Date : Friday, 13-12-2024
ಪ್ರಯಾಗ್ರಾಜ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಗಮ ನಗರಿ ಪ್ರಯಾಗರಾಜ್ಗೆ ಭೇಟಿ ನೀಡಿದ್ದು, ಇಲ್ಲಿ ಸುಮಾರು 5,500 ಕೋಟಿ ರೂಪಾಯಿಗಳ ಮಹಾಕುಂಭ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಮುಂದಿನ ವರ್ಷ ಜನವರಿ 13 ರಂದು ಅಧಿಕೃತವಾಗಿ ಪ್ರಾರಂಭವಾಗಲಿರುವ ಮಹಾಕುಂಭ-2025 ಅನ್ನು ಪ್ರಧಾನಮಂತ್ರಿಯವರು ಔಪಚಾರಿಕವಾಗಿ...
Date : Friday, 13-12-2024
ಕೋಲ್ಕತ್ತಾ: ಪಶ್ಚಿಮ ಬಂಗಾಳ ಬಿಜೆಪಿಯ ಮುರ್ಷಿದಾಬಾದ್ ಘಟಕವು ಬರ್ಹಾಂಪೋರ್ನಲ್ಲಿ ರಾಮ ಮಂದಿರವನ್ನು ನಿರ್ಮಿಸುವ ಯೋಜನೆಯನ್ನು ಪ್ರಕಟಿಸಿದೆ. ಜನವರಿ 22, 2025 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾದ ಒಂದು ವರ್ಷದ ನಂತರ ಇಲ್ಲಿ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಬಿಜೆಪಿ...
Date : Friday, 13-12-2024
ನವದೆಹಲಿ: ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಕನಿಷ್ಠ ಏಳು ಮಾವೋವಾದಿಗಳನ್ನು ಸಂಹರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಜಂಟಿ ಕಾರ್ಯಾಚರಣೆಯಲ್ಲಿ ಮಾವೋವಾದಿಗಳನ್ನು ಹತ್ಯೆಗೈದಿದ್ದಾರೆ. ದಾಂತೇವಾಡ-ನಾರಾಯಣಪುರ ಗಡಿಯ ಸಮೀಪ ದಕ್ಷಿಣ...
Date : Friday, 13-12-2024
ನವದೆಹಲಿ: ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯವು ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ಈ ವರ್ಷದ ಅಕ್ಟೋಬರ್ನಲ್ಲಿ ಭಾರತದ ಕೈಗಾರಿಕಾ ಉತ್ಪಾದನೆಯು ಶೇಕಡಾ 3.5 ಕ್ಕೆ ಏರಿದೆ. ಆಗಸ್ಟ್ನಲ್ಲಿ ಸ್ವಲ್ಪಮಟ್ಟಿನ ಇಳಿಕೆಯ ನಂತರ ಅಕ್ಟೋಬರ್ ಕೈಗಾರಿಕಾ ಉತ್ಪಾದನೆಯಲ್ಲಿ ಸತತ ಎರಡನೇ ತಿಂಗಳ...
Date : Friday, 13-12-2024
ನವದೆಹಲಿ: ಭಾರತದ ಶಕ್ತಿ ಕೇಂದ್ರ, ಪ್ರಜಾಪ್ರಭುತ್ವದ ದೇಗುಲ ಸಂಸತ್ತಿನ ಮೇಲೆ ಪಾಕಿಸ್ಥಾನ ಬೆಂಬಲಿತ ಉಗ್ರರು ಭಯಾನಕ ದಾಳಿ ನಡೆಸಿದ ಕರಾಳ ಘಟನೆ ನಡೆದು ಇಂದಿಗೆ 23 ವರ್ಷಗಳು ಘಟಿಸಿವೆ. ರಾಷ್ಟ್ರವ್ಯಾಪಿಯಾಗಿ ಹುತಾತ್ಮರನ್ನು ಸ್ಮರಿಸಿ ಗೌರವಿಸುವ ಕಾರ್ಯ ನಡೆಯುತ್ತಿದೆ. ದಾಳಿಯ 23ನೇ ವಾರ್ಷಿಕೋತ್ಸವದ...
Date : Friday, 13-12-2024
ಬೆಂಗಳೂರು: ಸಾಮಾನ್ಯರಿಗೂ ಅರ್ಥವಾಗುವಂತೆ ನ್ಯಾಯಾಲಯಗಳ ತೀರ್ಪುಗಳನ್ನು ಕನ್ನಡದಲ್ಲಿಯೇ ಪ್ರಕಟಿಸಬೇಕು ಎಂಬ ಬಹುವರ್ಷಗಳ ಬೇಡಿಕೆ ಈಡೇರಿದೆ. ಇದೇ ಮೊದಲ ಬಾರಿಗೆ ಕನ್ನಡದಲ್ಲಿಯೇ ತೀರ್ಪು ಪ್ರಕಟಿಸುವ ಮೂಲಕ ಹೈಕೋರ್ಟ್ ವಿಭಾಗೀಯ ಪೀಠ ದಾಖಲೆ ಬರೆದಿದೆ. ನ್ಯಾ. ಕೃಷ್ಣ ಎನ್. ದೀಕ್ಷಿತ್ ಮತ್ತು ನ್ಯಾ. ಸಿ.ಎಂ....
Date : Friday, 13-12-2024
ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಅಡಿಯಲ್ಲಿ, 2023-24 ರಿಂದ 2025-26 ರ ಅವಧಿಗೆ ದೇಶದಲ್ಲಿ 1.6 ಕೋಟಿ ಎಲ್ಪಿಜಿ ಸಂಪರ್ಕಗಳನ್ನು ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ...
Date : Friday, 13-12-2024
ನವದೆಹಲಿ: ಜಲ ಜೀವನ್ ಮಿಷನ್ (ಜೆಜೆಎಂ) – ಹರ್ ಘರ್ ಜಲ್ ಅಡಿಯಲ್ಲಿ 15.34 ಕೋಟಿಗೂ ಹೆಚ್ಚು ಗ್ರಾಮೀಣ ಕುಟುಂಬಗಳು ತಮ್ಮ ಮನೆಗಳಿಗೆ ಟ್ಯಾಪ್ ವಾಟರ್ ಪೂರೈಕೆಯ ಸೌಲಭ್ಯವನ್ನು ಪಡೆದುಕೊಂಡಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ...
Date : Friday, 13-12-2024
ನವದೆಹಲಿ: ಎಂಎಸ್ಎಂಇ ಉದ್ಯಮ್ ಪೋರ್ಟಲ್ನಲ್ಲಿ ನೋಂದಾಯಿತ ಉದ್ಯಮಗಳ ಸಂಖ್ಯೆಯು 31 ಮಾರ್ಚ್ 2023 ರಂದು 1.65 ಕೋಟಿಗಳಿಂದ ಈ ವರ್ಷದ ನವೆಂಬರ್ 30 ರಂದು 5.60 ಕೋಟಿಗಳಿಗೆ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ಅವಧಿಯಲ್ಲಿ 3.95 ಕೋಟಿ...
Date : Friday, 13-12-2024
ನವದೆಹಲಿ: ಸಿಂಗಾಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್ಶಿಪ್ನಲ್ಲಿ ಭಾರತ ಇತಿಹಾಸ ನಿರ್ಮಿಸಿದೆ. ಭಾರತದ 18 ರ ಹರೆಯದ ಡಿ. ಗುಕೇಶ್ ಅವರು ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ವಿಶ್ವ ಚಾಂಪಿಯನ್ಶಿಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಅತಿ ಕಿರಿಯ...