News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಟಲ್‍ ಜೀ ಅವರ ಮಾತಿಗಿಂತ ಅವರ ಮೌನಕ್ಕೇ ಹೆಚ್ಚಿನ ತಾಕತ್ತು: ಬಿ. ಎಲ್. ಸಂತೋಷ್

ಬೆಂಗಳೂರು: ಇಡೀ ದೇಶದಲ್ಲಿ ಯಾವುದೇ ರಾಜಕೀಯ ಪಕ್ಷದವರ ಬಳಿ ಹೋಗಿ ಅಟಲ್‍ಜೀ ಅವರ ಹೆಸರು ಹೇಳಿದರೆ ಅಲ್ಲಿ ಒಂದು ಮುಗುಳ್ನಗು ಬರುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ವಿಶ್ಲೇಷಿಸಿದರು. ನಾಡಪ್ರಭು ಕೆಂಪೇಗೌಡ ಜನಪರ ವೇದಿಕೆಯು ನಗರದಲ್ಲಿ...

Read More

ಬಂದರುಗಳ ಅಭಿವೃದ್ಧಿ, ಮೀನುಗಾರರ ಕಲ್ಯಾಣ ವಿಚಾರವಾಗಿ ಕಾಂಗ್ರೆಸ್ಸಿಗರಿಂದ ಸುಳ್ಳು: ಶಾಸಕ ಗುರುರಾಜ್‌ ಗಂಟಿಹೊಳೆ

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂದರುಗಳ ಅಭಿವೃದ್ಧಿ ಹಾಗೂ ಮೀನುಗಾರರ ಕಲ್ಯಾಣ ವಿಚಾರವಾಗಿ ಕಾಂಗ್ರೆಸಿಗರು ಸುಳ್ಳು ಸುದ್ದಿ ಹಬ್ಬಿಸುವ ಕಾರ್ಯ ನಡೆಸುತ್ತಿದ್ದಾರೆ. ಬಂದರುಗಳ ಅಭಿವೃದ್ಧಿಗೆ ಹತ್ತಾರು ಮನವಿ ಸಲ್ಲಿಸಿದ್ದರೂ ರಾಜ್ಯದ ಕಾಂಗ್ರೆಸ್‌ ಸರಕಾರ ಹಾಗೂ ಮೀನುಗಾರಿಕೆ ಹಾಗೂ ಬಂದರು ಇಲಾಖೆ...

Read More

ಜನಪ್ರತಿನಿಧಿ ಮೇಲೆ ದಬ್ಬಾಳಿಕೆ ಖಂಡನೀಯ: ವಿಜಯೇಂದ್ರ

ಬೆಂಗಳೂರು: ಅಧಿಕಾರ ಇದೆಯೆಂದು ಜನಪ್ರತಿನಿಧಿ ಮೇಲೆ ದಬ್ಬಾಳಿಕೆ ಮಾಡುವುದು, ಅವಮಾನಿಸುವುದು ಖಂಡನೀಯ; ಇದನ್ನು ಯಾರೂ ಒಪ್ಪಲಾಗದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತಿತರ ನಾಯಕರ ಉಪಸ್ಥಿತಿಯಲ್ಲಿ ಇಂದು ಮಾಧ್ಯಮಗಳ...

Read More

ಈ ವರ್ಷದ ಅಕ್ಟೋಬರ್‌ನಲ್ಲಿ ಇಪಿಎಫ್‌ಒಗೆ ಸೇರ್ಪಡೆಯಾಗಿದ್ದಾರೆ 13 ಲಕ್ಷ 41 ಸಾವಿರ ಸದಸ್ಯರು

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಈ ವರ್ಷದ ಅಕ್ಟೋಬರ್‌ನಲ್ಲಿ 13 ಲಕ್ಷ 41 ಸಾವಿರ ಸದಸ್ಯರ ನಿವ್ವಳ ಸೇರ್ಪಡೆಯನ್ನು ನೋಂದಾಯಿಸಿದೆ. ಹೆಚ್ಚುತ್ತಿರುವ ಉದ್ಯೋಗಾವಕಾಶಗಳು, ಉದ್ಯೋಗಿಗಳ ಪ್ರಯೋಜನಗಳ ಬಗ್ಗೆ ಹೆಚ್ಚಿದ ಅರಿವು ಮತ್ತು ಇಪಿಎಫ್‌ಒದ ಪರಿಣಾಮಕಾರಿ ಪ್ರಭಾವದ ಉಪಕ್ರಮಗಳು ಸದಸ್ಯರ...

Read More

ಅಫ್ಘಾನಿಸ್ತಾನದ ಮೇಲೆ ಪಾಕಿಸ್ಥಾನದ ವೈಮಾನಿಕ ದಾಳಿ: 46 ಜನರ ಸಾವು

ಇಸ್ಲಾಮಾಬಾದ್‌: ಅಫ್ಘಾನಿಸ್ತಾನದ ಪೂರ್ವ ಗಡಿ ಪ್ರಾಂತ್ಯದಲ್ಲಿ ಪಾಕಿಸ್ಥಾನ ವೈಮಾನಿಕ ದಾಳಿಯನ್ನು ನಡೆಸಿದ್ದು, 46 ಜನರು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಸರ್ಕಾರದ ವಕ್ತಾರರು ಬುಧವಾರ ತಿಳಿಸಿದ್ದಾರೆ. “ಕಳೆದ ರಾತ್ರಿ  ಪಕ್ಟಿಕಾ ಪ್ರಾಂತ್ಯದ ಬರ್ಮಾಲ್ ಜಿಲ್ಲೆಯಲ್ಲಿ ಪಾಕಿಸ್ತಾನ ನಾಲ್ಕು ಪಾಯಿಂಟ್‌ಗಳನ್ನು ಸ್ಫೋಟಿಸಿತು. ಸತ್ತವರ ಒಟ್ಟು...

