News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕಾಂಗ್ರೆಸ್ಸಿನವರಿಗೆ ಹಿಂದೂಗಳು ಕಾಣುತ್ತಿಲ್ಲ; ಇದು ದೇಶದ ದುರ್ದೈವ

ಬೆಂಗಳೂರು: ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು, ಪ್ರಿಯಾಂಕ್ ಖರ್ಗೆ ಅವರು ಹೊಣೆಯರಿತು ಮಾತನಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನೀವು ಕೇಂದ್ರದ ಬೇಹುಗಾರಿಕಾ ವೈಫಲ್ಯಗಳ ಬಗ್ಗೆ ಮಾತನಾಡುತ್ತೀರಿ. ಮಾನ್ಯ...

Read More

ಪಹಲ್ಗಾಮ್‌ ದಾಳಿ ಬೆನ್ನಲ್ಲೇ ಕೇಕ್‌ ತರಿಸಿಕೊಂಡ ಪಾಕ್‌ ಹೈಕಮಿಷನ್:‌ ಜನರ ಪ್ರತಿಭಟನೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬೆನ್ನಲೇ ಗುರುವಾರ ನವದೆಹಲಿಯಲ್ಲಿರುವ ಪಾಕಿಸ್ಥಾನ ಹೈಕಮಿಷನ್ ಹೊರಗೆ ತೀವ್ರ ಉದ್ವಿಗ್ನತೆ ಉಂಟಾಗಿದೆ, ಪಹಲ್ಗಾಮ್‌ನಲ್ಲಿ ಕನಿಷ್ಠ 26 ಜನರು ಸಾವನ್ನಪ್ಪಿದ ಭೀಕರ ಭಯೋತ್ಪಾದಕ ದಾಳಿಯ ಎರಡು ದಿನಗಳ ನಂತರ ವ್ಯಕ್ತಿಯೊಬ್ಬ ಕೇಕ್ ಬಾಕ್ಸ್‌ನೊಂದಿಗೆ ಹೈಕಮಿಷನ್ ಕಡೆಗೆ ನಡೆದುಕೊಂಡು...

Read More

“ಪಹಲ್ಗಾಮ್‌ ದಾಳಿಕೋರರನ್ನು ಬೆನ್ನಟ್ಟಿ ಶಿಕ್ಷಿಸುತ್ತೇವೆ”- ಮೋದಿ ಖಡಕ್‌ ಸಂದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಭಯೋತ್ಪಾದಕರಿಗೆ ಕಠಿಣ ಸಂದೇಶವನ್ನು ರವಾನಿಸಿದ್ದಾರೆ ಮತ್ತು ಮಂಗಳವಾರ 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ದಾಳಿಯ ಹಿಂದಿನ ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಭಾರತ ಗುರುತಿಸುತ್ತದೆ, ಟ್ರ್ಯಾಕ್ ಮಾಡುತ್ತದೆ ಮತ್ತು ಶಿಕ್ಷಿಸುತ್ತದೆ ಎಂದು...

Read More

ಕಳೆದ ಮೂರು ದಶಕಗಳಿಂದ ತಲೆಮರೆಸಿಕೊಂಡಿದ್ದ ಖಲಿಸ್ಥಾನಿ ಉಗ್ರನ ಬಂಧನ

ನೋಯ್ಡಾ: ಕಳೆದ ಮೂರು ದಶಕಗಳಿಂದ ತಲೆಮರೆಸಿಕೊಂಡಿದ್ದ ಖಲಿಸ್ಥಾನಿ ಗುಂಪಿನ ಸದಸ್ಯನೊಬ್ಬನನ್ನು ಬುಧವಾರ ಪಂಜಾಬ್‌ನ ಅಮೃತಸರದ ಹಳ್ಳಿಯೊಂದರಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಇಲ್ಲಿ ತಿಳಿಸಿದ್ದಾರೆ. ಬಂಧನಕ್ಕೆ 25,000 ರೂ. ಬಹುಮಾನ ಘೋಷಿಸಲಾಗಿದ್ದ ಮಂಗತ್ ಸಿಂಗ್‌ನನ್ನು ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್)...

Read More

“ISIS-ಕಾಶ್ಮೀರ್” ಉಗ್ರ ಗುಂಪಿನಿಂದ ಗೌತಮ್‌ ಗಂಭೀರ್‌ಗೆ ಬೆದರಿಕೆ ಸಂದೇಶ

ನವದೆಹಲಿ: ಭಾರತದ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಅವರಿಗೆ “ISIS-ಕಾಶ್ಮೀರ್” ಎಂಬ ಭಯೋತ್ಪಾದಕ ಗುಂಪು ಬೆದರಿಕೆ ಹಾಕಿದೆ. ಏಪ್ರಿಲ್ 22 ರಂದು ಗಂಭೀರ್ ಅವರಿಗೆ “ಐ ಕಿಲ್‌ ಯು” ಎಂಬ ಸಂದೇಶದೊಂದಿಗೆ ಎರಡು ಇಮೇಲ್‌ಗಳು ಬಂದಿವೆ ಎಂದು ವರದಿಯಾಗಿದೆ,...

