Date : Wednesday, 25-12-2024
ಇಸ್ಲಾಮಾಬಾದ್: ಅಫ್ಘಾನಿಸ್ತಾನದ ಪೂರ್ವ ಗಡಿ ಪ್ರಾಂತ್ಯದಲ್ಲಿ ಪಾಕಿಸ್ಥಾನ ವೈಮಾನಿಕ ದಾಳಿಯನ್ನು ನಡೆಸಿದ್ದು, 46 ಜನರು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಸರ್ಕಾರದ ವಕ್ತಾರರು ಬುಧವಾರ ತಿಳಿಸಿದ್ದಾರೆ. “ಕಳೆದ ರಾತ್ರಿ ಪಕ್ಟಿಕಾ ಪ್ರಾಂತ್ಯದ ಬರ್ಮಾಲ್ ಜಿಲ್ಲೆಯಲ್ಲಿ ಪಾಕಿಸ್ತಾನ ನಾಲ್ಕು ಪಾಯಿಂಟ್‌ಗಳನ್ನು ಸ್ಫೋಟಿಸಿತು. ಸತ್ತವರ ಒಟ್ಟು...
Date : Wednesday, 25-12-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮಧ್ಯಪ್ರದೇಶದ ಖಜುರಾಹೊದಲ್ಲಿ ಕೆನ್-ಬೆಟ್ವಾ ನದಿ ಜೋಡಣೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ, ಅವರು ರಾಜ್ಯದ ಖಾಂಡ್ವಾ ಜಿಲ್ಲೆಯ ಓಂಕಾರೇಶ್ವರ ತೇಲುವ ಸೌರ ಯೋಜನೆಯನ್ನು ವರ್ಚುವಲ್ ಆಗಿ ಉದ್ಘಾಟಿಸಿದರು. ಕೇಂದ್ರ ಜಲಸಂಪನ್ಮೂಲ ಸಚಿವ...
Date : Wednesday, 25-12-2024
ನವದೆಹಲಿ: ಅಜರ್‌ಬೈಜಾನ್ ಏರ್‌ಲೈನ್ಸ್‌ನ ಪ್ರಯಾಣಿಕ ವಿಮಾನವೊಂದು ರಷ್ಯಾಗೆ ತೆರಳುತ್ತಿದ್ದಾಗ ಕಜಕಿಸ್ತಾನದಲ್ಲಿ ಪತನಗೊಂಡು ಬೆಂಕಿಯ ಚೆಂಡಾಗಿ ಮಾರ್ಪಟ್ಟಿದೆ. ಕಝಾಕಿಸ್ತಾನ್ ಸರ್ಕಾರದ ಪ್ರಕಾರ, ಒಟ್ಟು 72 ಜನರು ವಿಮಾನದಲ್ಲಿದ್ದರು, ಅಇದರಲ್ಲಿ 67 ಪ್ರಯಾಣಿಕರು ಮತ್ತು ಐವರು ಸಿಬ್ಬಂದಿ. ಕಝಾಕಿಸ್ತಾನ್‌ನ ತುರ್ತು ಪರಿಸ್ಥಿತಿಗಳ ಸಚಿವಾಲಯವು ಅಪಘಾತವನ್ನು...
Date : Wednesday, 25-12-2024
ಬೆಂಗಳೂರು: ಬಿಜೆಪಿ ಕರ್ನಾಟಕದಲ್ಲಿ ಸುಭದ್ರವಾಗಿ ಬೆಳೆದು ನಿಲ್ಲಲು ಯಡಿಯೂರಪ್ಪ, ಅನಂತಕುಮಾರ್ ಆದಿಯಾಗಿ ಹಿರಿಯರ ತಪಸ್ಸೇ ಕಾರಣ. ತನು, ಮನ, ಧನ ಅರ್ಪಿಸಿದ ಲಕ್ಷಾಂತರ ಕಾರ್ಯಕರ್ತರ ಅವಿರತ ಶ್ರಮ ಅದರ ಹಿಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು...
Date : Wednesday, 25-12-2024
ನವದೆಹಲಿ: ಆಡಳಿತವನ್ನು ಸರಳೀಕರಿಸಲು ಮತ್ತು ನಾಗರಿಕ ಸ್ನೇಹಿಯಾಗಿಸಲು ಸುಮಾರು 2000 ಹಳೇ ನಿಯಮಗಳು ಮತ್ತು ನಿಬಂಧನೆಗಳನ್ನು ರದ್ದುಗೊಳಿಸಲಾಗಿದೆ ಎಂದು ಸಿಬ್ಬಂದಿ ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಹೇಳಿದ್ದಾರೆ. ಉತ್ತಮ ಆಡಳಿತ ದಿನದ ಮುನ್ನಾದಿನದಂದು ಮಾತನಾಡಿದ ಅವರು,...
