Date : Friday, 03-03-2023
ನವದೆಹಲಿ: ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಅವರು ಇಂದು ಬೆಳಗ್ಗೆ ರಾಜ್ಯಪಾಲ ಫಾಗು ಚೌಹಾಣ್ ಅವರನ್ನು ಭೇಟಿ ಮಾಡಿ ಬಿಜೆಪಿ ಮತ್ತು ಇತರರಿಂದ ದೊರೆತ ಬೆಂಬಲ ಪತ್ರವನ್ನು ಸಲ್ಲಿಸಿದ್ದಾರೆ. 26 ಎನ್‌ಪಿಪಿ...
Date : Friday, 03-03-2023
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಅವರು ಇಂದು ನವದೆಹಲಿಯಲ್ಲಿ ರೈಸಿನಾ ಸಂವಾದದ ಬದಿಯಲ್ಲಿ ವಿವಿಧ ದೇಶಗಳ ವಿದೇಶಾಂಗ ಸಚಿವರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು. ಸ್ವೀಡನ್ ವಿದೇಶಾಂಗ ಸಚಿವ ಟೋಬಿಯಾಸ್ ಬಿಲ್‌ಸ್ಟ್ರೋಮ್ ಅವರೊಂದಿಗಿನ ಸಭೆಯಲ್ಲಿ, ಅವರು ದ್ವಿಪಕ್ಷೀಯ ಸಂಬಂಧಗಳಲ್ಲಿ...
Date : Friday, 03-03-2023
ನವದೆಹಲಿ: ಕ್ವಾಡ್ ಸದಸ್ಯ ರಾಷ್ಟ್ರಗಳ ವಿದೇಶಾಂಗ ಮಂತ್ರಿಗಳು ಮುಕ್ತ ಇಂಡೋ-ಪೆಸಿಫಿಕ್ ಅನ್ನು ಬೆಂಬಲಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ನೇತೃತ್ವದಲ್ಲಿ ಇಂದು ನವದೆಹಲಿಯಲ್ಲಿ ಕ್ವಾಡ್ ವಿದೇಶಾಂಗ ಸಚಿವರ ಸಭೆ ನಡೆಯಿತು. ಸಭೆಯ ಬಳಿಕ ಜಂಟಿ ಹೇಳಿಕೆ ನೀಡಿರುವ...
Date : Friday, 03-03-2023
ನವದೆಹಲಿ: ದೇಶದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಉತ್ತುಂಗ ನೀಡಲು ವಿಸ್ತಾರ ಚಿಂತನೆ ಮತ್ತು ದೀರ್ಘಾವಧಿಯ ಯೋಜನೆಗಳ ಅಗತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಪ್ರತಿಪಾದಿಸಿದ್ದಾರೆ. ಭಾರತದ ಪ್ರವಾಸೋದ್ಯಮ ಸಾಮರ್ಥ್ಯವನ್ನು ಹೆಚ್ಚಿಸುವ ಕುರಿತು ಬಜೆಟ್ ನಂತರದ ವೆಬ್‌ನಾರ್ ಅನ್ನು ಉದ್ದೇಶಿಸಿ ಮಾತನಾಡಿದ ಮೋದಿ,...
Date : Friday, 03-03-2023
ಬೆಂಗಳೂರು: ವಿಜಯ ಸಂಕಲ್ಪ ಯಾತ್ರೆಯು ಬಡವರ ಕಲ್ಯಾಣದ ಸಂಕಲ್ಪವನ್ನು ಹೊಂದಿದೆ. ಇದು ರಾಜ್ಯದ ವಿಕಾಸದ ಸಂಕಲ್ಪದ ಯಾತ್ರೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ವಿಶ್ಲೇಷಿಸಿದರು. ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ವಿಜಯ ಸಂಕಲ್ಪ 3ನೇ...
Date : Friday, 03-03-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನು ಪ್ರಯೋಗಿಸಿ ನಿಂದನೆ ಮಾಡಿದ ಆಮ್ ಆದ್ಮಿ ಪಕ್ಷದ ಆರು ನಾಯಕರ ವಿರುದ್ಧ ಉತ್ತರಪ್ರದೇಶದ ಬಲ್ಲಿಯಾದಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಲ್ಲಿಯಾದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂದನಾತ್ಮಕ ಭಾಷೆ ಬಳಸಿ, ಬೆದರಿಕೆ...
Date : Friday, 03-03-2023
ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾವು ಅರ್ಹತೆಗಳ ಪರಸ್ಪರ ಗುರುತಿಸುವಿಕೆಗಾಗಿ ಚೌಕಟ್ಟಿನ ಕಾರ್ಯವಿಧಾನಕ್ಕೆ ಸಹಿ ಹಾಕಿದೆ, ಇದು ಎರಡು ದೇಶಗಳು ತಮ್ಮ ನಡುವೆ ವಿದ್ಯಾರ್ಥಿಗಳು ಮತ್ತು ವೃತ್ತಿಪರರ ವಿನಿಮಯ ಸುಲಭಗೊಳಿಸಲು ಅನುವು ಮಾಡಿಕೊಡುತ್ತದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಅವರ...
Date : Friday, 03-03-2023
ನವದೆಹಲಿ: Apple Inc. ಪಾಲುದಾರ ಫಾಕ್ಸ್‌ಕಾನ್ ಟೆಕ್ನಾಲಜಿ ಗ್ರೂಪ್ ಸ್ಥಳೀಯ ಉತ್ಪಾದನೆಯನ್ನು ಹೆಚ್ಚಿಸಲು ಭಾರತದಲ್ಲಿ ಹೊಸ ಘಟಕದಲ್ಲಿ ಸುಮಾರು 700 ಮಿಲಿಯನ್ ಡಾಲರ್ ಹೂಡಿಕೆ ಮಾಡಲು ಯೋಜಿಸಿದೆ. ಅಮೆರಿಕಾ- ಚೀನಾ ನಡುವೆ ಉದ್ವಿಗ್ನತೆ ಹೆಚ್ಚಾದಂತೆ ಚೀನಾದಿಂದ ಉತ್ಪಾದನೆಯನ್ನು ಶಿಫ್ಟ್ ಮಾಡಲು ಕಂಪನಿ...
Date : Friday, 03-03-2023
ಬೆಂಗಳೂರು: ಲೋಕಾಯುಕ್ತಕ್ಕೆ ನಮ್ಮ ಸರ್ಕಾರ ಸಂಪೂರ್ಣ ಅಧಿಕಾರ ನೀಡಿದೆ. ಎಸಿಬಿ ರಚಿಸಿ ಲೋಕಾಯುಕ್ತದ ಹಲ್ಲು ಕೀಳುವ ಪ್ರಯತ್ನವನ್ನು ನಾವು ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಕಚೇರಿ ಮತ್ತು...
Date : Friday, 03-03-2023
ನವದೆಹಲಿ: ಈಶಾನ್ಯ ರಾಷ್ಟ್ರ ರಾಜಧಾನಿ ದೆಹಲಿಯಿಂದ ಅಥವಾ ನಮ್ಮ ಹೃದಯದಿಂದ ದೂರವಿಲ್ಲ ಎಂಬುದನ್ನು ವಿಧಾನಸಭಾ ಚುನಾವಣಾ ಫಲಿತಾಂಶಗಳು ಸಾಬೀತುಪಡಿಸಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುರುವಾರ ರಾತ್ರಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮೋದಿ,...