Read More

ಮಧ್ಯಪ್ರದೇಶದ ಖಜುರಾಹೊದಲ್ಲಿ ಕೆನ್-ಬೆಟ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮಧ್ಯಪ್ರದೇಶದ ಖಜುರಾಹೊದಲ್ಲಿ ಕೆನ್-ಬೆಟ್ವಾ ನದಿ ಜೋಡಣೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ, ಅವರು ರಾಜ್ಯದ ಖಾಂಡ್ವಾ ಜಿಲ್ಲೆಯ ಓಂಕಾರೇಶ್ವರ ತೇಲುವ ಸೌರ ಯೋಜನೆಯನ್ನು ವರ್ಚುವಲ್‌ ಆಗಿ ಉದ್ಘಾಟಿಸಿದರು. ಕೇಂದ್ರ ಜಲಸಂಪನ್ಮೂಲ ಸಚಿವ...

Read More

ಕಜಕೀಸ್ಥಾನದಲ್ಲಿ ಪತನಗೊಂಡ 72 ಜನರಿದ್ದ ವಿಮಾನ

ನವದೆಹಲಿ: ಅಜರ್‌ಬೈಜಾನ್‌ ಏರ್‌ಲೈನ್ಸ್‌ನ ಪ್ರಯಾಣಿಕ ವಿಮಾನವೊಂದು ರಷ್ಯಾಗೆ ತೆರಳುತ್ತಿದ್ದಾಗ ಕಜಕಿಸ್ತಾನದಲ್ಲಿ ಪತನಗೊಂಡು ಬೆಂಕಿಯ ಚೆಂಡಾಗಿ ಮಾರ್ಪಟ್ಟಿದೆ. ಕಝಾಕಿಸ್ತಾನ್ ಸರ್ಕಾರದ ಪ್ರಕಾರ, ಒಟ್ಟು 72 ಜನರು ವಿಮಾನದಲ್ಲಿದ್ದರು, ಅಇದರಲ್ಲಿ 67 ಪ್ರಯಾಣಿಕರು ಮತ್ತು ಐವರು ಸಿಬ್ಬಂದಿ. ಕಝಾಕಿಸ್ತಾನ್‌ನ ತುರ್ತು ಪರಿಸ್ಥಿತಿಗಳ ಸಚಿವಾಲಯವು ಅಪಘಾತವನ್ನು...

Read More

“ಬಿಜೆಪಿ ಕರ್ನಾಟಕದಲ್ಲಿ ಸುಭದ್ರವಾಗಿ ಬೆಳೆಯಲು ಹಿರಿಯರ ತಪಸ್ಸೇ ಕಾರಣ”- ವಿಜಯೇಂದ್ರ

ಬೆಂಗಳೂರು: ಬಿಜೆಪಿ ಕರ್ನಾಟಕದಲ್ಲಿ ಸುಭದ್ರವಾಗಿ ಬೆಳೆದು ನಿಲ್ಲಲು ಯಡಿಯೂರಪ್ಪ, ಅನಂತಕುಮಾರ್ ಆದಿಯಾಗಿ ಹಿರಿಯರ ತಪಸ್ಸೇ ಕಾರಣ. ತನು, ಮನ, ಧನ ಅರ್ಪಿಸಿದ ಲಕ್ಷಾಂತರ ಕಾರ್ಯಕರ್ತರ ಅವಿರತ ಶ್ರಮ ಅದರ ಹಿಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು...

Read More

ಆಡಳಿತ ಸರಳೀಕರಿಸಲು 2000 ಹಳೇ ನಿಯಮಗಳನ್ನು ರದ್ದುಪಡಿಸಲಾಗಿದೆ: ಕೇಂದ್ರ ಸಚಿವ

ನವದೆಹಲಿ: ಆಡಳಿತವನ್ನು ಸರಳೀಕರಿಸಲು ಮತ್ತು ನಾಗರಿಕ ಸ್ನೇಹಿಯಾಗಿಸಲು ಸುಮಾರು 2000 ಹಳೇ ನಿಯಮಗಳು ಮತ್ತು ನಿಬಂಧನೆಗಳನ್ನು ರದ್ದುಗೊಳಿಸಲಾಗಿದೆ ಎಂದು ಸಿಬ್ಬಂದಿ ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಹೇಳಿದ್ದಾರೆ. ಉತ್ತಮ ಆಡಳಿತ ದಿನದ ಮುನ್ನಾದಿನದಂದು ಮಾತನಾಡಿದ ಅವರು,...

Read More

ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ನಿರ್ಧಾರಕ್ಕೆ ತೀವ್ರ ಆಕ್ಷೇಪ

ಮೈಸೂರು: ಸಾಂಸ್ಕೃತಿಕ ನಗರ ಮೈಸೂರಿನ ರಸ್ತೆಯೊಂದಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡುವ ಮೈಸೂರು ನಗರ ಪಾಲಿಕೆಯ ಮಂಡಳಿಯ ಪ್ರಸ್ತಾವನೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಅಧಿಕೃತ ಮೂಲಗಳ ಪ್ರಕಾರ, ಕೆಆರ್‌ಎಸ್ ರಸ್ತೆಯ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ಹೊರವರ್ತುಲ ರಸ್ತೆ ಜಂಕ್ಷನ್‌ವರೆಗಿನ ರಸ್ತೆಯನ್ನು ‘ಸಿದ್ದರಾಮಯ್ಯ...

Read More

Recent News

Back To Top