Date : Wednesday, 25-12-2024
ಮೈಸೂರು: ಸಾಂಸ್ಕೃತಿಕ ನಗರ ಮೈಸೂರಿನ ರಸ್ತೆಯೊಂದಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡುವ ಮೈಸೂರು ನಗರ ಪಾಲಿಕೆಯ ಮಂಡಳಿಯ ಪ್ರಸ್ತಾವನೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಅಧಿಕೃತ ಮೂಲಗಳ ಪ್ರಕಾರ, ಕೆಆರ್‌ಎಸ್ ರಸ್ತೆಯ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ಹೊರವರ್ತುಲ ರಸ್ತೆ ಜಂಕ್ಷನ್‌ವರೆಗಿನ ರಸ್ತೆಯನ್ನು ‘ಸಿದ್ದರಾಮಯ್ಯ...
Date : Wednesday, 25-12-2024
ನವದೆಹಲಿ: ಶ್ರೀಲಂಕಾದ ಪೂರ್ವ ಪ್ರಾಂತ್ಯದಲ್ಲಿ ಶಿಕ್ಷಣ, ಆರೋಗ್ಯ ಮತ್ತು ಕೃಷಿ ಕ್ಷೇತ್ರಗಳಾದ್ಯಂತ ಅಭಿವೃದ್ಧಿಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಭಾರತವು ಶ್ರೀಲಂಕಾಕ್ಕೆ ರೂ 2.37 ಶತಕೋಟಿ ಅನುದಾನವನ್ನು ಘೋಷಿಸಿದೆ. ಶ್ರೀಲಂಕಾದ ಕ್ಯಾಬಿನೆಟ್ ಈ ಉಪಕ್ರಮವನ್ನು ಔಪಚಾರಿಕಗೊಳಿಸುವ ಒಪ್ಪಂದವನ್ನು ಅನುಮೋದಿಸಿದೆ, ಇದು ದ್ವಿಪಕ್ಷೀಯ ಸಂಬಂಧಗಳನ್ನು...
Date : Wednesday, 25-12-2024
ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, NHAI, ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಪ್ರಾಣಿ-ಸಂಬಂಧಿತ ಅಪಘಾತಗಳನ್ನು ತಪ್ಪಿಸಲು ರಾಷ್ಟ್ರೀಯ ಹೆದ್ದಾರಿಗಳ ಉದ್ದಕ್ಕೂ ಜಾನುವಾರು ಆಶ್ರಯವನ್ನು ಒದಗಿಸುವ ಪ್ರಾಯೋಗಿಕ ಯೋಜನೆಯನ್ನು ಕೈಗೊಂಡಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಂಡುಬರುವ ಬಿಡಾಡಿ ದನಗಳು ಮತ್ತು ಪ್ರಾಣಿಗಳ ಆರೈಕೆ ಮತ್ತು...
Date : Wednesday, 25-12-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಿಸಿದ್ದಾರೆ. ಮಿಜೋರಾಂ ರಾಜ್ಯಪಾಲ ಡಾ.ಹರಿ ಬಾಬು ಕಂಬಂಪತಿ ಅವರು ಈಗ ಒಡಿಶಾದ ನೂತನ ರಾಜ್ಯಪಾಲರಾಗಲಿದ್ದಾರೆ. ಪ್ರಸ್ತುತ ಒಡಿಶಾ ರಾಜ್ಯಪಾಲ ರಘುಬರ್ ದಾಸ್ ರಾಜೀನಾಮೆ ನೀಡಿದ ನಂತರ ಈ ಬೆಳವಣಿಗೆ...
Date : Wednesday, 25-12-2024
ನವದೆಹಲಿ: ಇಂದು ರಾಷ್ಟ್ರವು ತನ್ನ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100 ನೇ ಜಯಂತಿಯನ್ನು ಆಚರಿಸುತ್ತಿದೆ. ಅವರು ಅಸಂಖ್ಯಾತ ಜನರಿಗೆ ಸ್ಫೂರ್ತಿ ನೀಡುವ ರಾಜನೀತಿಜ್ಞರಾಗಿ ಅತ್ಯಂತ ಮೇರು ಸ್ಥಾನದಲ್ಲಿದ್ದಾರೆ. ಈ ದಿನವನ್ನು ಉತ್ತಮ ಆಡಳಿತ ದಿನ ಎಂದೂ ಆಚರಿಸಲಾಗುತ್ತದೆ. ರಾಷ್ಟ್ರ...