News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಿಸಿಲ ಧಗೆಗೆ ಆಂಧ್ರ, ತೆಲಂಗಾಣದಲ್ಲಿ 153 ಮಂದಿ ಬಲಿ

ಹೈದರಾಬಾದ್: ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಬಿಸಿ ಗಾಳಿಗೆ ಇದುವರೆಗೆ ಸುಮಾರು 153 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಅಲ್ಲದೇ ಹಲವಾರು ಭಾಗಗಳ ಜನರು ಬಿಸಿಗಾಳಿಯ ತೀವ್ರತೆಗೆ ತತ್ತರಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಬಿಸಿಗಾಳಿಯಿಂದಾಗಿ ತೆಲಂಗಾಣದಲ್ಲಿ 73 ಜನರು ಮೃತರಾದರೆ, 80 ಮಂದಿ...

Read More

ಮಾಜಿ ಸೈನಿಕರನ್ನು ಭೇಟಿಯಾದ ರಾಹುಲ್ ಗಾಂಧಿ

ನವದೆಹಲಿ: ‘ಒನ್ ರ್‍ಯಾಂಕ್ ಒನ್ ಪೆನ್‌ಶನ್’ ಯೋಜನೆಯನ್ನು ಜಾರಿಗೊಳಿಸಲು ತೀವ್ರ ಒತ್ತಡಗಳು ಕೇಳಿ ಬರುತ್ತಿರುವಂತೆ, ಶನಿವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಮಾಜಿ ಸೈನಿಕರನ್ನು ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದರು. ನವದೆಹಲಿಯ ಕಾಂಗ್ರೆಸ್ ಕಛೇರಿಯಲ್ಲಿ ಮಾಜಿ ಸೈನಿಕರನ್ನು, ಹುತಾತ್ಮ ಯೋಧರ...

Read More

ಆಡಳಿತ ಭ್ರಷ್ಟಾಚಾರದಿಂದ ಪಾರದರ್ಶಕತೆಗೆ ಬದಲಾಗಿದೆ

ನವದೆಹಲಿ: ಕಳೆದ ಒಂದು ವರ್ಷದ ನರೇಂದ್ರ ಮೋದಿ ಸರ್ಕಾರದ ಆಡಳಿತವನ್ನು ಶ್ಲಾಘಿಸಿದ ವಿತ್ತ ಸಚಿವ ಅರುಣ್ ಜೇಟ್ಲಿ, ಆಡಳಿತ ಬಂಡವಾಳಶಾಹಿಯಿಂದ ಉದಾರ ನೀತಿಗೆ ಬದಲಾವಣೆಗೊಂಡಿದೆ ಎಂದರು. ಶನಿವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಭ್ರಷ್ಟಾಚಾರದಿಂದ ಆಡಳಿತ ಪಾರದರ್ಶಕತೆಗೆ ಬದಲಾಗಿದೆ, ಅನಿಶ್ಚಿತತೆಯ...

Read More

ವರದಿ ಬಂದ ಬಳಿಕ ಜಯ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಕೆ ನಿರ್ಧಾರ

ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅವರು ನಿದೋರ್ಷಿ ಎಂಬ ಹೈಕೋರ್ಟ್ ತೀರ್ಪನ್ನು ರಾಜ್ಯ ಕಾನೂನು ಇಲಾಖೆ ಪರಿಶೀಲನೆ ನಡೆಸುತ್ತಿದೆ.  ಇದರ ವರದಿ ಸಿಕ್ಕಿದ ಬಳಿಕ ಪ್ರಕರಣ ಸಂಬಂಧ ಮೇಲ್ಮನವಿ ಸಲ್ಲಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ...

Read More

ಹಳಿ ತಪ್ಪಿದ ಗುವಹಾಟಿ-ಸಿಪ್‌ಹುಂಗ್ ಎಕ್ಸ್‌ಪ್ರೆಸ್

ಗುವಹಾಟಿ: ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿ ಶನಿವಾರ ಗುವಹಾಟಿ-ಸಿಪ್‌ಹುಂಗ್ ಎಕ್ಸ್‌ಪ್ರೆಸ್ ರೈಲಿನ 5 ಬೋಗಿಗಳು ಹಳಿ ತಪ್ಪಿವೆ, ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಬೆಳಿಗ್ಗೆ 5-15ಕ್ಕೆ ಈ ಘಟನೆ ನಡೆದಿದೆ. ಉಳಿದಂತೆ ಪ್ರಯಾಣಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಅವರಿಗೆ ಪ್ರಾರ್ಥಮಿಕ ಚಿಕಿತ್ಸೆಯನ್ನು ನೀಡಲಾಗಿದೆ....

