News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೊದಲ ಬ್ಯಾಚ್‌ನ ಮೂರು ಅಪಾಚೆ ಹೆಲಿಕಾಪ್ಟರ್‌ಗಳು ಭಾರತಕ್ಕೆ ಬರಲು ಸಿದ್ಧ

ನವದೆಹಲಿ: ಜೋಧಪುರದಲ್ಲಿ ಸೇನೆಯು ತನ್ನ ಮೊದಲ ಅಪಾಚೆ ಸ್ಕ್ವಾಡ್ರನ್ ಅನ್ನು ಸ್ಥಾಪಿಸಿದ 15 ತಿಂಗಳ ನಂತರ, ಈ ತಿಂಗಳು ಭಾರತವು AH-64E ಅಪಾಚೆ ದಾಳಿ ಹೆಲಿಕಾಪ್ಟರ್‌ಗಳ ಮೊದಲ ಬ್ಯಾಚ್ ಅನ್ನು ಸ್ವೀಕರಿಸಲು ಸಜ್ಜಾಗಿದೆ. 2020 ರಲ್ಲಿ ಅಮೆರಿಕದೊಂದಿಗೆ ಸಹಿ ಹಾಕಿದ $600...

Read More

“ಉತ್ತರಾಧಿಕಾರಿಯ ಆಯ್ಕೆ ದಲೈಲಾಮಾ ಮಾತ್ರ ಮಾಡಲು ಸಾಧ್ಯ”- ಚೀನಾಗೆ ಭಾರತ ತಿರುಗೇಟು

ನವದೆಹಲಿ: ದಲೈಲಾಮಾ ಅವರಿಗೆ ತಮ್ಮ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವ ಎಲ್ಲಾ ಹಕ್ಕಿದೆ ಎಂದು ಹೇಳುವ ಮೂಲಕ ಭಾರತ ಚೀನಾಗೆ ತಿರಗೇಟು ನೀಡಿದೆ. ಗುರುವಾರ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ದಲೈ ಲಾಮಾ ಅವರನ್ನು ಬೌದ್ಧರ “ಅತ್ಯಂತ ಪ್ರಮುಖ ಮತ್ತು ನಿರ್ಣಾಯಕ...

Read More

ಪಾಕಿಸ್ಥಾನದ ಎಲ್ಲಾ X ಖಾತೆಗಳಿಗೆ ಮತ್ತೊಮ್ಮೆ ನಿರ್ಬಂಧ ಹೇರಿದ ಭಾರತ

ನವದೆಹಲಿ: ಕಳೆದ ಕೆಲವು ದಿನಗಳಿಂದ ಲಭ್ಯವಿದ್ದ  ಎಲ್ಲಾ ಪಾಕಿಸ್ತಾನಿ ಎಕ್ಸ್ ಖಾತೆಗಳನ್ನು ಭಾರತದಲ್ಲಿ‌ ಮತ್ತೆ ನಿರ್ಬಂಧಿಸಲಾಗಿದೆ ಎಂದು ಅಧಿಕೃತ ಮೂಲಗಳು ಗುರುವಾರ ದೃಢಪಡಿಸಿವೆ. ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾದ ಪ್ರಾಕ್ಸಿ, ದಿ ರೆಸಿಸ್ಟೆನ್ಸ್...

Read More

ಕಾಶ್ಮೀರ ಪಾಕಿಸ್ಥಾನದಲ್ಲಿರುವ ನಕ್ಷೆ ಹಂಚಿಕೊಂಡ ಕೇರಳ ಕಾಂಗ್ರೆಸ್:‌ ಬಿಜೆಪಿ ಕಿಡಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವಿದೇಶ ಪ್ರವಾಸಗಳನ್ನು ಟೀಕಿಸುವ ಭರದಲ್ಲಿ ಕಾಶ್ಮೀರವನ್ನು ಪಾಕಿಸ್ಥಾನದ ಭಾಗವೆಂದು ತೋರಿಸುವ ವಿಶ್ವ ನಕ್ಷೆಯನ್ನು ಕಾಂಗ್ರೆಸ್‌ನ ಕೇರಳದ X ಹ್ಯಾಂಡಲ್ ಹಂಚಿಕೊಂಡಿದ್ದು, ಮತ್ತೊಮ್ಮೆ ವಿವಾದಕ್ಕೆ ಸಿಲುಕಿದೆ. ಪ್ರತಸ್ತು ಕೇರಳ ಕಾಂಗ್ರೆಸ್ X ಹ್ಯಾಂಡಲ್ ಪೋಸ್ಟ್ ಅನ್ನು ಅಳಿಸಿಹಾಕಿದೆ...

