Date : Friday, 20-12-2024
ನವದೆಹಲಿ: ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಅಡಿಯಲ್ಲಿ ಭಾರತದಲ್ಲಿ 6 ಲಕ್ಷ 30 ಸಾವಿರ ಸೌರ ಫಲಗಳ ಸ್ಥಾಪನೆಗಳನ್ನು ಮಾಡಲಾಗಿದೆ ಎಂದು ಕೇಂದ್ರ ನೂತನ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಇಂದು ಕೋಲ್ಕತ್ತಾದಲ್ಲಿ ಹೇಳಿದ್ದಾರೆ....
Date : Friday, 20-12-2024
ನವದೆಹಲಿ: ಭಾರತೀಯ ನೌಕಾಪಡೆಗಾಗಿ ರಷ್ಯಾ ತಯಾರಿಸಿದ ಮಾರ್ಗದರ್ಶಿ ಕ್ಷಿಪಣಿ ಯುದ್ಧನೌಕೆ ಐಎನ್‌ಎಸ್ ತುಶಿಲ್ ರಷ್ಯಾದ ಕರಾವಳಿ ನಗರ ಕಲಿನಿನ್‌ಗ್ರಾಡ್‌ನಿಂದ ಭಾರತಕ್ಕೆ ಪ್ರಯಾಣ ಬೆಳೆಸಿದೆ. ಡಿಸೆಂಬರ್ 9 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಕಲಿನಿನ್‌ಗ್ರಾಡ್‌ನಲ್ಲಿ ಯುದ್ಧನೌಕೆಯನ್ನು ಭಾರತೀಯ ನೌಕಾಪಡೆಗೆ...
Date : Friday, 20-12-2024
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಪಶ್ಚಿಮ ಬಂಗಾಳದ ಸಿಲಿಗುರಿಯ ರಾಣಿದಂಗದಲ್ಲಿ ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ)ಯ 61 ನೇ ರೈಸಿಂಗ್ ಡೇ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡರು. ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿ ನಂತರ ಗೌರವ...
Date : Friday, 20-12-2024
ನ್ಯೂಯಾರ್ಕ್: ವಿಶ್ವಸಂಸ್ಥೆಯು ಡಿಸೆಂಬರ್ 21 ರಂದು ಮೊದಲ ಧ್ಯಾನ ದಿನವನ್ನು ಆಯೋಜಿಸಲು ಸಜ್ಜಾಗಿದೆ, ಜಾಗತಿಕ ಆಧ್ಯಾತ್ಮಿಕ ನಾಯಕ ಮತ್ತು ಮಾನವತಾವಾದಿ ಶ್ರೀ ಶ್ರೀ ರವಿಶಂಕರ್ ಅವರು ಭಾರತೀಯ ಕಾಲಮಾನ ರಾತ್ರಿ 8:00 ಗಂಟೆಗೆ ಮುಖ್ಯ ಭಾಷಣವನ್ನು ಮಾಡಲಿದ್ದಾರೆ. ಡಿಸೆಂಬರ್ 20 ರಂದು...
Date : Friday, 20-12-2024
ಬೆಳಗಾವಿ: ಮಾಜಿ ಸಚಿವರೂ ಆದ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ರಾಜ್ಯ ಸರಕಾರದ ಕುಮ್ಮಕ್ಕಿನಿಂದ ಭಯೋತ್ಪಾದಕರಂತೆ ನಡೆಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಂಥ ಘಟನೆ ರಾಜ್ಯ...
Date : Friday, 20-12-2024
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದಡಿ ವಿರೋಧ ಪಕ್ಷಗಳ ನಾಯಕರಿಗೆ ಸುರಕ್ಷತೆ ಇಲ್ಲದಂತಾಗಿದೆ. ವಿಧಾನಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಕೆಟ್ಟ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪದಡಿ ಬಿಜೆಪಿ ನಾಯಕ ಸಿಟಿ ರವಿ ಅವರನ್ನು ಬಂಧನಕ್ಕೆ ಒಳಪಡಿಸಲಾಗಿದೆ. ಆರೋಪ ಸತ್ಯವೋ...
Date : Friday, 20-12-2024
ನವದೆಹಲಿ: ಪರೀಕ್ಷಾ ಪೆ ಚರ್ಚಾ 8ನೇ ಆವೃತ್ತಿ ಮುಂದಿನ ತಿಂಗಳು ನಡೆಯಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಿಶಿಷ್ಟ ಸಂವಾದಾತ್ಮಕ ಕಾರ್ಯಕ್ರಮದ ನೋಂದಣಿ ಈಗಾಗಲೇ ಪ್ರಾರಂಭವಾಗಿದೆ ಮತ್ತು MyGov ಪೋರ್ಟಲ್‌ನಲ್ಲಿ ಜನವರಿ 14 ರವರೆಗೆ ನೋಂದಣಿ ಮಾಡಲು ಅವಕಾಶ ತೆರೆದಿರುತ್ತದೆ. ಪರೀಕ್ಷೆಯ...
Date : Friday, 20-12-2024
ನವದೆಹಲಿ: ಬಿಜೆಪಿ ದೂರಿನ ಮೇರೆಗೆ ದೆಹಲಿ ಪೊಲೀಸರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಸಂಸತ್ತಿನ ಆವರಣದಲ್ಲಿ ನಡೆದ ಪ್ರತಿಭಟನೆಯ ವೇಳೆ ರಾಹುಲ್ ನೂಕಿದ ಕಾರಣದಿಂದ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಮತ್ತು ಇತರ ಕೆಲವು ಸಸದರಿಗೆ ಗಾಯಗಳಾಗಿತ್ತು....
Date : Thursday, 19-12-2024
ನವದೆಹಲಿ: ಉತ್ತರಾಖಂಡ ಸರ್ಕಾರವು 2025ರ ಜನವರಿಯಿಂದ ತನ್ನ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಿದೆ. ಮುಂದಿನ ತಿಂಗಳು ಯುಸಿಸಿ ಅನುಷ್ಠಾನದೊಂದಿಗೆ ಸ್ವಾತಂತ್ರ್ಯದ ನಂತರ ಇಂತಹ ಕಾನೂನನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರಾಖಂಡ ಪಾತ್ರವಾಗಲಿದೆ. ಯುಸಿಸಿ...
Date : Thursday, 19-12-2024
ನವದೆಹಲಿ: ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL) ಭಾರತೀಯ ನೌಕಾಪಡೆಗಾಗಿ ಮುಂದಿನ ಪೀಳಿಗೆಯ ಕ್ಷಿಪಣಿ ಹಡಗುಗಳ (NGMVs) ನಿರ್ಮಾಣವನ್ನು ಅಧಿಕೃತವಾಗಿ ಪ್ರಾರಂಭಿಸಿದೆ, ಇದು ಸುಧಾರಿತ ಶಸ್ತ್ರಾಸ್ತ್ರ-ತೀವ್ರ ವೇದಿಕೆಗಳನ್ನು ನಿರ್ಮಿಸುವ ಅದರ ಪ್ರಯಾಣದಲ್ಲಿ ಪ್ರಮುಖ ಮೈಲಿಗಲ್ಲನ್ನು ಗುರುತಿಸಿದೆ. ಹಡಗು ನಿರ್ಮಾಣ ಪ್ರಕ್ರಿಯೆಯಲ್ಲಿ ಪ್ರಮುಖ ಘಟನೆಯಾದ...