Date : Saturday, 04-08-2018
ನವದೆಹಲಿ: ದೇಶದ 8 ನಗರಗಳನ್ನು ಮಹಿಳಾ ಸ್ನೇಹಿಯನ್ನಾಗಿಸುವ ಸಲುವಾಗಿ ನರೇಂದ್ರ ಮೋದಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಲು ಮುಂದಾಗಿದೆ. ದೆಹಲಿ, ಮುಂಬಯಿ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಅಹ್ಮದಾಬಾದ್, ಹೈದರಾಬಾದ್, ಲಕ್ನೋಗಳಲ್ಲಿ ನಿರ್ಭಯಾ ಫಂಡ್‌ನಡಿ ಸುಮಾರು ರೂ.2919.55 ಕೋಟಿಯ ಯೋಜನೆಗಳನ್ನು ಸರ್ಕಾರ ಅನುಷ್ಠಾನಕ್ಕೆ ತರುತ್ತಿದೆ....
Date : Saturday, 04-08-2018
ನವದೆಹಲಿ: ಲೋಕಸಭೆಯಲ್ಲಿ ‘ರಾಷ್ಟ್ರೀಯ ಕ್ರೀಡಾ ವಿಶ್ವವಿದ್ಯಾಲಯ 2018’ ಮಸೂದೆ ಮಂಡನೆಗೊಂಡಿದೆ. ಈ ಮೂಲಕ ಮಣಿಪುರದಲ್ಲಿ ದೇಶದ ಮೊತ್ತ ಮೊದಲ ರಾಷ್ಟ್ರೀಯ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆಯಾಗಲಿದೆ. ಈ ಬಗ್ಗೆ ಟ್ವಿಟ್ ಮಾಡಿರುವ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು, ‘ರಾಷ್ಟ್ರೀಯ ಕ್ರೀಡಾ...
Date : Saturday, 04-08-2018
ಶ್ರೀನಗರ: ಜಮ್ಮು ಕಾಶ್ಮೀರ ಹೈಕೋರ್ಟ್‌ನ ಮೊತ್ತ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಗೀತಾ ಮಿತ್ತಲ್ ಅವರನ್ನು ನೇಮಕ ಮಾಡಲಾಗಿದೆ. ಶುಕ್ರವಾರ ಈ ಬಗ್ಗೆ ಕೇಂದ್ರ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದ್ದು, ಗೀತಾ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಇವರೊಂದಿಗೆ ಇತರ ಇಬ್ಬರು ನ್ಯಾಯಾಧೀಶರ ನೇಮಕವಾಗಿದ್ದು, ಇವರಲ್ಲಿ...
Date : Saturday, 04-08-2018
ಮಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಾಣಲು ಆ ಪಕ್ಷ ಹಿಂದೂಗಳನ್ನು ಕಡೆಗಣಿಸಿದ್ದೇ ಕಾರಣ ಎಂದು ಜೆಡಿಎಸ್‌ನ ವಿಧಾನಪರಿಷತ್ ಸದಸ್ಯ ಎಸ್.ಎಲ್ ಬೋಜೇಗೌಡ ಹೇಳಿದ್ದಾರೆ. ಶನಿವಾರ ಮಂಗಳೂರು ಸರ್ಕ್ಯುಟ್ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,...
Date : Saturday, 04-08-2018
ಜೀವನ ಏಳು ಬೀಳುಗಳ ಅನಿಶ್ಚಿತ ನಡುಗೆ, ಇಂದಿನ ಸಂತೋಷ, ಇಂದಿನ ದುಃಖ ಯಾವುದೂ ಶಾಶ್ವತವಲ್ಲ, ಹುಟ್ಟಿ ಸಾಯುವವರೆಗೂ ಬಂದ ಸವಾಲುಗಳನ್ನು ಎದುರಿಸಿ ಬದುಕಬೇಕಾಗಿರುವುದು ಮಾನವನ ಅನಿವಾರ್ಯತೆ. ಮಣಿಪುರದ ಮಯೋರಿ ಎನ್ನುವ ಮಹಿಳೆಯ ಬದುಕಲ್ಲೂ ಕಾರ್ಮೋಡದ ಕಗ್ಗತ್ತಲು ತುಂಬಿತ್ತು, ಪತಿಯಿಂದ ಪರಿತ್ಯಕ್ತಳಾದ ಆಕೆ...
