Date : Tuesday, 22-04-2025
ಬೆಂಗಳೂರು: ಇಂದು ಸ್ಮಾರ್ಟ್ ಮೀಟರ್ ಗಳ 15 ಸಾವಿರ ಕೋಟಿ ರೂ. ಹಗರಣದ ವಿರುದ್ಧ ಜನಜಾಗೃತಿ ಹಾಗೂ ಆನ್‍ಲೈನ್ ಮೂಲಕ ಸಹಿ ಅಭಿಯಾನವನ್ನು ಬಿಜೆಪಿ ಇಂದು ಆರಂಭಿಸುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಿಳಿಸಿದರು. ನಗರದ ಬಿಜೆಪಿ...
Date : Tuesday, 22-04-2025
ನವದೆಹಲಿ: ಉಪ ರಾಷ್ಟ್ರಪತಿ ಜಗದೀಪ್ ಧಂಕರ್ ನ್ಯಾಯಾಂಗದ ಮೇಲಿನ ತಮ್ಮ ಟೀಕೆಯನ್ನು ಇನ್ನಷ್ಟು ಹೆಚ್ಚಿಸಿದ್ದಾರೆ. ದೆಹಲಿ ವಿಶ್ವವಿದ್ಯಾಲಯದಲ್ಲಿ ಮಾತನಾಡಿದ ಅವರು,”ಸಂಸತ್ತು ಸರ್ವೋಚ್ಚವಾಗಿದ್ದು, ಅದರ ಚುನಾಯಿತ ಪ್ರತಿನಿಧಿಗಳು ಅಲ್ಟಿಮೇಟ್ ಮಾಸ್ಟರ್ಸ್” ಎಂದು ಹೇಳಿದ್ದಾರೆ. “ಸಾರ್ವಜನಿಕ ಪ್ರತಿನಿಧಿಗಳು ಚುನಾವಣೆಗಳ ಮೂಲಕ ಕೆಲವೊಮ್ಮೆ ತೀವ್ರ ಹೊಣೆಗಾರರಾಗಿರುತ್ತಾರೆ....
Date : Tuesday, 22-04-2025
ನವದೆಹಲಿ: ಬಿಜೆಪಿ ಸಂಸದೆ ಬನ್ಸುರಿ ಸ್ವರಾಜ್ ಸೋಮವಾರ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತ ಜಂಟಿ ಸಂಸದೀಯ ಸಮಿತಿ ಸಭೆಗೆ “ನ್ಯಾಷನಲ್ ಹೆರಾಲ್ಡ್ ಕಿ ಲೂಟ್” ಎಂದು ದಪ್ಪ ಅಕ್ಷರಗಳಲ್ಲಿ ಬರೆದಿರುವ ಹ್ಯಾಂಡ್ ಬ್ಯಾಗ್ ಹಿಡಿದು ಬರುವ ಮೂಲಕ ಎಲ್ಲರ ಗಮನಸೆಳೆದಿದ್ದಾರೆ....
Date : Tuesday, 22-04-2025
ನವದೆಹಲಿ: ಇಂದು ʼವಿಶ್ವ ಭೂ ದಿನʼ. ಪರಿಸರ ಸಂರಕ್ಷಣೆಗೆ ಬೆಂಬಲವನ್ನು ಪ್ರದರ್ಶಿಸಲು ಈ ದಿನವನ್ನು ವಿಶ್ವಾದ್ಯಂತ ಆಚರಿಸಲಾಗುತ್ತದೆ. 1969 ರಲ್ಲಿ ಯುನೆಸ್ಕೋ ಶೃಂಗಸಭೆಯಲ್ಲಿ ಈ ದಿನವನ್ನು ಸೂಚಿಸಿದ ನಂತರ 1970 ರಲ್ಲಿ ಮೊದಲ ಭೂ ದಿನ ಆಚರಣೆಯನ್ನು ನಡೆಸಲಾಯಿತು. ಈ ವರ್ಷದ...
Date : Tuesday, 22-04-2025
ನವದೆಹಲಿ: 2047 ರ ವೇಳೆಗೆ ‘ವಿಕಿಸಿತ ಭಾರತ’ ಆಗುವ ಭಾರತದ ಪ್ರಯಾಣವು ಕೇವಲ ಒಂದು ಆಕಾಂಕ್ಷೆಯಲ್ಲ, ಬದಲಾಗಿ ಹಂಚಿಕೆಯ ರಾಷ್ಟ್ರೀಯ ಧ್ಯೇಯವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ವಿಕಸಿತ ಭಾರತ ಮಿಷನ್ ಎಲ್ಲರನ್ನೂ ಒಳಗೊಳ್ಳುವ, ಸುಸ್ಥಿರ ಮತ್ತು...
