News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹೆಲಿಕಾಫ್ಟರ್ ಪತನದ ಹೊಣೆ ಹೊತ್ತ ತಾಲಿಬಾನ್

ಇಸ್ಲಾಮಾಬಾದ್: ವಿವಿಧ ದೇಶಗಳ ರಾಜತಾಂತ್ರಿಕರಿದ್ದ ಪಾಕ್ ಸೇನಾ ಹೆಲಿಕಾಫ್ಟರ್ ಪತನಗೊಳ್ಳಲು ನಾವೇ ಕಾರಣ ಎಂದು ತಾಲಿಬಾನಿಗಳು ಹೇಳಿಕೊಂಡಿದ್ದಾರೆ. ವಿಮಾನ ನಿರೋಧಕ ಕ್ಷಿಪಣಿಯ ಮೂಲಕ ಹೆಲಿಕಾಫ್ಟರನ್ನು ಹೊಡೆದುರುಳಿಸಲಾಯಿತು. ಪ್ರಧಾನಿ ನವಾಝ್ ಶರೀಫ್ ನಮ್ಮ ಟಾರ್ಗೆಟ್ ಆಗಿದ್ದರು ಎಂದು ತಾಲಿಬಾನ್ ವಕ್ತಾರ ಮೊಹಮ್ಮದ್ ಖೊರಾಸನಿ...

Read More

ಫರಾ, ಅಭಿಜಿತ್ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಸೂಚನೆ

ಮುಜಾಫರ್‌ಪುರ್: ಸಲ್ಮಾನ್ ಖಾನ್ ವಿರುದ್ಧ ಬಂದ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡುವ ವೇಳೆ ಬೀದಿ ಬದಿಯಲ್ಲಿ ಮಲಗುವವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಬಾಲಿವುಡ್ ಗಾಯಕ ಅಭಿಜಿತ್ ಭಟ್ಟಾಚಾರ್ಯ ಮತ್ತು ಆಭರಣ ವಿನ್ಯಾಸಕಿ ಫರಾ ಅಲಿ ಖಾನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಜಿಲ್ಲಾ...

Read More

ಪಾಕ್ ಸೇನಾ ಹೆಲಿಕಾಫ್ಟರ್ ಪತನ: ಆರು ಬಲಿ

ಇಸ್ಲಾಮಾಬಾದ್: ಪಾಕಿಸ್ತಾನದ ಮಿಲಿಟರಿ ಹೆಲಿಕಾಫ್ಟರ್ ಎಂಐ-17 ಶುಕ್ರವಾರ ಪತನಗೊಂಡಿದ್ದು ಆರು ಜನರು ಮೃತರಾಗಿದ್ದಾರೆ. ಮೃತರಲ್ಲಿ ನಾರ್ವೆ ಮತ್ತು ಫಿಲಿಫೈನ್ಸ್ ರಾಯಭಾರಿಗಳು, ಮಲೇಷ್ಯಾ ಮತ್ತು ಇಂಡೋನೇಷ್ಯಾ ರಾಯಭಾರಿಗಳ ಪತ್ನಿಯರು ಸೇರಿದ್ದಾರೆ. ಉತ್ತರ ಪಾಕಿಸ್ತಾನದಲ್ಲಿ ಯೋಜನೆಯೊಂದರ ಉದ್ಘಾಟನಾ ಸಮಾರಂಭಕ್ಕಾಗಿ ಈ ಹೆಲಿಕಾಫ್ಟರ್ ರಾಜತಾಂತ್ರಿಕರನ್ನು ಕೊಂಡೊಯ್ಯುತ್ತಿತ್ತು...

Read More

ಪ್ರೋ.ಜೋಸೆಫ್ ಕೈಕಡಿದವರಿಗೆ 8 ವರ್ಷ ಜೈಲು

ಕೊಚ್ಚಿ: ಕೇರಳದ ಪ್ರೊಫೆಸರ್ ಟಿ.ಜೆ ಜೋಸೆಫ್ ಅವರ ಕೈ ಕಡಿದ ಪ್ರಕರಣದ 10 ಮಂದಿ ತಪ್ಪಿತಸ್ಥರಿಗೆ ಎರ್ನಾಕುಲಂನ ಎನ್‌ಐಎ ನ್ಯಾಯಾಲಯ 8 ವರ್ಷಗಳ ಜೈಲುಶಿಕ್ಷೆಯನ್ನು ನೀಡಿದೆ. ಉಳಿದ ಇಬ್ಬರಿಗೆ ಎರಡು ವರ್ಷಗಳ ಶಿಕ್ಷೆಯನ್ನು ನೀಡಲಾಗಿದೆ. ಈ ಎಲ್ಲಾ ತಪ್ಪಿತಸ್ಥರೂ ಪಾಪುಲರ್ ಫ್ರಾಂಟ್...

Read More

ಕ್ಯಾಮರೂನ್ ಮತ್ತೆ ಅಧಿಕಾರಕ್ಕೇರುವ ಸಾಧ್ಯತೆ

ಲಂಡನ್ ; ಬ್ರಿಟನ್‌ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ ದಟ್ಟವಾಗಿದೆ. ಡೇವಿಡ್ ಕ್ಯಾಮರೂನ್ ಅವರೇ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಎಲ್ಲಾ ಚುನಾವಣೋತ್ತರ ಮತಗಟ್ಟೆ ಸಮೀಕ್ಷೆಗಳು ತಿಳಿಸಿವೆ. ವಿರೋಧ ಪಕ್ಷವಾಗಿರುವ ಲೇಬರ್ ಪಕ್ಷ ಮತ್ತು...

