Date : Wednesday, 25-12-2024
ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, NHAI, ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಪ್ರಾಣಿ-ಸಂಬಂಧಿತ ಅಪಘಾತಗಳನ್ನು ತಪ್ಪಿಸಲು ರಾಷ್ಟ್ರೀಯ ಹೆದ್ದಾರಿಗಳ ಉದ್ದಕ್ಕೂ ಜಾನುವಾರು ಆಶ್ರಯವನ್ನು ಒದಗಿಸುವ ಪ್ರಾಯೋಗಿಕ ಯೋಜನೆಯನ್ನು ಕೈಗೊಂಡಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಂಡುಬರುವ ಬಿಡಾಡಿ ದನಗಳು ಮತ್ತು ಪ್ರಾಣಿಗಳ ಆರೈಕೆ ಮತ್ತು...
Date : Wednesday, 25-12-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಿಸಿದ್ದಾರೆ. ಮಿಜೋರಾಂ ರಾಜ್ಯಪಾಲ ಡಾ.ಹರಿ ಬಾಬು ಕಂಬಂಪತಿ ಅವರು ಈಗ ಒಡಿಶಾದ ನೂತನ ರಾಜ್ಯಪಾಲರಾಗಲಿದ್ದಾರೆ. ಪ್ರಸ್ತುತ ಒಡಿಶಾ ರಾಜ್ಯಪಾಲ ರಘುಬರ್ ದಾಸ್ ರಾಜೀನಾಮೆ ನೀಡಿದ ನಂತರ ಈ ಬೆಳವಣಿಗೆ...
Date : Wednesday, 25-12-2024
ನವದೆಹಲಿ: ಇಂದು ರಾಷ್ಟ್ರವು ತನ್ನ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100 ನೇ ಜಯಂತಿಯನ್ನು ಆಚರಿಸುತ್ತಿದೆ. ಅವರು ಅಸಂಖ್ಯಾತ ಜನರಿಗೆ ಸ್ಫೂರ್ತಿ ನೀಡುವ ರಾಜನೀತಿಜ್ಞರಾಗಿ ಅತ್ಯಂತ ಮೇರು ಸ್ಥಾನದಲ್ಲಿದ್ದಾರೆ. ಈ ದಿನವನ್ನು ಉತ್ತಮ ಆಡಳಿತ ದಿನ ಎಂದೂ ಆಚರಿಸಲಾಗುತ್ತದೆ. ರಾಷ್ಟ್ರ...
Date : Tuesday, 24-12-2024
ಬೆಂಗಳೂರು: ಈ ಸಂವಿಧಾನ ನೀಡಿದ್ದು ಇಂದಿರಾಗಾಂಧಿ, ರಾಜೀವ್ ಗಾಂಧಿ, ರಾಹುಲ್ ಗಾಂಧಿ ಎಂದು ಮಾನ್ಯ ಅನಿಲ್ ಲಾಡ್ ಅವರು ಹೇಳಿದ್ದರು. ಅದು ದೊಡ್ಡದಾಗಿ ವೈರಲ್ ಆಗಿತ್ತು. ಆಗ ಒಬ್ಬ ಕಾಂಗ್ರೆಸ್ಸಿಗರೂ ಮಾತನಾಡಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು...
Date : Tuesday, 24-12-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನೀತಿ ಆಯೋಗದ ಖ್ಯಾತ ಅರ್ಥಶಾಸ್ತ್ರಜ್ಞರೊಂದಿಗೆ ಬಜೆಟ್ ಪೂರ್ವ ಸಮಾಲೋಚನೆಯಲ್ಲಿ ಭಾಗವಹಿಸಿದರು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಮಣ್ಯಂ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ...