Read More

ಕುಮಾರಸ್ವಾಮಿ ಯುಎಇ ಭೇಟಿ ಮುಕ್ತಾಯ: ಕೈಗಾರಿಕಾ ಸಹಕಾರ ವೃದ್ಧಿಗೆ ಒತ್ತು

ನವದೆಹಲಿ: ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ಮೂರು ದಿನಗಳ ರಾಜತಾಂತ್ರಿಕ ಮತ್ತು ವ್ಯವಹಾರ ಭೇಟಿಯನ್ನು ಮುಕ್ತಾಯಗೊಳಿಸಿದ್ದು, ಅಲ್ಲಿ ಅವರು ಭಾರತ ಮತ್ತು ಯುಎಇ ನಡುವಿನ ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳು ಮತ್ತು...

Read More

ಜುಲೈ 21- ಆಗಸ್ಟ್ 12 ರವರೆಗೆ ನಡೆಯಲಿದೆ ಸಂಸತ್ತಿನ ಮಳೆಗಾಲದ ಅಧಿವೇಶನ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಜುಲೈ 21 ರಿಂದ ಪ್ರಾರಂಭವಾಗಿ ಆಗಸ್ಟ್ 12 ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಂಗಳವಾರ ಘೋಷಿಸಿದ್ದಾರೆ. ಮೂರು ತಿಂಗಳಿಗೂ ಹೆಚ್ಚಿನ ವಿರಾಮದ ನಂತರ ಸಂಸತ್ತಿನ ಎರಡೂ ಸದನಗಳು ಜುಲೈ...

Read More

ಘಾನಾದ ಅತ್ಯುನ್ನತ ಗೌರವ ಸ್ವೀಕರಿಸಿದ ಪ್ರಧಾನಿ ಮೋದಿ

ಅಕ್ರಾ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ರಾತ್ರಿ ಅಕ್ರಾದ ಜುಬಿಲಿ ಹೌಸ್‌ನಲ್ಲಿ ಘಾನಾ ಅಧ್ಯಕ್ಷ ಜಾನ್ ಮಹಾಮ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ಮತ್ತು ಆಳಗೊಳಿಸಲು ವಿವಿಧ ಮಾರ್ಗಗಳ ಕುರಿತು ಇಬ್ಬರೂ ನಾಯಕರು ಚರ್ಚಿಸಿದರು. ಮಾತುಕತೆಯ...

Read More

ಪಹಲ್ಗಾಮ್‌ ಉಗ್ರ ದಾಳಿಯನ್ನು ಬಲವಾಗಿ ಖಂಡಿಸಿದ ಕ್ವಾಡ್

ನವದೆಹಲಿ: ಕ್ವಾಡ್ (ಭಾರತ, ಅಮೆರಿಕ, ಜಪಾನ್, ಆಸ್ಟ್ರೇಲಿಯಾ ಕೂಟ) ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22, 2025 ರಂದು ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದೆ. ಈ ದಾಳಿಯಲ್ಲಿ 25 ಭಾರತೀಯರು ಮತ್ತು ಒಬ್ಬ ನೇಪಾಳದ ನಾಗರಿಕರು ಕೊಲ್ಲಲ್ಪಟ್ಟಿದ್ದು, ಹಲವರು...

Read More

ನ್ಯಾಯಾಂಗ ನಿಂದನೆ: ಶೇಖ್ ಹಸೀನಾಗೆ ಆರು ತಿಂಗಳ ಜೈಲು ಶಿಕ್ಷೆ

ಢಾಕಾ: ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ) ಬುಧವಾರ ನ್ಯಾಯಾಲಯ ನಿಂದನೆ ಆರೋಪದ ಮೇಲೆ ಪದಚ್ಯುತ ಅವಾಮಿ ಲೀಗ್ ನಾಯಕಿ ಮತ್ತು ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ದಿ ಢಾಕಾ ಟ್ರಿಬ್ಯೂನ್...

Read More

“ಸಿದ್ದರಾಮಯ್ಯ ರಾಜೀನಾಮೆಗೆ ಭೂಮಿಕೆ ಸಿದ್ಧತೆಗೆ ಸುರ್ಜೇವಾಲಾ ಭೇಟಿ”- ಬಿ.ವೈ.ವಿಜಯೇಂದ್ರ

ಬೆಂಗಳೂರು: ಸಿದ್ದರಾಮಯ್ಯನವರ ರಾಜೀನಾಮೆ ತೆಗೆದುಕೊಳ್ಳಲು ಒಂದು ಭೂಮಿಕೆ ಸಿದ್ಧಪಡಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ...

Read More

Recent News

Back To Top