News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

2024-25 ರಲ್ಲಿ 327.07 ಕೋಟಿ ರೂ ಆದಾಯ ಗಳಿಸಿದೆ ಅಯೋಧ್ಯೆ ರಾಮ ಮಂದಿರ

ನವದೆಹಲಿ: ಅಯೋಧ್ಯೆ ರಾಮ ಮಂದಿರವು 2024-25 ರಲ್ಲಿ 327.07 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ. ಈ ಮೂಲಕ ಇದು ದೇಶದ ಅತಿ ಹೆಚ್ಚು ಆದಾಯ ಗಳಿಸುವ ದೇವಾಲಯಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ದೇಣಿಗೆಗಳು...

Read More

ಆಪರೇಷನ್‌ ಸಿಂಧೂರ್‌ ವೇಳೆ ಪಾಕ್‌ ಉಡಾಯಿಸಿದ್ದ ಕ್ಷಿಪಣಿಯ ಅವಶೇಷ ದಾಲ್‌ ಸರೋವರದಲ್ಲಿ ಪತ್ತೆ

ಶ್ರೀನಗರ: ಆಪರೇಷನ್‌ ಸಿಂಧೂರ್‌ ವೇಳೆ ಪಾಕಿಸ್ಥಾನ ಉಡಾಯಿಸಿದ್ದ ಕ್ಷಿಪಣಿ ಅವಶೇಷ ಜಮ್ಮು-ಕಾಶ್ಮೀರದ ದಾಲ್‌ ಸರೋವರದಲ್ಲಿ ಪತ್ತೆಯಾಗಿದೆ. ಭಾನುವಾರ ನಡೆಸಲಾದ ಸ್ವಚ್ಛತಾ ಕಾರ್ಯದ ಸಮಯದಲ್ಲಿ ಕ್ಷಿಪಣಿ ಅವಶೇಷಗಳು ಪತ್ತೆಯಾಗಿದೆ, ಮೇ ತಿಂಗಳಲ್ಲಿ ನಡೆದ ಆಪರೇಷನ್ ಸಿಂದೂರ್ ಸಮಯದಲ್ಲಿ‌ ಇದನ್ನು ಉಡಾಯಿಸಲಾಗಿತ್ತು ಎಂದು ಮೂಲಗಳು...

Read More

ಸರಳೀಕೃತ ಜಿ.ಎಸ್.ಟಿ. ಪದ್ಧತಿ- ಕೇಂದ್ರ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಅಭಿನಂದನೆ

ಶಿವಮೊಗ್ಗ:  ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರ ಎನ್.ಡಿ.ಎ. ಸರ್ಕಾರ ಸರಳೀಕೃತ ಜಿ.ಎಸ್.ಟಿ. 2.0 ರ ವ್ಯವಸ್ಥೆ ಜಾರಿ ಮಾಡಿರುವುದನ್ನು ಸ್ವಾಗತಿಸಿ ಇಂದು ಶಿವಮೊಗ್ಗದ ಅಂಗಡಿ- ಮಳಿಗೆಗಳಿಗೆ ತೆರಳಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಸಿಹಿ ಹಂಚಿ...

Read More

8 ಬಾಂಬ್‌ ಹಾಕಿ ತನ್ನದೇ 30 ನಾಗರಿಕರನ್ನು ಕೊಂದ ಪಾಕ್‌ ವಾಯುಸೇನೆ

ಇಸ್ಲಾಮಾಬಾದ್‌:  ಸೋಮವಾರ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪಾಕಿಸ್ಥಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ. ತಿರಾ ಕಣಿವೆಯಲ್ಲಿರುವ ಮಾಟ್ರೆ ದಾರಾ ಗ್ರಾಮದ ಮೇಲೆ ಪಾಕಿಸ್ತಾನಿ ಯುದ್ಧ ವಿಮಾನಗಳು ಎಂಟು LS-6 ಬಾಂಬ್‌ಗಳನ್ನು...

Read More

ಸರಳೀಕೃತ ಜಿಎಸ್‌ಟಿ ಜಾರಿಗೆ: ಬಿಜೆಪಿ ಸಂಭ್ರಮಾಚರಣೆ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ. ಸರ್ಕಾರವು ಸರಳೀಕೃತ ಜಿ.ಎಸ್.ಟಿ 2.0 ರ ವ್ಯವಸ್ಥೆಯನ್ನು ಜಾರಿ ಮಾಡಿರುವುದನ್ನು ಸ್ವಾಗತಿಸಿ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದೆ. ಜಿ.ಎಸ್.ಟಿ....