Read More

ಸೌದಿಯಲ್ಲಿ ಶಿಯಾ ಮಸೀದಿ ಮೇಲೆ ದಾಳಿ: 20 ಬಲಿ

ದುಬೈ: ಸೌದಿ ಅರೇಬಿಯಾದ ಪೂರ್ವ ಭಾಗದಲ್ಲಿನ ಶಿಯಾ ಮಸೀದಿಯೊಂದಕ್ಕೆ ನುಗ್ಗಿದ ಸುಸೈಡ್ ಬಾಂಬರ್ ಒಬ್ಬ ತನ್ನನ್ನು ತಾನೇ ಸ್ಫೋಟಿಸಿಕೊಂಡು ಇತರ 20 ಮಂದಿಯ ಸಾವಿಗೆ ಕಾರಣನಾದ ಘಟನೆ ಶುಕ್ರವಾರ ನಡೆದಿದೆ. ಈ ಘಟನೆಯಲ್ಲಿ 50 ಮಂದಿಗೆ ಗಂಭೀರ ಗಾಯಗಳಾಗಿದೆ. 20 ಮಂದಿ...

Read More

ಸಿಎಂ ಆಗಿ ಜಯಾ ಪ್ರಮಾಣವಚನ ಸ್ವೀಕಾರ

ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಿರ್ದೋಷಿಯಾಗಿ ಹೊರ ಬಂದಿರುವ ಎಐಎಡಿಎಂಕೆ ಪಕ್ಷದ ಅಧಿನಾಯಕಿ ಜಯಲಲಿತಾ ಅವರು ಶನಿವಾರ 5ನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಮದ್ರಾಸ್ ವಿಶ್ವವಿದ್ಯಾನಿಲಯದ ಶತಮಾನೋತ್ಸವ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಜಯಾ ಅವರೊಂದಿಗೆ ಇತರ 28...

Read More

ಮೇ.26ರಂದು ಮೋದಿಯಿಂದ ‘ಕಿಸಾನ್ ಟಿವಿ’ ಉದ್ಘಾಟನೆ

ನವದೆಹಲಿ: ತಮ್ಮ ಸರ್ಕಾರದ ವರ್ಷಾಚರಣೆಯ ಅಂಗವಾಗಿ ಮೇ.26 ರಂದು ಪ್ರಧಾನಿ ನರೇಂದ್ರ ಮೋದಿಯವರು ದೂರದರ್ಶನದ ‘ಕಿಸಾನ್ ಟಿವಿ’ಯನ್ನು ಉದ್ಘಾಟನೆಗೊಳಿಸಲಿದ್ದಾರೆ. ಕಿಸಾನ್ ಟಿವಿ ಉದ್ಘಾಟನಾ ಸಮಾರಂಭದ ಬಗ್ಗೆ ಮೋದಿ ನೇತೃತ್ವದಲ್ಲಿ ಸಭೆ ಕರೆದು ಚರ್ಚೆ ನಡೆಸಲಾಗಿದೆ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ...

Read More

ಅಂತಾರಾಷ್ಟ್ರೀಯ ಕ್ರಿಕೆಟ್‌ನ್ನು ಮತ್ತೆ ಸ್ವಾಗತಿಸಿದ ಪಾಕ್

ಇಸ್ಲಾಮಾಬಾದ್: ಹಲವು ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಆಯೋಜನೆಯಿಂದ ವಂಚಿತವಾಗಿದ್ದ ನೆರೆಯ ಪಾಕಿಸ್ಥಾನದಲ್ಲಿ ಮತ್ತೆ ಕ್ರಿಕೆಟ್ ಹಬ್ಬ ಶುರುವಾಗಿದೆ. ಅಲ್ಲಿನ ಸಮಸ್ತ ಜನರೂ ತುಂಬು ಹೃದಯದಿಂದ ಕ್ರಿಕೆಟ್‌ನ್ನು ಸ್ವಾಗತಿಸಿದ್ದಾರೆ. ಭಾರೀ ಬಿಗಿ ಬಂದೋಬಸ್ತ್‌ನ ನಡುವೆ ಶುಕ್ರವಾರ ರಾತ್ರಿ 7 ಗಂಟೆಗೆ ಜಿಂಬಾಬ್ವೆ ಮತ್ತು...

Read More

ಕೇಂದ್ರದ ಅಧಿಸೂಚನೆ ವಿರುದ್ಧ ಎಎಪಿ ಕಾನೂನು ಹೋರಾಟ

ನವದೆಹಲಿ: ಕೇಂದ್ರ ಗೃಹಸಚಿವಾಲಯ ನೀಡಿರುವ ಅಧಿಸೂಚನೆ ವಿರುದ್ಧ ಕಾನೂನಾತ್ಮಕ ಕ್ರಮಕೈಗೊಳ್ಳಲು ದೆಹಲಿಯ ಎಎಪಿ ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ ಕಾನೂನು ಮತ್ತು ಸಂವಿಧಾನ ತಜ್ಞರ ಸಲಹೆಯನ್ನು ಪಡೆದುಕೊಳ್ಳುತ್ತಿದೆ. ಲೆಫ್ಟಿನೆಂಟ್ ಗವರ್ನರ್ ಅವರಿಗೆ ಅಧಿಕಾರಿಗಳನ್ನು ನೇಮಿಸುವ ಮತ್ತು ವರ್ಗಾವಣೆಗೊಳಿಸುವ ಅಧಿಕಾರವಿದೆ ಎಂದು ಹೇಳಿ ಗೃಹಸಚಿವಾಲಯ...

Read More

Recent News

Back To Top