News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಒಂದು ದಶಕದಲ್ಲಿ 3 ಪಟ್ಟು ಬೆಳವಣಿಗೆ ದಾಖಲಿಸಿದೆ ಭಾರತದ ನವೀಕರಿಸಬಹುದಾದ ವಿದ್ಯುತ್ ಸಾಮರ್ಥ್ಯ

ನವದೆಹಲಿ:  ಕಳೆದ ದಶಕದಲ್ಲಿ ಭಾರತವು ತನ್ನ ನವೀಕರಿಸಬಹುದಾದ ವಿದ್ಯುತ್ ಸಾಮರ್ಥ್ಯದಲ್ಲಿ ಮೂರು ಪಟ್ಟು ಬೆಳವಣಿಗೆಯನ್ನು ದಾಖಲಿಸಿದ್ದು, ದೊಡ್ಡ ಜಲವಿದ್ಯುತ್ ಸ್ಥಾವರಗಳು ಸೇರಿದಂತೆ ಸ್ಥಾಪಿತ ಹಸಿರು ಇಂಧನ ಸಾಮರ್ಥ್ಯವು 232GW ತಲುಪಿದೆ, ಮಾರ್ಚ್ 2014 ರಲ್ಲಿ ಭಾರತದ ಸ್ಥಾಪಿತ ಹಸಿರು ಇಂಧನ ಸಾಮರ್ಥ್ಯ...

Read More

“ಆಪರೇಷನ್‌ ಸಿಂದೂರ್‌ ಬಗ್ಗೆ ಪಾಕಿಸ್ಥಾನಕ್ಕೆ ಸುಳಿವು ನೀಡಿರಲಿಲ್ಲ”- ಜೈಶಂಕರ್

ನವದೆಹಲಿ: ವಿದೇಶಾಂಗ ಸಚಿವಾಲಯದ ಸಮಾಲೋಚನಾ ಸಮಿತಿಯ ಸಭೆಯಲ್ಲಿ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು, ಪಾಕಿಸ್ಥಾನದ ವಿರುದ್ಧ ಭಾರತ ನಡೆಸಿದ ಮಿಲಿಟರಿ ದಾಳಿ ‘ಆಪರೇಷನ್ ಸಿಂಧೂರ್’ ನ ಸಮಯದ ಬಗ್ಗೆ ಕಾಂಗ್ರೆಸ್ ಪಕ್ಷವು...

Read More

ಗುಜರಾತ್‌ನ ದಾಹೋದ್‌ನಲ್ಲಿ ಲೋಕೋಮೋಟಿವ್ ಉತ್ಪಾದನಾ ಘಟಕ ಉದ್ಘಾಟಿಸಿದ ಮೋದಿ

ದಾಹೋದ್: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಗುಜರಾತ್‌ನ ದಾಹೋದ್‌ನಲ್ಲಿ ಭಾರತೀಯ ರೈಲ್ವೆಯ ಲೋಕೋಮೋಟಿವ್ ಉತ್ಪಾದನಾ ಘಟಕವನ್ನು ಉದ್ಘಾಟಿಸಿದರು, ಇದು ದೇಶದ ರೈಲ್ವೆ ಮೂಲಸೌಕರ್ಯ ಮತ್ತು ಸರಕು ಸಾಗಣೆ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಮಹತ್ವದ ಮೈಲಿಗಲ್ಲು. ಈ ಘಟಕದಲ್ಲಿ ತಯಾರಾದ ಮೊದಲ ವಿದ್ಯುತ್ ಲೋಕೋಮೋಟಿವ್...

Read More

ಭಾರತದಲ್ಲಿ ಕ್ಯಾಂಪಸ್‌ ಸ್ಥಾಪನೆಗೆ ಮುಂದಾಗಿವೆ 15 ವಿದೇಶಿ ವಿಶ್ವವಿದ್ಯಾಲಯಗಳು

ನವದೆಹಲಿ: ಈ ಶೈಕ್ಷಣಿಕ ವರ್ಷದ ವೇಳೆಗೆ ಭಾರತದಲ್ಲಿ ಸುಮಾರು 15 ವಿದೇಶಿ ವಿಶ್ವವಿದ್ಯಾಲಯಗಳು ತಮ್ಮ ಕ್ಯಾಂಪಸ್‌ಗಳನ್ನು ಸ್ಥಾಪಿಸಲು ಸಿದ್ಧವಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ವಿದೇಶಿ ವಿಶ್ವವಿದ್ಯಾಲಯಗಳಿಗೆ ಅನುಮತಿ ನೀಡಿದೆ ಎಂದು ಅವರು...

Read More

“ಮಾನನಷ್ಟ ಮೊಕದ್ದಮೆ ಹಾಕಲು ಸರಕಾರಕ್ಕೆ ಯಾವುದೇ ನೈತಿಕತೆ ಇಲ್ಲ”- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್ಸಿನವರು ಮಾನನಷ್ಟ ಮೊಕದ್ದಮೆಯ ನಾಟಕವನ್ನು ಬಿಟ್ಟು ಬಿಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ಸರಕಾರಕ್ಕೆ ಯಾವುದೇ ನೈತಿಕತೆ ಇಲ್ಲ...

