News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 15th January 2025


×
Home About Us Advertise With s Contact Us

ಅಂಬೇಡ್ಕರ್‌ ಅವರನ್ನು ಅವಮಾನಿಸಿದ್ದಕ್ಕಾಗಿ ಕಾಂಗ್ರೆಸ್ ಕ್ಷಮೆಯಾಚಿಸಬೇಕು: ಬಿಜೆಪಿ

ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಪ್ರತಿಪಕ್ಷಗಳು ನಿಯಮಿತವಾಗಿ ಅವಮಾನಿಸುತ್ತಿವೆ ಎಂದು ಆರೋಪಿಸಿ ಬಿಜೆಪಿ ಇಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಪಕ್ಷದ ಹಿರಿಯ ನಾಯಕ ರವಿಶಂಕರ್ ಪ್ರಸಾದ್, 1952ರ ಲೋಕಸಭೆ ಚುನಾವಣೆಯಲ್ಲಿ...

Read More

ಬೆಳಗಾವಿ ಅಧಿವೇಶನದಲ್ಲಿ ಜ್ವಲಂತ ಸಮಸ್ಯೆಗಳಿಗೆ ಧ್ವನಿಯಾದ ಬೈಂದೂರು ಶಾಸಕ

ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆಯವರು ಬೈಂದೂರು ಕ್ಷೇತ್ರ, ಉಡುಪಿ ಜಿಲ್ಲೆ ಮತ್ತು ರಾಜ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಸರ್ಕಾರದ ಮುಂದಿಟ್ಟು, ಸರ್ಕಾರದಿಂದ ಉತ್ತರ ಪಡೆಯುವಲ್ಲಿ ಸಫಲರಾಗಿದ್ದಾರೆ. ಅಧಿವೇಶನದಲ್ಲಿ ಸಕ್ರಿಯವಾಗಿ...

Read More

ಎನ್‌ಕೌಂಟರ್‌ನಲ್ಲಿ ಮೂವರು ಖಲಿಸ್ತಾನ್ ಪರ ಭಯೋತ್ಪಾದಕರ ಹತ್ಯೆ

ನವದೆಹಲಿ: ಇಂದು ಪಿಲಿಭಿತ್ ಜಿಲ್ಲೆಯಲ್ಲಿ ಉತ್ತರ ಪ್ರದೇಶ ಮತ್ತು ಪಂಜಾಬ್ ಪೊಲೀಸರ ಜಂಟಿ ತಂಡವು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಖಲಿಸ್ತಾನ್ ಪರ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಡಿಸೆಂಬರ್ 19 ರಂದು ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಪೊಲೀಸ್ ಪೋಸ್ಟ್‌ನಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ...

Read More

ದೆಹಲಿ: ಎಎಪಿ ವಿರುದ್ಧ ಆರೋಪ ಪತ್ರ ಬಿಡುಗಡೆಗೊಳಿಸಿದ ಬಿಜೆಪಿ

ನವದೆಹಲಿ: ವಿಧಾನಸಭಾ ಚುನಾವಣೆಗೆ ಮುನ್ನ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ವಿರುದ್ಧ ಬಿಜೆಪಿ ಸೋಮವಾರ ‘ಆರೋಪ ಪತ್ರ’  ಅನ್ನು ಅನಾವರಣಗೊಳಿಸಿದೆ. ಬಿಜೆಪಿ ಸಂಸದ ಅನುರಾಗ್ ಸಿಂಗ್ ಠಾಕೂರ್, ನಗರ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಮತ್ತು ಪಕ್ಷದ...

Read More

ಮಣಿಪುರದಲ್ಲಿ 102 ಖಾಲಿ ಎಕೆ ಕಾಟ್ರಿಡ್ಜ್‌ಗಳು, ಮದ್ದುಗುಂಡುಗಳು ವಶಕ್ಕೆ

ಇಂಫಾಲ: ಮಣಿಪುರ ಭದ್ರತಾ ಪಡೆಗಳು ರಾಜ್ಯದ ಹಲವು ಬೆಟ್ಟ ಮತ್ತು ಕಣಿವೆ ಜಿಲ್ಲೆಗಳಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಿದ್ದು,ಈ ವೇಳೆ ದೊಡ್ಡ ಶಸ್ತ್ರಾಸ್ತ್ರ ಸಂಗ್ರಹವನ್ನು ವಶಪಡಿಸಿಕೊಳ್ಳಲಾಗಿದೆ. ರಾಜ್ಯದ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ಪ್ರದೇಶದಲ್ಲಿ ಯಾವುದೇ ಹಿಂಸೆ ಉಲ್ಬಣಗೊಳ್ಳುವುದನ್ನು ತಡೆಯಲು ಈ ಕಾರ್ಯಾಚರಣೆಗಳನ್ನು...

