Date : Wednesday, 27-07-2016
ಕಲಾಂ ಅನ್ನುವ ಹೆಸರೇ ನಮ್ಮ ಹೃದಯದಲ್ಲಿ ಹೊಸ ಸ್ಫೂರ್ತಿಯನ್ನು ತುಂಬುತ್ತದೆ. ಇದಕ್ಕೆ ಕಾರಣವೇನೆಂದು ನಾವು ಪ್ರತ್ಯೇಕವಾಗಿ ಯೋಚಿಸಬೇಕಾಗಿಲ್ಲ. ಏಕೆಂದರೆ ಅವರು ಬದುಕಿದ್ದೇ ಹಾಗೆ. 7 ಮಕ್ಕಳಿದ್ದ ತುಂಬು ಸಂಸಾರದಲ್ಲಿ ಕೊನೆಯವರಾಗಿ ಜನಿಸಿದ್ದ ಕಲಾಂ ಪ್ರತಿಷ್ಠಿತ ಮನೆತನದವರೇನೂ ಅಲ್ಲ. ತಮಿಳುನಾಡಿನ ದೈವಭೂಮಿ ಎಂದು ಕರೆಸಿಕೊಳ್ಳುವ...