Date : Friday, 18-04-2025
ಚೆನ್ನೈ: ತಮಿಳುನಾಡಿನಾದ್ಯಂತದ 21 ದೇವಾಲಯಗಳಿಗೆ ಭಕ್ತರು ಅರ್ಪಿಸಿದ 1,000 ಕೆಜಿಗೂ ಹೆಚ್ಚು ಬಳಕೆಯಾದ ಚಿನ್ನಗಳನ್ನು ಕರಗಿಸಿ 24 ಕ್ಯಾರೆಟ್ ಬಾರ್‌ಗಳಾಗಿ ಪರಿವರ್ತಿಸಿ ಬ್ಯಾಂಕ್‌ಗಳಲ್ಲಿ ಠೇವಣಿ ಇಡಲಾಗಿದೆ ಎಂದು ತಮಿಳುನಾಡು ಸರ್ಕಾರ ಗುರುವಾರ ತಿಳಿಸಿದೆ. ಚಿನ್ನದ ಬಾರ್‌ಗಳಲ್ಲಿನ ಹೂಡಿಕೆಯಿಂದ ವಾರ್ಷಿಕ 17.81 ಕೋಟಿ...
Date : Friday, 18-04-2025
ನವದೆಹಲಿ: ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ದಾವೂದಿ ಬೊಹ್ರಾ ಸಮುದಾಯದ ಸದಸ್ಯರನ್ನು ಭೇಟಿಯಾಗಿ ವಕ್ಫ್ (ತಿದ್ದುಪಡಿ) ಕಾಯ್ದೆಯ ಕರಡು ರಚನೆಯ ಹಿಂದಿನ ವಿವರಗಳನ್ನು ಹಂಚಿಕೊಂಡರು. “ಅಲ್ಪವಿರಾಮ ಮತ್ತು ಪೂರ್ಣವಿರಾಮ” ದಿಂದ ಹಿಡಿದು ಸಣ್ಣ ತಾಂತ್ರಿಕ ವಿವರಗಳವರೆಗೆ, ವಕ್ಫ್ ಕಾಯ್ದೆಯನ್ನು ರೂಪಿಸುವಲ್ಲಿ...
Date : Friday, 18-04-2025
ಕೋಲ್ಕತ್ತಾ: ಗಲಭೆಪೀಡಿತ ಮುರ್ಷಿದಾಬಾದ್‌ಗೆ ತಕ್ಷಣ ಭೇಟಿ ನೀಡದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಡಿದ ಮನವಿಯನ್ನು ತಿರಸ್ಕರಿಸಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್, ಹಿಂಸಾಚಾರ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ದೆಹಲಿಯಿಂದ ಹಿಂದಿರುಗಿದ ನಂತರ ರಾಜ್ಯ ಬಿಜೆಪಿ...
Date : Thursday, 17-04-2025
ನವದೆಹಲಿ: ಪಾಕಿಸ್ಥಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರು ಕಾಶ್ಮೀರದ ಬಗ್ಗೆ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಗುರುವಾರ ವಿದೇಶಾಂಗ ಸಚಿವಾಲಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಕಾಶ್ಮೀರ ಪಾಕಿಸ್ಥಾನದ “ಕಂಠನಾಳ” ಎಂದು ಮುನೀರ್ ಹೇಳಿದ್ದರು. ಪತ್ರಿಕಾಗೋಷ್ಠಿಯಲ್ಲಿ ಪಾಕಿಸ್ಥಾನ ಸೇನಾ ಮುಖ್ಯಸ್ಥರ ಹೇಳಿಕೆಯ ಕುರಿತಾದ...
Date : Thursday, 17-04-2025
ನವದೆಹಲಿ: ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರು ಇಂದು ನವದೆಹಲಿಯಲ್ಲಿ ಸಿಹಿನೀರಿನ ಜೀವವೈವಿಧ್ಯ ಸಂರಕ್ಷಣೆಯನ್ನು ಹೆಚ್ಚಿಸಲು ಡಿಜಿಟಲ್ ವೇದಿಕೆಯನ್ನು ಉದ್ಘಾಟಿಸಿದರು. ರಾಷ್ಟ್ರೀಯ ಸ್ವಚ್ಛ ಗಂಗಾ ಮಿಷನ್ ಆಶ್ರಯದಲ್ಲಿ ಭಾರತೀಯ ವನ್ಯಜೀವಿ ಸಂಸ್ಥೆಯ ವಿವಿಧ ಯೋಜನೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ...