Date : Saturday, 04-08-2018
ನೊಯ್ಡಾ: ಉತ್ತರಪ್ರದೇಶದ ಯುವ ಜನತೆ ಅಪಾರ ಪ್ರಮಾಣದಲ್ಲಿ ಉದ್ಯೋಗವನ್ನು ಹರಸಿ ಬೇರೆಡೆಗೆ ವಲಸೆ ಹೋಗುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಉದ್ಯೋಗ ಸೃಷ್ಟಿಯತ್ತ ಗಮನಹರಿಸುವುದಾಗಿ ಸಿಎಂ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಗ್ರೇಟರ್ ನೊಯ್ಡಾದ ಗೌತಮ್ ಬುದ್ಧ ಯೂನಿವರ್ಸಿಟಿಯಲ್ಲಿ 2018-19ರ ಶೈಕ್ಷಣಿಕ ವರ್ಷಾರಂಭದ ಸಮಾರಂಭವನ್ನು...
Date : Saturday, 04-08-2018
ಟೌನ್ವನ್: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಭರವಸೆಯ ಆಟಗಾರ್ತಿ ಸ್ಮೃತಿ ಮಂದಾನ ಅವರು, ಇಂಗ್ಲೆಂಡ್‌ನ ಟೌನ್ವನ್‌ನಲ್ಲಿ ನಡೆಯುತ್ತಿರುವ ಕೆಐಎ ಸೂಪರ್ ಲೀಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದ್ದಾರೆ. ವೆಸ್ಟರ್ನ್ ಸ್ಟಾರ್ಮ್ ಪರ ಆಡುತ್ತಿರುವ ಅವರು, 61 ಎಸೆತಗಳಲ್ಲಿ 102...
Date : Saturday, 04-08-2018
ಹೌಸ್ಟನ್: ಅಮೆರಿಕಾದ ಮೊತ್ತ ಮೊದಲ ವಾಣಿಜ್ಯ ಮಾನವ ಬಾಹ್ಯಾಕಾಶ ಹಾರಾಟ ಯೋಜನೆಗೆ 9 ಮಂದಿ ಗಗನಯಾತ್ರಿಗಳ ತಂಡವನ್ನು ನಾಸಾ ಸಿದ್ಧಪಡಿಸಿದ್ದು, ಭಾರತೀಯ ಸಂಜಾತೆ ಸುನಿತಾ ವಿಲಿಯಮ್ಸ್ ಕೂಡ ಈ ತಂಡದಲ್ಲಿದ್ದಾರೆ. ಅನೇಕ ವರ್ಷಗಳ ವಾಹಕ ಅಭಿವೃದ್ಧಿ ಮತ್ತು ನಿರೀಕ್ಷೆ ನಿರ್ಮಾಣಗಳ ಬಳಿಕ ನಾಸಾ...
Date : Saturday, 04-08-2018
ಲಕ್ನೋ: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರಿಗೆ ಉಗ್ರರ ಬೆದರಿಕೆಗಳು ಹೆಚ್ಚಾಗಿರುವ ಹಿನ್ನಲೆಯಲ್ಲಿ ಅವರ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಯುವ ಉಗ್ರರು ಯೋಗಿ ಅವರ ಮೇಲೆ ದಾಳಿ ನಡೆಸುವ ಸಂಭವ ಇದೆ ಎಂದು ಉತ್ತರಪ್ರದೇಶ, ದೆಹಲಿ ಮತ್ತು ಮಧ್ಯಪ್ರದೇಶ ಪೊಲೀಸರು ಎಚ್ಚರಿಕೆಯನ್ನು ನೀಡಿರುವ...
Date : Saturday, 04-08-2018
ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಬಸುಗಡ ಗ್ರಾಮದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಒರ್ವ ನಕ್ಸಲ್ ಹತನಾಗಿದ್ದಾನೆ, ಮತ್ತಿಬ್ಬರಿಗೆ ಗಾಯಗಳಾಗಿವೆ. ಘಟನೆಯಲ್ಲಿ ಇಬ್ಬರು ಯೋಧರಿಗೂ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ. ಬಸುಗಡದಲ್ಲಿ ಶುಕ್ರವಾರ ನಡೆಯುತ್ತಿದ್ದ ವಾರದ...