Read More

ಇಂದು ರಾಷ್ಟ್ರಾದ್ಯಂತ ರಾಷ್ಟ್ರೀಯ ರೈತರ ದಿನ ಆಚರಣೆ

ನವದೆಹಲಿ: ಇಂದು ರಾಷ್ಟ್ರಾದ್ಯಂತ ರಾಷ್ಟ್ರೀಯ ರೈತರ ದಿನವನ್ನು ಆಚರಿಸಲಾಗುತ್ತಿದೆ. ರಾಷ್ಟ್ರದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ರೈತರ ಕೊಡುಗೆಗಳನ್ನು ಈ ದಿನ ಗೌರವಿಸುತ್ತದೆ. ಇದು ಆಹಾರ ಭದ್ರತೆಯನ್ನು ಖಾತರಿಪಡಿಸುವಲ್ಲಿ, ಗ್ರಾಮೀಣ ಆರ್ಥಿಕತೆಯನ್ನು ಉಳಿಸಿಕೊಳ್ಳುವಲ್ಲಿ ಮತ್ತು ದೇಶದ ಕೃಷಿ ಪರಂಪರೆಯನ್ನು ಸಂರಕ್ಷಿಸುವಲ್ಲಿ ರೈತರು ವಹಿಸುವ...

Read More

ರೋಜ್‌ಗಾರ್‌ ಮೇಳ: ಇಂದು 71,000 ನೇಮಕಾತಿ ಪತ್ರಗಳನ್ನು ವಿತರಿಸಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಹೊಸದಾಗಿ ನೇಮಕಗೊಂಡ ವ್ಯಕ್ತಿಗಳಿಗೆ 71,000 ನೇಮಕಾತಿ ಪತ್ರಗಳನ್ನು ವಿತರಿಸಿದರು. ಈ ಕಾರ್ಯಕ್ರಮವು ಕೇಂದ್ರದ ರೋಜ್‌ಗಾರ್ ಮೇಳದ ಉಪಕ್ರಮದ ಭಾಗವಾಗಿ ಆಯೋಜಿಸಲ್ಪಟ್ಟಿತ್ತು, ಉದ್ಯೋಗ ಸೃಷ್ಟಿಯ ಮೂಲಕ ಯುವಕರನ್ನು ಸಬಲೀಕರಣಗೊಳಿಸುವ ಮತ್ತು...

Read More

ಭಾರತದ ಭೂಭಾಗ ಬಾಂಗ್ಲಾದ್ದು ಎಂದು ತೋರಿಸುವ ನಕ್ಷೆ ಪೋಸ್ಟ್‌: ಭಾರತ ಖಂಡನೆ

ನವದೆಹಲಿ: ಬಾಂಗ್ಲಾದೇಶದ ಹಂಗಾಮಿ ಸರಕಾರದ ಪ್ರಮುಖ ಸಹಾಯಕರೊಬ್ಬರು ಭಾರತೀಯ ಭೂಪ್ರದೇಶದ ಕೆಲವು ಪ್ರದೇಶಗಳನ್ನು ಬಾಂಗ್ಲಾದೇಶದ ಭಾಗ ಎಂದು ಹೇಳುವ ಮ್ಯಾಪ್‌ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಭಾರತವು ಢಾಕಾದಲ್ಲಿ...

Read More

ಶ್ರೀಲಂಕಾಗೆ ತೆರಳುತ್ತಿವೆ ಭಾರತೀಯ ಕೋಸ್ಟ್ ಗಾರ್ಡ್‌ನ ಎರಡು ಹಡಗುಗಳು

ನವದೆಹಲಿ: ಭಾರತೀಯ ಕೋಸ್ಟ್ ಗಾರ್ಡ್‌ನ ಕಡಲಾಚೆಯ ಗಸ್ತು ನೌಕೆ ಮತ್ತು ವೇಗದ ಗಸ್ತು ನೌಕೆಗಳಾದ  ವೈಭವ್ ಮತ್ತು ಅಭಿರಾಜ್ ಈ ತಿಂಗಳ ಕೊನೆಯಲ್ಲಿ ಕೊಲಂಬೊ ಮತ್ತು ಗಾಲೆಗೆ ಭೇಟಿ ನೀಡಲಿವೆ. ICHS ವೈಭವ್ ಸೋಮವಾರ ಕೊಲಂಬೊ ತಲುಪಲಿದ್ದು, ICGS ಅಭಿರಾಜ್ ಡಿಸೆಂಬರ್...

Read More

314 ಲಕ್ಷ ಮೆಟ್ರಿಕ್‌ ಟನ್‌ಗಳಿಗೆ ಏರಿಕೆ ಕಂಡ ಭಾರತದ ಯೂರಿಯಾ ಉತ್ಪಾದನೆ

ನವದೆಹಲಿ: ಭಾರತದಲ್ಲಿ 2014-15 ರಲ್ಲಿ ವಾರ್ಷಿಕ 225 ಲಕ್ಷ ಮೆಟ್ರಿಕ್‌ ಟನ್‌ಗಳಿದ್ದ ಯೂರಿಯಾ ಉತ್ಪಾದನೆಯು 2023ರಲ್ಲಿ ವಾರ್ಷಿಕ 314 ಲಕ್ಷ ಮೆಟ್ರಿಕ್‌ ಟನ್‌ಗಳಷ್ಟು ಏರಿಕೆಯಾಗಿದೆ ಎಂದು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಜಗತ್‌ ಪ್ರಕಾಶ್‌ ನಡ್ಡಾ ಹೇಳಿದ್ದಾರೆ. 2014-15ರ ಉತ್ಪಾದನೆಗೆ...

Read More

Recent News

Back To Top