Read More

ಸಲ್ಮಾನ್‌ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಮುಂಬಯಿ: ಹಿಟ್ ಆಂಡ್ ರನ್ ಪ್ರಕರಣದಲ್ಲಿ ತಪ್ಪಿತಸ್ಥನಾಗಿರುವ ಸಲ್ಮಾನ್ ಸದ್ಯಕ್ಕೆ ಶಿಕ್ಷೆಯಿಂದ ಪಾರಾಗಿದ್ದಾನೆ. ಬಾಂಬೆ ಹೈಕೋರ್ಟ್ ಆತನಿಗೆ ಜಾಮೀನು ಮಂಜೂರು ಮಾಡಿದ್ದಲ್ಲದೇ ಸೆಷನ್ಸ್ ನ್ಯಾಯಾಲಯ ನೀಡಿರುವ ಶಿಕ್ಷೆಯನ್ನು ಅಮಾನತುಗೊಳಿಸಿದೆ. ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸಲ್ಮಾನ್ ಅಪರಾಧಿ ಎಂದು ತೀರ್ಪು ನೀಡಿದ್ದ...

Read More

ಗಡ್ಕರಿ ರಾಜೀನಾಮೆಗೆ ಪಟ್ಟು: ಕಲಾಪ ಮುಂದೂಡಿಕೆ

ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳು ಪಟ್ಟುಹಿಡಿದ ಹಿನ್ನಲೆಯಲ್ಲಿ ಶುಕ್ರವಾರ ರಾಜ್ಯಸಭೆಯಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಇದರಿಂದಾಗಿ ಎರಡು ಬಾರಿ ಕಲಾಪವನ್ನು ಮುಂದೂಡಲಾಯಿತು. ಗಡ್ಕರಿ ಅವರು ಸಿಎಜಿ ಆರೋಪವನ್ನು ಎದುರಿಸುತ್ತಿರುವ ಹಿನ್ನಲೆಯಲ್ಲಿ ಅವರ ರಾಜೀನಾಮೆಗೆ...

Read More

ನೇಪಾಳದಲ್ಲಿ ಮತ್ತೆ ಕಂಪಿಸಿದ ಭೂಮಿ

ಕಠ್ಮಂಡು: ಈಗಾಗಲೇ ಭೀಕರ ದುರಂತಕ್ಕೆ ಸಾಕ್ಷಿಯಾಗಿರುವ ನೇಪಾಳದಲ್ಲಿ ಶುಕ್ರವಾರ ಮತ್ತೆ ಎರಡು ಬಾರಿ ಭೂಮಿ ಕಂಪಿಸಿದೆ. ಇದು ಅಲ್ಲಿನ ಜನರನ್ನು ಮತ್ತಷ್ಟು ಭಯಭೀತಗೊಳಿಸಿದೆ. ಪೂರ್ವ ಕಠ್ಮಂಡುವಿನ ಸಿಂಧುಪಾಲ್‌ಚೌಕ್ ಮತ್ತು ದೊಲಕ್ ಜಿಲ್ಲೆಗಳಲ್ಲಿ ಇಂದು ನಸುಕಿನ ಜಾವ ಎರಡು ಬಾರಿ ಭೂಮಿ ಕಂಪಿಸಿದೆ....

Read More

ಸ್ವಾಮಿ ಚಿನ್ಮಯಾನಂದರ ಸ್ಮರಣಾರ್ಥ ನಾಣ್ಯ ಬಿಡುಗಡೆ

ನವದೆಹಲಿ: ಸ್ವಾಮಿ ಚಿನ್ಮಯಾನಂದರ ಜನ್ಮ ಶತಮಾನೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಸ್ಮಾರಕ ನಾಣ್ಯವನ್ನು ಬಿಡುಗಡೆಗೊಳಿಸಿದರು. ಈ ವೇಳೆ ಮೋದಿ, ಚಿನ್ಮಯಾನಂದರು ಶಿಕ್ಷಣ ಮತ್ತು ಸಾಮಾಜಿಕ ಸುಧಾರಣೆಗಾಗಿ ನೀಡಿದ ಅಪಾರ ಕೊಡುಗೆಯನ್ನು ಸ್ಮರಿಸಿದರು. ಅಲ್ಲದೇ ಭಾರತದ ಸಂಸ್ಕೃತಿಯನ್ನು, ಆಧ್ಯಾತ್ಮ ಪರಂಪರೆಯನ್ನು...

Read More

ಧಾರ್ಮಿಕ ಸಹಿಷ್ಣುತೆ: ಒಬಾಮ, ಮೋದಿಯದ್ದು ನಿಲುವು ಒಂದೇ

ನವದೆಹಲಿ: ಧಾರ್ಮಿಕ ಸಹಿಷ್ಣುತೆಯೊಂದಿಗೆ ವ್ಯವಹರಿಸುವ ವಿಷಯದಲ್ಲಿ ಅಮೆರಿಕ ಮತ್ತು ಭಾರತ ಒಂದೇ ಹಾದಿಯಲ್ಲಿದೆ ಎಂದು ಅಮೆರಿಕಾದ ಭಾರತೀಯ ರಾಯಭಾರಿ ರಿಚರ್ಡ್ ವರ್ಮಾ ತಿಳಿಸಿದ್ದಾರೆ. ಅಮೆರಿಕ ಮತ್ತು ಭಾರತದಲ್ಲಿ ನಿರಂತರವಾಗಿ ದೇವಾಲಯ ಮತ್ತು ಚರ್ಚ್‌ಗಳ ಮೇಲೆ ದಾಳಿ ನಡೆಯುತ್ತಿರುವ ಹಿನ್ನಲೆಯಲ್ಲಿ ಅವರು ಈ...

Read More

Recent News

Back To Top