Read More

1 ಲಕ್ಷ 50 ಸಾವಿರ ಕೋಟಿ ರೂಗಳ ರಕ್ಷಣಾ ಉತ್ಪಾದನೆ ಸಾಧಿಸಿದೆ ಭಾರತ

ನವದೆಹಲಿ: ಭಾರತದ ರಕ್ಷಣಾ ಉದ್ಯಮವು ಒಂದು ಲಕ್ಷ 50 ಸಾವಿರ ಕೋಟಿ ರೂಪಾಯಿಗಳ ಉತ್ಪಾದನೆಯನ್ನು ಸಾಧಿಸಿದೆ ಮತ್ತು ರಕ್ಷಣಾ ರಫ್ತು 23 ಸಾವಿರ ಕೋಟಿ ರೂಪಾಯಿಗಳನ್ನು ದಾಟಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ಭಾರತವು ಈಗ ನೂರಕ್ಕೂ ಹೆಚ್ಚು...

Read More

ಕಾಂಗ್ರೆಸ್ ಸರಕಾರದ ಬೂಟಾಟಿಕೆ ಮತ್ತು ಪುಂಡಾಟಿಕೆಯ ಸಮೀಕ್ಷೆ 

ಬೆಂಗಳೂರು: ಒಂದು ನಿಗದಿತ ಧರ್ಮವನ್ನು ಬೆಳೆಸುವ ಉದ್ದೇಶ ಸರಕಾರಕ್ಕೆ ಇದೆಯೇ? ಈ ಸಮೀಕ್ಷೆಯಲ್ಲಿ ಆದಿ ಆಂಧ್ರ ಕ್ರಿಶ್ಚಿಯನ್, ಆದಿ ಕರ್ನಾಟಕ ಕ್ರಿಶ್ಚಿಯನ್, ಆದಿದ್ರಾವಿಡ ಕ್ರಿಶ್ಚಿಯನ್ ಸೇರಿ ಹತ್ತಾರು ಜಾತಿಗಳನ್ನು ಸೇರಿಸಲು ನಿಮಗೆ ಯಾರು ಪ್ರೇರೇಪಣೆ ಕೊಟ್ಟಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ...

Read More

“ನಾವು ಧರ್ಮ ನೋಡಿಯಲ್ಲ ಕರ್ಮ ನೋಡಿ ಉಗ್ರರನ್ನು ಸದೆಬಡಿದಿದ್ದೇವೆ”- ರಾಜನಾಥ್

ರಬತ್: ಪಾಕಿಸ್ತಾನಿ ಭಯೋತ್ಪಾದಕರು ನಡೆಸಿದ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಅದಕ್ಕೆ ಭಾರತದ ಪ್ರತಿಕ್ರಿಯೆ ಆಪರೇಷನ್‌ ಸಿಂಧೂರ್‌ ನಡುವಿನ ವ್ಯತ್ಯಾಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪುನರುಚ್ಛರಿಸಿದ್ದು, ನಾವು ಧರ್ಮ ನೋಡಿಯಲ್ಲ ಕರ್ಮ ನೋಡಿ ಅವರನ್ನು ಸದೆಬಡಿದಿದ್ದೇವೆ ಎಂದಿದ್ದಾರೆ. ಉಗ್ರರನ್ನು ಧರ್ಮಕ್ಕಾಗಿ...

Read More

ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದಡಿ 2.83 ಲಕ್ಷ ಆರೋಗ್ಯ ಶಿಬಿರ

ನವದೆಹಲಿ: ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದ ಅಡಿಯಲ್ಲಿ ಭಾರತದಾದ್ಯಂತ 2.83 ಲಕ್ಷಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಮುಂದಿನ ತಿಂಗಳ 20 ರವರೆಗೆ ದೇಶಾದ್ಯಂತ 2.83 ಲಕ್ಷಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

Read More

“ನವರಾತ್ರಿ ಹೊಸ ಶಕ್ತಿ ಮತ್ತು ಹೊಸ ನಂಬಿಕೆಯನ್ನು ತರಲಿ”- ಮೋದಿ ಶುಭ ಹಾರೈಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳಿಗೆ ನವರಾತ್ರಿಯ ಶುಭಾಶಯ ಕೋರಿದ್ದಾರೆ. ಎಕ್ಸ್‌ ಪೋಸ್ಟ್‌ ಮಾಡಿರುವ ಮೋದಿ, ಧೈರ್ಯ, ಸಂಯಮ ಮತ್ತು ದೃಢನಿಶ್ಚಯದ ಭಕ್ತಿಯಿಂದ ತುಂಬಿರುವ ಈ ಪವಿತ್ರ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಶಕ್ತಿ ಮತ್ತು ಹೊಸ ನಂಬಿಕೆಯನ್ನು ತರಲಿ ಎಂದು...

Read More

Recent News

Back To Top