Date : Tuesday, 22-04-2025
ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ನಾಲ್ಕು ವರ್ಷಗಳ ಕಾಲ ಸ್ಥಗಿತಗೊಂಡಿದ್ದ ಕೈಲಾಸ ಮಾನಸ ಸರೋವರ ಯಾತ್ರೆ ಜೂನ್ 30 ರಂದು ಪುನರಾರಂಭಗೊಳ್ಳಲಿದೆ. ಈ ಯಾತ್ರೆ ಉತ್ತರಾಖಂಡ್ ಮಾರ್ಗದ ಮೂಲಕ ನಡೆಯಲಿದೆ. ಈ ಯಾತ್ರೆಯನ್ನು ಉತ್ತರಾಖಂಡ ಸರ್ಕಾರ ಮತ್ತು ವಿದೇಶಾಂಗ ಸಚಿವಾಲಯದ ಜಂಟಿ...
Date : Tuesday, 22-04-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾಕ್ಕೆ ಎರಡು ದಿನಗಳ ಅಧಿಕೃತ ಭೇಟಿಗಾಗಿ ತೆರಳಿದ್ದಾರೆ. ಇದಕ್ಕೂ ಮುನ್ನ ತಮ್ಮ ನಿರ್ಗಮನ ಹೇಳಿಕೆಯಲ್ಲಿ, ಪ್ರಧಾನಿ ಮೋದಿ ಅವರು, ಇತ್ತೀಚಿನ ವರ್ಷಗಳಲ್ಲಿ ಕಾರ್ಯತಂತ್ರದ ಆಳ ಮತ್ತು ವೇಗವನ್ನು ಪಡೆದುಕೊಂಡಿರುವ ಸೌದಿ ಅರೇಬಿಯಾದೊಂದಿಗಿನ ತನ್ನ...
Date : Tuesday, 22-04-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಇಬ್ಬರೂ ನಾಯಕರು ದ್ವಿಪಕ್ಷೀಯ ಸಹಕಾರದ ವಿವಿಧ ಕ್ಷೇತ್ರಗಳಲ್ಲಿನ ಪ್ರಗತಿಯನ್ನು ಪರಿಶೀಲಿಸಿದರು. ಎರಡೂ ದೇಶಗಳ ಜನರ ಕಲ್ಯಾಣದ ಮೇಲೆ ಕೇಂದ್ರೀಕರಿಸಿದ ಪರಸ್ಪರ ಪ್ರಯೋಜನಕಾರಿ ಭಾರತ-ಯುಎಸ್...
Date : Monday, 21-04-2025
ನವದೆಹಲಿ: ಅಮೆರಿಕ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್, ಅವರ ಭಾರತೀಯ ಮೂಲದ ಪತ್ನಿ ಉಷಾ ಮತ್ತು ಅವರ ಮೂವರು ಮಕ್ಕಳು ಸೋಮವಾರ ಯಮುನಾ ನದಿಯ ದಡದ ಬಳಿ ಇರುವ ವಿಶಾಲವಾದ ಸ್ವಾಮಿನಾರಾಯಣ ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡುವ ಮೂಲಕ ತಮ್ಮ ಭಾರತ...
Date : Monday, 21-04-2025
ನವದೆಹಲಿ: ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂತಾಪ ಸೂಚಿಸಿದ್ದಾರೆ. X ಪೋಸ್ಟ್‌ನಲ್ಲಿ, ಪ್ರಧಾನಿ ಮೋದಿ ಅವರು ಪೋಪ್ ಅವರನ್ನು “ಕರುಣೆ, ವಿನಮ್ರತೆ ಮತ್ತು ಆಧ್ಯಾತ್ಮಿಕತೆಯ ದಾರಿದೀಪ” ಎಂದು ಸ್ಮರಿಸಿದ್ದಾರೆ. “ಪೂಜ್ಯ ಪೋಪ್ ಫ್ರಾನ್ಸಿಸ್ ಅವರ ನಿಧನದಿಂದ...