Read More

ದೇಶದಲ್ಲಿ 1,000 ಕ್ಕೂ ಹೆಚ್ಚು ಸಕ್ರಿಯ ಕೋವಿಡ್ -19 ಪ್ರಕರಣ ಪತ್ತೆ

ನವದೆಹಲಿ: ದೇಶದಲ್ಲಿ 1,000 ಕ್ಕೂ ಹೆಚ್ಚು ಸಕ್ರಿಯ ಕೋವಿಡ್ -19 ಪ್ರಕರಣಗಳಿದ್ದು, ಕೇರಳ, ಮಹಾರಾಷ್ಟ್ರ ಮತ್ತು ದೆಹಲಿ ಅತಿ ಹೆಚ್ಚು ಸೋಂಕುಗಳು ಇವೆ ಎಂದು ಸರ್ಕಾರ ಸೋಮವಾರ ತಿಳಿಸಿದೆ. ಇಂದು ಬೆಳಿಗ್ಗೆ 8 ಗಂಟೆಗೆ ನವೀಕರಿಸಲಾದ ಕೇಂದ್ರ ಆರೋಗ್ಯ ಸಚಿವಾಲಯದ ಕೋವಿಡ್...

Read More

ʼನಕಲಿ ಚಿತ್ರʼ ಉಡುಗೊರೆ ನೀಡಿ ನಗೆಪಾಟಲಿಗೀಡಾದ ಪಾಕಿಸ್ಥಾನ ಸೇನಾ ಮುಖ್ಯಸ್ಥ

ಇಸ್ಲಾಮಾಬಾದ್: ಪಾಕಿಸ್ಥಾನದ ಫೀಲ್ಡ್ ಮಾರ್ಷಲ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಈಗ ಜಗತ್ತಿನ ಮುಂದೆ ನಗೆಪಾಟಲಿಗೀಡಾಗುತ್ತಿದ್ದಾನೆ. ಭಾರತದ ʼಆಪರೇಷನ್‌ ಸಿಂದೂರ್‌ಗೆ ಪ್ರತಿಕಾರವಾಗಿ ಪಾಕಿಸ್ಥಾನ ನಡೆಸಿದೆ ಎನ್ನಲಾದ ʼಆಪರೇಷನ್ ಬನ್ಯನ್ ಅಲ್-ಮಾರ್ಸಸ್‌ʼನ ಚಿತ್ರ ಎಂದು ಹೇಳಿಕೊಂಡು ಪ್ರಧಾನಿ ಶೆಹಬಾಜ್ ಷರೀಫ್‌ಗೆ...

Read More

ಮೋದಿ ಆಡಳಿತಕ್ಕೆ 11 ವರ್ಷ: ಭಾರತದಲ್ಲಾಗಿದೆ ಮಹತ್ವದ ಪರಿವರ್ತನೆ

ನವದೆಹಲಿ: ನರೇಂದ್ರ ಮೋದಿ ಅವರ ಸರ್ಕಾರ 11 ವರ್ಷಗಳನ್ನು ಪೂರೈಸಿದೆ. 2014r ಮೇ 26 ರಂದು ಅವರು ಮೊದಲ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರು ಪ್ರಧಾನಿಯಾದ ಬಳಿಕ ಭಾರತವು ಆರ್ಥಿಕ, ಸಾಮಾಜಿಕ, ತಾಂತ್ರಿಕ ಮತ್ತು ರಾಜತಾಂತ್ರಿಕ ರಂಗಗಳಲ್ಲಿ ಗಮನಾರ್ಹ...

Read More

ವಡೋದರಾದಲ್ಲಿ ಮೆಗಾ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಡೋದರಾದಲ್ಲಿ ಭವ್ಯ ರೋಡ್ ಶೋ ನಡೆಸುವ ಮೂಲಕ ಗುಜರಾತ್‌ಗೆ ತಮ್ಮ ಎರಡು ದಿನಗಳ ಭೇಟಿಯನ್ನು ವೈಭವೋಪೇತವಾಗಿ ಪ್ರಾರಂಭಿಸಿದ್ದಾರೆ. ತಮ್ಮ ಎರಡು ದಿನಗಳ ಭೇಟಿಯ ಸಮಯದಲ್ಲಿ, ಪ್ರಧಾನಿಯವರು ದಾಹೋದ್, ಭುಜ್ ಮತ್ತು ಗಾಂಧಿನಗರದಲ್ಲಿ 82,000...

Read More

“ಮಹಿಳೆಯರನ್ನು ಕಾರ್ಯಪಡೆಯಲ್ಲಿ ಸೇರಿಸಿಕೊಳ್ಳಲು ಕೆಲಸ ಮಾಡಬೇಕು”- ನೀತಿ ಆಯೋಗಕ್ಕೆ ಮೋದಿ

ನವದೆಹಲಿ: ನವದೆಹಲಿಯ ಭಾರತ್ ಮಂಟಪದಲ್ಲಿ ಶನಿವಾರ ನಡೆದ ನೀತಿ ಆಯೋಗದ 10 ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದರು. ಮಹಿಳೆಯರನ್ನು ಕಾರ್ಯಪಡೆಯಲ್ಲಿ ಸೇರಿಸಿಕೊಳ್ಳಲು ಕೆಲಸ ಮಾಡಬೇಕು ಎಂದು ಈ ಸಂದರ್ಭದಲ್ಲಿ ಪ್ರಧಾನಿ ಒತ್ತಿ ಹೇಳಿದರು. “ನಮ್ಮ...

Read More

Recent News

Back To Top