ ಚಾಲನೆ ನೀಡಿದರು. ಏಷ್ಯಾದಲ್ಲೇ ಮೊಟ್ಟ ಮೊದಲ ಬಾರಿಗೆ ಈ ಸೇವೆಯನ್ನು ಪರಿಚಯಿಸಿದ್ದು ಕರ್ನಾಟಕದ ಹೆಮ್ಮೆ. ಬೆಂಗಳೂರಿನಲ್ಲಿ ವಿಧಾನಸೌಧದ ಮುಂಭಾಗದಲ್ಲಿ ನಡೆದ ಸಮಾರಂಭದಲ್ಲಿ ಸೇವೆಗೆ ಚಾಲನೆ ನೀಡಲಾಯಿತು. ಅಪಘಾತಕ್ಕೀಡಾದವರಿಗೆ ತಕ್ಷಣ ಪ್ರಥಮ...

Read More

ಗುಜರಾತ್ ದೇಗುಲಗಳಲ್ಲಿ ಹೈಅಲರ್ಟ್

ಅಹ್ಮದಾಬಾದ್; ಉಗ್ರರ ದಾಳಿಯ ಸಾಧ್ಯತೆ ಹಿನ್ನಲೆಯಲ್ಲಿ ಗುಜರಾತಿನ ಪ್ರಸಿದ್ಧ ದೇವಾಲಯಗಳಲ್ಲಿ ಬುಧವಾರ ಹೈಅಲರ್ಟ್ ಘೋಷಿಸಲಾಗಿದೆ. 26/11 ಮುಂಬಯಿ ದಾಳಿಯ ಮಾಸ್ಟರ್‌ಮೈಂಡ್ ಝಾಕಿಉರ್ ರೆಹಮಾನ್ ಲಖ್ವಿ ಬಿಡುಗಡೆಯ ಬಳಿಕ ಭಾರತದ ಮೇಲೆ ದಾಳಿಗಳು ನಡೆಯುವ ಅಪಾಯ ಹೆಚ್ಚಾಗಿದೆ. ಗುಪ್ತಚರ ಇಲಾಖೆಯ ಮಾಹಿತಿ ಪ್ರಕಾರ,...

Read More

2ಜಿ: ಸಿಂಗ್‌ಗೆ ರಾಜಾನಿಂದ ತಪ್ಪು ಮಾಹಿತಿ

ನವದೆಹಲಿ: 2ಜಿ ತರಂಗಾಂತರ ಹಂಚಿಕೆಗೆ ಸಂಬಂಧಿಸಿದಂತೆ ಮಾಜಿ ದೂರಸಂಪರ್ಕ ಖಾತೆಯ ಸಚಿವರಾಗಿದ್ದ ಎ.ರಾಜಾ ಅವರು ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ತಪ್ಪು ಮಾಹಿತಿಗಳನ್ನು ನೀಡಿದ್ದರು ಎಂಬುದಾಗಿ ಸಿಬಿಐ ಬುಧವಾರ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದೆ. ಅನರ್ಹ ಕಂಪನಿಗಳಾಗಿದ್ದ ಸ್ವಾನ್ ಟೆಲಿಕಾಂ ಪ್ರೈವೇಟ್...

Read More

ಅಣ್ಣಾ ಬಲಿಯಾಗಲಿ ಎಂದು ಬಯಸಿದ್ದ ಕೇಜ್ರಿವಾಲ್

ಇಂಧೋರ್: ಭ್ರಷ್ಟಾಚಾರ ವಿರೋಧಿ ಹೋರಾಟದ ವೇಳೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರು ಸಾಯಲಿ ಎಂದು ಅರವಿಂದ್ ಕೇಜ್ರಿವಾಲ್ ಬಯಸಿದ್ದರು ಎಂಬುದಾಗಿ ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಹೇಳಿದ್ದಾರೆ. ಎಎಪಿಯೊಳಗೆ ಭಿನ್ನಮತ ತಲೆದೋರಿರುವ ಸಂದರ್ಭದಲ್ಲೇ ಅವರಿಂದ ಈ ಹೇಳಿಕೆ ಹೊರಬಿದ್ದಿದೆ. ಅಣ್ಣಾ ಹೋರಾಟದ...

Read More

ಜನತಾ ಪರಿವಾರ ವಿಲೀನ ಇಂದು ಘೋಷಣೆ ಸಾಧ್ಯತೆ

ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರವನ್ನು ಎದುರಿಸುವ ಪಣತೊಟ್ಟಿರುವ ಜನತಾ ಪರಿವಾರದ ಒಟ್ಟು 6 ಪಕ್ಷಗಳು ಪರಸ್ಪರ ವಿಲೀನಗೊಂಡು ಏಕಪಕ್ಷವಾಗುವ ಅಂತಿಮ ನಿರ್ಧಾರಕ್ಕೆ ಬಂದಿವೆ. ಮೂಲಗಳ ಪ್ರಕಾರ ಬುಧವಾರವೇ ಈ ಬೃಹತ್ ವಿಲೀನದ ಘೋಷಣೆ ಅಧಿಕೃತವಾಗಿ ಹೊರಬೀಳಲಿದೆ. ಜೆಡಿಯು, ಜೆಡಿಎಸ್, ಆರ್‌ಜೆಡಿ,...

Read More

ವೃದ್ಧ ರೈತರಿಗೆ 5 ಸಾವಿರ ಮಾಸಿಕ ಪಿಂಚಣಿ

ಪಾಟ್ನಾ: 60 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧ ರೈತರ ಆರ್ಥಿಕ ಭದ್ರತೆಗಾಗಿ ಅವರಿಗೆ ಮಾಸಿಕ 5 ಸಾವಿರ ರೂಪಾಯಿ ಪಿಂಚಣಿಯನ್ನು ನೀಡಲು ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿದೆ. ಪಾಟ್ನಾದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಗೃಹಸಚಿವ ರಾಜನಾಥ್ ಸಿಂಗ್ ಅವರು ಈ ವಿಷಯವನ್ನು ತಿಳಿಸಿದ್ದು,...

Read More

ಅಜ್ಞಾತ ವಾಸದಿಂದ ಇಂದು ರಾಹುಲ್ ವಾಪಾಸ್

ನವದೆಹಲಿ: ಕಳೆದ ಎರಡು ತಿಂಗಳುಗಳಿಂದ ಅಜ್ಞಾತರಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಬುಧವಾರ ರಾತ್ರಿ ದೆಹಲಿಗೆ ವಾಪಾಸ್ಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಹತ್ವದ ಬಜೆಟ್ ಅಧಿವೇಶನ ಆರಂಭವಾದ ಫೆ.22ರಿಂದ ರಾಹುಲ್ ಅವರು ನಾಪತ್ತೆಯಾಗಿದ್ದಾರೆ. ಅವರು ವಿದೇಶಕ್ಕೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು...

Read More

Recent News

Back To Top