Date : Thursday, 17-04-2025
ನವದೆಹಲಿ: ಕಳೆದ ಆರ್ಥಿಕ ವರ್ಷದಲ್ಲಿ ಭಾರತದ ಸ್ಮಾರ್ಟ್‌ಫೋನ್ ರಫ್ತು ದಾಖಲೆಯ ಎರಡು ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿದ್ದು, ಮಹತ್ವದ ಮೈಲಿಗಲ್ಲು ಸಾಧಿಸಿದೆ. ಕಳೆದ ಹಣಕಾಸು ವರ್ಷದ ಮೊದಲ ಹತ್ತು ತಿಂಗಳಲ್ಲಿ ಸ್ಮಾರ್ಟ್‌ಫೋನ್‌ಗಳು ಭಾರತದ ಅತಿದೊಡ್ಡ ರಫ್ತಾಗಿ ಹೊರಹೊಮ್ಮಿವೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್...
Date : Thursday, 17-04-2025
ನವದೆಹಲಿ: ಭಾರತದ ರಕ್ಷಣಾ ವಲಯವು ಸ್ವಾವಲಂಬನೆಯ ಹಾದಿಯಲ್ಲಿ ಮುನ್ನಡೆಯುತ್ತಿದೆ ಮತ್ತು ವಿಶ್ವದಲ್ಲಿ ರಕ್ಷಣಾ ರಫ್ತು ಸಾಮರ್ಥ್ಯವನ್ನು ಬಲಪಡಿಸುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ “ರಕ್ಷಣಾ ಸಮಾವೇಶ- ಭವಿಷ್ಯದ ಪಡೆ” ಉದ್ಘಾಟನಾ ಅಧಿವೇಶನದಲ್ಲಿ ಮಾತನಾಡಿದ ಅವರು,...
Date : Thursday, 17-04-2025
ನವದೆಹಲಿ: ಭಾರತದ ಕೇವಲ ನಾಲ್ಕು ಜಿಲ್ಲೆಗಳಿಗೆ ಸೀಮಿತವಾಗಿರುವ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡುವ ಕಾರ್ಯಾಚರಣೆಗೆ ಸಿಆರ್‌ಪಿಎಫ್ ಬೆನ್ನೆಲುಬು ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಧ್ಯಪ್ರದೇಶದ ನೀಮಚ್ ಜಿಲ್ಲೆಯಲ್ಲಿ ನಡೆದ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನ 86...
Date : Thursday, 17-04-2025
ನವದೆಹಲಿ: ಭಾರತ-ಉಜ್ಬೇಕಿಸ್ತಾನ್ ಜಂಟಿ ಮಿಲಿಟರಿ ವ್ಯಾಯಾಮದ 6 ನೇ ಆವೃತ್ತಿ DUSTLIK-6 ನಿನ್ನೆ ಮಹಾರಾಷ್ಟ್ರದ ಪುಣೆಯ ಔಂಧ್‌ನಲ್ಲಿರುವ ವಿದೇಶಿ ತರಬೇತಿ ನೋಡ್‌ನಲ್ಲಿ ಪ್ರಾರಂಭವಾಯಿತು. 60 ಸಿಬ್ಬಂದಿಯನ್ನು ಒಳಗೊಂಡ ಭಾರತೀಯ ತುಕಡಿಯನ್ನು JAT ರೆಜಿಮೆಂಟ್ ಮತ್ತು ಭಾರತೀಯ ವಾಯುಪಡೆಯ ಬೆಟಾಲಿಯನ್ ಪ್ರತಿನಿಧಿಸುತ್ತಿದೆ. ಉಜ್ಬೇಕಿಸ್ತಾನ್ ತುಕಡಿಯನ್ನು...
Date : Thursday, 17-04-2025
ನವದೆಹಲಿ: ದೇಶಾದ್ಯಂತ ಶಾಲೆಗಳಿಗೆ ರಸ್ತೆ ಸುರಕ್ಷಾ ಅಭಿಯಾನವನ್ನು ವಿಸ್ತರಿಸಲು ಕೇಂದ್ರ ಶಿಕ್ಷಣ ಸಚಿವಾಲಯವು ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದೊಂದಿಗೆ ಒಟ್ಟಾಗಿ ಕೆಲಸ ಮಾಡಲಿದೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ರಸ್ತೆ ಅಪಘಾತಗಳು ಮತ್ತು ಅಸುರಕ್ಷಿತ ಚಾಲನೆಯು...