Date : Tuesday, 24-12-2024
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದೆ. ಪಂಚ ಗ್ಯಾರಂಟಿಗಳನ್ನು ಸರಿಯಾಗಿ ಜಾರಿಗೊಳಿಸಿಲ್ಲ. ಅಧಿಕೃತ ಮತ್ತು ಅನಧಿಕೃತ ತೆರಿಗೆ ಹೇರುತ್ತಿದ್ದಾರೆ. ಅಂಬೇಡ್ಕರರನ್ನು ನಿರಂತರವಾಗಿ ಅಪಮಾನ ಮಾಡಿದ್ದ ಕಾಂಗ್ರೆಸ್ಸಿಗರಿಗೆ ಅವರ ಹೆಸರು ಹೇಳುವ ನೈತಿಕ ಹಕ್ಕೇ ಇಲ್ಲ ಎಂದು ರಾಜ್ಯ ಬಿಜೆಪಿ ಸಹ...
Date : Tuesday, 24-12-2024
ನವದೆಹಲಿ: ಗಣರಾಜ್ಯೋತ್ಸವ ಆಚರಣೆಗೆ ಕೇಂದ್ರ ಸರ್ಕಾರ ಸಿದ್ಧತೆಗಳನ್ನು ಆರಂಭಿಸಿದೆ. ಈ ವರ್ಷ ಟ್ಯಾಬ್ಲೋಗಳನ್ನು ‘ಸ್ವರ್ಣಿಮ್ ಭಾರತ್: ವಿರಾಸತ್ ಔರ್ ವಿಕಾಸ್’ ಥೀಮ್ ಅಡಿ ಪ್ರದರ್ಶಿಸಲಾಗುತ್ತದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ. 15 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಪರೇಡ್ ಸಮಯದಲ್ಲಿ ಕರ್ತವ್ಯ...
Date : Tuesday, 24-12-2024
ನವದೆಹಲಿ: ಬಾಂಗ್ಲಾದೇಶದ ಹಿಂದೂಯೇತರ ರೋಗಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ನೀಡುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರ ಗುಂಪು ಕೋಲ್ಕತ್ತಾದ ಮುಕುಂದಪುರ ಪ್ರದೇಶದಲ್ಲಿ ಪ್ರತಿಭಟನೆಯನ್ನು ನಡೆಸುತ್ತಿದೆ. ಪ್ರತಿಭಟನಾಕಾರರು ಆಸ್ಪತ್ರೆಗೆ ಮನವಿ ಪತ್ರವನ್ನು ಸಲ್ಲಿಸಿ, “ದೇಶ ಮೊದಲು ತತ್ವವನ್ನು ಅಳವಡಿಸಿಕೊಳ್ಳಿ. ನಮ್ಮ ಸಹೋದರ...
Date : Tuesday, 24-12-2024
ನವದೆಹಲಿ: ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು ಅತ್ಯಾಚಾರ, ಆಸಿಡ್ ದಾಳಿ ಮತ್ತು ಲೈಂಗಿಕ ದೌರ್ಜನ್ಯದ ಸಂತ್ರಸ್ತರಿಗೆ ಉಚಿತ ವೈದ್ಯಕೀಯ ಚಿಕಿತ್ಸೆಯನ್ನು ನಿರಾಕರಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. 16 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ ಅತ್ಯಾಚಾರ ಎಸಗಿದ...
Date : Tuesday, 24-12-2024
ಪ್ರಯಾಗರಾಜ್: ಮುಂಬರುವ ಮಹಾಕುಂಭ 2025 ಕ್ಕೆ ದೇಶ ಮತ್ತು ಪ್ರಪಂಚದಾದ್ಯಂತ ಬರುವ ಎಲ್ಲಾ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರಿಗೆ ಸುಗಮ ಸಾರಿಗೆ, ಉತ್ತಮ ವಸತಿ ಸೌಕರ್ಯಗಳು ಮತ್ತು ತ್ವರಿತ ನೆರವು ಖಾತರಿಪಡಿಸುವ ಸರ್ಕಾರದ ಬದ್ಧತೆಯನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುನರುಚ್ಚರಿಸಿದ್ದಾರೆ ಎಂದು...