Read More

ಸಿಂಧೂ ಜಲ ಒಪ್ಪಂದ ರದ್ದು ಸೇರಿದಂತೆ ಹಲವು ಕ್ರಮಗಳ ಮೂಲಕ ಪಾಕ್‌ಗೆ ಆಘಾತ ನೀಡಿದ ಭಾರತ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು 1960 ರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದು ಮತ್ತು ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚುವುದು ಸೇರಿದಂತೆ ಹಲವಾರು ಬಲವಾದ ಕ್ರಮಗಳನ್ನು ತೆಗೆದುಕೊಂಡಿದೆ. ನಿನ್ನೆ ಸಂಜೆ ಪ್ರಧಾನಿ...

Read More

ಬೆಲೆ ಏರಿಕೆಯೇ ಸಿದ್ದರಾಮಯ್ಯ ಸರಕಾರದ 6 ನೇ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಯಾದಗಿರಿ: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಬಡವರು ಪರದಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಅವರು ಎಂದು ಅವರು ತಿಳಿಸಿದ್ದಾರೆ. ಇಂದು ಇಲ್ಲಿ ಜನಾಕ್ರೋಶ ಯಾತ್ರೆ ಸಂಬಂಧ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು,...

Read More

ಪಹಲ್ಗಾಮ್‌ ದಾಳಿಗೆ ಐಪಿಎಲ್‌ನಲ್ಲೂ ಶೋಕಾಚರಣೆ: ಕಪ್ಪುಪಟ್ಟಿ ಧರಿಸಲಿರುವ ಆಟಗಾರರು, ಚಿಯರ್‌ ಲೀಡರ್ಸ್‌ ಗೈರು

ಹೈದರಾಬಾದ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹಲವಾರು ಜೀವಗಳನ್ನು ಬಲಿ ಪಡೆದು, ಅನೇಕರು ಗಾಯಗೊಂಡ ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಲು, ಇಂದು ರಾತ್ರಿ ಹೈದರಾಬಾದ್‌ನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು...

Read More

“ಉಗ್ರ ದಾಳಿ ಖಂಡಿಸಲು ಹಿಂದೆ ಕಾಶ್ಮೀರಿಗರು ಭಯಪಡುತ್ತಿದ್ದರು, ಈಗ ಚಿತ್ರಣ ಬದಲಾಗಿದೆ”- ಗುಲಾಂ ನಬಿ ಆಜಾದ್

ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿಯನ್ನು ಡೆಮಾಕ್ರಟಿಕ್ ಪ್ರೊಗ್ರೇಸಿವ್‌ ಪಕ್ಷದ ಮುಖ್ಯಸ್ಥ ಗುಲಾಂ ನಬೀ ಅಜಾದ್‌ ಖಂಡಿಸಿದ್ದಾರೆ. ಮಾತ್ರವಲ್ಲ ಕಾಶ್ಮೀರ ಹಿಂದಿಗಿಂತ ಈಗ ಹೇಗೆ ಬದಲಾಗಿದೆ ಎಂಬ ಬಗ್ಗೆ ಅವರು ವಿವರಿಸಿದ್ದಾರೆ. “ಈ ಹಿಂದೆ ಭಯೋತ್ಪಾದಕ ದಾಳಿ...

Read More

ಪಹಲ್ಗಾಮ್‌ ದಾಳಿ: ಕಾಶ್ಮೀರ ಕಣಿವೆ ಸಂಪೂರ್ಣ ಬಂದ್‌

ಶ್ರೀನಗರ: ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಸಂತ್ರಸ್ತರ ಕುಟುಂಬಗಳೊಂದಿಗೆ ಒಗ್ಗಟ್ಟನ್ನು ಪ್ರದರ್ಶಿಸಲು ಮತ್ತು ದಾಳಿಯನ್ನು ಖಂಡಿಸಲು,  ರಾಜಕೀಯ ಪಕ್ಷಗಳು ಮತ್ತು ವ್ಯಾಪಾರಿ ಸಂಘಗಳು ಇಂದು ಕಾಶ್ಮೀರ ಕಣಿವೆಯಲ್ಲಿ ಸಂಪೂರ್ಣ ಬಂದ್‌ಗೆ ಕರೆ ನೀಡಿವೆ. ಕಣಿವೆಯಲ್ಲಿನ...

Read More

Recent News

Back To Top